1
|
[This verse may not be a part of this translation] |
2
|
[This verse may not be a part of this translation] |
3
|
[This verse may not be a part of this translation] |
4
|
ನೋಹನ ಮಕ್ಕಳು ಯಾರೆಂದರೆ: ಶೇಮ್, ಹಾಮ್ ಮತ್ತು ಯೆಫೆತ್. |
5
|
ಯೆಫೆತನ ಗಂಡುಮಕ್ಕಳು: ಗೋಮೆರ್, ಮಾಗೋಗ್, ಮಾದಯ್, ಯಾವಾನ್, ತೂಬಲ್, ಮೆಷೆಕ್, ಮತ್ತು ತೀರಾಸ್. |
6
|
ಗೋಮೆರನ ಗಂಡುಮಕ್ಕಳು: ಅಷ್ಕೆನಜ್, ರೀಫತ್ ಮತ್ತು ತೊಗರ್ಮ. |
7
|
ಯಾವಾನನ ಗಂಡುಮಕ್ಕಳು: ಎಲೀಷ, ತಾರ್ಷೀಷ್, ಕಿತ್ತೀಮ್ ಮತ್ತು ದೋದಾನೀಮ್. |
8
|
ಹಾಮನ ಸಂತತಿಯವರು ಯಾರೆಂದರೆ: ಕೂಷ್, ಮಿಚ್ರಯಿಮ್, ಪೂಟ್ ಮತ್ತು ಕಾನಾನ್. |
9
|
ಕೂಷನ ಸಂತತಿಯವರು: ಸೆಬ, ಹವೀಲ, ಸಬ್ತ, ರಮ್ಮ ಮತ್ತು ಸಬ್ತೆಕ. ರಮ್ಮನ ಸಂತತಿಯವರು: ಶೆಬ ಮತ್ತು ದೆದಾನ್. |
10
|
ಕೂಷನ ಸಂತತಿಯವನಾದ ನಿಮ್ರೋದನು ದೊಡ್ಡವನಾಗಿ ಪ್ರಖ್ಯಾತ ರಣವೀರನಾದನು. ಲೋಕದೊಳಗೆ ಅವನಂಥವನು ಯಾರೂ ಇರಲಿಲ್ಲ. |
11
|
ಮಿಚ್ರಯಿಮ್ಯನು ಲೂದ್ಯರಿಗೂ ಅನಾಮ್ಯರಿಗೂ ಲೆಹಾಬ್ಯರಿಗೂ ನಫ್ತುಹ್ಯರಿಗೂ |
12
|
ಪತ್ರುಸ್ಯರಿಗೂ ಕಸ್ಲುಹ್ಯರಿಗೂ ಕಪ್ತೋರ್ಯರಿಗೂ ಮೂಲಪಿತೃ. ಫಿಲಿಷ್ಟಿಯರು ಕಸ್ಲುಹ್ಯರಿಂದ ಬಂದವರು. |
13
|
ಕಾನಾನನು ಸೀದೋನನ ತಂದೆ. ಸೀದೋನನು ಅವನ ಚೊಚ್ಚಲಮಗನು. ಕಾನಾನನು ಹಿತ್ತೀಯರ ಮೂಲಪಿತೃ. |
14
|
ಇದಲ್ಲದೆ ಯೆಬೂಸಿಯರಿಗೆ, ಅಮೋರಿಯರಿಗೆ, ಗಿರ್ಗಾಷಿಯರಿಗೆ, |
15
|
ಹಿವ್ವಿಯರಿಗೆ, ಅರ್ಕಿಯರಿಗೆ, ಸೀನಿಯರಿಗೆ, |
16
|
