1
|
ಲೇವಿಯ ಕುಮಾರರು--ಗೇರ್ಷೋನನು, ಕೆಹಾತನು, ಮೆರಾರೀಯು. |
2
|
ಕೆಹಾತನ ಕುಮಾರರು ಅಮ್ರಾಮನು ಇಚ್ಹಾರ್ ಹೆಬ್ರೋನನು ಉಜ್ಜೀಯೇಲನು. |
3
|
ಅಮ್ರಾಮನ ಮಕ್ಕಳು--ಆರೋ ನನು, ಮೋಶೆಯು, ಮಿರ್ಯಾಮಳು. |
4
|
ಆರೋನನ ಕುಮಾರರು--ನಾದಬನು ಅಬೀಹೂವು ಎಲ್ಲಾಜಾರನು ಈತಾಮಾರನು. ಎಲ್ಲಾಜಾರನು ಫೀನೆಹಾಸನನ್ನು ಪಡೆ ದನು. ಫೀನೆಹಾಸನು ಅಬೀಷೂವನನ್ನು ಪಡೆದನು. |
5
|
ಅಬೀಷೂವನು ಬುಕ್ಕೀಯನನ್ನು ಪಡೆದನು; ಬುಕ್ಕೀ ಯನು ಉಜ್ಜೀಯನನ್ನು ಪಡೆದನು; |
6
|
ಉಜ್ಜೀಯನು ಜೆರಹ್ಯನನ್ನು ಪಡೆದನು; ಜೆರಹ್ಯನು ಮೆರಾಯೋತ ನನ್ನು ಪಡೆದನು; |
7
|
ಮೆರಾಯೋತನು ಅಮರ್ಯನನ್ನು ಪಡೆದನು; ಅಮರ್ಯನು ಅಹೀಟೂಬನನ್ನು ಪಡೆ ದನು. |
8
|
ಅಹೀಟೂಬನು ಚಾದೋಕನನ್ನು ಪಡೆದನು; ಚಾದೋಕನು ಅಹೀಮಾಚನನ್ನು ಪಡೆದನು; |
9
|
ಅಹೀ ಮಾಚನು ಅಜರ್ಯನನ್ನು ಪಡೆದನು; ಅಜರ್ಯನು ಯೋಹಾನಾನನನ್ನು ಪಡೆದನು; |
10
|
ಯೋಹಾನಾನ ನನು ಯೊರೂಸಲೇಮಿನಲ್ಲಿ ಸೊಲೊಮೋನನು ಕಟ್ಟಿ ಸಿದ ದೇವಾಲಯದೊಳಗೆ ಯಾಜಕಸೇವೆನಡಿಸಿದ ಅಜರ್ಯನನ್ನು ಪಡೆದನು; |
11
|
ಅಜರ್ಯನು ಅಮ ರ್ಯನನ್ನು ಪಡೆದನು; ಅಮರ್ಯನು ಅಹೀಟೂಬ ನನ್ನು ಪಡೆದನು; |
12
|
ಅಹೀಟೂಬನು ಚಾದೋಕನನ್ನು ಪಡೆದನು; ಚಾದೋಕನು ಶಲ್ಲೂಮನನ್ನು ಪಡೆದನು; |
13
|
ಶಲ್ಲೂಮನು ಹಿಲ್ಕೀಯನನ್ನು ಪಡೆದನು; ಹಿಲ್ಕೀ ಯನು ಅಜರ್ಯನನ್ನು ಪಡೆದನು; |
14
|
ಅಜರ್ಯನು ಸೆರಾಯನನ್ನು ಪಡೆದನು; ಸೆರಾಯನು ಯೆಹೋಚಾ ದಾಕನನ್ನು ಪಡೆದನು |
15
|
