Bible Languages

Indian Language Bible Word Collections

Bible Versions

Books

Ezekiel Chapters

Ezekiel 31 Verses

Bible Versions

Books

Ezekiel Chapters

Ezekiel 31 Verses

1 ಸೆರೆಹಿಡಿದ ಹನೊಐಂದನೇ ವರ್ಷದ ಮೂರನೇ ತಿಂಗಳಿನ ಮೊದಲನೇ ದಿವಸದಲ್ಲಿ ಯೆಹೋವನ ಸಂದೇಶ ನನಗೆ ಘಂದಿತು. ಆತನು ಹೇಳಿದ್ದೇನೆಂದರೆ,
2 “ನರಪುತ್ರನೇ, ಇದನುಐ ಈಜಿಪ್ಟಿನ ರಾಜನಾದ ಫರೋಹನಿಗೂ ಅವನ ಜನರಿಗೂ ಹೇಳು: “‘ನೀನು ಅತ್ಯಂತ ಪ್ರಭಾವಶಾಲಿ, ನಿನಐನುಐ ಯಾರಿಗೆ ಹೋಲಿಸಲಿ?
3 ಅಶ್ಶೂರವು ಲೆಘನೋನಿನಲ್ಲಿರುವ ದೇವದಾರು ಮರದಂತೆ ಎತ್ತರವಾಗಿ, ಸುಂದರವಾದ ಕೊಂಙೆಗಳಿಂದಲೂ ಕಾಡಿನ ನೆರಳಿನಲ್ಲಿಯೂ ಶೋಭಿಸುತ್ತದೆ. ಅದರ ಮೇಲ್ ತುದಿಯು ಮುಗಿಲನುಐ ಮುಟ್ಟುವದು.
4 ನೀರು ಆ ಮರವನುಐ ಙೆಳೆಯುವಂತೆ ಮಾಡಿತು. ನದಿಯು ಅದನುಐ ಎತ್ತರವಾಗುವಂತೆ ಮಾಡಿತು. ಆ ಮರವು ನೆಡಲ್ಪಟ್ಟ ಸ್ಥಳದ ಸುತ್ತಲೂ ಹೊಳೆಯು ಹರಿಯುತ್ತಿದೆ. ಆ ಮರದಿಂದ ಙೇರೆ ಮರಗಳಿಗೆ ಸಣ್ಣ ಕಾಲುವೆಗಳು ಹೊರಡುತ್ತವೆ.
5 “‘ಯಾಕೆಂದರೆ ಈ ಮರವು ಙೇರೆ ಮರಗಳಿಗಿಂತ ಉನಐತವಾಗಿ ಕಾಣಿಸಿಕೊಳ್ಳಲು ಅದು ಅನೇಕ ಕೊಂಙೆಗಳನುಐ ಬಿಟ್ಟಿತು. ಅಲ್ಲಿ ಙೇಕಾದಷ್ಟು ನೀರು ಇದ್ದುದರಿಂದ ಕೊಂಙೆಗಳು ಉದ್ದವಾಗಿಯೂ ವಿಶಾಲವಾಗಿಯೂ ಙೆಳೆದವು.
6 ಅದರ ಕೊಂಙೆಗಳಲ್ಲಿ ಆಕಾಶದ ಪಕ್ಷಿಗಳು ಗೂಡುಗಳನುಐ ಕಟ್ಟಿದವು. ಆ ಮರದ ಅಡಿಯಲ್ಲಿ ಪ್ರಾಣಿಗಳು ಮರಿಗಳನುಐ ಈದವು. ಆ ಮರದ ನೆರಳಿನಲ್ಲಿ ಎಲ್ಲಾ ದೊಡ್ಡ ಜನಾಂಗಗಳು ವಾಸಿಸಿದವು.
7 ಆ ಮರವು ಮನೋಹರವಾಗಿತ್ತು. ಅದು ದೊಡ್ಡದಾಗಿತ್ತು. ಅದರ ಕೊಂಙೆಗಳು ವಿಶಾಲವಾಗಿದ್ದವು. ಅದರ ಙೇರುಗಳಿಗೆ ಧಾರಳವಾದ ನೀರಿತ್ತು.
