Bible Languages

Indian Language Bible Word Collections

Bible Versions

Books

Ezekiel Chapters

Ezekiel 14 Verses

Bible Versions

Books

Ezekiel Chapters

Ezekiel 14 Verses

1 ಇಸ್ರೇಲರ ಹಿರಿಯರಲ್ಲಿ ಕೆಲವರು ನನಐ ಘಳಿಗೆ ಘಂದು ನನೊಐಂದಿಗೆ ಮಾತನಾಡಲು ಕೂತುಕೊಂಡರು.
2 ಆಗ ಯೆಹೋವನ ವಾಕ್ಯವು ನನಗೆ ಘಂತು. ಆತನು ನನಗೆ ಹೇಳಿದ್ದೇನೆಂದರೆ,
3 “ನರಪುತ್ರನೇ, ಈ ಜನರು ತಮ್ಮ ವಿಗ್ರಹಗಳಿಗೆ ಪ್ರತಿಷ್ಠಿತರಾಗಿದ್ದಾರೆ ಮತ್ತು ಪಾಪಕ್ಕೆ ಬೀಳಲು ತಮಗೆ ತಾವೇ ಅವಕಾಶಮಾಡಿಕೊಡುತ್ತಾರೆ. ಸಹಾಯಕ್ಕಾಗಿ ನನಐನುಐ ಕೇಳಿಕೊಳ್ಳಲು ಅವರಿಗೆ ಅವಕಾಶ ಕೊಡಙೇಕೇ? ಇಲ್ಲ.
4 ಆದರೆ ನಾನು ಅವರಿಗೆ ಉತ್ತರಕೊಡುವೆನು. ಅವರಿಗೆ ನೀನು ಹೀಗೆ ಹೇಳಙೇಕು: ‘ನನಐ ಒಡೆಯನಾದ ಯೆಹೋವನು ಹೇಳುವದೇನೆಂದರೆ: ಇಸ್ರೇಲರಲ್ಲಿ ಯಾರಾದರೂ ಪ್ರವಾದಿಯ ಘಳಿಗೆ ಘಂದು ನನಐ ಸಲಹೆಯನುಐ ಕೇಳಿದರೆ, ನಾನೇ ಆ ಮನುಷ್ಯನಿಗೆ ಉತ್ತರ ಕೊಡುವೆನು. ಅವನ ಘಳಿಯಲ್ಲಿ ಹೊಲಸು ವಿಗ್ರಹಗಳಿದ್ದರೂ, ಅವನನುಐ ಪಾಪದಲ್ಲಿ ಬೀಳುವಂತೆ ಮಾಡಿದ ವಸ್ತುಗಳನುಐ ಅವನು ಇಟ್ಟುಕೊಂಡಿದ್ದರೂ, ಅವನು ಆ ವಿಗ್ರಹಗಳನುಐ ಇನೂಐ ಪೂಜೆ ಮಾಡುತ್ತಿದ್ದರೂ ನಾನು ಅವನೊಂದಿಗೆ ಮಾತನಾಡುವೆನು. ಅವನ ವಿಗ್ರಹಾರಾಧನೆಗೆ ತಕ್ಕ ಉತ್ತರವನೆಐ ಕೊಡುವೆನು.
5 ಯಾಕೆಂದರೆ ನಾನು ಅವರ ಹೃದಯಗಳನುಐ ಪರಿವರ್ತಿಸಙೇಕು. ಅವರು ನನಐನುಐ ತೊರೆದು ಹೊಲಸು ವಿಗ್ರಹಗಳನುಐ ಪೂಜಿಸಿದರೂ ನಾನು ಅವರನುಐ ಪ್ರೀತಿಸುತ್ತೇನೆ ಎಂಘುದನುಐ ಅವರು ತಿಳಿದುಕೊಳ್ಳಙೇಕು. ಇದೇ ನನಐ ಉದ್ದೇಶ’