ಕರ್ತನು ನೆಬೂಕದ್ನೆಚ್ಚರನ ಕೈಯಿಂದ ಯೆಹೂದ್ಯರನ್ನೂ, ಯೆರೂಸಲೇಮಿನ ವರನ್ನೂ ಸೆರೆಯಾಗಿ ಒಯ್ದಾಗ ಯೆಹೋಚಾದಾಕನು ಸೆರೆಯಾಗಿ ಹೋದನು. |
16
|
ಲೇವಿಯ ಕುಮಾರರು--ಗೇರ್ಷೋನನು ಕೆಹಾ ತನು ಮೆರಾರೀಯು. |
17
|
ಗೇರ್ಷೋನನ ಕುಮಾರರ ಹೆಸರುಗಳು--ಲಿಬ್ನೀಯು ಶಿವ್ಮೆಾಯು. |
18
|
ಕೆಹಾತನ ಕುಮಾರರು--ಅಮ್ರಾಮನು ಇಚ್ಹಾರನು ಹೆಬ್ರೋ ನನು ಉಜ್ಜೀಯೇಲನು. ಮೆರಾರೀಯ ಕುಮಾರರುಮಹ್ಲೀಯು ಮೂಷೀಯು. |
19
|
ಲೇವಿಯರ ಸಂತತಿಗಳು ತಮ್ಮ ಪಿತೃಗಳ ಪ್ರಕಾರ ವಾಗಿ ಯಾವವೆಂದರೆ-- |
20
|
ಗೇರ್ಷೋನಿನವರು--ಇವನ ಮಗನಾದ ಲಿಬ್ನೀಯು; ಇವನ ಮಗನಾದ ಯಹತ್; ಇವನ ಮಗನಾದ ಜಿಮ್ಮನು; ಇವನ ಮಗನಾದ ಯೋವಾಹನು; ಇವನ ಮಗನಾದ ಇದ್ದೋನು; ಇವನ ಮಗನಾದ ಜೆರಹನು; |
22
|
ಕೆಹಾತನ ಕುಮಾರರು--ಇವನ ಮಗನಾದ ಅವ್ಮೆಾನದಾಬನು; ಇವನ ಮಗನಾದ ಕೋರಹನು; ಇವನ ಮಗನಾದ ಅಸ್ಸೀರನು; |
23
|
ಇವನ ಮಗನಾದ ಎಲ್ಕಾನನು; ಇವನ ಮಗನಾದ ಎಬ್ಯಾಸಾಫನು; |
24
|
ಇವನ ಮಗನಾದ ಅಸ್ಸೀರನು; ಇವನ ಮಗನಾದ ತಹತನು; ಇವನ ಮಗನಾದ ಊರಿಯೇಲನು; ಇವನ ಮಗನಾದ ಉಜ್ಜೀಯನು; ಇವನ ಮಗನಾದ ಸೌಲನು. |
25
|
ಎಲ್ಕಾನನ ಕುಮಾರರು--ಅಮಾಸೈಯು ಅಹೀಮೋತನು ಎಲ್ಕಾನನು. |
26
|
ಈ ಎಲ್ಕಾನನ ಕುಮಾರರು ಯಾರಂದರೆ -- ಇವನ ಮಗನಾದ ಚೂಫೈಯು; ಇವನ ಮಗನಾದ ನಹತನು; |
27
|
ಇವನ ಮಗನಾದ ಎಲೀಯಾಬನು; ಇವನ ಮಗನಾದ ಯೆರೋಹಾಮನು; ಇವನ ಮಗನಾದ ಎಲ್ಕಾನನು. |
28
|
ಸಮುವೇಲನ ಕುಮಾರರು--ಚೊಚ್ಚಲ ಮಗನಾದ ವಷ್ನಿಯನು, ಅಬೀಯನು. |
29
|
ಮೆರಾರೀಯ ಕುಮಾರರು--ಮಹ್ಲೀಯು ಇವನ ಮಗನಾದ ಲಿಬ್ನೀಯು; ಇವನ ಮಗನಾದ ಶಿವ್ಮೆಾ; |
