Indian Language Bible Word Collections
Ezra 2:56
Ezra Chapters
Ezra 2 Verses
Books
Old Testament
New Testament
Bible Versions
English
Tamil
Hebrew
Greek
Malayalam
Hindi
Telugu
Kannada
Gujarati
Punjabi
Urdu
Bengali
Oriya
Marathi
Books
Old Testament
New Testament
Ezra Chapters
Ezra 2 Verses
1
|
ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಬಾಬೆಲಿಗೆ ಸೆರೆಯಾಗಿ ಹಿಡುಕೊಂಡು ಹೋದಂಥ ಯೆರೂಸಲೇಮಿಗೂ ಯೆಹೂದದಲ್ಲಿರುವ ತಮ್ಮ ತಮ್ಮ ಪಟ್ಟಣಗಳಿಗೂ ಸೆರೆಯಿಂದ ತಿರುಗಿದಂಥ |
2
|
ಜೆರುಬ್ಬಾಬೆಲನ ಸಂಗಡ ಬಂದ ಸೀಮೆಗಳ ಮಕ್ಕಳು ಯಾರಂದರೆ -- ಯೆಷೂವನು, ನೆಹೆವಿಾಯನು, ಸೆರಾಯನು, ರೆಲಾಯನು ಮೊರ್ದೆಕಾಯನು, ಬಿಲ್ಷಾ ನನು, ಮಿಸ್ಪಾರನು, ಬಿಗ್ವಾಯನು, ರೆಹೂಮನು, ಬಾಣನು, ಇಸ್ರಾಯೇಲ್ ಜನರಾದ ಮನುಷ್ಯರ ಲೆಕ್ಕವೇನಂದರೆ-- |
3
|
ಪರೋಷನ ಮಕ್ಕಳು--ಎರಡು ಸಾವಿರದ ನೂರ ಎಪ್ಪತ್ತೆರಡು ಮಂದಿಯು. |
4
|
ಶೆಫಟ್ಯನ ಮಕ್ಕಳು--ಮುನ್ನೂರ ಎಪ್ಪತ್ತೆರಡು ಮಂದಿಯು. |
5
|
ಆರಹನ ಮಕ್ಕಳು -- ಏಳನೂರ ಎಪ್ಪತ್ತೈದು ಮಂದಿಯು. |
6
|
ಯೇಷೂವನ ಯೋವಾಬನ ಮಕ್ಕಳಿಗೆ ಇದ್ದ ಪಹತ್ ಮೋವಾಬನ ಮಕ್ಕಳು--ಎರಡು ಸಾವಿರದ ಎಂಟು ನೂರ ಹನ್ನೆರಡು ಮಂದಿಯು. |
7
|
ಎಲಾಮನ ಮಕ್ಕಳುಸಾವಿರದ ಇನ್ನೂರ ಐವತ್ತು ನಾಲ್ಕು ಮಂದಿಯು. |
8
|
ಜತ್ತೂವಿನ ಮಕ್ಕಳು--ಒಂಭೈನೂರ ನಾಲ್ವತ್ತೈದು ಮಂದಿಯು. |
9
|
ಜಕ್ಕೈನ ಮಕ್ಕಳು--ಏಳುನೂರಾ ಅರು ವತ್ತು ಮಂದಿಯು. |
10
|
