1
|
ಬೆನ್ಯಾಮೀನನ ಮೊದಲನೆ ಮಗನು ಬೆಳ. ಎರಡನೆಯ ಮಗನು ಅಷ್ಬೇಲ್. ಮೂರನೆಯ ಮಗನು ಅಹ್ರಹ; |
2
|
ನಾಲ್ಕನೆಯ ಮಗನು ನೋಹ; ಮತ್ತು ಐದನೆಯ ಮಗನು ರಾಫ. |
3
|
ಬೆಳನ ಮಕ್ಕಳು ಯಾರೆಂದರೆ: ಅದ್ದಾರ್, ಗೇರ, ಅಬೀಹೂದ್, |
4
|
[This verse may not be a part of this translation] |
5
|
[This verse may not be a part of this translation] |
6
|
[This verse may not be a part of this translation] |
7
|
[This verse may not be a part of this translation] |
8
|
ಶಹರಯಿಮನು ಮೋವಾಬಿನಲ್ಲಿ ತನ್ನ ಹೆಂಡತಿಯರಾದ ಹೂಷೀಮ್ ಮತ್ತು ಬಾರ ಎಂಬವರನ್ನು ತ್ಯಜಿಸಿ ಬೇರೊಬ್ಬ ಹೆಂಡತಿಯಿಂದ ಇತರ ಮಕ್ಕಳನ್ನು ಪಡೆದನು. |
9
|
[This verse may not be a part of this translation] |
10
|
[This verse may not be a part of this translation] |
11
|
ಶಹರಯಿಮ್ ಮತ್ತು ಹೂಷೀಮಳಿಗೆ ಅಬೀಟೂಬ್ ಮತ್ತು ಎಲ್ಛಾಲ ಎಂಬ ಇಬ್ಬರು ಮಕ್ಕಳಿದ್ದರು. |
12
|
[This verse may not be a part of this translation] |
13
|
[This verse may not be a part of this translation] |
14
|
ಬೆರೀಯನ ಗಂಡುಮಕ್ಕಳು ಯಾರೆಂದರೆ: ಅಹ್ಯೋ, ಶಾಷಕ್, ಯೆರೇಮೋತ್, ಜೆಬದ್ಯ, |
16
|
ಮಿಕಾಯೇಲ್, ಇಷ್ಪ ಮತ್ತು ಯೋಹ. |
17
|
ಎಲ್ಪಾಲನ ಗಂಡುಮಕ್ಕಳು ಯಾರೆಂದರೆ: ಜೆಬದ್ಯ ಮೆಷುಲ್ಲಾಮ್, ಹಿಜ್ಕೀ, ಹೆಬೆರ್, |
18
|
ಇಷ್ಮೆರೈ, ಇಜ್ಲೀಯ ಮತ್ತು ಯೋಬಾಬ್. |
19
|
ಶಿಮ್ಮಿಯ ಗಂಡುಮಕ್ಕಳು ಯಾರೆಂದರೆ: ಯಾಕೀಮ್, ಜಿಕ್ರೀ, ಜಬ್ದೀ. |
20
|
ಎಲೀಗೇನೈ, ಚಿಲ್ಲೆತೈ, ಎಲೀಯೇಲ್, |
21
|
ಅದಾಯ, ಬೆರಾಯ ಮತ್ತು ಶಿಮ್ರಾತ್. |
22
|
ಶಾಷಕನ ಮಕ್ಕಳು ಯಾರೆಂದರೆ: ಇಷ್ಪಾನ್, ಏಬೆರ್, ಎಲೀಯೇಲ್. |
23
|
ಅಬ್ದೋನ್, ಜಿಕ್ರೀ, ಹಾನಾನ್, |
24
|
ಹನನ್ಯ, ಏಲಾಮ್, ಅನೆತೋತೀಯ, |
25
|
ಇಪ್ದೆಯಾಹ ಮತ್ತು ಪೆನೂವೇಲ್. |
26
|
ಯೆರೋಹಾಮನ ಗಂಡುಮಕ್ಕಳು ಯಾರೆಂದರೆ: ಶಂಷೆರೈ, ಶೆಹರ್ಯ, ಅತಲ್ಯ, |
27
|
ಯಾರೆಷ್ಯ, ಏಲೀಯ ಮತ್ತು ಜಿಕ್ರೀ. |
28
|