30
|
ಇವನ ಮಗನಾದ ಉಜ್ಜಾನು; ಇವನ ಮಗನಾದ ಶಿಮ್ಮಾನು; ಇವನ ಮಗನಾದ ಹಗ್ಗೀಯನು; ಇವನ ಮಗನಾದ ಅಸಾಯನು. |
31
|
ಮಂಜೂಷವನ್ನು ನೆಲೆಯಾಗಿ ಇರಿಸಿದ ತರು ವಾಯ ದಾವೀದನು ಕರ್ತನ ಮನೆಯಲ್ಲಿ ಹಾಡುವ ಸೇವೆಯ ಮೇಲೆ ಇರಿಸಿದವರು ಇವರೇ. |
32
|
ಸೊಲೊ ಮೋನನು ಯೆರೂಸಲೇಮಿನಲ್ಲಿ ಕರ್ತನ ಮನೆಯನ್ನು ಕಟ್ಟುವ ವರೆಗೆ ಇವರು ಹಾಡುವ ಸೇವೆಯಲ್ಲಿ ಸಭೆಯ ಗುಡಾರ ನಿವಾಸದ ಮುಂದೆ ಸೇವಿಸುತ್ತಾ ಇದ್ದರು; ಆಗ ಅವರು ತಮ್ಮ ಸೇವೆಯಲ್ಲಿ ಕ್ರಮದ ಪ್ರಕಾರ ಕಾಯುತ್ತಿದ್ದರು. |
33
|
ತಮ್ಮ ಮಕ್ಕಳ ಸಂಗಡ ಕಾಯುತ್ತಿದ್ದವರು ಯಾರಂದರೆ--ಕೆಹಾತ್ಯರ ಮಕ್ಕಳಲ್ಲಿ ಸಂಗೀತಗಾರನಾದ ಹೇಮಾನನು. ಇವನು ಯೋವೇಲನ ಮಗನು, |
34
|
ಇವನು ಸಮುವೇಲನ ಮಗನು, ಇವನು ಎಲ್ಕಾನನ ಮಗನು, ಇವನು ಯೆರೋಹಾಮನ ಮಗನು, ಇವನು ಎಲೀಯೇಲನ ಮಗನು, |
35
|
ಇವನು ತೋಹನ ಮಗನು, ಇವನು ಚೂಫನ ಮಗನು, ಇವನು ಎಲ್ಕಾನನ ಮಗನು, ಇವನು ಮಹತನ ಮಗನು, |
36
|
ಇವನು ಅಮಾಸೈಯ ಮಗನು, ಇವನು ಎಲ್ಕಾನನ ಮಗನು, ಇವನು ಯೋವೇಲನ ಮಗನು, ಇವನು ಅಜರ್ಯನ ಮಗನು, ಇವನು ಚೆಫನ್ಯನ ಮಗನು, |
37
|
ಇವನು ತಹತನ ಮಗನು, ಇವನು ಅಸೀರನ ಮಗನು, ಇವನು ಎಬ್ಯಾಸಾಫನ ಮಗನು, ಇವನು ಕೋರಹನ ಮಗನು, ಇವನು ಇಚ್ಹಾರನ ಮಗನು |
38
|
ಇವನು ಕೆಹಾತನ ಮಗನು, ಇವನು ಲೇವಿಯನ ಮಗನು, ಇವನು ಇಸ್ರಾಯೇಲನ ಮಗನು. |
39
|
ಇವನ ಬಲಗಡೆ ನಿಂತಿರುವ ಇವನ ಸಹೋ ದರನಾದ ಆಸಾಫನು; ಈ ಆಸಾಫನು ಬೆರೆಕ್ಯನ ಮಗನು, ಇವನು ಶಿಮ್ಮನ ಮಗನು, |
