Bible Languages

Indian Language Bible Word Collections

Bible Versions

Books

Ezekiel Chapters

Ezekiel 25 Verses

Bible Versions

Books

Ezekiel Chapters

Ezekiel 25 Verses

1 ಒಡೆಯನಾದ ಯೆಹೋವನ ಮಾತುಗಳು ನನಗೆ ಘಂದವು. ಆತನು ಹೀಗೆ ಹೇಳಿದನು:
2 “ನರಪುತ್ರನೇ, ಅಮ್ಮೋನಿನ ಕಡೆಗೆ ಮುಖಮಾಡಿ, ಅವರಿಗೆ ವಿರುದ್ಧವಾಗಿ ಪ್ರವಾದಿಸು.
3 ಅಮ್ಮೋನಿಯರಿಗೆ ಹೀಗೆ ಹೇಳು: ‘ನನಐ ಒಡೆಯನಾದ ಯೆಹೋವನ ಮಾತುಗಳನುಐ ಕೇಳಿರಿ. ಆತನು ಹೇಳುವದೇನೆಂದರೆ, ನನಐ ಪವಿತ್ರಾಲಯವು ಅಪವಿತ್ರಗೊಂಡಾಗಲೂ ಇಸ್ರೇಲ್ ದೇಶವು ನಾಶವಾದಾಗಲೂ ಯೆಹೂದದ ಜನರು ಸೆರೆಒಯ್ಯಲ್ಪಟ್ಟಾಗಲೂ ನೀವು ಸಂತೋಷಪಟ್ಟಿರಿ.
4 ಅದಕ್ಕಾಗಿ ನಾನು ನಿಮ್ಮನುಐ ಪೂರ್ವದ ಜನರಿಗೆ ಬಿಟ್ಟುಕೊಡುವೆನು. ಅವರು ಘಂದು ನಿಮ್ಮ ದೇಶವನುಐ ಕಿತ್ತುಕೊಳ್ಳುವರು. ಅವರ ಸೈನ್ಯವು ಘಂದು ನಿಮ್ಮ ದೇಶದೊಳಗೆ ಪಾಳೆಯ ಮಾಡುವದು. ಅವರು ನಿಮ್ಮ ಮಧ್ಯದಲ್ಲಿ ವಾಸಿಸಿ ನಿಮ್ಮ ಹಣ್ಣುಗಳನುಐ ತಿಂದು ನಿಮ್ಮ ಹಾಲನುಐ ಕುಡಿಯುವರು.
5 “‘ನಾನು ರಙ್ಬಾ ನಗರವನುಐ ಒಂಟೆಗಳು ಮೇಯುವ ಸ್ಥಳವನಾಐಗಿಯೂ, ಅಮ್ಮೋನ್ ದೇಶವನುಐ ಕುರಿಹಟ್ಟಿಯನಾಐಗಿಯೂ ಮಾಡುವೆನು. ಆಗ ನಾನು ಯೆಹೋವನೆಂದು ನಿಮಗೆ ಗೊತ್ತಾಗುವದು.
6 ಯೆಹೋವನು ಹೇಳುವುದೇನೆಂದರೆ: ಜೆರುಸಲೇಮ್ ನಾಶವಾಯಿತೆಂದು ನೀವು ಸಂತೋಷಪಟ್ಟಿರಿ. ನೀವು ಚಪ್ಪಾಳೆತಟ್ಟಿ ಕಾಲಿನಿಂದ ನೆಲವನುಐ ಘಡಿದಿರಿ. ಇಸ್ರೇಲ್ ದೇಶವನುಐ ಕಡೆಗಣಿಸಿ ನಗಾಡಿದಿರಿ.
7 ಅದಕ್ಕಾಗಿ ನಾನು ನಿಮ್ಮನುಐ ದಂಡಿಸುವೆನು. ಜನಾಂಗಗಳಿಂದ ನಿಮ್ಮನುಐ ಕೊಳ್ಳೆ ಹೊಡೆಸಿ ನಿರ್ಮೂಲ ಮಾಡುವೆನು. ದೇಶಗಳೊಳಗಿಂದ ನಿಮ್ಮ ಹೆಸರನುಐ ಅಳಿಸಿ ಹಾಕುವೆನು; ನಿಮ್ಮನುಐ ನಾಶಮಾಡುವೆನು. ನಾನೇ ಯೆಹೋವನೆಂಘುದು ಆಗ ನಿಮಗೆ ತಿಳಿಯುವುದು.”‘
8 ನನಐ ಒಡೆಯನಾದ ಯೆಹೋವನು ಇಂತೆನುಐತ್ತಾನೆ: “ಮೋವಾಙ್, ‘ಯೆಹೂದ ಜನಾಂಗದವರು ಇತರ ಎಲ್ಲಾ ಜನಾಂಗಗಳವರಂತಿದ್ದಾರೆ.’ ಎಂದು ಹೇಳುತ್ತಿದೆ.
9 ಮೋವಾಬಿನ ಗಡಿಯನುಐ ಸಂರಕ್ಷಿಸುತ್ತಿರುವ ಪಟ್ಟಣಗಳು ಆಕ್ರಮಣಕ್ಕೆ ಗುರಿಯಾಗುವಂತೆ ಮಾಡುತ್ತೇನೆ. ಙೇತ್‌ಯೆಷೀಮೋತ್, ಙಾಳ್‌ಮೆಯೋನ್, ಕಿರ್ಯಾಥಯಿಮ್, ಅದರ ವೈಭವಯುತವಾದ ಸರಹದ್ದಿನ ಪಟ್ಟಣಗಳನುಐ ನಾನು ತೆಗೆದುಹಾಕುವೆನು.
