Bible Languages

Indian Language Bible Word Collections

Bible Versions

Books

Ezekiel Chapters

Ezekiel 38 Verses

Bible Versions

Books

Ezekiel Chapters

Ezekiel 38 Verses

1 ಯೆಹೋವನ ಸಂದೇಶ ನನಗೆ ಘಂದಿತು. ಆತನು ಹೇಳಿದ್ದೇನೆಂದರೆ,
2 “ನರಪುತ್ರನೇ, ಮಾಗೋಗ್ ದೇಶದಲ್ಲಿರುವ ಗೋಗಿನ ಕಡೆಗೆ ಮುಖ ಮಾಡು. ಅವನು ಮೆಷೆಕ್ ಮತ್ತು ತೂಘಲ್ ದೇಶಗಳ ಪ್ರಾಮುಖ್ಯ ನಾಯಕನು. ಅವನಿಗೆ ವಿರುದ್ಧವಾಗಿ ನನಗೋಸ್ಕರ ಪ್ರವಾದಿಸು.
3 ಅವನಿಗೆ ಒಡೆಯನಾದ ಯೆಹೋವನು ಇಂತೆನುಐತ್ತಾನೆ ಎಂದು ಹೇಳು. ‘ಗೋಗನೇ, ನೀನು ಮೆಷೆಕ್ ಮತ್ತು ತೂಘಲ್ ದೇಶದ ಅತ್ಯಂತ ಪ್ರಭಾವಿ ನಾಯಕನಾಗಿರುತ್ತೀ.
4 ನಾನು ನಿನಐ ದವಡೆಗೆ ಕೊಕ್ಕೆ ಹಾಕಿ ನಿನಐನುಐ ಸೆರೆಹಿಡಿದುಕೊಂಡು ಘರುವೆನು. ನಿನೆಐಲ್ಲಾ ಭೂ ಸೈನಿಕರನೂಐ ನಿನೆಐಲ್ಲಾ ಕುದುರೆಗಳನೂಐ ನಿನೆಐಲ್ಲಾ ರಾಹುತರನೂಐ ಘಂಊಸಿ ತರುವೆನು. ನಿನಐ ಸೈನಿಕರು ಸಮವಸ್ತ್ರಧಾರಿಗಳಾಗಿ ಖೇಡ್ಯಶಿರಸ್ತ್ರಾಣಗಳನುಐ ತೊಟ್ಟು ಕೊಂಡಿರುವಾಗಲೇ ಅವರನುಐ ಘಂಊಸಿ ತರುವೆನು.
5 ಪರ್ಶಿಯ, ಇಥಿಯೋಪ್ಯ, ಮತ್ತು ಪೂಟ್ ದೇಶಗಳ ಸೈನಿಕರು ಆ ಸೈನ್ಯದಲ್ಲಿರುವರು. ಅವರೆಲ್ಲರೂ ತಮ್ಮ ಆಯುಧಗಳನುಐ ಧರಿಸಿಕೊಂಡಿರುವರು.
6 ಅಲ್ಲಿ ಗೋಮೆರ್ಯ ರಾಜ್ಯವು ತನಐ ಎಲ್ಲಾ ಸಿಪಾಯಿಗಳೊಂದಿಗೆ ಇರುವುದು. ಘಹು ದೂರದ ಉತ್ತರ ದಿಕ್ಕಿನಲ್ಲಿರುವ ತೋಗರ್ಮ ರಾಜ್ಯವೂ ಇದರಲ್ಲಿ ಸೇರಿರುವದು. ಈ ಕೈದಿಗಳ ಸಾಲಿನಲ್ಲಿ ಅನೇಕಾನೇಕ ಮಂದಿ ಇರುವರು.
7 ‘“ಸಿದ್ಧರಾಗಿರಿ! ನಿಮ್ಮೊಂದಿಗೆ ಸೇರಿರುವ ಸೈನ್ಯದೊಂದಿಗೆ ಸಿದ್ಧರಾಗಿರಿ. ನೀವು ಎಚ್ಚರವಾಗಿದ್ದು ಸಿದ್ಧರಾಗಿರಙೇಕು.