ಬಾನೀಯ ಮಕ್ಕಳು--ಆರು ನೂರ ನಾಲ್ವತ್ತೆರಡು ಮಂದಿಯು. |
11
|
ಬೇಬೈಯ ಮಕ್ಕಳು--ಆರುನೂರ ಇಪ್ಪತ್ತು ಮೂರು ಮಂದಿಯು. |
12
|
ಅಜ್ಗಾದನ ಮಕ್ಕಳು--ಸಾವಿರದ ಇನ್ನೂರ ಇಪ್ಪತ್ತೆರಡು ಮಂದಿಯು. |
13
|
ಅದೋನೀಕಾಮನ ಮಕ್ಕಳು--ಆರು ನೂರ ಅರುವತ್ತಾರು ಮಂದಿಯು. |
14
|
ಬಿಗ್ವೈಯನ ಮಕ್ಕಳು--ಎರಡು ಸಾವಿರದ ಐವತ್ತಾರು ಮಂದಿಯು. |
15
|
ಆದೀನನ ಮಕ್ಕಳು--ನಾನೂರ ಐವತ್ತು ನಾಲ್ಕು ಮಂದಿಯು. |
16
|
ಹಿಜ್ಕೀಯನ ಸಂತತಿಯಾದ ಅಟೇರನ ಮಕ್ಕಳು--ತೊಂಭತ್ತೆಂಟು ಮಂದಿಯು. |
17
|
ಬೇಚೈಯನ ಮಕ್ಕಳು--ಮುನ್ನೂರ ಇಪ್ಪತ್ತು ಮೂರು ಮಂದಿ. |
18
|
ಯೋರನ ಮಕ್ಕಳುನೂರ ಹನ್ನೆರಡು ಮಂದಿಯು. |
19
|
ಹಾಷುಮನ ಮಕ್ಕಳು--ಇನ್ನೂರ ಇಪ್ಪತ್ತು ಮೂರು ಮಂದಿಯು. |
20
|
ಗಿಬ್ಬಾರನ ಮಕ್ಕಳು--ತೊಂಭತ್ತೈದು ಮಂದಿಯು, |
21
|
ಬೇತ್ಲೆಹೇಮನ ಮಕ್ಕಳು--ನೂರ ಇಪ್ಪತ್ತು ಮೂರು ಮಂದಿಯು. |
22
|
ನೆಟೋಫದ ಮನು ಷ್ಯರು--ಐವತ್ತಾರು ಮಂದಿಯು. |
23
|
ಅನಾತೋತದ ಮನುಷ್ಯರು -- ನೂರ ಇಪ್ಪತ್ತೆಂಟು ಮಂದಿಯು. |
24
|
ಅಜ್ಮಾವೆತನ ಮಕ್ಕಳು--ನಾಲ್ವತ್ತೆರಡು ಮಂದಿಯು. |
25
|
ಕಿರ್ಯತ್ಯಾರೀಮ್ ಕೆಫೀರ್ ಬೇರೋತಿನ ಮಕ್ಕಳುಏಳುನೂರ ನಾಲ್ವತ್ತು ಮೂರು ಮಂದಿಯು. |
26
|
ರಾಮಾ, ಗೆಬದ ಮಕ್ಕಳು -- ಆರು ನೂರ ಇಪ್ಪತ್ತೊಂದು ಮಂದಿಯು. |
27
|
ಮಿಕ್ಮಾಸದ ಮನುಷ್ಯರು -- ನೂರ ಇಪ್ಪತ್ತೆರಡು ಮಂದಿಯು. |
28
|
ಬೇತೇಲಿನ ಆಯಿಯ ಮನುಷ್ಯರು--ಇನ್ನೂರ ಇಪ್ಪತ್ತು ಮೂರು ಮಂದಿಯು. |
29
|
ನೆಬೋವಿನ ಮಕ್ಕಳು -- ಐವತ್ತೆರಡು ಮಂದಿಯು |
30
|
ಮಗ್ಬೀಷನ ಮಕ್ಕಳು -- ನೂರ ಐವತ್ತಾರು ಮಂದಿಯು. |
31
|
