Bible Languages

Indian Language Bible Word Collections

Bible Versions

English

Tamil

Hebrew

Greek

Malayalam

Hindi

Telugu

Kannada

Gujarati

Punjabi

Urdu

Bengali

Oriya

Marathi

Books

Ezekiel Chapters

Ezekiel 10 Verses

1 ಕೆರೂಬಿಯರ ತಲೆಗಳ ಮೇಲಿದ್ದ ಗುಮುಟದ ಕಡೆಗೆ ನೋಡಿದೆನು. ಆ ಗುಮುಟದ ಮೇಲೆ ಇಂದ್ರನೀಲಮಣಿಯಿಂದ ಮಾಡಿದ ಸಿಂಹಾಸನದಂತೆ ಕಾಣುತ್ತಿದ್ದ ಏನೋ ಇತ್ತು.
2 ಆಗ ಸಿಂಹಾಸನದಲ್ಲಿ ಕೂತಿದ್ದಾತನು ನಾರುಮಡಿ ಧರಿಸಿದ್ದವನಿಗೆ, “ಕೆರೂಬಿದೂತರ ಕೆಳಗಿರುವ ಚಕ್ರಗಳ ನಡುವೆ ಹೋಗು. ಕೆರೂಬಿಗಳ ನಡುವೆ ಇರುವ ಉರಿಯುವ ಕೆಂಡಗಳನುಐ ನಿನಐ ಅಂಗೈಗಳಲ್ಲಿ ತುಂಬಿಕೊಂಡು ಜೆರುಸಲೇಮ್ ನಗರದ ಮೇಲೆ ಹರಡು” ಎಂದು ಹೇಳಿದನು. ನಾನು ನೋಡುತ್ತಿರಲು ಆ ಮನುಷ್ಯನು ಒಳಗೆ ಹೋದನು.
3 ಆ ಮನುಷ್ಯನು ಚಕ್ರಗಳ ನಡುವೆ ಒಳಗೆ ಹೋದಾಗ ಕೆರೂಬಿದೂತರು ಆಲಯದ ದಕ್ಷಿಣಕ್ಕೆ ಇರುವ ಸ್ಥಳದಲ್ಲಿ ನಿಂತಿದ್ದರು. ಒಳಗಿನ ಅಂಗಳವು ಮೋಡದಿಂದ ತುಂಬಿತ್ತು.
4 ಯೆಹೋವನ ಮಹಿಮೆಯು ಕೆರೂಬಿದೂತರ ಮೇಲಿನಿಂದ ಹೊರಟು ಆಲಯದ ಹೊಸ್ತಿಲಿಗೆ ಘಂದಿತು. ಆಗ ಮೋಡವು ಆಲಯದಲ್ಲಿ ತುಂಬಿಕೊಂಡಿತು. ಯೆಹೋವನ ಮಹಿಮೆಯ ಪ್ರಕಾಶವು ಇಡೀ ಅಂಗಳವನುಐ ತುಂಬಿಕೊಂಡಿತು.
5 ಕೆರೂಬಿದೂತರ ರೆಕ್ಕೆಗಳ ಘಡಿತದ ಶಘ್ದವು ಹೊರಗಿನ ಪ್ರಾಕಾರದ ತನಕ ಕೇಳುತ್ತಿದ್ದವು. ಅದು ತುಂಙಾ ಜೋರಿನ ಶಘ್ದವಾಗಿತ್ತು. ಸರ್ವಶಕ್ತನಾದ ದೇವರು ಮಾತನಾಡುವಾಗ ಆಗುವ ಗುಡುಗಿನ ಶಘ್ದದಂತಿತ್ತು.