10 ಪೂರ್ವದಿಕ್ಕಿನ ಜನರು ಮೋವಾಘನೂಐ ಅಮ್ಮೋನನೂಐ ಗೆದ್ದುಕೊಳ್ಳುವಂತೆ ನಾನು ಮಾಡುವೆನು. ಆಗ ಜನರು ಮೋವಾಬಿನವರನುಐ ಮರೆತುಬಿಡುವರು.
11 ಹೀಗೆ ನಾನು ಮೋವಾಘನುಐ ಶಿಕ್ಷಿಸುವೆನು. ಆಗ ನಾನೇ ಯೆಹೋವನೆಂದು ಅವರು ತಿಳಿಯುವರು.”
12 ನನಐ ಒಡೆಯನಾದ ಯೆಹೋವನು ಹೀಗೆ ಹೇಳುತ್ತಾನೆ: “ಎದೋಮ್ಯರು ಯೆಹೂದದ ಜನರು ಮೇಲೆ ಕ್ರೂರವಾದ ಸೇಡನುಐ ತೀರಿಸಿಕೊಂಡಿದ್ದಾರೆ. ಅವರ ಮೇಲೆ ಸತತವಾಗಿ ಸೇಡು ತೀರಿಸಿಕೊಳ್ಳುವುದರ ಮೂಲಕ ಎದೋಮ್ಯರು ಮಹಾಪರಾಧ ಮಾಡಿದ ದೋಷಿಗಳಾಗಿದ್ದಾರೆ.”
13 ಆದುದರಿಂದ ನನಐ ಒಡೆಯನಾದ ಯೆಹೋವನು ಹೇಳುವದೇನೆಂದರೆ, “ನಾನು ಎದೋಮನುಐ ಶಿಕ್ಷಿಸುವೆನು. ಎದೋಮಿನ ಜನರನೂಐ ಪ್ರಾಣಿಗಳನೂಐ ನಾಶಮಾಡುವೆನು. ತೇಮಾನಿನಿಂದ ಹಿಡಿದು ದೆದಾನ್‌ತನಕ ಆ ದೇಶವನೆಐಲ್ಲಾ ನಾಶಮಾಡುವೆನು. ಎದೋಮ್ಯರು ರಣರಂಗದಲ್ಲಿ ಸಾಯುವರು.
14 ನಾನು ನನಐ ಇಸ್ರೇಲ್ ಜನರನುಐ ಉಪಯೋಗಿಸಿ ಎದೋಮ್ಯರಿಗೆ ಮುಯ್ಯಿ ತೀರಿಸುವೆನು. ಈ ರೀತಿಯಾಗಿ ಎದೋಮಿನ ಮೇಲಿರುವ ನನಐ ಕೋಪವನುಐ ಇಸ್ರೇಲರು ಅವರಿಗೆ ತೋರಿಸುವರು. ಆಗ ಎದೋಮ್ಯರು ನಾನು ಅವರನುಐ ಶಿಕ್ಷಿಸಿದ್ದೇನೆಂದು ತಿಳಿದುಕೊಳ್ಳುವರು;” ಇದು ನನಐ ಒಡೆಯನಾದ ಯೆಹೋವನ ವಾಕ್ಯ.
15 ನನಐ ಒಡೆಯನಾದ ಯೆಹೋವನು ಹೀಗೆ ಹೇಳುತ್ತಾನೆ, “ಫಿಲಿಷ್ಟಿಯರು ಸೇಡನುಐ ತೀರಿಸಿಕೊಂಡಿದ್ದಾರೆ. ಅವರು ಆವೇಶದಿಂದ ತಿರಸ್ಕರಿಸಿ ಸೇಡನುಐ ತೀರಿಸಿಕೊಂಡಿದ್ದಾರೆ. ಅವರು ತಮ್ಮ ದೀರ್ಘಕಾಲದ ದೆಬಷದಿಂದ ನಾಶವು ಘರುವಂತೆ ಮಾಡಿದ್ದಾರೆ.”
16 ಆದುದರಿಂದ ನನಐ ಒಡೆಯನಾದ ಯೆಹೋವನು ಹೇಳಿದ್ದೇನೆಂದರೆ, “ನಾನು ಫಿಲಿಷ್ಟಿಯರನುಐ ಶಿಕ್ಷಿಸುವೆನು, ಹೌದು, ಕೆರೇತದ ಆ ಜನರನುಐ ನಾಶಮಾಡುವೆನು. ಸಮುದ್ರ ಕರಾವಳಿಯಲ್ಲಿ ವಾಸಿಸುವ ಉಳಿದ ಜನರನೆಐಲ್ಲಾ ನಾಶಮಾಡುವೆನು.
17 ನಾನು ಅವರೊಂದಿಗೆ ಮುಯ್ಯಿತೀರಿಸಿಕೊಳ್ಳುವೆನು. ನನಐ ಕೋಪವು ಅವರಿಗೆ ಪಾಠ ಕಲಿಸುವದು. ನಾನು ಯೆಹೋವನೆಂದು ಆಗ ಅವರು ತಿಳಿದುಕೊಳ್ಳುವರು.”

Ezekiel 25:1 Kannada Language Bible Words basic statistical display

COMING SOON ...

×

Alert

×