Bible Languages

Indian Language Bible Word Collections

Bible Versions

Books

Ezekiel Chapters

Ezekiel 13 Verses

Bible Versions

Books

Ezekiel Chapters

Ezekiel 13 Verses

1 ಯೆಹೋವನ ನುಡಿಯು ನನಗೆ ಘಂತು. ಆತನು ಹೇಳಿದ್ದೇನೆಂದರೆ,
2 “ನರಪುತ್ರನೇ, ನೀನು ಇಸ್ರೇಲಿನ ಪ್ರವಾದಿಗಳಿಗೆ ನನಐ ಪರವಾಗಿ ಹೇಳಙೇಕು. ಅವರು ನಿಜವಾಗಿ ನನಐ ಪರವಾಗಿ ಮಾತನಾಡುವುದಿಲ್ಲ. ಅವರು ಏನು ಹೇಳಙೇಕೆಂದು ಇಷ್ಟಪಡುತ್ತಾರೋ ಅದನೆಐ ಹೇಳುತ್ತಾರೆ. ಅದಕ್ಕಾಗಿ ನೀನು ಅವರ ಕೂಡ ಮಾತನಾಡಿ ಇಂತೆನಐಙೇಕು, ‘ಯೆಹೋವನ ಸಂದೇಶವನುಐ ಕೇಳಿರಿ.
3 ನನಐ ಒಡೆಯನಾದ ಯೆಹೋವನು ಇಂತೆನುಐತ್ತಾನೆ: ಘುದ್ಧಿಯಿಲ್ಲದ ಪ್ರವಾದಿಗಳೇ, ನಿಮಗೆ ಸಂಕಟಗಳು ಘರುವವು. ನೀವು ನಿಮ್ಮ ಸಬಂತ ಆತ್ಮವನುಐ ಅನುಸರಿಸುತ್ತೀರಿ. ನೀವು ದರ್ಶನಗಳಲ್ಲಿ ಏನನೂಐ ಕಂಡಿಲ್ಲ.
4 “‘ಇಸ್ರೇಲರೇ, ನಿಮ್ಮ ಪ್ರವಾದಿಗಳು ಪಾಳುಬಿದ್ದ ಮನೆಗಳಲ್ಲಿ ಓಡಾಡುವ ನರಿಗಳಂತಿದ್ದಾರೆ.
5 ಗೋಡೆಗಳು ಬಿದ್ದುಹೋದ ಸ್ಥಳಗಳನುಐ ನೀವು (ಪ್ರವಾದಿಗಳು) ಕಾವಲು ಕಾಯುವದಿಲ್ಲ. ಇಸ್ರೇಲ್ ಜನರಿಗೋಸ್ಕರ ನೀವು ಗೋಡೆಗಳನುಐ ಕಟ್ಟುವುದಿಲ್ಲ. ಆದ್ದರಿಂದ ಯೆಹೋವನಿಂದ ದಂಡನೆಯ ದಿನವು ಘಂದಾಗ ಜನರು ಯುದ್ಧದಲ್ಲಿ ಸೋತು ಹೋಗುವರು.
6 “‘ಅವರನುಐ ಯೆಹೋವನು ಕಳುಹಿಸಿಲ್ಲದಿದ್ದರೂ ಅವರು, ‘ಯೆಹೋವನು ಇದನುಐ ಹೇಳಿದ್ದಾನೆ’ ಎನುಐತ್ತಾರೆ. ಅವರು ಮಾಟಮಂತ್ರ ಮಾಡಿ ಇಂತಿಂಥದು ಸಂಭವಿಸುವುದು ಎಂದು ಸುಳ್ಳು ಹೇಳುತ್ತಾರೆ. ದೇವರು ನಮ್ಮನುಐ ಕಳುಹಿಸಿದ್ದು ಎಂದು ಸುಳ್ಳು ಹೇಳುವರು. ಅವರು ತಮ್ಮ ಸುಳ್ಳು ನಿಜವಾಗುತ್ತಿರುವದನುಐ ನೋಡಲು ಕಾಯುತ್ತಿದ್ದಾರೆ.
7 “‘ಎಲೈ ಸುಳ್ಳುಪ್ರವಾದಿಗಳೇ, ನೀವು ನೋಡಿದ ದರ್ಶನಗಳು ಸತ್ಯವಾದವುಗಳಲ್ಲ. ನೀವು ಮಂತ್ರತಂತ್ರ ಮಾಡಿ ಇಂತಿಂಥದು ಸಂಭವಿಸುವುದು ಎಂದು ಸುಳ್ಳು ಹೇಳಿದ್ದೀರಿ. ನಾನು ಮಾತಾಡಿಲ್ಲದಿದ್ದರೂ ಯೆಹೋವನೇ ಇದನುಐ ಹೇಳಿದನೆಂದು ನೀವು ಹೇಳುತ್ತೀರಿ.’“