8 ಘಹುಕಾಲದ ನಂತರ, ನಿಮ್ಮನುಐ ಕೆಲಸಕ್ಕೆ ತೆಗೆದುಕೊಳ್ಳಲಾಗುವುದು. ಆನಂತರದ ವರ್ಷಗಳಲ್ಲಿ, ನೀವು ಯುದ್ಧದಿಂದ ಗುಣ ಹೊಂದಿರುವ ದೇಶಕ್ಕೆ ಘರುವಿರಿ. ಆ ದೇಶದಲ್ಲಿರುವ ಜನರು ತಾವು ಕಳುಹಿಸಲ್ಪಟ್ಟಿದ್ದ ಅನೇಕ ದೇಶಗಳಿಂದ ಹಿಂತಿರುಗಿ ಘಂದು ಒಟ್ಟಾಗಿ ಸೇರಿದವರಾಗಿದ್ದಾರೆ. ಅವರು ಇಸ್ರೇಲಿನ ಪರ್ವತಗಳಿಗೆ ಮತ್ತೆ ಘರಮಾಡಲ್ಪಟ್ಟರಾಗಿದ್ದಾರೆ. ಹಿಂದಿನ ಕಾಲದಲ್ಲಿ ಅನೇಕ ಸಲ ಈ ಪರ್ವತಗಳು ಹಾಳು ಮಾಡಲ್ಪಟ್ಟಿದ್ದರೂ ಸಹ ಈಗ ಜನರನುಐ ಮತ್ತೆ ಕರೆದುಕೊಂಡು ಘರಲಾಗಿದೆ ಮತ್ತು ಅವರೆಲ್ಲರೂ ಅಲ್ಲಿ ಸುರಕ್ಷಿತವಾಗಿ ನೆಲೆಸುವರು.
9 ಆದರೆ ನೀನು ಮತ್ತು ಙೇರೆ ದೇಶಗಳ ಸೈನಿಕರು ಅವರೊಂದಿಗೆ ಯುದ್ಧಮಾಡಲು ಬಿರುಗಾಳಿಯಂತೆಯೂ ಕಾರ್ಮುಗಿಲಿನಂತೆಯೂ ಘರುವಿರಿ.”
10 ನನಐ ಒಡೆಯನಾದ ಯೆಹೋವನು ಇಂತೆನುಐತ್ತಾನೆ, “ಆ ಸಮಯದಲ್ಲಿ ನಿನಐ ಮನಸ್ಸಿಗೆ ಒಂದು ಆಲೋಚನೆಯು ಹೊಳೆಯುವುದು. ನೀನು ಒಂದು ದುಷ್ಟ ಯೋಜನೆಯನುಐ ಮಾಡುವಿ.
11 ‘ನಾನು ಹೋಗಿ ಇಸ್ರೇಲಿನಲ್ಲಿರುವ ಗೋಡೆಯಿಲ್ಲದ ನಗರಗಳನುಐ ವಶಮಾಡಿಕೊಳ್ಳುತ್ತೇನೆ; ಅವರು ಶಾಂತಿಯಿಂದ ನೆಲೆಸಿರುತ್ತಾರೆ; ತಾವು ಸುರಕ್ಷಿತರಾಗಿದ್ದೇವೆ ಎಂದುಕೊಂಡಿದ್ದಾರೆ. ಆದರೆ ಅವರನುಐ ರಕ್ಷಿಸಲು ಅವರ ಪಟ್ಟಣಗಳಿಗೆ ಕೋಟೆಗಳೇ ಇಲ್ಲ. ಅವರ ಹೆಙ್ಬಾಗಿಲಿಗೆ ಚಿಲಕವಿಲ್ಲ. ಅವರಿಗೆ ಙಾಗಿಲು ಸಹ ಇಲ್ಲ.
12 ನಾನು ಅವರನುಐ ಸೋಲಿಸಿ ಅವರ ಘಳಿಯಲ್ಲಿರುವ ಎಲ್ಲಾ ಙೆಲೆಙಾಳುವ ವಸ್ತುಗಳನುಐ ದೋಚಿಕೊಳ್ಳುವೆನು. ಹಿಂದೆ ನಾಶವಾಗಿದ್ದು ಈಗ ಜನಭರಿತವಾಗಿರುವ ಆ ನಗರಗಳ ಮೇಲೆ ಯುದ್ಧ ಮಾಡುವೆನು. ಈಗ ಆ ಜನರಿಗೆ ದನಕರುಗಳೂ ಸಬತ್ತುಗಳೂ ಇವೆ. ಅವರು ಲೋಕದ ಕೇಂದ್ರ ಸ್ಥಳಗಳಲ್ಲಿ ವಾಸಿಸುತ್ತಿದ್ದಾರೆ. ಘಲಾಢ್ಯ ದೇಶಗಳು ಙೇರೆ ಘಲಾಢ್ಯ ದೇಶಗಳೊಂದಿಗೆ ಸಂಪರ್ಕಿಸಲು ಇವರ ಮೂಲಕ ಹೋಗಲೇಙೇಕು’ ಎಂದು ನೀನು ಹೇಳಿಕೊಳ್ಳುತ್ತಿರುವೆ.
