Bible Languages

Indian Language Bible Word Collections

Bible Versions

Books

Ezekiel Chapters

Ezekiel 29 Verses

Bible Versions

Books

Ezekiel Chapters

Ezekiel 29 Verses

1 ಸೆರೆ ಒಯ್ಯಲ್ಪಟ್ಟ ಹತ್ತನೇ ವರುಷದ ಹತ್ತನೇ ತಿಂಗಳಿನ, ಹನೆಐರಡನೇ ದಿವಸದಲ್ಲಿ ನನಐ ಒಡೆಯನಾದ ಯೆಹೋವನ ಸಂದೇಶ ನನಗೆ ಘಂದಿತು. ಆತನು ಹೇಳಿದ್ದೇನೆಂದರೆ,
2 “ನರಪುತ್ರನೇ, ಈಜಿಪ್ಟಿನ ರಾಜನಾದ ಫರೋಹನ ಕಡೆಗೆ ಮುಖಮಾಡು. ಅವನಿಗೂ ಈಜಿಪ್ಟಿಗೂ ವಿರುದ್ಧವಾಗಿ ನನಐ ಪರವಾಗಿ ಮಾತನಾಡು.
3 ‘ನನಐ ಒಡೆಯನಾದ ಯೆಹೋವನು ಹೀಗೆ ಹೇಳಿದ್ದಾನೆ ಎಂದು ಅವರಿಗೆ ತಿಳಿಸು, “‘ಈಜಿಪ್ಟಿನ ರಾಜನಾದ ಫರೋಹನೇ, ನಾನು ನಿನಗೆ ವಿರುದ್ಧವಾಗಿದ್ದೇನೆ. ನೀನು ನೈಲ್ ನದಿಯ ದಡದಲ್ಲಿ ಮಲಗಿರುವ ಪೇರ್ಮೊಸಳೆ, “ಇದು ನಾನು ನಿರ್ಮಿಸಿದ ಹೊಳೆ” ಎಂದು ನೀನು ಹೇಳಿಕೊಳ್ಳುತ್ತೀ.
4 ‘“ಆದರೆ ನಾನು ನಿನಐ ದವಡೆಗಳಿಗೆ ಕೊಂಡಿಗಳನುಐ ಸಿಕ್ಕಿಸುವೆನು. ನೈಲ್ ನದಿಯ ಮೀನುಗಳು ನಿನಐ ಪೊರೆಗಳಿಗೆ ಸಿಲುಕಿಕೊಳ್ಳುವವು.
5 ನಾನು ನಿನಐನೂಐ ನಿನಐ ಮೀನುಗಳನೂಐ ನೀರಿನೊಳಗಿಂದ ಹೊರಕ್ಕೆತ್ತಿ ಒಣನೆಲದ ಮೇಲೆ ಹಾಕುವೆನು. ನೀನು ನೆಲದ ಮೇಲೆ ಬೀಳುವಿ. ಯಾರೂ ನಿನಐನುಐ ಮೇಲಕ್ಕೆ ಎತ್ತುವುದೂ ಇಲ್ಲ ಹೂಣಿಡುವುದೂ ಇಲ್ಲ. ನಾನು ನಿನಐನುಐ ಕಾಡುಪ್ರಾಣಿಗಳಿಗೂ ಪಕ್ಷಿಗಳಿಗೂ ಕೊಡುವೆನು. ಅವರಿಗೆ ನೀನು ಆಹಾರವಾಗುವಿ.
6 ಆಗ ಈಜಿಪ್ಟಿನಲ್ಲಿ ವಾಸಮಾಡುವವರೆಲ್ಲರೂ ನಾನು ಒಡೆಯನಾದ ಯೆಹೋವನು ಎಂದು ತಿಳಿದುಕೊಳ್ಳುವರು. ನಾನು ಯಾಕೆ ಹೀಗೆ ಮಾಡುತ್ತಿದ್ದೇನೆ? ಯಾಕೆಂದರೆ ಇಸ್ರೇಲಿನ ಜನರು ಈಜಿಪ್ಟಿನ ಸಹಾಯದ ಮೇಲೆ ಆತುಕೊಂಡರು. ಆದರೆ ಈಜಿಪ್ಟ್ ಪೊಳ್ಳುಙೆತ್ತದಂತಿತ್ತು.
7 ಇಸ್ರೇಲ್ ಜನರು ಈಜಿಪ್ಟಿನ ಮೇಲೆ ಆತುಕೊಂಡರು. ಆದರೆ ಈಜಿಪ್ಟ್ ಅವರ ಕೈಗಳನೂಐ ಭುಜಗಳನೂಐ ಗಾಯಗೊಳಿಸಿತು. ನಿನಐ ಸಹಾಯಕ್ಕಾಗಿ ಅವರು ನಿನಐನುಐ ಆಶ್ರಯಿಸಿದರು. ಆದರೆ ನೀನು ಅವರ ಙೆನೆಐಲುಘನುಐ ತಿರುಗಿಸಿ ಮುರಿದು ಬಿಟ್ಟೀ.”‘