ಬೇರೆ ಏಲಾಮನ ಮಕ್ಕಳು--ಸಾವಿರದ ಇನ್ನೂರ ಐವತ್ತು ನಾಲ್ಕು ಮಂದಿಯು. |
32
|
ಹಾರಿಮನ ಮಕ್ಕಳು -- ಮುನ್ನೂರ ಇಪ್ಪತ್ತು ಮಂದಿಯು. |
33
|
ಲೋದು ಹಾದೀದು ಓನೋನಿನ ಮಕ್ಕಳು--ಏಳು ನೂರ ಇಪ್ಪತ್ತೈದು ಮಂದಿಯು. |
34
|
ಯೆರಿಕೋವಿನ ಮಕ್ಕಳು -- ಮುನ್ನೂರ ನಾಲ್ವತ್ತೈದು ಮಂದಿಯು. |
35
|
ಸೆನಾಹದ ಮಕ್ಕಳು--ಮೂರುಸಾವಿರದ ಆರುನೂರ ಮೂವತ್ತು ಮಂದಿಯು. |
36
|
ಯಾಜಕರ ಲೆಕ್ಕವೇ ನಂದರೆ-- ಯೇಷೂವನ ಮನೆಯವರಾದ ಯೆದಾ ಯನ ಮಕ್ಕಳು -- ಒಂಭೈನೂರ ಎಪ್ಪತ್ತು ಮೂರು ಮಂದಿಯು. |
37
|
ಇಮ್ಮೇರನ ಮಕ್ಕಳು -- ಸಾವಿರದ ಐವತ್ತೆರಡು ಮಂದಿಯು. |
38
|
ಪಷ್ಹೂರನ ಮಕ್ಕಳುಸಾವಿರದ ಇನ್ನೂರ ನಾಲ್ವತ್ತೇಳು ಮಂದಿಯು. |
39
|
ಹಾರಿ ಮನ ಮಕ್ಕಳು--ಸಾವಿರದ ಹದಿನೇಳು ಮಂದಿಯು. |
40
|
ಲೇವಿಯರ ಲೆಕ್ಕವೇನಂದರೆ--ಹೋದವ್ಯನ ಸಂತತಿ ಯಾದ ಯೇಷೂವನ, ಕದ್ಮೀಯೇಲನ ಮಕ್ಕಳು--ಎಪ್ಪತ್ತು ನಾಲ್ಕು ಮಂದಿಯು. |
41
|
ಹಾಡುಗಾರರಾದ ಅಸಾಫನ ಮಕ್ಕಳು--ನೂರಾ ಇಪ್ಪತ್ತೆಂಟು ಮಂದಿಯು. |
42
|
ಬಾಗಲು ಕಾಯುವವರಾದ ಶಲ್ಲೂಮನ ಮಕ್ಕಳೂ ಆಟೇರನ ಮಕ್ಕಳೂ ಟಲ್ಮೋನನ ಮಕ್ಕಳು, ಅಕ್ಕೂಬನ ಮಕ್ಕಳು, ಹಟೀಟನ ಮಕ್ಕಳೂ ಶೋಬೈಯ ಮಕ್ಕಳೂಇವರೆಲ್ಲರೂ ನೂರ ಮೂವತ್ತೊಂಭತ್ತು ಮಂದಿಯು. |
43
|
ನೆತಿನಿಯರಾದ ಜೀಹನ ಮಕ್ಕಳೂ ಹಸೂಫನ ಮಕ್ಕಳೂ ಟಬ್ಬಾವೋತನ ಮಕ್ಕಳೂ |
44
|
ಕೇರೋಸನ ಮಕ್ಕಳೂ ಸೀಯಹಾನ ಮಕ್ಕಳೂ ಪಾದೋನನ ಮಕ್ಕಳೂ |
45
|
ಲೆಬಾನನ ಮಕ್ಕಳೂ ಹಗಾಬನ ಮಕ್ಕಳೂ ಅಕ್ಕೂಬನ ಮಕ್ಕಳೂ |
46
|
ಹಾಗಾದ್ನ ಮಕ್ಕಳೂ ಶಮ್ಲೈ ಮಕ್ಕಳೂ ಹಾನಾನನ ಮಕ್ಕಳೂ |
47
|
ಗಿದ್ದೇಲನ ಮಕ್ಕಳೂ ಗಹರನ ಮಕ್ಕಳೂ ರೆವಾಯ ಮಕ್ಕಳೂ |