8 ಆದುದರಿಂದ ಈಗ ನನಐ ಒಡೆಯನಾದ ಯೆಹೋವನು ನಿಜವಾಗಿಯೂ ಮಾತನಾಡುವನು. ಆತನು ಹೇಳುವುದೇನೆಂದರೆ, “ನೀವು ಸುಳ್ಳು ಹೇಳಿದ್ದೀರಿ, ನೀವು ಸುಳ್ಳುದರ್ಶನಗಳನುಐ ನೋಡಿದ್ದೀರಿ. ಆದ್ದರಿಂದ ನಾನು ನಿಮಗೆ ವಿರುದ್ಧವಾಗಿದ್ದೇನೆ.” ಇದು ನನಐ ಒಡೆಯನಾದ ಯೆಹೋವನು ಹೇಳಿದ್ದು.
9 ಯೆಹೋವನು ಹೇಳುವುದೇನೆಂದರೆ, “ಯಾವ ಪ್ರವಾದಿಗಳು ಸುಳ್ಳುದರ್ಶನವನುಐ ನೋಡಿ ಸುಳ್ಳನುಐ ಹೇಳಿದ್ದಾರೋ, ಅವರನುಐ ಶಿಕ್ಷಿಸುವೆನು. ನನಐ ಜನರ ಮಧ್ಯೆಯಿಂದ ಅವರನುಐ ತೆಗೆದು ಬಿಡುವೆನು. ಅವರ ಹೆಸರುಗಳು ಇಸ್ರೇಲರ ವಂಶಾವಳಿ ಪಟ್ಟಿಯಲ್ಲಿ ಇರುವುದಿಲ್ಲ. ಅವರು ಇಸ್ರೇಲ್ ದೇಶಕ್ಕೆ ಹಿಂದಿರುಗಿ ಘರುವುದಿಲ್ಲ. ನಾನೇ ಒಡೆಯನಾದ ಯೆಹೋವನೆಂದು ಆಗ ನಿಮಗೆ ಗೊತ್ತಾಗುವುದು.
10 “ಮತ್ತೆಮತ್ತೆ ಆ ಸುಳ್ಳು ಪ್ರವಾದಿಗಳು ನನಐ ಜನರಿಗೆ ಸುಳ್ಳು ಹೇಳಿದರು. ಅವರು ಶಾಂತಿ ಇರುವದೆಂದು ಹೇಳಿದರು. ಆದರೆ ಶಾಂತಿ ಇರಲಿಲ್ಲ. ಅದು ಈ ರೀತಿಯಲ್ಲಿದೆ: ಜನರು ಘಲಹೀನವಾದ ಗೋಡೆಯನುಐ ಕಟ್ಟುತ್ತಾರೆ; ಅದು ಘಲವಾಗಿ ಕಾಣುವಂತೆ ಮಾಡಲು ಪ್ರವಾದಿಗಳು ಅದಕ್ಕೆ ತೆಳುವಾದ ಮಡ್ಡಿ ಮಾಡುತ್ತಾರೆ.
11 ಗೋಡೆಗೆ ಮಡ್ಡಿ ಮಾಡುವವರಿಗೆ ಹೀಗೆ ಹೇಳು: ನಾನು ಆಲಿಕಲ್ಲು ಮತ್ತು ಘಲವಾದ ಮಳೆಯನುಐ ಕಳುಹಿಸುವೆನು. ಗಾಳಿಯು ಘಲವಾಗಿ ಬೀಸಿ ಸುಂಟರಗಾಳಿಯು ಘರುವುದು. ಆಗ ಗೋಡೆಯು ಮುರಿದು ಬೀಳುವುದು.
12 ಗೋಡೆಯು ಬಿದ್ದಾಗ ಜನರು ಪ್ರವಾದಿಗಳಾದ ನಿಮ್ಮನುಐ, ‘ನೀವು ಗೋಡೆಗೆ ಹಾಕಿದ ಗಾರೆ ಏನಾಯಿತು?’“ ಎಂದು ಪ್ರಶಿಐಸುವರು.
13 ನನಐ ಒಡೆಯನಾದ ಯೆಹೋವನು ಹೀಗೆ ಹೇಳುತ್ತಾನೆ, “ನಾನು ಸಿಟ್ಟುಗೊಂಡಿದ್ದೇನೆ. ಮತ್ತು ನಿಮಗೆ ವಿರುದ್ಧವಾಗಿ ಬಿರುಗಾಳಿಯನುಐ ಕಳುಹಿಸುತ್ತೇನೆ. ನಾನು ಕೋಪಗೊಂಡಿದ್ದೇನೆ. ಆದುದರಿಂದ ಭಾರೀ ಮಳೆಯು ಬೀಳುವಂತೆ ಮಾಡುವೆನು. ನಾನು ಕೋಪಗೊಂಡಿದ್ದರಿಂದ ನಾಶಕರವಾದ ಆಲಿಕಲ್ಲು ಆಕಾಶದಿಂದ ಬೀಳುವಂತೆ ಮಾಡುವೆನು.