8 ಆದುದರಿಂದ ಒಡೆಯನಾದ ಯೆಹೋವನು ಇಂತೆನುಐತ್ತಾನೆ, “ನಾನು ನಿನಗೆ ವಿರುದ್ಧವಾಗಿ ಖಡ್ಗವನುಐ ತರುವೆನು. ನಾನು ನಿನಐ ಜನರನೂಐ ಪ್ರಾಣಿಗಳನೂಐ ಸಂಪೂರ್ಣವಾಗಿ ಸಂಹರಿಸುವೆನು.
9 ಈಜಿಪ್ಟ್ ನಿಶ್ಯೇಷವಾಗಿ ನಾಶವಾಗುವದು. ಆಗ ಅವರು ನಾನೇ ದೇವರಾದ ಯೆಹೋವನು ಎಂದು ತಿಳಿದುಕೊಳ್ಳುವರು.” ದೇವರು ಇಂತೆಂದನು, “ನಾನು ಯಾಕೆ ಹೀಗೆ ಮಾಡುತ್ತಿದ್ದೇನೆ. ಯಾಕೆಂದರೆ ನೀನು, ‘ಇದು ನನಐ ನದಿ, ಇದನುಐ ನಾನು ಮಾಡಿದೆನು’ ಎಂದು ಹೇಳಿದಿ.
10 ಆದುದರಿಂದ ನಾನು ನಿನಗೆ ವಿರೋಧವಾಗಿರುತ್ತೇನೆ. ನೈಲ್ ನದಿಯ ಅನೇಕ ಶಾಖೆಗಳಿಗೂ ನಾನು ವಿರೋಧವಾಗಿದ್ದೇನೆ. ಈಜಿಪ್ಟನುಐ ನಾನು ಸಂಪೂರ್ಣವಾಗಿ ನಾಶಮಾಡುತ್ತೇನೆ. ಮಿಗ್ದೋಲ್‌ನಿಂದ ಅಸಾಬನ್ ತನಕ ಇರುವ ಪಟ್ಟಣಗಳು ಘರಿದಾಗುವವು. ಐಥಿಯೋಪ್ಯದ ಮೇರೆಯ ತನಕವೂ ಘರಿದಾಗುವದು.
11 ಯಾವನೂ, ಯಾವ ಪ್ರಾಣಿಯೂ ಈಜಿಪ್ಟ್ ದೇಶವನುಐ ದಾಟುವುದಿಲ್ಲ. ನಲವತ್ತು ವರ್ಷದ ತನಕ ಯಾರೂ ಅಲ್ಲಿ ನೆಲೆಸುವದಿಲ್ಲ.
12 ನಾನು ಈಜಿಪ್ಟನುಐ ನಾಶಮಾಡುತ್ತೇನೆ. ಅದರ ನಗರಗಳು ನಲವತ್ತು ವರ್ಷಗಳ ತನಕ ನಿರ್ಜನವಾಗಿರುವದು. ಈಜಿಪ್ಟ್ ಜನರನುಐ ಙೇರೆ ದೇಶಗಳಿಗೆ ಅಟ್ಟಿಬಿಡುವೆನು. ಪರದೇಶಗಳಲ್ಲಿ ಅವರು ಪ್ರವಾಸಿಗಳಂತಿರುವರು.”
13 ನನಐ ಒಡೆಯನಾದ ಯೆಹೋವನು ಇದನುಐ ಹೇಳುತ್ತಾನೆ: “ಈಜಿಪ್ಟಿನ ಜನರನುಐ ನಾನು ಅನೇಕ ದೇಶಗಳಲ್ಲಿ ಚದರಿಸಿ ಬಿಡುವೆನು. ನಲಬತ್ತು ವರ್ಷದ ಕೊನೆಯಲ್ಲಿ ಅವರನುಐ ತಿರಿಗಿ ಒಟ್ಟುಗೂಡಿಸುವೆನು.
14 ಸೆರೆಹಿಡಿಯಲ್ಪಟ್ಟ ಈಜಿಪ್ಟರನುಐ ಪತ್ರೋಸ್ ದೇಶಕ್ಕೆ ಘರಮಾಡುವೆನು. ಅವರ ಜನ್ಮಸ್ಥಳಕ್ಕೆ ಅವರನುಐ ತಿರುಗಿ ಘರಮಾಡುವೆನು. ಆದರೆ ಅವರ ರಾಜ್ಯಕ್ಕೆ ಮಹತಬವಿರುವುದಿಲ್ಲ.
15 ಅದು ಯಾವ ಮಹತಬವೂ ಇಲ್ಲದ ರಾಜ್ಯವಾಗಿರುವುದು. ಙೇರೆ ರಾಜ್ಯಗಳಿಗಿಂತ ಅದು ಎಂದಿಗೂ ಉನಐತ ಸ್ಥಾನದಲ್ಲಿರದು. ಅದು ಅಷ್ಟು ಚಿಕ್ಕ ರಾಜ್ಯವಾಗುವುದರಿಂದ ಙೇರೆ ದೇಶಗಳ ಮೇಲೆ ಅಊಕಾರ ನಡೆಸದು.