8 ದೇವರ ತೋಟದಲ್ಲಿರುವ ದೇವದಾರು ಮರಗಳೂ ಈ ಮರದಷ್ಟು ಎತ್ತರವಾಗಿರಲಿಲ್ಲ. ಈ ಮಹಾ ಮರಕ್ಕಿರುವಷ್ಟು ಕೊಂಙೆಗಳು ಸೈಪ್ರಸ್ ಮರಗಳಿಗೂ ಇಲ್ಲ. ದೇವರ ತೋಟದಲ್ಲಿದ್ದ ಯಾವ ಮರವಾದರೂ ಇದರಷ್ಟು ಅಂದವಾಗಿರಲಿಲ್ಲ.
9 ನಾನು ಅದಕ್ಕೆ ಅನೇಕ ಕೊಂಙೆಗಳನುಐ ಕೊಟ್ಟು ಅಂದವಾಗಿ ಕಾಣುವಂತೆ ಮಾಡಿದೆನು. ದೇವರ ತೋಟವಾಗಿರುವ ಏದೆನಿನಲ್ಲಿರುವ ಮರಗಳೆಲ್ಲಾ ಅಸೂಯೆ ಪಡುತ್ತಿದ್ದವು.’“
10 ನನಐ ಒಡೆಯನಾದ ಯೆಹೋವನು ಹೀಗೆ ಹೇಳುತ್ತಾನೆ, “ಆ ಮರವು ಎತ್ತರವಾಗಿ ಙೆಳೆಯಿತು. ಅದರ ತುದಿ ಮುಗಿಲನುಐ ಮುಟ್ಟಿತು. ಇದು ಅದಕ್ಕೆ ಹೆಮ್ಮೆಯನುಐ ತಂದಿತು.
11 ಆಗ ನಾನು ಒಘ್ಬ ಘಲಾಢ್ಯನಾದ ರಾಜನು ಘಂದು ಆ ಮರವನುಐ ತೆಗೆದುಕೊಳ್ಳುವಂತೆ ಮಾಡಿದೆನು. ಆ ರಾಜನು ಮರವು ಮಾಡಿದ ದುಷ್ಟಕಾರ್ಯಗಳಿಗಾಗಿ ಅದನುಐ ಶಿಕ್ಷಿಸಿದನು. ಆ ಮರವನುಐ ನಾನು ನನಐ ತೋಟದಿಂದ ತೆಗೆದು ಹಾಕಿದೆನು.
12 ಪರದೇಶದ ಕ್ರೂರ ಜನರು ಅದನುಐ ಕಡಿದು ಅದರ ರೆಂಙೆಗಳನೆಐಲ್ಲಾ ಙೆಟ್ಟ, ಘಯಲು, ತಗ್ಗುಗಳಲ್ಲಿ ಚದರಿಸಿಬಿಟ್ಟರು. ಅದರ ಮುರಿಯಲ್ಪಟ್ಟ ಕೊಂಙೆಗಳು ಆ ದೇಶದಲ್ಲಿ ಹರಿಯುವ ನದಿಯಲ್ಲಿ ತೇಲಿದವು. ಆ ಮರದಡಿಯಲ್ಲಿ ಈಗ ನೆರಳು ಇಲ್ಲ. ಆದುದರಿಂದ ಅಲ್ಲಿ ವಾಸವಾಗಿದ್ದ ಜನರೆಲ್ಲಾ ತೊಲಗಿದರು.
13 ಕೆಳಗೆ ಬಿದ್ದ ಮರದ ಮೇಲೆ ಪಕ್ಷಿಗಳು ವಾಸಿಸಿದವು. ಕೆಳಗೆ ಬಿದ್ದ ಅದರ ಕೊಂಙೆಗಳ ಮೇಲೆ ಕಾಡುಪ್ರಾಣಿಗಳು ನಡೆದವು.
14 “ಈಗ ಆ ನೀರಿನ ಘಳಿಯಲ್ಲಿರುವ ಯಾವ ಮರಗಳೂ ಹೆಮ್ಮೆಪಡುವದಿಲ್ಲ. ಅವು ಮುಗಿಲನುಐ ಮುಟ್ಟಲು ಪ್ರಯತಿಐಸುವದಿಲ್ಲ. ಚೆನಾಐಗಿ ಙೆಳೆದ ಮರಗಳು ಆ ನೀರನುಐ ಕುಡಿದು ತಾನು ಉದ್ದವಾಗಿ ಙೆಳೆದಿದ್ದೇನೆ ಎಂದು ಕೊಚ್ಚಿಕೊಳ್ಳುವದಿಲ್ಲ. ಯಾಕೆಂದರೆ ಎಲ್ಲವೂ ಸಾಯುವುದಕ್ಕಾಗಿ ನೇಮಕಗೊಂಡಿವೆ. ಅವುಗಳೆಲ್ಲಾ ಮರಣದ ಸ್ಥಳವನುಐ ಸೇರುವವು. ಅಲ್ಲಿ ಸತ್ತು, ಮರಣದ ಆ ಸ್ಥಳಕ್ಕೆ ಹೋಗಿ ಪಾತಾಳಕ್ಕೆ ಸೇರಿದವರನುಐ ಸೇರುವದು.”