6 “ಆದುದರಿಂದ ಇಸ್ರೇಲ್ ಜನರಿಗೆ ಈ ವಿಷಯವನುಐ ತಿಳಿಸು. ಅವರಿಗೆ ಹೀಗೆ ಹೇಳು: ‘ನನಐ ಒಡೆಯನಾದ ಯೆಹೋವನು ಹೇಳುವದೇನೆಂದರೆ, ನಿಮ್ಮ ಹೊಲಸು ವಿಗ್ರಹಗಳನುಐ ತೊರೆದು ಬಿಟ್ಟು ನನಐ ಘಳಿಗೆ ಹಿಂತಿರುಗಿರಿ. ಆ ಭಯಂಕರ ಸುಳ್ಳು ದೇವರಿಂದ ತೊಲಗಿರಿ.
7 ಯೆಹೋವನಾದ ನಾನೇ ಸಬತಃ ಪ್ರತಿಯೊಘ್ಬನಿಗೂ ಉತ್ತರಿಸುವೆನು ಅಂದರೆ ಅವನು ತನಐನುಐ ಪಾಪಕ್ಕೆ ಬೀಳಿಸುವ ವಿಗ್ರಹಗಳನುಐ ಹೊಂದಿದ್ದರೂ ಆ ವಿಗ್ರಹಗಳನುಐ ಪೂಜಿಸುತ್ತಿದ್ದರೂ ಮತ್ತು ನನಿಐಂದ ತನಐನುಐ ಙೇರ್ಪಡಿಸಿಕೊಳ್ಳುತ್ತಿದ್ದರೂ ನನಐ ಉಪದೇಶಕ್ಕಾಗಿ ನನಐ ಘಳಿಗೆ ಘಂದರೆ ಅವನು ಇಸ್ರೇಲನಾಗಿದ್ದರೂ ಇಸ್ರೇಲಿನಲ್ಲಿ ವಾಸವಾಗಿರುವ ಪರದೇಶಿಯಾಗಿದ್ದರೂ ನಾನು ಶಾಪವೆಂಘ ಉತ್ತರ ಕೊಡುವೆನು.
8 ನಾನು ಅವನ ವಿರುದ್ಧವಾಗಿ ತಿರುಗಿ ಅವನನುಐ ನಾಶ ಮಾಡುವೆನು. ಅವನು ಇಸ್ರೇಲರಿಗೆ ನಿದರ್ಶನವಾಗಿರಙೇಕು, ಜನರು ಅವನನುಐ ನೋಡಿ ನಗಾಡುವರು. ನಾನು ಅವನನುಐ ನನಐ ಜನರ ಮಧ್ಯದಿಂದ ತೆಗೆದು ಬಿಡುವೆನು. ಆಗ ನೀವು ನಾನೇ ಯೆಹೋವನೆಂದು ತಿಳಿಯುವಿರಿ.
9 ಆದರೆ ಒಘ್ಬ ಪ್ರವಾದಿಯು ಅವನಿಗೆ ತನಐದೇ ಆದ ಉತ್ತರವನುಐ ಕೊಡುವಷ್ಟು ಮೂರ್ಖನಾಗಿದ್ದರೆ, ಆಗ ನಾನು, ಅವನು ಎಂಥಾ ಮೂರ್ಖನಾಗಿದ್ದಾನೆಂದು ತೋರಿಸುವೆನು. ಅವನ ಮೇಲೆ ನನಐ ಸಾಮರ್ಥ್ಯವನುಐ ಪ್ರಯೋಗಿಸುವೆನು. ಅವನನುಐ ನಾಶಮಾಡಿ ನನಐ ಜನರ ಮಧ್ಯದಿಂದ ಅವನನುಐ ತೆಗೆದು ಬಿಡುವೆನು.
10 ಹೀಗೆ, ಸಲಹೆ ಕೇಳಲು ಘಂದ ಮನುಷ್ಯನೂ ಅವನಿಗೆ ಉತ್ತರ ಕೊಟ್ಟ ಪ್ರವಾದಿಯೂ ಒಂದೇ ಶಿಕ್ಷೆಯನುಐ ಹೊಂದುವರು.
11 ಆಗ ಇಸ್ರೇಲಿನ ಜನರು ಇನೆಐಂದಿಗೂ ನನಐ ನಾಯಕತಬವನುಐ ತೊರೆದು ಅಲೆದಾಡುವದಿಲ್ಲ. ಹೀಗೆ, ಅವರು ತಮ್ಮ ದಂಗೆಕೋರತನದ ಮಾರ್ಗಗಳಿಂದ ಇನೆಐಂದಿಗೂ ತಮ್ಮನುಐ ಅಪವಿತ್ರರನಾಐಗಿ ಮಾಡಿಕೊಳ್ಳುವುದಿಲ್ಲ. ಆಗ ಅವರು ನಿಜವಾಗಿಯೂ ನನಐ ಜನರಾಗಿರುವರು ಮತ್ತು ನಾನು ಅವರ ದೇವರಾಗಿರುವೆನು.”‘ ನನಐ ಒಡೆಯನಾದ ಯೆಹೋವನು ಇದನುಐ ಹೇಳಿದ್ದಾನೆ.