48
|
ರೆಚೀನನ ಮಕ್ಕಳೂ ನೆಕೋದನ ಮಕ್ಕಳೂ ಗಜ್ಜಾಮನ ಮಕ್ಕಳೂ |
49
|
ಉಜ್ಜನ ಮಕ್ಕಳೂ ಪಾಸೇಹನ ಮಕ್ಕಳೂ ಬೇಸೈಯ ಮಕ್ಕಳೂ |
50
|
ಅಸ್ನನ ಮಕ್ಕಳೂ ಮೆಗೂನೀಮ್ ಮಕ್ಕಳೂ ನೆಫೀಸೀಮನ ಮಕ್ಕಳೂ |
51
|
ಬಕ್ಬೂಕನ ಮಕ್ಕಳೂ ಹಕ್ಕೂಫನ ಮಕ್ಕಳು ಹರ್ಹೂರನ ಮಕ್ಕಳು |
52
|
ಬಚ್ಲೂತನ ಮಕ್ಕಳೂ ಮೆಹೀದನ ಮಕ್ಕಳೂ ಹರ್ಷನ ಮಕ್ಕಳೂ |
53
|
ಬರ್ಕೋಸನ ಮಕ್ಕಳೂ ಸೀಸೆರನ ಮಕ್ಕಳೂ ತೆಮಹನ ಮಕ್ಕಳೂ |
54
|
ನೆಚೀಹನ ಮಕ್ಕಳೂ ಹಟೀಫನ ಮಕ್ಕಳೂ. |
55
|
ಸೊಲೊಮೋನನ ಸೇವಕರ ಮಕ್ಕಳಾದ ಸೋಟೈ ಯ ಮಕ್ಕಳೂ ಹಸ್ಸೋಫೆರತಳ ಮಕ್ಕಳೂ ಪೆರೂ ಧನ ಮಕ್ಕಳೂ |
56
|
ಯಾಲನ ಮಕ್ಕಳೂ ದರ್ಕೋನನ ಮಕ್ಕಳೂ ಗಿದ್ದೇಲನ ಮಕ್ಕಳೂ |
57
|
ಶೆಫಟ್ಯನ ಮಕ್ಕಳೂ ಹಟ್ಟೀಲನ ಮಕ್ಕಳೂ ಹಚ್ಚೆಬಾಯಾಮನು ಊರಿನ ಮಕ್ಕಳೂ ಪೋಕೆರತನ ಆವಿಾಯ ಮಕ್ಕಳು. |
58
|
ನೆತನಿಮಿನವರೂ ಸೊಲೊಮೋನನ ಸೇವಕ ಮಕ್ಕಳೂ--ಮುನ್ನೂರ ತೊಂಭತ್ತೆರಡು ಮಂದಿಯು. |
59
|
ತೇಲ್ಮೆಲಹ ತೇಲ್ಹರ್ಷ ಕೆರೂಬದ್ದಾನ್ ಇಮ್ಮೇರ್ ಎಂಬುವ ಸ್ಥಳಗಳನ್ನು ಬಿಟ್ಟು ಬಂದವರಾರಂದರೆ, ದೆಲಾ ಯನ ಮಕ್ಕಳೂ ಟೋಬೀಯನ ಮಕ್ಕಳೂ ನೆಕೋದನ ಮಕ್ಕಳೂ--ಆರುನೂರ ಐವತ್ತೆರಡು ಮಂದಿಯು. |
60
|
ಆದರೆ ಇವರು ಇಸ್ರಾಯೇಲ್ಯರು ಹೌದೋ, ಅಲ್ಲವೋ ಎಂದು ತಮ್ಮ ತಂದೆಯ ಮನೆಯನ್ನೂ ತಮ್ಮ ಸಂತಾನವನ್ನೂ ತಿಳಿಸಲಾರದೆ ಇದ್ದರು. |
61
|
ಇದ ಲ್ಲದೆ ಯಾಜಕರ ಮಕ್ಕಳಲ್ಲಿ ಹಬಯ್ಯನ ಮಕ್ಕಳೂ ಹಕ್ಕೋಜ್ನ ಮಕ್ಕಳೂ ಗಿಲ್ಯಾದ್ಯನಾದ ಬರ್ಜಿಲ್ಲೈಯ ಕುಮಾರ್ತೆಯಲ್ಲಿ ಒಬ್ಬಳನ್ನು ಹೆಂಡತಿಯಾಗಿ ತಕ್ಕೊಂಡು ಅವಳ ಹೆಸರಿನಿಂದ ಕರೆಯಲ್ಪಟ್ಟ ಬರ್ಜಿಲ್ಲೈಯ ಮಕ್ಕಳೂ. |
62
|
