1
|
ದಾವೀದನ ಕೆಲವು ಗಂಡುಮಕ್ಕಳು ಹೆಬ್ರೋನಿನಲ್ಲಿ ಹುಟ್ಟಿದರು. ದಾವೀದನ ಗಂಡುಮಕ್ಕಳು ಯಾರೆಂದರೆ: ಅಮ್ನೋನನು ದಾವೀದನ ಚೊಚ್ಚಲಮಗನು. ಅವನ ತಾಯಿ ಅಹೀನೋವಮಳು. ಈಕೆಯು ಇಜ್ರೇಲಿನವಳು. ಎರಡನೆಯ ಮಗನು ಕರ್ಮೇಲ್ಯಳಾದ ಅಬೀಗೈಲಳ ಮಗನಾದ ದಾನಿಯೇಲನು. |
2
|
ಅಬ್ಷಾಲೋಮನು ದಾವೀದನ ಮೂರನೆಯ ಮಗನು. ಇವನ ತಾಯಿ ಮಾಕಳು. ಈಕೆಯು ಗೆಷೂರಿನ ಅರಸನಾದ ತಲ್ಮೈಯ ಮಗಳು. ನಾಲ್ಕನೆಯವನು ಅದೋನೀಯನು. ಇವನು ಹಗ್ಗೀತಳ ಮಗನು. |
3
|
ಶೆಫಟ್ಯನು ಐದನೆಯ ಮಗನು. ಇವನ ತಾಯಿಯ ಹೆಸರು ಅಬೀಟಲ. ಆರನೆಯವನು ಇತ್ರಾಮ. ಇವನ ತಾಯಿಯ ಹೆಸರು ಎಗ್ಲ. |
4
|
ಈ ಆರು ಮಂದಿ ಮಕ್ಕಳು ದಾವೀದನಿಗೆ ಹೆಬ್ರೋನಿನಲ್ಲಿ ಹುಟ್ಟಿದರು. ದಾವೀದನು ಅಲ್ಲಿ ಏಳುವರೆ ವರ್ಷ ಆಳಿದನು. ದಾವೀದನು ಜೆರುಸಲೇಮಿನಲ್ಲಿ ಮೂವತ್ತುಮೂರು ವರ್ಷ ಅರಸನಾಗಿದ್ದನು. |
5
|
ದಾವೀದನಿಗೆ ಜೆರುಸಲೇಮಿನಲ್ಲಿ ಹುಟ್ಟಿದ ಮಕ್ಕಳು ಯಾರೆಂದರೆ: ಬತ್ಷೇಬಳ ನಾಲ್ಕು ಮಂದಿ ಮಕ್ಕಳು: ಶಿಮ್ಮ ಶೋಬಾಬ್, ನಾತಾನ್ ಮತ್ತು ಸೊಲೊಮೋನನು. ಬತ್ಷೇಬಳು ಅಮ್ಮೀಯೇಲನ ಮಗಳು. |
6
|
[This verse may not be a part of this translation] |
7
|
[This verse may not be a part of this translation] |
8
|
[This verse may not be a part of this translation] |
9
|
ಇವರೆಲ್ಲಾ ದಾವೀದನ ಮಕ್ಕಳು. ತನ್ನ ಉಪಪತ್ನಿಯರಿಂದ ದಾವೀದನಿಗೆ ಬೇರೆ ಗಂಡುಮಕ್ಕಳೂ ಇದ್ದರು. ತಾಮಾರ್ ಎಂಬಾಕೆಯು ದಾವೀದನ ಮಗಳು. |
10
|
ಸೊಲೊಮೋನನ ಮಗನು ರೆಹಬ್ಬಾಮ. ರೆಹಬ್ಬಾಮನ ಮಗನು ಅಬೀಯ. ಅಬೀಯನ ಮಗನು ಆಸ. ಆಸನ ಮಗನು ಯೆಹೋಷಾಫಾಟ್. |
11
|
ಯೆಹೋಷಾಫಾಟನ ಮಗನು ಯೆಹೋರಾಮ್. ಯೆಹೋರಾಮನ ಮಗನು ಅಹಜ್ಯ. ಅಹಜ್ಯನ ಮಗನು ಯೆಹೋವಾಷ. |
12
|
ಯೆಹೋವಾಷನ ಮಗನು ಅಮಚ್ಯ. ಅಮಚ್ಯನ ಮಗನು ಅಜರ್ಯ. ಅಜರ್ಯನ ಮಗನು ಯೋತಾವು. |