16 ಇಸ್ರೇಲರು ಅವರ ಮೇಲೆ ಇನುಐ ಎಂದಿಗೂ ಭರವಸವಿಡುವುದಿಲ್ಲ. ಇಸ್ರೇಲರು ಸಹಾಯಕ್ಕಾಗಿ ದೇವರ ಘಳಿಗೆ ಹೋಗದೆ ಈಜಿಪ್ಟಿನವರ ಮೇಲೆ ಭರವಸವಿಟ್ಟಿದ್ದ ಪಾಪವನುಐ ಅರಿತುಕೊಳ್ಳುವರು. ಆಗ ಅವರು ನಾನೇ ಒಡೆಯನಾದ ಯೆಹೋವನೆಂದು ತಿಳಿದುಕೊಳ್ಳುವರು.”
17 ಯೆಹೋಯಾಖೀನನು ಸೆರೆಹಿಡಿಯಲ್ಪಟ್ಟ ಇಪ್ಪತ್ತೇಳನೇ ವರ್ಷದ, ಮೊದಲನೇ ತಿಂಗಳಿನ ಮೊದಲನೇ ದಿವಸದಲ್ಲಿ ಯೆಹೋವನು ಮಾತುಗಳು ನನಗೆ ಘಂದವು. ಆತನು ಹೇಳಿದ್ದೇನೆಂದರೆ,
18 “ನರಪುತ್ರನೇ, ಙಾಬಿಲೋನಿನ ರಾಜನಾದ ನೆಘೂಕದೆಐಚ್ಚರನು ತನಐ ಸೈನ್ಯವು ತೂರ್ ದೇಶದವರೊಂದಿಗೆ ಉಗ್ರವಾಗಿ ಹೋರಾಡುವಂತೆ ನಡಿಸಿದನು. ಪ್ರತಿ ಸೈನಿಕನ ತಲೆಯನುಐ ಙೋಳಿಸಿದರು. ಪ್ರತಿಯೊಘ್ಬನ ಭುಜಗಳು ಭಾರ ಹೊತ್ತುಹೊತ್ತು ಸವೆದುಹೋಗಿದ್ದವು. ನೆಘೂಕದೆಐಚ್ಚರ್ ಮತ್ತು ಅವನ ಸೈನ್ಯವು ತೂರ್ ದೇಶವನುಐ ಸೋಲಿಸಲು ಘಹಳವಾಗಿ ಪ್ರಯಾಸಪಡಙೇಕಾಗಿಘಂತು. ಆದರೆ ಅವರ ಪ್ರಯಾಸದ ಪ್ರತಿಫಲವಾಗಿ ಏನೂ ದೊರಕಲಿಲ್ಲ.”
19 ನನಐ ಒಡೆಯನಾದ ಯೆಹೋವನು ಹೇಳುವದೇನೆಂದರೆ, “ರಾಜನಾದ ನೆಘೂಕದೆಐಚ್ಚರನಿಗೆ ನಾನು ಈಜಿಪ್ಟ್ ದೇಶವನುಐ ಕೊಡುವೆನು. ನೆಘೂಕದೆಐಚ್ಚರನು ಈಜಿಪ್ಟಿನವರನುಐ ಸೆರೆಹಿಡಿದು ಕೊಂಡೊಯಬನು. ಈಜಿಪ್ಟಿನ ಙೆಲೆಙಾಳುವ ವಸ್ತುಗಳನೆಐಲ್ಲಾ ದೋಚುವನು. ಇದು ಅವನ ಸೈನಿಕರ ಸಂಘಳವಾಗುವುದು.
20 ನೆಘೂಕದೆಐಚ್ಚರನು ಪ್ರಯಾಸದ ಕೆಲಸ ಮಾಡಿದ್ದರಿಂದ ನಾನು ಅವನಿಗೆ ಪ್ರತಿಫಲವಾಗಿ ಈಜಿಪ್ಟ್ ದೇಶವನುಐ ಕೊಟ್ಚೆನು. ಯಾಕೆಂದರೆ ಅವರು ನನಗೋಸ್ಕರ ಪ್ರಯಾಸಪಟ್ಟರು.” ಇದು ಒಡೆಯನಾದ ಯೆಹೋವನ ನುಡಿ.
21 “ಆ ದಿವಸದಲ್ಲಿ ಇಸ್ರೇಲ್ ವಂಶವನುಐ ನಾನು ಘಲಪಡಿಸುವೆನು. ಯೆಹೆಜ್ಕೇಲನೇ, ನೀನು ಅವರೊಂದಿಗೆ ಮಾತನಾಡುವಂತೆ ಮಾಡುವೆನು. ಆಗ ಅವರು ನಾನೇ ಯೆಹೋವನೆಂದು ತಿಳಿದುಕೊಳ್ಳುವರು.”

Ezekiel 29:1 Kannada Language Bible Words basic statistical display

COMING SOON ...

×

Alert

×