ಅರ್ವಾದಿಯರಿಗೆ, ಚೆಮಾರಿಯರಿಗೆ ಮತ್ತು ಹಮಾತಿಯರಿಗೆ ಕಾನಾನನು ಮೂಲಪಿತೃವಾಗಿದ್ದನು. |
17
|
ಶೇಮನ ಗಂಡುಮಕ್ಕಳು ಯಾರೆಂದರೆ: ಏಲಾಮ್, ಅಶ್ಯೂರ್, ಅರ್ಪಕ್ಷದ್, ಲೂದ್ ಮತ್ತು ಅರಾಮ್. ಅರಾಮನ ಮಕ್ಕಳು ಯಾರೆಂದರೆ: ಊಚ್, ಹೂಲ್, ಗೆತೆರ್ ಮತ್ತು ಮೆಷೆಕ್. |
18
|
ಅರ್ಪಕ್ಷದನು ಶೆಲಹನನ್ನು ಪಡೆದನು. ಶೆಲಹನು ಏಬೆರನನ್ನು ಪಡೆದನು. |
19
|
ಏಬೆರನಿಗೆ ಇಬ್ಬರು ಮಕ್ಕಳಿದ್ದರು. ಒಬ್ಬನ ಹೆಸರು ಪೆಲೆಗ್. ಇವನ ಜೀವಮಾನಕಾಲದಲ್ಲಿ ಭೂಲೋಕದ ಜನರು ತಮ್ಮತಮ್ಮ ಭಾಷೆಗನುಸಾರವಾಗಿ ಗುಂಪುಗುಂಪಾಗಿ ಪ್ರತ್ಯೇಕವಾದರು. ಪೆಲೆಗನ ತಮ್ಮನ ಹೆಸರು ಯೊಕ್ತಾನ್. |
20
|
ಇವನ ಗಂಡುಮಕ್ಕಳು: ಅಲ್ಮೋದಾದ್, ಶೆಲೆಫ್, ಹಚರ್ಮಾವೆತ್, ಯೆರಹ, |
21
|
ಹದೋರಾಮ್, ಊಜಾಲ್, ದಿಕ್ಲ, |
22
|
ಏಬಾಲ್, ಅಬೀಮಾಯೇಲ್, ಶೆಬಾ, |
23
|
ಓಫೀರ್, ಹವೀಲಾ ಮತ್ತು ಯೋಬಾಬ್. |
24
|
ಶೇಮನ ಸಂತತಿಯವರು ಯಾರೆಂದರೆ: ಅರ್ಪಕ್ಷದ್, ಶೆಲಹ, |
27
|
ಮತ್ತು ಅಬ್ರಾಮ. (ಇವನನ್ನು ಅಬ್ರಹಾಮ ಎಂತಲೂ ಕರೆಯುತ್ತಿದ್ದರು.) |
28
|
ಅಬ್ರಹಾಮನ ಗಂಡುಮಕ್ಕಳು: ಇಸಾಕ್ ಮತ್ತು ಇಷ್ಮಾಯೇಲ್, |
29
|
ಇವರು ಅಬ್ರಹಾಮನ ಸಂತತಿಯವರು. ಇಷ್ಮಾಯೇಲನ ಮೊದಲನೇ ಮಗ ನೆಬಾಯೋತನು. ಅವನ ಇತರ ಗಂಡುಮಕ್ಕಳು ಯಾರೆಂದರೆ: ಕೇದಾರ್, ಅದ್ಬೆಯೇಲ್, ಮಿಬ್ಸಾಮ್, |
30
|
ಮಿಷ್ಮ, ದೂಮ, ಮಸ್ಸ, ಹದದ್, ತೇಮ, |
31
|
ಯೆಟೂರ್, ನಾಫೀಷ್ ಮತ್ತು ಕೇದೆಮ. ಇವರೇ ಇಷ್ಮಾಯೇಲನ ಮಕ್ಕಳು. |
32
|