13
|
ಯೋತಾವುನ ಮಗನು ಅಹಾಜ. ಅಹಾಜನ ಮಗನು ಹಿಜ್ಕೀಯ. ಹಿಜ್ಕೀಯನ ಮಗನು ಮನಸ್ಸೆ. |
14
|
ಮನಸ್ಸೆಯ ಮಗನು ಅಮೋನ. ಅಮೋನನ ಮಗನು ಯೋಷೀಯ. |
15
|
ಯೋಷೀಯನ ಗಂಡುಮಕ್ಕಳು ಯಾರೆಂದರೆ: ಮೊದಲನೆಯವನು ಯೋಹಾನಾನ್; ಎರಡನೆಯವನು ಯೆಹೋಯಾಕೀಮ; ಮೂರನೆಯವನು ಚಿದ್ಕೀಯ; ನಾಲ್ಕನೆಯವನು ಶಲ್ಲೂಮ್. |
16
|
ಯೆಹೋಯಾಕೀಮನ ಗಂಡುಮಕ್ಕಳು ಯಾರೆಂದರೆ: ಯೆಕೊನ್ಯ ಮತ್ತು ಚಿದ್ಕೀಯ. |
17
|
ಯೆಹೋಯಾಕೀಮನು ಬಾಬಿಲೋನಿಗೆ ಸೆರೆಒಯ್ದ ಬಳಿಕ ಅವನಿಗೆ ಹುಟ್ಟಿದ ಗಂಡುಮಕ್ಕಳು: ಶೆಯಲ್ತೀಯೇಲ್, |
18
|
ಮಲ್ಕೀರಾಮ್, ಪೆದಾಯ, ಶೆನಚ್ಚರ್, ಯೆಕಮ್ಯ, ಹೋಷಾಮ ಮತ್ತು ನೆದಬ್ಯ. |
19
|
ಪೆದಾಯನ ಗಂಡುಮಕ್ಕಳು: ಜೆರುಬ್ಬಾಬೆಲ್ ಮತ್ತು ಶಿಮ್ಮೀ. ಜೆರುಬ್ಬಾಬೆಲನ ಗಂಡುಮಕ್ಕಳು: ಮೆಷುಲ್ಲಾಮ್ ಮತ್ತು ಹನನ್ಯ. ಶೆಲೋಮೀತಳು ಅವರ ತಂಗಿ. |
20
|
ಜೆರುಬ್ಬಾಬೆಲನಿಗೆ ಐದು ಮಂದಿ ಬೇರೆ ಗಂಡು ಮಕ್ಕಳಿದ್ದರು. ಅವರು ಯಾರೆಂದರೆ: ಹಷುಬ, ಓಹೆಲ್, ಬೆರೆಕ್ಯ, ಹಸದ್ಯ ಮತ್ತು ಯೂಷಬ್ಹೆಸೆದ್. |
21
|
ಹನನ್ಯನ ಮಗನ ಹೆಸರು: ಪೆಲೆಟ್ಯ, ಪೆಲೆಟ್ಯನ ಮಗನು ಯೆಶಾಯ. ಯೆಶಾಯನ ಮಗನು ರೆಫಾಯ. ರೆಫಾಯನ ಮಗನು ಅರ್ನಾನ್, ಅರ್ನಾನನ ಮಗನು ಓಬದ್ಯ. ಓಬದ್ಯನ ಮಗನು ಶೆಕನ್ಯ. |
22
|
ಶೆಕನ್ಯನ ಸಂತತಿಯವರು ಆರು ಮಂದಿ: ಶೆಮಾಯ ಮತ್ತು ಅವನ ಗಂಡುಮಕ್ಕಳು, ಹಟ್ಟೂಷ್, ಇಗಾಲ್, ಬಾರೀಹ, ನೆಯರ್ಯ ಮತ್ತು ಶಾಫಾಟ್. |
23
|
ನೆಯರ್ಯನಿಗೆ ಮೂರು ಮಂದಿ ಗಂಡುಮಕ್ಕಳು: ಎಲ್ಯೋಗೇನೈ, ಹಿಜ್ಕೀಯ ಮತ್ತು ಅಜ್ರೀಕಾಮ್. |
24
|
ಎಲ್ಯೋಗೇನೈಗೆ ಏಳು ಮಂದಿ ಗಂಡುಮಕ್ಕಳು. ಅವರು ಯಾರೆಂದರೆ: ಹೋದವ್ಯ, ಎಲ್ಯಾಷೀಬ್, ಪೆಲಾಯ, ಅಕ್ಕೂಬ್, ಯೋಹಾನಾನ್, ದೆಲಾಯ ಮತ್ತು ಅನಾನೀ. |
1-Chronicles 3:18 Kannada Language Bible Words basic statistical display
COMING SOON ...