12 ಆಗ ಯೆಹೋವನ ನುಡಿ ನನಗೆ ಘಂತು. ಆತನು ಹೀಗೆ ಹೇಳಿದನು,
13 “ನರಪುತ್ರನೇ, ನನಗೆ ಅಪನಂಬಿಗಸ್ತರಾಗಿದ್ದು ನನಐ ವಿರುದ್ಧ ಪಾಪಮಾಡುವ ಯಾವ ದೇಶವನಾಐದರೂ ನಾನು ದಂಡಿಸುತ್ತೇನೆ. ನಾನು ಅವರ ಆಹಾರ ಸರಘರಾಜನುಐ ನಿಲ್ಲಿಸುತ್ತೇನೆ. ನಾನು ಕ್ಷಾಮವನುಐ ಕಳುಹಿಸಿ ಅವರ ಜನರನೂಐ ಪ್ರಾಣಿಗಳನೂಐ ನಾಶ ಮಾಡುವೆ.
14 ಆ ದೇಶದಲ್ಲಿ ನೋಹ, ದಾನಿಯೇಲ, ಯೋಘ ಜೀವಿಸಿದ್ದರೂ ಆ ಮೂವರು ತಮ್ಮ ಸತ್ಕಾರ್ಯಗಳಿಂದ ತಮ್ಮ ಪ್ರಾಣಗಳನುಐ ಉಳಿಸಿಕೊಳ್ಳುತ್ತಿದ್ದರೇ ಹೊರತು ಇಡೀ ದೇಶವನುಐ ರಕ್ಷಿಸಲಾಗುತ್ತಿರಲಿಲ್ಲ.” ಇವುಗಳನುಐ ನನಐ ಒಡೆಯನಾದ ಯೆಹೋವನೇ ಹೇಳಿದ್ದಾನೆ.
15 ದೇವರು ಹೇಳಿದ್ದೇನೆಂದರೆ: “ಒಂದುವೇಳೆ, ನಾನು ಕ್ರೂರ ಪ್ರಾಣಿಗಳನುಐ ದೇಶದೊಳಗೆ ಕಳುಹಿಸಿ ಜನರನುಐ ಕೊಂದರೆ, ಅವುಗಳ ದೆಸೆಯಿಂದ ಯಾವನೂ ದೇಶದಲ್ಲಿ ಪ್ರಯಾಣಮಾಡಲಾಗುತ್ತಿರಲಿಲ್ಲ.
16 ನನಐ ಜೀವದಾಣೆ, ನೋಹನಾಗಲಿ ದಾನಿಯೇಲನಾಗಲಿ ಯೋಘನಾಗಲಿ ತಮ್ಮ ಪುತ್ರಪುತ್ರಿಯರನುಐ ರಕ್ಷಿಸಲಾಗುತ್ತಿರಲಿಲ್ಲ. ಅವರು ತಮ್ಮನುಐ ಮಾತ್ರ ರಕ್ಷಿಸಿಕೊಳ್ಳಘಹುದಾಗಿತ್ತು. ಆದರೆ ದೇಶವು ನಿರ್ಜನವಾಗುತ್ತಿತ್ತು.” ಇವುಗಳನುಐ ನನಐ ಒಡೆಯನಾದ ಯೆಹೋವನೇ ಹೇಳಿದ್ದಾನೆ.
17 ದೇವರು ಹೇಳಿದ್ದೇನೆಂದರೆ, “ಒಂದು ವೇಳೆ, ಅವರ ವಿರುದ್ಧ ಹೋರಾಡಲು ನಾನು ಶತ್ರುಸೈನ್ಯವೊಂದನುಐ ಕಳುಹಿಸಿದರೆ, ಎಲ್ಲಾ ಜನರು ಮತ್ತು ಎಲ್ಲಾ ಪ್ರಾಣಿಗಳು ನಾಶವಾಗುತ್ತಿದ್ದವು.
18 ದೇವರಾದ ಯೆಹೋವನಾಣೆ, ನೋಹನಾಗಲಿ ದಾನಿಯೇಲನಾಗಲಿ ಯೋಘನಾಗಲಿ ತಮ್ಮ ಪುತ್ರಪುತ್ರಿಯರನುಐ ರಕ್ಷಿಸಿಕೊಳ್ಳಲಾಗುತ್ತಿರಲಿಲ್ಲ. ಅವರು ತಮ್ಮನುಐ ಮಾತ್ರ ರಕ್ಷಿಸಿಕೊಳ್ಳಘಹುದಾಗಿತ್ತು.” ಇವುಗಳನುಐ ನನಐ ಒಡೆಯನಾದ ಯೆಹೋವನೇ ಹೇಳಿದ್ದಾನೆ.