15 ನನಐ ಒಡೆಯನಾದ ಯೆಹೋವನು ಇದನುಐ ನುಡಿದಿದ್ದಾನೆ: “ಆ ಮರವು ಪಾತಾಳಕ್ಕೆ ಹೋದ ದಿವಸದಲ್ಲಿ ನಾನು ಜನರನುಐ ಅಳುವಂತೆ ಮಾಡಿದೆನು. ಅದನುಐ ನಾನು ಆಳವಾದ ಸಾಗರದಿಂದ ಮುಚ್ಚಿಬಿಟ್ಟೆನು. ನಾನು ಅದರ ನದಿಗಳನೂಐ ಙೇರೆ ನೀರಿನ ತೊರೆಗಳನೂಐ ನಿಲ್ಲಿಸಿಬಿಟ್ಟೆನು. ಲೆಘನೋನ್ ಅದಕ್ಕಾಗಿ ಶೋಕಿಸುವಂತೆ ಮಾಡಿದೆನು. ಆ ದೊಡ್ಡ ಮರವು ಹೋದುದಕ್ಕಾಗಿ ಆ ಪ್ರಾಂತ್ಯದ ಙೇರೆ ಎಲ್ಲಾ ಮರಗಳು ದುಃಖದಿಂದ ಕಾಯಿಲೆಯಲ್ಲಿ ಬಿದ್ದವು.
16 ನಾನು ಆ ಮರವನುಐ ಬೀಳಿಸಿದೆನು. ಬೀಳುವ ಅದರ ಶಘ್ದವನುಐ ಕೇಳಿ ರಾಜ್ಯಗಳೆಲ್ಲಾ ಭಯದಿಂದ ನಡುಗಿದವು. ನಾನು ಆ ಮರವನುಐ ಪಾತಾಳಕ್ಕೆ ಕಳುಹಿಸಿದೆನು. ಅದು ಹೋಗಿ ಅದಕ್ಕಿಂತ ಮೊದಲೇ ಆ ಆಳವಾದ ಗುಂಡಿಗೆ ಹೋಗಿರುವವರೊಂದಿಗೆ ಸೇರಿಕೊಂಡಿತು. ಗತಿಸಿದ ದಿವಸಗಳಲ್ಲಿ ಏದೆನಿನಲ್ಲಿದ್ದ ಎಲ್ಲಾ ಮರಗಳು, ಲೆಘನೋನಿನ ಉತ್ಕೃಷ್ಟ ಮರಗಳು ಎಲ್ಲವೂ ಆ ನೀರನುಐ ಕುಡಿದಿದ್ದವು. ಅವೆಲ್ಲವೂ ಪಾತಾಳದಲ್ಲಿ ಒಟ್ಟು ಸೇರಿದವು.
17 ಹೌದು, ಆ ಮರವೂ ಅದರ ನೆರಳಿನ ಆಶ್ರಯವನುಐ ಪಡೆದುಕೊಂಡಿದ್ದ ಅದರ ಎಲ್ಲಾ ಸಂತತಿಗಳವರೂ ಯುದ್ಧದಲ್ಲಿ ಸತ್ತು ಹೋಗಿದ್ದ ಸೈನಿಕರೊಂದಿಗೆ ಇರುವದಕ್ಕಾಗಿ ಪಾತಾಳಕ್ಕೆ ಇಳಿದು ಹೋಗಿದ್ದವು.
18 “ಈಜಿಪ್ಟೇ, ಏದೆನಿನಲ್ಲಿ ಎಷ್ಟೋ ದೊಡ್ಡ, ಘಲಶಾಲಿಯಾಗಿರುವ ಮರಗಳಿವೆ. ಅದರ ಯಾವ ಮರಕ್ಕೆ ನಿನಐನುಐ ಹೋಲಿಸಲಿ? ಅವೆಲ್ಲವೂ ಭೂಮಿಯ ಕೆಳಗೆ ಪಾತಾಳವನುಐ ಸೇರಿದವು. ನೀನು ಕೂಡಾ ಆ ಪರದೇಶಸ್ಥರೊಂದಿಗೆ ಆ ಸ್ಥಳಕ್ಕೆ ಸೇರುವಿ. ರಣರಂಗದಲ್ಲಿ ಸತ್ತವರೊಂದಿಗೆ ನೀನು ಬಿದ್ದುಕೊಳ್ಳುವಿ. “ಹೌದು, ಈ ರೀತಿಯಾಗಿ ಫರೋಹನಿಗೂ ಅವನೊಂದಿಗಿರುವ ಜನರ ಗುಂಪಿಗೂ ಆಗುವದು.” ಇದು ಒಡೆಯನಾದ ಯೆಹೋವನ ನುಡಿ.

Ezekiel 31:1 Kannada Language Bible Words basic statistical display

COMING SOON ...

×

Alert

×