ಈಜಿಪ್ಟಿಗೆ ವಿರುದ್ಧವಾಗಿ ಒಂದು ಖಡ್ಗವು ಘರುವದು! ಈಜಿಪ್ಟ್ ಬೀಳುವಾಗ ಇಥಿಯೋಪ್ಯವು ಭಯದಿಂದ ನಡುಗುವದು. ಙಾಬಿಲೋನಿನ ಸೈನ್ಯವು ಈಜಿಪ್ಟಿನವರನುಐ ಸೆರೆ ಹಿಡಿದುಕೊಂಡು ಹೋಗುವದು. ಈಜಿಪ್ಟಿನ ಅಡಿಪಾಯಗಳು ಒಡೆದು ಹೋಗುವವು.
ನನಐ ಒಡೆಯನಾದ ಯೆಹೋವನು ಇದನುಐ ಹೇಳಿದನು: “ಈಜಿಪ್ಟಿಗೆ ಸಹಾಯ ಮಾಡುವವನು ಬೀಳುವನು. ಅವಳು ಹೆಮ್ಮೆಪಡುವ ಸಾಮರ್ಥ್ಯ ಅಂತ್ಯವಾಗುವದು. ಈಜಿಪ್ಟಿನಲ್ಲಿರುವ ಜನರು ರಣರಂಗದಲ್ಲಿ ಮಿಗ್ದೋಲ್ನಿಂದ ಹಿಡಿದು ಅಸಾಬನ್ ತನಕ ಸಾಯುವರು.” ಇದು ನನಐ ಒಡೆಯನಾದ ಯೆಹೋವನ ನುಡಿ.
‘“ಆ ಸಮಯದಲ್ಲಿ, ನಾನು ಸಂದೇಶವಾಹಕರನುಐ ಕಳುಹಿಸುವೆನು. ಅವರು ಇಥಿಯೋಪ್ಯಕ್ಕೆ ಹಡಗಿನಲ್ಲಿ ಪ್ರಯಾಣ ಮಾಡಿ ಕೆಟ್ಟ ಸುದ್ದಿಯನುಐ ಒಯ್ಯುವರು. ಇಥಿಯೋಪ್ಯ ಈಗ ಸುರಕ್ಷಿತವಾಗಿರುವುದು. ಆದರೆ ಈಜಿಪ್ಟ್ ಶಿಕ್ಷಿಸಲ್ಪಟ್ಟಾಗ ಇಥಿಯೋಪ್ಯದ ಜನರು ಭಯದಿಂದ ನಡುಗುವರು. ಆ ಸಮಯವು ಘರುವದು.
ಎಲ್ಲಾ ಜನಾಂಗಗಳಿಗಿಂತ ನೆಘೂಕದೆಐಚ್ಚರನು ಮತ್ತು ಅವನ ಸಿಪಾಯಿಗಳು ಅತ್ಯಂತ ಕ್ರೂರಿಗಳು. ಈಜಿಪ್ಟನುಐ ನಾಶ ಮಾಡಲಿಕ್ಕೆ ಅವರನುಐ ತರಿಸುವೆನು. ಅವರು ತಮ್ಮ ಖಡ್ಗಗಳನುಐ ಒರೆಯಿಂದ ತೆಗೆದು ಈಜಿಪ್ಟಿಗೆ ವಿರುದ್ಧವಾಗಿ ಉಪಯೋಗಿಸುವರು ಮತ್ತು ದೇಶವನುಐ ಸತ್ತ ಹೆಣಗಳಿಂದ ತುಂಬಿಸುವರು.
ನೈಲ್ ನದಿಯನುಐ ನಾನು ಒಣನೆಲವನಾಐಗಿ ಮಾಡುವೆನು. ಆ ಒಣನೆಲವನುಐ ನಾನು ಕೆಟ್ಟ ಜನರಿಗೆ ಮಾರುವೆನು. ಆ ದೇಶವನುಐ ಘಂಜರು ಭೂಮಿಯನಾಐಗಿ ಮಾಡಲು ನಾನು ಪರದೇಶಸ್ಥರನುಐ ಉಪಯೋಗಿಸುವೆನು. ನನಐ ಒಡೆಯನಾದ ಯೆಹೋವನು ಮಾತನಾಡಿದ್ದಾನೆ.”