ಇವರು ವಂಶಾವಳಿಯ ಪ್ರಕಾರ ಲೆಕ್ಕಿಸ ಲ್ಪಟ್ಟವರಲ್ಲಿ ತಮ್ಮ ವಂಶಾವಳಿಯನ್ನು ಹುಡುಕಿದರು. ಅದು ಸಿಕ್ಕದೆಹೋದರಿಂದ ಅವರು ಅಶುದ್ಧ ರೆಂದು ಯಾಜಕ ಉದ್ಯೋಗದಿಂದ ತೆಗೆಯಲ್ಪಟ್ಟರು. |
63
|
ಊರೀಮ್ ತುವ್ಮೆಾಮ್ ಇರುವ ಯಾಜಕನು ಏಳುವ ವರೆಗೂ ಮಹಾಪರಿಶುದ್ಧವಾದವುಗಳನ್ನು ತಿನ್ನ ಬಾರದೆಂದು ತರ್ಷಾತನು ಅವರಿಗೆ ಹೇಳಿದನು. |
64
|
ಈ ಸಭೆಯಲ್ಲಾ ಒಟ್ಟಾಗಿ ನಾಲ್ವತ್ತೆರಡು ಸಾವಿರದ ಮುನ್ನೂರ ಅರವತ್ತು ಮಂದಿಯಾಗಿತ್ತು. |
65
|
ಅವರ ಹೊರತು ಅವರ ದಾಸರೂ ದಾಸಿಗಳೂ ಏಳು ಸಾವಿರದ ಮುನ್ನೂರ ಮೂವತ್ತೇಳು ಮಂದಿ ಇದ್ದರು. ಮತ್ತು ಅವರಿಗೆ ಹಾಡುಗಾರರೂ ಹಾಡುಗಾರ್ತಿಯರೂ ಇನ್ನೂರು ಮಂದಿ ಇದ್ದರು. |
66
|
ಅವರ ಕುದುರೆಗಳು ಏಳುನೂರ ಮೂವತ್ತಾರು; ಅವರ ಹೇಸರಕತ್ತೆಗಳು ಇನ್ನೂರನಾಲ್ವತ್ತೈದು. |
67
|
ಅವರ ಒಂಟೆಗಳು ನಾನೂರ ಮೂವತ್ತೈದು; ಅವರ ಕತ್ತೆಗಳು ಆರು ಸಾವಿರದ ಏಳುನೂರ ಇಪ್ಪತ್ತು. |
68
|
ಪಿತೃಗಳಲ್ಲಿ ಮುಖ್ಯರಾದ ಕೆಲವರು ಯೆರೂಸ ಲೇಮಿನಲ್ಲಿರುವ ಕರ್ತನ ಆಲಯಕ್ಕೆ ಬಂದ ತರುವಾಯ ದೇವರ ಆಲಯವನ್ನು ಅದರ ಸ್ಥಾನದಲ್ಲಿ ನಿಲ್ಲಿಸುವದಕ್ಕೆ ಉಚಿತವಾದ ಕಾಣಿಕೆಗಳನ್ನು ಕೊಟ್ಟರು. |
69
|
ಅವರು ತಮ್ಮ ಶಕ್ತಿಗೆ ತಕ್ಕ ಹಾಗೆ ಕೆಲಸದ ಬೊಕ್ಕಸಕ್ಕೆ ಅರವ ತ್ತೊಂದು ಸಾವಿರ ಬಂಗಾರದ ಪವನಗಳನ್ನು ಐದು ಸಾವಿರ ವಿಾನಾ ತೂಕ ಬೆಳ್ಳಿಯನ್ನೂ ನೂರು ಯಾಜಕರ ಅಂಗಿಗಳನ್ನೂ ಕೊಟ್ಟರು. |
70
|
ಯಾಜಕರೂ ಲೇವಿಯರೂ ಜನರಲ್ಲಿ ಕೆಲವರೂ ಹಾಡುಗಾರರೂ ಬಾಗಲು ಕಾಯುವವರು ನೆತನಿಮಿ ನವರೂ ತಮ್ಮ ತಮ್ಮ ಪಟ್ಟಣಗಳಲ್ಲಿಯೂ ಇಸ್ರಾ ಯೇಲ್ಯರು ತಮ್ಮ ಪಟ್ಟಣಗಳಲ್ಲಿಯೂ ವಾಸವಾಗಿದ್ದರು. |