40
|
ಇವನು ವಿಾಕಾಯೇಲನ ಮಗನು, ಇವನು ಬಾಸೇಯನ ಮಗನು, ಇವನು ಮಲ್ಕೀಯನ ಮಗನು, ಇವನು ಎತ್ನಿಯ ಮಗನು, |
41
|
ಇವನು ಜೆರಹನ ಮಗನು, ಇವನು ಅದಾಯನ ಮಗನು, ಇವನು ಏತಾನನ ಮಗನು, |
42
|
ಇವನು ಜಿಮ್ಮನ ಮಗನು, ಇವನು ಶಿವ್ಮೆಾಯ ಮಗನು, |
43
|
ಇವನು ಯಹತನ ಮಗನು, ಇವನು ಗೇರ್ಷೋಮನ ಮಗನು, ಇವನು ಲೇವಿಯ ಮಗನು. |
44
|
ಅವರ ಸಹೋದರರಾದ ಮೆರಾರೀ ಕುಮಾ ರರು ಎಡಗಡೆಯಲ್ಲಿ ನಿಂತಿದ್ದರು. ಏತಾನನು ಕೀಷೀಯ ಮಗನು, ಇವನು ಅಬ್ದೀಯ ಮಗನು, |
45
|
ಇವನು ಮಲ್ಲೂಕನ ಮಗನು, ಇವನು ಹಷಬ್ಯನ ಮಗನು, ಇವನು ಅಮಚ್ಯನ ಮಗನು, ಇವನು ಹಿಲ್ಕೀಯನ ಮಗನು, |
46
|
ಇವನು ಅವ್ಚೆಾಯ ಮಗನು, ಇವನು ಬಾನೀಯ ಮಗನು, |
47
|
ಇವನು ಶೆಮೆರನ ಮಗನು, ಇವನು ಮಹ್ಲೀಯ ಮಗನು, ಇವನು ಮೂಷೀಯ ಮಗನು, ಇವನು ಮೆರಾರಿಯ ಮಗನು, ಇವನು ಲೇವಿಯ ಮಗನು. |
48
|
ಅವರ ಸಹೋದರರಾದ ಲೇವಿಯರು ದೇವರ ಮನೆಯ ಗುಡಾರದ ಸಮಸ್ತ ಸೇವೆಗೆ ನೇಮಿಸಲ್ಪಟ್ಟ ವರಾಗಿದ್ದರು. |
49
|
ಆದರೆ ಆರೋನನು ಅವನ ಕುಮಾ ರರು ದಹನಬಲಿಯ ಪೀಠದ ಮೇಲೆಯೂ ಧೂಪ ಪೀಠದ ಮೇಲೆಯೂ ಅರ್ಪಿಸುತ್ತಿದ್ದರು. ದೇವರ ಸೇವಕನಾದ ಮೋಶೆ ಆಜ್ಞಾಪಿಸಿದ ಎಲ್ಲಾದರ ಪ್ರಕಾರ ಅವರು ಮಹಾಪರಿಶುದ್ಧ ಸ್ಥಾನದ ಸಮಸ್ತ ಕಾರ್ಯಕ್ಕೂ ಇಸ್ರಾಯೇಲಿಗೋಸ್ಕರ ಪ್ರಾಯಶ್ಚಿತ್ತ ಮಾಡುವದಕ್ಕೂ ನೇಮಿಸಲ್ಪಟ್ಟರು. |
50
|
ಆರೋನನ ಕುಮಾರರು-- ಇವನ ಮಗನು ಎಲ್ಲಾಜಾರನು, ಇವನ ಮಗನು ಫಿನೇ ಹಾಸನು, ಇವನ ಮಗನು ಅಬೀಷೂವನು, |
51
|