ನನಐ ಒಡೆಯನಾದ ಯೆಹೋವನು ಇಂತೆನುಐತ್ತಾನೆ: “ಈಜಿಪ್ಟಿನಲ್ಲಿರುವ ವಿಗ್ರಹಗಳನುಐ ನಾನು ನಾಶ ಮಾಡುವೆನು. ಮೆಂಫೀಸಿನ ವಿಗ್ರಹಗಳನುಐ ತೆಗೆದು ಬಿಡುವೆನು. ಈಜಿಪ್ಟಿನಲ್ಲಿ ಇನುಐ ಮುಂದೆ ರಾಜನಿರನು. ಅವರಲ್ಲಿ ಭಯವನುಐ ಹುಟ್ಟಿಸುವೆನು.
ನಾನು ಈಜಿಪ್ಟಿನ ನೊಗವನುಐ ಮುರಿದಾಗ ತಹಪನೇಸ್ನಲ್ಲಿ ಕತ್ತಲೆಯ ದಿನವಾಗಿರುವುದು. ಈಜಿಪ್ಟಿನ ಅಊಕಾರಕ್ಕೆ ಅಂತ್ಯಘರುವುದು. ಈಜಿಪ್ಟಿನ ಮೇಲೆ ಮೋಡವು ಕವಿಯುವುದು. ಅದರ ಪಟ್ಟಣಗಳ ಜನರು ಸೆರೆಹಿಡಿಯಲ್ಪಟ್ಟು ಒಯ್ಯಲ್ಪಡುವರು.
ನನಐ ಒಡೆಯನಾದ ಯೆಹೋವನು ಇಂತೆನುಐತ್ತಾನೆ, “ನಾನು ಈಜಿಪ್ಟಿನ ರಾಜನಾದ ಫರೋಹನಿಗೆ ವಿರುದ್ಧವಾಗಿದ್ದೇನೆ. ಅವನ ಎರಡು ಕೈಗಳನೂಐ ಮುರಿಯುವೆನು. ಒಂದು ಕೈ ಮುರಿಯಲ್ಪಟ್ಟಿತ್ತು. ಇನೊಐಂದು ಸರಿಯಾಗಿದ್ದ ಕೈಯೂ ಮುರಿಯಲ್ಪಡುವದು. ಅವನ ಕೈಯಿಂದ ಖಡ್ಗವು ಬೀಳುವಂತೆ ಮಾಡುವೆನು.
ಙಾಬಿಲೋನಿನ ರಾಜನ ಕೈಗಳನುಐ ನಾನು ಘಲಪಡಿಸುವೆನು. ನನಐ ಖಡ್ಗವನುಐ ನಾನು ಅವನ ಕೈಯಲ್ಲಿಡುವೆನು. ಆದರೆ ಫರೋಹನ ಕೈಗಳನುಐ ನಾನು ಮುರಿಯುವೆನು. ಆಗ ನೋವಿನಿಂದ ಫರೋಹನು ಕಿರುಚುವನು. ಒಘ್ಬ ಸಾಯುವ ಮನುಷ್ಯನು ಕಿರುಚುವಂತೆ ಆ ಶಘ್ದವು ಇರುವುದು.
ನಾನು ಙಾಬಿಲೋನಿನ ರಾಜನ ಕೈಗಳನುಐ ಘಲಪಡಿಸುವೆನು. ಫರೋಹನ ಕೈಗಳು ಜೋಲುಬೀಳುವವು. ಆಗ ಅವರು ನಾನೇ ಯೆಹೋವನೆಂದು ತಿಳಿಯುವರು. “ನನಐ ಖಡ್ಗವನುಐ ನಾನು ಙಾಬಿಲೋನ್ ರಾಜನ ಕೈಗಳಲ್ಲಿ ಇಡುವೆನು. ಆಗ ಅವನು ಈಜಿಪ್ಟಿನ ಕಡೆಗೆ ಅದನುಐ ಚಾಚುವನು.