14 ನೀವು ಗೋಡೆಗೆ ಗಾರೆ ಹಾಕಿದಿರಿ. ಆದರೆ ನಾನು ಇಡೀ ಗೋಡೆಯನೆಐ ನಾಶಮಾಡುವೆನು. ಅದನುಐ ನೆಲಸಮ ಮಾಡುವೆನು. ಆ ಗೋಡೆಯು ನಿಮ್ಮ ಮೇಲೆ ಬಿದ್ದು ನಿಮ್ಮನುಐ ಕೊಲ್ಲುವುದು. ಆಗ ನಾನು ಯೆಹೋವನೆಂದು ಗೊತ್ತಾಗುವುದು.
15 ಗೋಡೆಗೆ ಗಾರೆ ಘಳಿಯುವವರ ಮೇಲೂ, ಗೋಡೆಯ ಮೇಲೂ ನನಐ ಕೋಪವನುಐ ತೀರಿಸಿಕೊಳ್ಳುವೆನು. ಆಗ ನಾನು, ‘ಈಗ ಗೋಡೆ ಇಲ್ಲ. ಅದಕ್ಕೆ ಗಾರೆ ಹಾಕುವವರೂ ಇಲ್ಲ’ ಎಂದು ಹೇಳುವೆನು.
16 “ಇವೆಲ್ಲಾ ಇಸ್ರೇಲಿನ ಸುಳ್ಳು ಪ್ರವಾದಿಗಳಿಗಾಗುವದು. ಆ ಪ್ರವಾದಿಗಳು ಜೆರುಸಲೇಮಿನ ಘಗ್ಗೆ ಪ್ರವಾದಿಸಿದರು ಮತ್ತು ಶಾಂತಿಯಿಲ್ಲದಿರುವಾಗಲೂ ಶಾಂತಿಯ ದರ್ಶನಗಳನುಐ ಕಂಡರು.” ನನಐ ಒಡೆಯನಾದ ಯೆಹೋವನು ಇದನುಐ ಹೇಳಿದನು.
17 ದೇವರು ಹೀಗೆ ನುಡಿದನು: “ನರಪುತ್ರನೇ, ಇಸ್ರೇಲಿನ ಪ್ರವಾದಿನಿಯರನುಐ ನೋಡು. ಆ ಪ್ರವಾದಿನಿಯರು ನನಐ ಪರವಾಗಿ ಮಾತಾಡುತ್ತಿಲ್ಲ. ಅವರು ತಮ್ಮ ಇಚ್ಛೆಯ ಪ್ರಕಾರ ಮಾತನಾಡುತ್ತಾರೆ. ಆದುದರಿಂದ ನೀನು ನನಐ ಪರವಾಗಿ ಅವರ ವಿರುದ್ಧವಾಗಿ ಮಾತನಾಡಙೇಕು. ಅವರಿಗೆ ಈ ಮಾತುಗಳನುಐ ಹೇಳಙೇಕು.
18 ನನಐ ಒಡೆಯನಾದ ಯೆಹೋವನು ಹೇಳುವದೇನೆಂದರೆ: ಪ್ರವಾದಿನಿಯರೇ, ನಿಮಗೆ ಕೇಡಾಗುವುದು. ಜನರು ತಮ್ಮ ತೋಳುಗಳಲ್ಲಿ ಕಟ್ಟಿಕೊಳ್ಳುವದಕ್ಕಾಗಿ ನೀವು ತಾಯಿತಿಗಳನುಐ ಹೊಲಿದಿರಿ. ಜನರು ತಮ್ಮ ತಲೆಯ ಮೇಲೆ ಹಾಕಿಕೊಳ್ಳಲು ಮಂತ್ರದ ವಿವಿಧ ಅಳತೆಯ ಮುಸುಕುಗಳನುಐ ನೀವು ತಯಾರಿಸುತ್ತೀರಿ. ನನಐ ಜನರ ಪ್ರಾಣಗಳನುಐ ಙೇಟೆಯಾಡುವದಕ್ಕೂ ನಿಮ್ಮ ಪ್ರಾಣಗಳನುಐ ಉಳಿಸಿಕೊಳ್ಳುವುದಕ್ಕೂ ನೀವು ಇದನುಐ ಮಾಡುತ್ತೀರಿ.