ಇವನ ಮಗನು ಬುಕ್ಕೀಯು, ಇವನ ಮಗನು ಉಜ್ಜೀಯು, ಇವನ ಮಗನು ಜೆರಹ್ಯಾಹನು, ಇವನ ಮಗನು ಮೆರಾಯೋತನು, |
52
|
ಇವನ ಮಗನು ಅಮರ್ಯನು, ಇವನ ಮಗನು ಅಹೀಟೂಬನು, |
53
|
ಇವನ ಮಗನು ಚಾದೋಕನು, ಇವನ ಮಗನು ಅಹಿಮಾಚನು. |
54
|
ತಮ್ಮ ಮೇರೆಗಳೊಳಗೆ ಇರುವ ತಮ್ಮ ಕೋಟೆ ಗಳಲ್ಲಿ ಆರೋನನ ಕುಮಾರರ ನಿವಾಸ ಸ್ಥಾನಗಳು |
55
|
ಯಾವವೆಂದರೆ--ಕೆಹಾತನ ಕುಟುಂಬಗಳಿಗೆ ಚೀಟು ಬಿದ್ದ ಪ್ರಕಾರ ಯೆಹೂದದ ದೇಶದಲ್ಲಿ ಹೆಬ್ರೋನ್ ಪಟ್ಟಣವೂ ಅದರ ಸುತ್ತಲಿರುವ ಉಪನಗರಗಳೂ ಅವರಿಗೆ ಕೊಡಲ್ಪಟ್ಟವು. |
56
|
ಆದರೆ ಆ ಪಟ್ಟಣದ ಹೊಲಗಳನ್ನೂ ಅದರ ಗ್ರಾಮಗಳನ್ನೂ ಯೆಪುನ್ನೆಯ ಮಗನಾದ ಕಾಲೇಬನಿಗೆ ಕೊಟ್ಟರು. |
57
|
ಯೆಹೂದದ ಕುಲಗಳಲ್ಲಿ ಆರೋನನ ಕುಮಾರರಿಗೆ ಕೊಟ್ಟ ಕುಲಗಳಲ್ಲಿ ಯಾವವಂದರೆ ಆಶ್ರಯವಾದ ಹೆಬ್ರೋನೂ ಲಿಬ್ನವೂ, ಅದರ ಉಪನಗರಗಳೂ, ಯತ್ತೀರೂ ಎಷ್ಟೆಮೋವವೂ ಅವುಗಳ ಉಪನಗರಗಳೂ, |
58
|
ಹೀಲೇನೂ ಅದರ ಉಪನಗರಗಳೂ ದೆಬೀರೂ ಅದರ ಉಪನಗರಗಳೂ, |
59
|
ಆಷಾನೂ ಅದರ ಉಪನಗರಗಳೂ, ಬೇತ್ಷೆಮೆಷೂ ಅದರ ಉಪನಗರಗಳೂ, |
60
|
ಬೆನ್ಯಾವಿಾನನ ಗೋತ್ರ ದಿಂದ ಕೊಟ್ಟವುಗಳು--ಗೆಬವೂ ಅದರ ಉಪನಗರ ಗಳೂ, ಆಲೆಮೆತೂ ಅದರ ಉಪನಗರಗಳೂ, ಅನಾ ತೋತೂ ಅದರ ಉಪನಗರಗಳೂ ಇವರ ಕುಟುಂಬ ಗಳಿಗೆ ಉಂಟಾದ ಎಲ್ಲಾ ಪಟ್ಟಣಗಳು ಹದಿಮೂರು. |
61
|
ಆ ಗೊತ್ರದ ಕುಟುಂಬಗಳಲ್ಲಿ ಉಳಿದ ಕೆಹಾತನ ಕುಮಾರರಿಗೂ ಚೀಟು ಹಾಕಿ ಮನಸ್ಸೆಯ ಅರ್ಧ ಗೋತ್ರದಿಂದ ಹತ್ತು ಪಟ್ಟಣಗಳು ಕೊಡಲ್ಪಟ್ಟಿದ್ದವು. |
62
|