6 ನಾರುಮಡಿ ಧರಿಸಿಕೊಂಡಿದ್ದವನಿಗೆ ದೇವರು, “ಕೆರೂಬಿದೂತರ ಮಧ್ಯದೊಳಗಿಂದ, ಚಕ್ರಗಳ ಮಧ್ಯೆ ಪ್ರವೇಶಿಸಿ ಅಲ್ಲಿಂದ ಉರಿಯುವ ಕೆಂಡಗಳನುಐ ತೆಗೆದುಕೊ” ಎಂದು ಆಜ್ಞಾಪಿಸಿದಾಗ, ಆ ಮನುಷ್ಯನು ಅಲ್ಲಿಗೆ ಹೋಗಿ ಚಕ್ರಗಳ ಸಮೀಪದಲ್ಲಿ ನಿಂತುಕೊಂಡನು.
7 ಕೆರೂಬಿದೂತರಲ್ಲೊಘ್ಬನು ಅವರ ಮಧ್ಯೆಯಿದ್ದ ಉರಿಯುವ ಕೆಂಡದಲ್ಲಿ ಸಬಲ್ಪವನುಐ ಆ ಮನುಷ್ಯನ ಕೈಗೆ ಸುರಿದನು. ಆ ಮನುಷ್ಯನು ಅಲ್ಲಿಂದ ಹೊರಟನು.
8 ಕೆರೂಬಿದೂತರ ರೆಕ್ಕೆಯ ಕೆಳಗೆ ಮನುಷ್ಯರ ಕೈಗಳಂತೆ ಕಾಣುತ್ತಿದ್ದ ಕೈಗಳಿದ್ದವು.
9 ಆಗ ನಾನು ಅಲ್ಲಿ ನಾಲ್ಕು ಚಕ್ರಗಳಿರುವದನುಐ ಕಂಡೆನು. ಪ್ರತೀ ಕೆರೂಬಿದೂತನ ಘಳಿ ಒಂದು ಚಕ್ರವು ಇತ್ತು. ಆ ಚಕ್ರಗಳು ಹೊಳೆಯುವ ಹಳದಿ ರತಐದಂತೆ ಕಂಡವು.
10 ಅಲ್ಲಿದ್ದ ನಾಲ್ಕು ಚಕ್ರಗಳೂ ಒಂದೇ ಪ್ರಕಾರವಾಗಿದ್ದವು. ಅವು ಚಕ್ರದೊಳಗೆ ಚಕ್ರಗಳಿದ್ದಂತೆ ತೋರುತ್ತಿದ್ದವು.
11 ಅವು ಚಲಿಸುವಾಗ ನಾಲ್ಕು ದಿಕ್ಕುಗಳಲ್ಲಿ ಯಾವ ದಿಕ್ಕಿಗಾದರೂ ಅತ್ತಿತ್ತ ತಿರುಗದೆ ಚಲಿಸುತ್ತಿದ್ದವು.
12 ಅವರ ಶರೀರದ ಮೇಲೆಲ್ಲಾ ಕಣ್ಣುಗಳಿದ್ದವು. ಅವರ ಙೆನಿಐನ ಮೇಲೆ, ಕೈಗಳ ಮೇಲೆ, ರೆಕ್ಕೆಗಳ ಮೇಲೆ, ಅವರ ಚಕ್ರಗಳ ಮೇಲೆ ಕಣ್ಣುಗಳಿದ್ದವು. ಹೌದು, ಅವರ ನಾಲ್ಕು ಚಕ್ರಗಳ ಮೇಲೂ ಕಣ್ಣುಗಳಿದ್ದವು.
13 ಈ ಚಕ್ರಗಳಿಗೆ “ಚರಕ ಚಕ್ರ” ಎಂಘುದಾಗಿ ಕರೆಯುತ್ತಾರೆಂದು ನನಗೆ ಕೇಳಿಸಿತು.
14 ಪ್ರತೀ ಕೆರೂಬಿದೂತನಿಗೆ ನಾಲ್ಕು ಮುಖಗಳಿದ್ದವು. ಮೊದಲನೇ ಮುಖವು ಕೆರೂಬಿಯ ಮುಖ, ಎರಡನೆಯದು ಮನುಷ್ಯನ ಮುಖ, ಮೂರನೇದು ಸಿಂಹದ ಮುಖ ಮತ್ತು ನಾಲ್ಕನೇದು ಗರುಡನ ಮುಖ.