19 ಜನರೆದುರಿನಲ್ಲಿ ನನಗೆ ನೀವು ಮಹತಬವನುಐ ಕೊಡುವದಿಲ್ಲ. ಸಬಲ್ಪ ಙಾರ್ಲಿಗಾಗಿಯೂ ಕೆಲವು ತುಂಡು ರೊಟ್ಟಿಗಾಗಿಯೂ ನೀವು ನನಗೆ ವಿರುದ್ಧವಾಗಿ ವರ್ತಿಸುತ್ತೀರಿ. ನನಐ ಜನರಿಗೆ ನೀವು ಸುಳ್ಳನುಐ ಆಡುತ್ತೀರಿ. ಅವರಿಗೆ ಸುಳ್ಳೆಂದರೆ ಘಲು ಪ್ರೀತಿ. ನೀವು ಸಾಯಕೂಡದ ಜನರನುಐ ಸಾವಿಗೀಡು ಮಾಡುತ್ತೀರಿ. ಘದುಕಕೂಡದ ಜನರನುಐ ಜೀವಂತವಾಗಿಡುತ್ತೀರಿ.
20 ಆದುದರಿಂದ ಒಡೆಯನಾದ ಯೆಹೋವನು ಹೇಳುವದೇನೆಂದರೆ: ನೀವು ಆ ಘಟ್ಟೆಯ ತೋಳುಪಟ್ಟಿಯನುಐ ಜನರು ಙೋನಿನಲ್ಲಿ ಸಿಲುಕಿಕೊಳ್ಳುವಂತೆ ಮಾಡುತ್ತೀರಿ. ಆದರೆ ನಾನು ಅವರನುಐ ಸಬತಂತ್ರರಾಗುವಂತೆ ಮಾಡುವೆನು. ನಿಮ್ಮ ತೋಳಿನಿಂದ ಆ ಪಟ್ಟಿಯನುಐ ಹರಿದುಹಾಕುವೆನು. ಆಗ ಜನರು ನಿಮ್ಮ ಘಂಧನದಿಂದ ವಿಮುಕ್ತರಾಗುವರು. ಙೋನಿನಲ್ಲಿ ಸಿಕ್ಕಿಕೊಂಡ ಪಕ್ಷಿಯು ಬಿಡಿಸಿದ ಕೂಡಲೇ ಹಾರಾಡುವಂತೆ ಅವರೂ ಹಾರಾಡುವರು.
21 ನಾನು ನಿಮ್ಮ ಮುಸುಕುಗಳನುಐ ಹರಿದು ಹಾಕುವೆನು. ಮತ್ತು ನಿಮ್ಮ ಹಿಡಿತದಿಂದ ಅವರನುಐ ಬಿಡಿಸುವೆನು. ಆ ಜನರು ನಿಮ್ಮ ಉರುಲಿನಿಂದ ತಪ್ಪಿಸಿಕೊಳ್ಳುವರು. ಆಗ ನಾನೇ ಒಡೆಯನಾದ ಯೆಹೋವನು ಎಂದು ಗೊತ್ತಾಗುವುದು.
22 ‘“ಪ್ರವಾದಿನಿಯರೇ, ನೀವು ಸುಳ್ಳುಗಾರ್ತಿಯರಾಗಿದ್ದೀರಿ. ನಿಮ್ಮ ಸುಳ್ಳುಗಳು ಒಳ್ಳೆಯವರಿಗೆ ದುಃಖವನುಐಂಟುಮಾಡುವವು. ಒಳ್ಳೆಯ ವ್ಯಕ್ತಿಗಳಿಗೆ ನೋವನುಐಂಟುಮಾಡಲು ನನಗೆ ಮನಸ್ಸಿಲ್ಲ. ದುಷ್ಟ ಜನರು ತಮ್ಮ ದುರ್ಮಾರ್ಗಗಳನುಐ ತೊರೆದು ಬಿಡದಂತೆಯೂ ತಮ್ಮ ಪ್ರಾಣಗಳನುಐ ರಕ್ಷಿಸಿಕೊಳ್ಳದಂತೆಯೂ ನೀವು ಪ್ರೋತ್ಸಾಹಿಸುತ್ತೀರಿ.
23 ಆದುದರಿಂದ ನೀವು ಪ್ರಯೋಜನವಿಲ್ಲದ ದರ್ಶನವನುಐ ಇನುಐ ಮೇಲೆ ನೋಡುವುದಿಲ್ಲ. ನೀವು ನಿಮ್ಮ ಮಂತ್ರತಂತ್ರಗಳನುಐ ಇನುಐ ಮಾಡುವುದಿಲ್ಲ. ನನಐ ಶಕ್ತಿಯಿಂದ ನಾನು ನನಐ ಜನರನುಐ ಕಾಪಾಡುತ್ತೇನೆ. ಆಗ ನಾನು ಯೆಹೋವನು ಎಂದು ನೀವು ತಿಳಿಯುವಿರಿ.’“

Ezekiel 13:1 Kannada Language Bible Words basic statistical display

COMING SOON ...

×

Alert

×