ಕೆಟೂರಳು ಅಬ್ರಹಾಮನ ದಾಸಿಯಾಗಿದ್ದಳು. ಆಕೆಗೆ ಅಬ್ರಹಾಮನಲ್ಲಿ ಹುಟ್ಟಿದ ಗಂಡುಮಕ್ಕಳು ಯಾರೆಂದರೆ: ಜಿಮ್ರಾನ್, ಯೊಕ್ಷಾನ್, ಮೆದಾನ್, ಮಿದ್ಯಾನ್, ಇಷ್ಬಾಕ್ ಮತ್ತು ಶೂಹ. ಯೊಕ್ಷಾನನ ಮಕ್ಕಳು ಯಾರೆಂದರೆ: ಶೆಬ ಮತ್ತು ದೆದಾನ್. |
33
|
ಮಿದ್ಯಾನನ ಗಂಡುಮಕ್ಕಳು ಯಾರೆಂದರೆ: ಏಫ, ಏಫೆರ್, ಹನೋಕ್, ಅಬೀದ ಮತ್ತು ಎಲ್ದಾಯ. ಇವರು ಕೆಟೂರಳ ಸಂತತಿಯವರು. |
34
|
ಅಬ್ರಹಾಮನು ಇಸಾಕನ ತಂದೆ. ಇಸಾಕನ ಗಂಡುಮಕ್ಕಳು ಯಾರೆಂದರೆ: ಏಸಾವ ಮತ್ತು ಇಸ್ರೇಲ್. |
35
|
ಏಸಾವನ ಗಂಡುಮಕ್ಕಳು ಯಾರೆಂದರೆ: ಏಲೀಫಜ್, ರೆಯೂವೇಲ್, ಯೆಯೂಷ್, ಯಳಾಮ್ ಮತ್ತು ಕೋರಹ. |
36
|
ಎಲೀಫಜನ ಗಂಡುಮಕ್ಕಳು ಯಾರೆಂದರೆ: ತೇಮಾನ್, ಓಮಾರ್, ಚೆಫೀ, ಗತಾಮ್ ಮತ್ತು ಕೆನಜ್. ಅವನಿಗೆ ತಿಮ್ನಳಲ್ಲಿ ಹುಟ್ಟಿದ ಅಮಾಲೇಕ್ ಎಂಬ ಒಬ್ಬ ಮಗನಿದ್ದನು. |
37
|
ರೆಯೂವೇಲನ ಗಂಡುಮಕ್ಕಳು ಯಾರೆಂದರೆ: ನಹತ್, ಜೆರಹ, ಶಮ್ಮ ಮತ್ತು ಮಿಜ್ಜ. |
38
|
ಸೇಯಾರನ ಗಂಡುಮಕ್ಕಳು ಯಾರೆಂದರೆ: ಲೋಟಾನ್, ಶೋಬಾಲ್, ಚಿಬ್ಬೋನ್, ಅನಾಹ, ದೀಶೋನ್, ಏಚೆರ್ ಮತ್ತು ದೀಶಾನ್. |
39
|
ಲೋಟಾನನ ಗಂಡುಮಕ್ಕಳು ಯಾರೆಂದರೆ: ಹೋರೀ ಮತ್ತು ಹೋಮಾಮ್. ಲೋಟಾನನಿಗೆ ತಿಮ್ನ ಎಂಬ ಒಬ್ಬ ಸಹೋದರಿಯೂ ಇದ್ದಳು. |
40
|
ಶೋಬಾಲನ ಮಕ್ಕಳು ಯಾರೆಂದರೆ: ಅಲ್ಯಾನ್, ಮಾನಹತ್, ಏಬಾಲ್, ಶೆಫೀ ಮತ್ತು ಓನಾಮ್. ಚಿಬ್ಬೋನನ ಮಕ್ಕಳು ಯಾರೆಂದರೆ: ಅಯ್ಯಾಹ ಮತ್ತು ಅನಾಹ. |
41
|
ದೀಶೋನನು ಅನಾಹನ ಮಗನು. ದೀಶೋನನು ಹಮ್ರಾನ್, ಎಷ್ಬಾನ್, ಇತ್ರಾನ್ ಮತ್ತು ಕೆರಾನ್ ಎಂಬವರನ್ನು ಪಡೆದನು. |
42
|
ಏಚೆರನ ಮಕ್ಕಳು ಯಾರೆಂದರೆ: ಬಿಲ್ಹಾನ್, ಜಾವಾನ್ ಮತ್ತು ಯಾಕಾನ್. ದೀಶಾನನ ಮಕ್ಕಳು: ಊಚ್ ಮತ್ತು ಅರಾನ್. |