ಗೇರ್ಷೋಮನ ಕುಮಾರರಿಗೆ ತಮ್ಮ ಕುಟುಂಬಗಳ ಪ್ರಕಾರವೇ ಇಸ್ಸಾಕಾರನ ಗೋತ್ರದಿಂದಲೂ, ಆಶೇರನ ಗೋತ್ರದಿಂದಲೂ, ನಫ್ತಾಲಿಯ ಗೋತ್ರದಿಂದಲೂ, ಬಾಷಾನಿನಲ್ಲಿರುವ ಮನಸ್ಸೆಯ ಗೋತ್ರದಿಂದಲೂ, ಹದಿಮೂರು ಪಟ್ಟಣಗಳು ಕೊಡಲ್ಪಟ್ಟಿದ್ದವು. |
63
|
ಮೆರಾ ರೀಯ ಕುಮಾರರಿಗೂ ಅವರ ಕುಟುಂಬಗಳ ಪ್ರಕಾರ ಚೀಟು ಹಾಕಿ ರೂಬೇನನ ಗೋತ್ರದಿಂದಲೂ, ಗಾದನ ಗೋತ್ರದಿಂದಲೂ, ಜೆಬೂಲೂನನ ಗೋತ್ರ ದಿಂದಲೂ, ಹನ್ನೆರಡು ಪಟ್ಟಣಗಳು ಕೊಡಲ್ಪಟ್ಟಿದ್ದವು. |
64
|
ಇಸ್ರಾಯೇಲಿನ ಮಕ್ಕಳು ಲೇವಿಯರಿಗೆ ಈ ಪಟ್ಟಣಗಳನ್ನೂ ಅವುಗಳ ಉಪನಗರಗಳನ್ನೂ ಕೂಡಾ ಕೊಟ್ಟರು. |
65
|
ಅವರು ಯೆಹೂದನ ಮಕ್ಕಳ ಗೋತ್ರ ದಿಂದಲೂ, ಸಿಮೆಯೋನನ ಮಕ್ಕಳ ಗೋತ್ರ ದಿಂದಲೂ, ಬೆನ್ಯಾವಿಾನನ ಮಕ್ಕಳ ಗೋತ್ರ ದಿಂದಲೂ, ಹೆಸರಾಗಿ ಹೇಳಲ್ಪಟ್ಟ ಈ ಪಟ್ಟಣಗಳನ್ನು ಚೀಟುಗಳ ಪ್ರಕಾರ ಕೊಟ್ಟರು. |
66
|
ಕೆಹಾತನ ಕುಮಾರರ ಮಿಕ್ಕಾದ ಕುಟುಂಬಗಳಿಗೂ ಅವರ ಮೇರೆಗಳಲ್ಲಿ ಎಫ್ರಾಯಾಮನ ಗೋತ್ರದೊಳಗೆ ಪಟ್ಟಣಗಳು ದೊರೆತಿದ್ದವು. |
67
|
ಇದಲ್ಲದೆ ಆಶ್ರಯ ಪಟ್ಟಣಗಳಾಗಿರುವ ಹಾಗೆ ಅವರಿಗೆ ಎಫ್ರಾಯಾಮ್ ಬೆಟ್ಟದಲ್ಲಿರುವ ಶೆಕೆಮನ್ನೂ ಅದರ ಉಪನಗರಗಳನ್ನೂ, ಗೆಜರನ್ನೂ ಅದರ ಉಪನಗರಗಳನ್ನೂ, |
68
|
ಯೊಕ್ಮೆಯಾ ಮನ್ನೂ ಅದರ ಉಪನಗರಗಳನ್ನೂ, ಬೇತ್ಹೋ ರೋನನ್ನೂ ಅದರ ಉಪನಗರಗಳನ್ನೂ, |
69
|
ಅಯ್ಯಾ ಲೋನನ್ನೂ ಅದರ ಉಪನಗರಗಳನ್ನೂ, ಗತ್ರಿಮ್ಮೋ ನನ್ನೂ ಅದರ ಉಪನಗರಗಳನ್ನೂ ಕೊಟ್ಟರು. |
70
|
ಇದ ಲ್ಲದೆ ಕೆಹಾತನ ಕುಮಾರರ ಮಿಕ್ಕಾದ ಕುಟುಂಬಕ್ಕೋಸ್ಕರ ಮನಸ್ಸೆಯ ಅರ್ಧ ಗೋತ್ರದಿಂದ ಆನೇರ್ ಅದರ ಉಪನಗರಗಳನ್ನೂ, ಬಿಳ್ಳಾಮನ್ನೂ ಅದರ ಉಪನಗರ ಗಳನ್ನೂ ಕೊಟ್ಟರು. |