15 ಈ ಜೀವಿಗಳು ಮೊದಲು ನಾನು ಕೆಙಾರ್ ನದಿಯ ಘಳಿ ಕಂಡ ದರ್ಶನದಲ್ಲಿದ್ದ ಕೆರೂಬಿಯರೇ ಆಗಿರಙೇಕು ಎಂದು ಆಗ ನನಗೆ ಮನದಟ್ಟಾಯಿತು. ಘಳಿಕ ಕೆರೂಬಿಗಳು ಮೇಲಕ್ಕೆ ಏರಿದವು.
16 ಅವುಗಳೊಂದಿಗೆ ಚಕ್ರಗಳು ಎತ್ತಲ್ಪಟ್ಟವು. ಕೆರೂಬಿದೂತರು ರೆಕ್ಕೆಗಳನುಐ ಚಾಚಿ ಗಾಳಿಯಲ್ಲಿ ಹಾರಿದಾಗ ಅವುಗಳ ಪಕ್ಕದಲ್ಲಿದ್ದ ಚಕ್ರಗಳು ತಮ್ಮ ಸ್ಥಳವನುಐ ಘದಲಾಯಿಸಲಿಲ್ಲ.
17 ಕೆರೂಬಿದೂತರು ಗಾಳಿಯಲ್ಲಿ ಹಾರಾಡಿದಾಗ ಚಕ್ರಗಳೂ ಅವರೊಂದಿಗೆ ಹೋದವು. ಅವು ನಿಂತಾಗ ಚಕ್ರಗಳೂ ನಿಂತುಬಿಡುತ್ತಿದ್ದವು. ಯಾಕೆಂದರೆ ಜೀವಿಗಳನುಐ ಹತೋಟಿಯಲ್ಲಿಡುವ ಆತ್ಮವು ಚಕ್ರಗಳಲ್ಲಿತ್ತು.
18 ಆಗ ಆಲಯದ ಹೊಸ್ತಿಲಿನ ಮೇಲಿನಿಂದ ಯೆಹೋವನ ಮಹಿಮೆಯು ಎದ್ದು ಕೆರೂಬಿದೂತರು ನಿಂತಿದ್ದ ಸ್ಥಳದ ಮೇಲೆ ನಿಂತುಕೊಂಡಿತು.
19 ಕೆರೂಬಿದೂತರು ರೆಕ್ಕೆಗಳನುಐ ಚಾಚಿ ಹಾರಿದವು. ಅವು ಆಲಯವನುಐ ಬಿಟ್ಟುಹೋಗುವದನುಐ ನೋಡಿದೆನು. ಚಕ್ರಗಳು ಅವುಗಳೊಂದಿಗೆ ಹೋದವು. ಅವು ಯೆಹೋವನಾಲಯದ ಪೂರ್ವದ ಙಾಗಿಲ ಘಳಿ ನಿಂತವು. ಇಸ್ರೇಲಿನ ದೇವರ ಮಹಿಮೆಯು ಅವುಗಳ ಮೇಲೆ ಇತ್ತು.
20 ಆಗ ಕೆಙಾರ್ ನದಿಯ ಘಳಿ ನನಗಾದ ಇಸ್ರೇಲಿನ ದೇವರ ಮಹಿಮೆಯ ದರ್ಶನದಲ್ಲಿ ನಾನು ಕಂಡ ಜೀವಿಗಳು ಕೆರೂಬಿ ದೂತರೇ ಎಂದು ತಿಳಿಯಿತು.
21 ಪ್ರತಿಯೊಂದಕ್ಕೂ ನಾಲ್ಕು ಮುಖಗಳೂ, ನಾಲ್ಕು ರೆಕ್ಕೆಗಳೂ ಮತ್ತು ಅವುಗಳ ರೆಕ್ಕೆಗಳ ಕೆಳಗೆ ಮನುಷ್ಯನ ಕೈಗಳಂತಿದ್ದ ಕೈಗಳೂ ಇದ್ದವು.
22 ನಾನು ಕೆಙಾರ್ ಕಾಲುವೆಯ ಪಕ್ಕದಲ್ಲಿ ಕಂಡ ಜೀವಿಗಳ ಮುಖಗಳಂತೆಯೇ ಕೆರೂಬಿದೂತರ ಮುಖಗಳಿದ್ದವು. ಪ್ರತಿಯೊಂದು ನೇರವಾಗಿ ಮುಂದೆ ಸಾಗಿದವು.
×

Alert

×