43
|
ಇಸ್ರೇಲರಲ್ಲಿ ಅರಸುಗಳು ಪ್ರಾರಂಭವಾಗುವದಕ್ಕಿಂತ ಮುಂಚೆ ಎದೋಮ್ಯರಲ್ಲಿ ಅರಸರಿದ್ದರು. ಅವರು ಯಾರೆಂದರೆ: ಮೊದಲನೇ ಅರಸನಾದ ಬೆಳ. ಇವನು ಬೆಯೋರನ ಮಗನು. ದಿನ್ಹಾಬಾ ಎಂಬುದು ಬೆಳನ ಪಟ್ಟಣವಾಗಿತ್ತು. |
44
|
ಬೆಳನು ಸತ್ತಾಗ ಜೆರಹನ ಮಗನಾದ ಯೋಬಾಬನು ಅರಸನಾದನು. ಇವನು ಬೊಚ್ರ ಎಂಬ ಊರಿನವನು. |
45
|
ಯೋಬಾಬ ಅರಸನು ಸತ್ತಾಗ ತೇಮಾನೀಯರ ದೇಶದವನಾದ ಹೂಷಾಮನು ಅರಸನಾದನು. |
46
|
ಹೂಷಾಮನು ಸತ್ತಾಗ ಬೆದದನ ಮಗನಾದ ಹದದನು ಅರಸನಾದನು. ಇವನು ಮೋವಾಬ್ ದೇಶದಲ್ಲಿ ಮಿದ್ಯಾನರನ್ನು ಸೋಲಿಸಿದನು. ಹದದನ ಪಟ್ಟಣ ಅವೀತ್ ಆಗಿತ್ತು. |
47
|
ಹದದನು ಮರಣ ಹೊಂದಿದ ನಂತರ ಮಸ್ರೇಕ ಊರಿನ ಸಮ್ಲಾಹನು ಅರಸನಾದನು. |
48
|
ಸಮ್ಲಾಹನು ಸತ್ತಾಗ ಯೂಫ್ರೇಟೀಸ್ ನದಿ ಬಳಿಯ ರೆಹೋಬೋತ್ ಎಂಬ ಊರಿನ ಸೌಲ ಎಂಬವನು ಅರಸನಾದನು. |
49
|
ಸೌಲನು ಸತ್ತಾಗ ಅಕ್ಬೋರನ ಮಗನಾದ ಬಾಳ್ಹಾನಾನನು ಅರಸನಾದನು. |
50
|
ಬಾಳ್ಹಾನಾನನು ಸತ್ತಾಗ ಹದದನು ಅರಸನಾದನು. ಈತನು ಪಾಗೀ ಎಂಬ ನಗರವನ್ನು ಕಟ್ಟಿದನು. ಮೆಹೇಟಬೇಲ್ ಎಂಬಾಕೆ ಹದದನ ಹೆಂಡತಿ. ಈಕೆ ಮೆಟ್ರೇದಳ ಮಗಳು ಮತ್ತು ಮೇಜಾಹಾಬನ ಮೊಮ್ಮಗಳು. |
51
|
ಹದದನು ಸತ್ತನು. ಎದೋಮ್ಯರ ನಾಯಕರು ಯಾರೆಂದರೆ: ತಿಮ್ನ, ಅಲ್ಯ, ಯೆತೇತ್, |
53
|
ಕೆನಜ್, ತೇಮಾನ್, ಮಿಬ್ಚಾರ್, |
54
|
ಮಗ್ದೀಯೇಲ್ ಮತ್ತು ಗೀರಾಮ್. ಇದು ಎದೋಮ್ಯರ ನಾಯಕರುಗಳ ಪಟ್ಟಿ. |
1-Chronicles 1:2 Kannada Language Bible Words basic statistical display
COMING SOON ...