ಈ ಜನರೆಲ್ಲರು ತಮ್ಮ ಗೋತ್ರಗಳಿಗೆ ನಾಯಕರಾಗಿದ್ದರು. ಇವರ ಗೋತ್ರ ಚರಿತ್ರೆಯಲ್ಲಿ ಇವರನ್ನು ನಾಯಕರ ಪಟ್ಟಿಯಲ್ಲಿ ಸೇರಿಸಲಾಗಿದೆ. ಇವರೆಲ್ಲಾ ಜೆರುಸಲೇಮಿನಲ್ಲಿ ವಾಸವಾಗಿದ್ದರು. |
29
|
ಯೆಗೂವೇಲನು ಗಿಬ್ಯೋನನ ತಂದೆ. ಇವನು ಗಿಬ್ಯೋನಿನಲ್ಲಿ ವಾಸಿಸುತ್ತಿದ್ದನು. ಯೆಗೂವೇಲನ ಹೆಂಡತಿಯ ಹೆಸರು ಮಾಕ. |
30
|
ಯೆಗೂವೇಲನ ಚೊಚ್ಚಲ ಮಗನು ಅಬ್ದೋನ. ಅವನ ಇತರ ಗಂಡುಮಕ್ಕಳು ಯಾರೆಂದರೆ, ಚೂರ್, ಕೀಷ್, ಬಾಳ್, ನಾದಾಬ್, |
31
|
ಗೇದೋರ್, ಅಹ್ಯೋ, ಜೆಕೆರ್ ಮತ್ತು ಮಿಕ್ಲೋತ್. |
32
|
ಮಿಕ್ಲೋತನು ಶಿಮಾಹನ ತಂದೆ. ಇವರೂ ತಮ್ಮ ಸಂಬಂಧಿಕರೊಂದಿಗೆ ಜೆರುಸಲೇಮಿನಲ್ಲಿ ವಾಸವಾಗಿದ್ದರು. |
33
|
ನೇರನು ಕೀಷನ ತಂದೆ. ಕೀಷನು ಸೌಲನ ತಂದೆ. ಸೌಲನು ಯೋನಾತಾನ್, ಮಲ್ಕೀಷೂವ, ಅಬೀನಾದಾಬ್ ಮತ್ತು ಎಷ್ಬಾಳರ ತಂದೆ. |
34
|
ಯೋನಾತಾನನ ಮಗ ಮೆರೀಬ್ಬಾಳ್. ಮೆರೀಬ್ಬಾಳನು ಮೀಕನ ತಂದೆ. |
35
|
ಮೀಕನ ಗಂಡುಮಕ್ಕಳು ಯಾರೆಂದರೆ: ಪೀತೋನ್, ಮೆಲೆಕ್, ತರೇಯ ಮತ್ತು ಅಹಾಜ್. |
36
|
ಅಹಾಜನು ಯೆಹೋವದ್ದಾಹನ ತಂದೆ. ಯೆಹೋವದ್ದಾಹನು ಅಲೆಮೆತನ, ಅಜ್ಮಾವೆತನ ಮತ್ತು ಜಿಮ್ರೀಯ ತಂದೆ. ಜಿಮ್ರೀಯು ಮೋಚನ ತಂದೆ. |
37
|
ಮೋಚನು ಬಿನ್ನನ ತಂದೆ. ರಾಫನು ಬಿನ್ನನ ಮಗ. ಎಲ್ಲಾಸನು ರಾಫನ ಮಗ. ಆಚೇಲನು ಎಲ್ಲಾಸನ ಮಗ. |
38
|
ಆಚೇಲನಿಗೆ ಆರು ಮಂದಿ ಗಂಡುಮಕ್ಕಳು. ಅವರು ಯಾರೆಂದರೆ: ಅಜ್ರೀಕಾಮ್, ಬೋಕೆರೂ, ಇಷ್ಮಾಯೇಲ್, ಶೆಯರ್ಯ, ಓಬದ್ಯ ಮತ್ತು ಹಾನಾನ್. ಇವರೆಲ್ಲರೂ ಆಚೇಲನ ಗಂಡುಮಕ್ಕಳು. |
39
|
ಆಚೇಲನ ತಮ್ಮನಾದ ಏಷೆಕನ ಗಂಡುಮಕ್ಕಳು ಯಾರೆಂದರೆ: ಊಲಾಮನು ಏಷೆಕನ ಚೊಚ್ಚಲಮಗ; ಯೆಯೂಷನು ಏಷೆಕನ ಎರಡನೆಯ ಮಗನು; ಮೂರನೆಯವನು ಎಲೀಫೆಲೆಟ್. |
40
|
ಊಲಾಮನ ಗಂಡುಮಕ್ಕಳೆಲ್ಲರೂ ರಣವೀರರು; ಬಿಲ್ಲುಬಾಣಗಳನ್ನು ಉಪಯೋಗಿಸುವುದರಲ್ಲಿ ನಿಪುಣರು. ಅವರಿಗೆ ಅನೇಕ ಗಂಡುಮಕ್ಕಳು ಮತ್ತು ಗಂಡು ಮೊಮ್ಮಕ್ಕಳಿದ್ದರು. ಅವರಿಗೆ ಒಟ್ಟು ನೂರೈವತ್ತು ಮಂದಿ ಗಂಡುಮಕ್ಕಳು ಮತ್ತು ಗಂಡು ಮೊಮ್ಮಕ್ಕಳು ಇದ್ದರು. ಇವರೆಲ್ಲಾ ಬೆನ್ಯಾಮೀನನ ಸಂತತಿಯವರು. |
1-Chronicles 8:36 Kannada Language Bible Words basic statistical display
COMING SOON ...