ಉತ್ತರ ದಿಕ್ಕಿನಿಂದ ಒಂದು ದೊಡ್ಡ ಬಿರುಗಾಳಿ ಘರುವದನುಐ ಯೆಹೆಜ್ಕೇಲನಾದ ನಾನು ನೋಡಿದೆನು. ಬಿರುಗಾಳಿಯೊಡನೆ ಕೂಡಿದ ಒಂದು ದೊಡ್ಡ ಮೋಡವು ಅಲ್ಲಿತ್ತು. ಅದರಿಂದ ಙೆಂಕಿಯು ಪ್ರಜಬಲಿಸುತ್ತಿತ್ತು. ಮೋಡದ ಸುತ್ತಲೂ ಙೆಳಕಿತ್ತು. ಙೆಂಕಿಯ ಮಧ್ಯದಲ್ಲಿ ಕಾದಲೋಹದಂತೆ ಹೊಳೆಯುತ್ತಿದ್ದ ಏನನೊಐ ಕಂಡೆನು.
ಆ ಜೀವಿಗಳು ಯಾವ ದಿಕ್ಕಿಗೆ ನೋಡುತ್ತಿದ್ದವೋ ಅದೇ ಕಡೆಗೆ ಹೋಗುತ್ತಿದ್ದವು. ದೇವರಾತ್ಮನು ಅವುಗಳನುಐ ಯಾವ ಕಡೆಗೆ ನಡಿಸುತ್ತಾನೋ ಆ ದಿಕ್ಕಿಗೆ ಅವು ಹೋದವು. ಆದರೆ ಹೋಗುತ್ತಿರುವಾಗ ಅವುಗಳು ತಿರುಗಲಿಲ್ಲ.
ಆ ಜೀವಿಗಳ ಮಧ್ಯದಲ್ಲಿ ಉರಿಯುವ ಕೆಂಡಗಳಂತೆ ಕಾಣುತ್ತಿದ್ದ ಏನೋ ಇತ್ತು. ಈ ಙೆಂಕಿಯು ಸಣ್ಣ ದೀವಟಿಗೆಗಳಂತೆ ಜೀವಿಗಳ ಮಧ್ಯೆ ಸಂಚರಿಸುತ್ತಿದ್ದವು. ಆ ಙೆಂಕಿಯು ಪ್ರಕಾಶಮಾನವಾಗಿದ್ದು ಅದರೊಳಗಿಂದ ಮಿಂಚುಗಳು ಹೊರಡುತ್ತಿದ್ದವು.
ಹೀಗೆ ಜೀವಿಗಳು ಚಲಿಸಿದಾಗ ಚಕ್ರಗಳು ಚಲಿಸಿದವು. ಜೀವಿಗಳು ನಿಂತಾಗ ಚಕ್ರಗಳೂ ನಿಂತವು. ಜೀವಿಗಳು ಗಾಳಿಯಲ್ಲಿ ಮೇಲಕ್ಕೆ ಹೋದರೆ, ಚಕ್ರಗಳೂ ಅವುಗಳೊಂದಿಗೆ ಮೇಲಕ್ಕೆ ಹೋದವು; ಯಾಕೆಂದರೆ ಜೀವಿಗಳನುಐ ನಿಯಂತ್ರಿಸುವ ಆತ್ಮವು ಚಕ್ರಗಳಲ್ಲಿ ಇತ್ತು.
ಈ ಙೋಗುಣಿಯಡಿಯಲ್ಲಿ ಒಂದೊಂದು ಜೀವಿಯು ತನಐ ಎರಡು ರೆಕ್ಕೆಗಳನುಐ ಚಾಚಿಕೊಂಡು ಮತ್ತೊಂದು ಜೀವಿಯನುಐ ತಾಕುತ್ತಿತ್ತು. ಒಂದೊಂದು ಜೀವಿಯ ಮತ್ತೆರಡು ರೆಕ್ಕೆಗಳು ಅದರ ದೇಹವನುಐ ಆವರಿಸಿಕೊಂಡಿದ್ದವು.
ಜೀವಿಗಳು ಚಲಿಸಿದಾಗಲೆಲ್ಲಾ ಅವುಗಳ ರೆಕ್ಕೆಗಳ ಗಟ್ಟಿಯಾದ ಶಘ್ದ ನನಗೆ ಕೇಳಿಸಿತು. ಅದು ನೀರು ಭೋರ್ಗರೆಯುವ ಶಘ್ದದಂತಿತ್ತು. ಸರ್ವಶಕ್ತನಾದ ದೇವರ ಶಘ್ದದಂತೆ ಅದು ಗಟ್ಟಿಯಾಗಿತ್ತು. ಅದು ದೊಡ್ಡ ಸೈನ್ಯದ ಅಥವಾ ಜನಸಮೂಹದ ಶಘ್ದದಂತಿತ್ತು. ಜೀವಿಗಳು ಚಲಿಸುವುದನುಐ ನಿಲ್ಲಿಸಿದಾಗ ಅವುಗಳು ತಮ್ಮ ರೆಕ್ಕೆಗಳನುಐ ತಮ್ಮ ಪಾಶಬರ್ಗಳಲ್ಲಿ ಕೆಳಗಿಳಿಸುತ್ತಿದ್ದವು.
ನಾನು ಆತನ ಸೊಂಟದ ಮೇಲ್ಭಾಗವನುಐ ನೋಡಿದಾಗ, ಆತನು ಙೆಂಕಿಯಿಂದ ಸುತ್ತುವರಿದ ಕಾದಲೋಹದಂತೆ ಕಂಡನು. ನಾನು ಆತನ ಸೊಂಟದಿಂದ ಕೆಳಭಾಗವನುಐ ನೋಡಿದಾಗ ಆತನು ಙೆಂಕಿಯಂತೆ ಕಂಡನು. ಆತನ ಸುತ್ತಲೂ ಪ್ರಕಾಶಮಾನವಾದ ಙೆಳಕಿತ್ತು.
ಆತನ ಸುತ್ತಲೂ ಇದ್ದ ಪ್ರಕಾಶವು ಮೇಘಬಿಲ್ಲಿನಂತೆಯೂ ಯೆಹೋವನ ಮಹಿಮೆಯಂತೆಯೂ ಕಾಣುತ್ತಿತ್ತು. ನಾನು ಅದನುಐ ನೋಡಿದ ಕೂಡಲೇ ನೆಲಕ್ಕೆ ಬಿದ್ದೆನು. ಮುಖವನುಐ ನೆಲದ ಮೇಲಿಟ್ಟು ಅಡ್ಡಬಿದ್ದೆನು. ಆಗ ನನೊಐಂದಿಗೆ ಮಾತನಾಡುತ್ತಿದ್ದ ಸಬರವನುಐ ಕೇಳಿದೆನು.