19 ದೇವರು ಹೇಳಿದ್ದೇನೆಂದರೆ, “ಒಂದುವೇಳೆ, ನಾನು ದೇಶದ ಮೇಲೆ ರೋಗಗಳನುಐ ಘರಮಾಡಿದರೆ, ಅಥವಾ ನನಐ ಕೋಪವನುಐ ಸುರಿದು ಜನರನುಐ ಕೊಂದುಹಾಕಿದರೆ ಮತ್ತು ಪ್ರಾಣಿಗಳನುಐ ನಾಶಮಾಡಿದರೆ,
20 ದೇವರಾದ ಯೆಹೋವನಾಣೆ, ನೋಹನಾಗಲಿ ದಾನಿಯೇಲನಾಗಲಿ ಯೋಘನಾಗಲಿ ತಮ್ಮ ಪುತ್ರಪುತ್ರಿಯರನುಐ ರಕ್ಷಿಸಿಕೊಳ್ಳಲಾಗುತ್ತಿರಲಿಲ್ಲ. ಅವರು ತಮ್ಮನುಐ ಮಾತ್ರ ರಕ್ಷಿಸಿಕೊಳ್ಳಘಹುದಾಗಿತ್ತು.” ಇದು ನನಐ ಒಡೆಯನಾದ ಯೆಹೋವನ ನುಡಿ.
21 ನನಐ ಒಡೆಯನಾದ ಯೆಹೋವನು ಇಂತೆನುಐತ್ತಾನೆ: “ಭಯಂಕರವಾದ ನಾಲ್ಕು ದಂಡನೆಗಳನುಐ ನಾನು ಜೆರುಸಲೇಮ್ ಪಟ್ಟಣದ ಮೇಲೆ ಕಳುಹಿಸುವೆನು. ಆದ್ದರಿಂದ ಜೆರುಸಲೇಮಿಗೆ ಇನೂಐ ಎಷ್ಟು ಹೆಚ್ಚಾಗಿ ಕಷ್ಟಕರವಾಗಘಹುದೆಂದು ಯೋಚಿಸಿರಿ. ನಾನು ಆ ನಗರದ ವಿರುದ್ಧವಾಗಿ ಶತ್ರು ಸೈನಿಕರನುಐ, ಹಸಿವೆ, ರೋಗ ಮತ್ತು ಕ್ರೂರ ಜಂತುಗಳನುಐ ಕಳುಹಿಸುತ್ತೇನೆ. ದೇಶದಲ್ಲಿರುವ ಎಲ್ಲಾ ಜನರನೂಐ ಪಶುಗಳನೂಐ ನಿರ್ಮೂಲ ಮಾಡುವೆನು.
22 ಆದರೆ ಆಶ್ಚರ್ಯಕರವಾಗಿ, ಕೆಲವರು ಅದರಲ್ಲಿ ಉಳಿದುಕೊಳ್ಳುವರು, ಪುತ್ರಪುತ್ರಿಯರನುಐ ನಿಮ್ಮ ಘಳಿಗೆ ಜೀವಂತವಾಗಿ ತರಲಾಗುವುದು. ಆ ಜನರು ಎಷ್ಟು ದುಷ್ಟರೆಂಘುದನುಐ ಸಬತಃ ನೀವೇ ಅರ್ಥಮಾಡಿಕೊಳ್ಳುವಿರಿ. ಮತ್ತು ನಾನು ಜೆರುಸಲೇಮಿನ ಮೇಲೆ ಘರಮಾಡಿದ ಇಡೀ ಆಪತ್ತಿನ ಘಗ್ಗೆ ನೀವು ಘಹಳವಾಗಿ ನೊಂದುಕೊಳ್ಳುವಿರಿ.
23 ಅವರು ಜೀವಿಸುವ ರೀತಿ, ದುಷ್ಟತನವನುಐ ನಡಿಸುವ ರೀತಿಯನುಐ ನೀವು ನೋಡುವಿರಿ. ಆಗ ನಾನು ಯಾಕೆ ಅವರನುಐ ಶಿಕ್ಷಿಸುತ್ತೇನೆಂದು ನಿಮಗೆ ಗೊತ್ತಾಗುವದು.” ಇದು ನನಐ ಒಡೆಯನಾದ ಯೆಹೋವನ ನುಡಿ.

Ezekiel 14:1 Kannada Language Bible Words basic statistical display

COMING SOON ...

×

Alert

×