71
|
ಮನಸ್ಸೆಯ ಅರ್ಧ ಗೋತ್ರದಿಂದ ಗೇರ್ಷೋ ಮನ ಕುಮಾರರಿಗೆ ಬಾಷಾನಿನಲ್ಲಿರುವ ಗೋಲಾನೂ ಅದರ ಉಪನಗರಗಳೂ, ಅಷ್ಟಾರೋಟ್ ಅದರ ಉಪನಗರಗಳೂ, |
72
|
ಇಸ್ಸಾಕಾರನ ಗೋತ್ರದಿಂದ ಕೆದೆಷೂ ಅದರ ಉಪನಗರಗಳೂ, ದಾಬೆರತೂ ಅದರ ಉಪನಗರಗಳೂ, ರಾಮೋತೂ ಅದರ ಉಪನಗರ ಗಳೂ, |
74
|
ಆಶೇರನ ಗೋತ್ರದಿಂದ ಮಾಷಾಲೂ ಅದರ ಉಪನಗರಗಳೂ, |
75
|
ಅಬ್ದೋನೂ ಅದರ ಉಪ ನಗರಗಳೂ, ಹೂಕೋಕೂ ಅದರ ಉಪನಗರಗಳೂ, ರೆಹೋಬೂ ಅದರ ಉಪನಗರಗಳೂ, |
76
|
ನಫ್ತಾಲಿ ಗೋತ್ರದಿಂದ ಗಲಿಲಾಯದಲ್ಲಿರುವ ಕೆದೆಷೂ ಅದರ ಉಪನಗರಗಳೂ, ಹಮ್ಮೋನೂ ಅದರ ಉಪನಗರಗಳೂ, ಕಿರ್ಯಾತಯಿಮೂ ಅದರ ಉಪನಗರಗಳೂ ಕೊಡಲ್ಪಟ್ಟಿದ್ದವು. |
77
|
ಮೆರಾರೀಯ ಉಳಿದ ಮಕ್ಕಳಿಗೂ ಜೆಬುಲೂನನ ಗೋತ್ರದಿಂದ ರಿಮ್ಮೋನೋ ಅದರ ಉಪನಗರಗಳೂ, ತಾಬೋರೂ ಅದರ ಉಪನಗರಗಳೂ, |
78
|
ಯೊರ್ದ ನಿನ ಆಚೇ ಕಡೆ ಯೆರಿಕೋವಿನ ಬಳಿಯಲ್ಲಿ ಯೊರ್ದ ನಿಂದ ಮೂಡಣದಿಕ್ಕಿನಲ್ಲಿ ರೂಬೇನನ ಗೋತ್ರದಿಂದ ಅರಣ್ಯದಲ್ಲಿರುವ ಬೆಚರೂ ಅದರ ಉಪನಗರಗಳೂ, ಯಹಚವೂ ಅದರ ಉಪನಗರಗಳೂ, |
79
|
ಕೆದೇ ಮೋತೂ ಅದರ ಉಪನಗರಗಳೂ, ಮೇಫಾತ್ಅದರ ಉಪನಗರಗಳೂ; |
80
|
ಗಾದನ ಗೋತ್ರದಿಂದ ಗಿಲ್ಯಾದಿನಲ್ಲಿರುವ ರಾಮೋತೂ ಅದರ ಉಪನಗರ ಗಳೂ, ಮಹನಯಿಮೂ ಅದರ ಉಪನಗರಗಳೂ, |
81
|
ಹೆಷ್ಬೋನೂ ಅದರ ಉಪನಗರಗಳೂ, ಯಗ್ಜೇರೂ ಅದರ ಉಪನಗರಗಳೂ ಕೊಡಲ್ಪಟ್ಟವು. |
1 Chronicles 6:11 English Language Bible Words basic statistical display
COMING SOON ...