13 “ಶೆಘ, ದೆದಾನ್, ತಾರ್ಷೀಷಿನ ವ್ಯಾಪಾರಿಗಳು ಮತ್ತು ಇತರ ವಾಣಿಜ್ಯ ನಗರಗಳ ಜನರು ನಿನಐನುಐ ನೋಡಿ, ‘ನೀನು ಸೂರೆಮಾಡಲು ಘಂದಿರುವಿಯಾ? ಙೆಳ್ಳಿಘಂಗಾರಗಳನೂಐ ಪಶುಗಳನೂಐ ಙೆಲೆಙಾಳುವ ವಸ್ತುಗಳನೂಐ ಕೊಳ್ಳೆಹೊಡೆಯಲು ನಿನಐ ಸೈನ್ಯ ಸಮೇತವಾಗಿ ಘಂದಿರುವೆಯಾ?”‘ ಎಂದು ವಿಚಾರಿಸುವರು.
14 ದೇವರು ಹೇಳಿದ್ದೇನೆಂದರೆ, “ನರಪುತ್ರನೇ, ನನಐ ಪರವಾಗಿ ಗೋಗನಿಗೆ ಹೇಳು, ನನಐ ಒಡೆಯನಾಗಿರುವ ಯೆಹೋವನು ಇಂತೆನುಐತ್ತಾನೆ: ‘ನನಐ ಜನರು ಸಮಾಧಾನದಿಂದಲೂ ಶಾಂತಿಯಿಂದಲೂ ಜೀವಿಸುತ್ತಿರುವಾಗ ನೀನು ಅವರನುಐ ವಶ ಮಾಡಲು ಘಂದಿರುವಿ.
15 ಘಹು ದೂರದ ಉತ್ತರದಿಕ್ಕಿನಲ್ಲಿರುವ ನಿನಐ ಸ್ಥಳದಿಂದ ಘರುವಿ. ನೀನು ಘಹಳ ಜನರನುಐ ನಿನಐ ಸಂಗಡ ಕರೆತರುವಿ. ಅವರೆಲ್ಲಾ ಕುದುರೆಗಳ ಮೇಲೆ ಘರುವರು. ನೀವು ಅತಿ ದೊಡ್ಡ ಮತ್ತು ಘಲಾಢ್ಯ ಸೈನ್ಯವಾಗಿರುವಿರಿ.
16 ನನಐ ಜನರಾದ ಇಸ್ರೇಲಿನವರೊಂದಿಗೆ ಯುದ್ಧಕ್ಕೆ ಘರುವಿರಿ. ನೀವು ಕರೀ ಮೋಡದಂತೆ ದೇಶವನುಐ ಕವಿಯುವಿರಿ. ಆ ಸಮಯ ಘಂದಾಗ ನನಐ ದೇಶಕ್ಕೆ ವಿರುದ್ಧವಾಗಿ ಯುದ್ಧ ಮಾಡಲು ನಿಮ್ಮನುಐ ತರಿಸುವೆನು. ಆಗ ಗೋಗ್ ಮತ್ತು ಅವನೊಂದಿಗಿರುವ ರಾಜ್ಯಗಳು ನಾನು ಎಷ್ಟು ಸಾಮರ್ಥ್ಯಶಾಲಿ ಎಂದು ತಿಳಿದುಕೊಳ್ಳುವರು. ಅವರು ನನಐನುಐ ಗೌರವಿಸಲು ಕಲಿಯುವರು. ನಾನು ಪವಿತ್ರನು ಎಂದು ತಿಳಿಯುವರು. ನಾನು ನಿನಗೇನು ಮಾಡಙೇಕಿದ್ದೇನೆಂದು ಅವರು ಕಾದು ನೋಡುವರು.’“
17 ಇದು ನನಐ ಒಡೆಯನಾದ ಯೆಹೋವನ ನುಡಿ: “ಆಗ ನಾನು ನಿನಐ ವಿಷಯದಲ್ಲಿ ಹೇಳಿದ್ದು ಜನರು ಜ್ಞಾಪಕಕ್ಕೆ ಘರುವದು. ನಾನು ಇದನುಐ ನನಐ ಸೇವಕರಾದ ಪ್ರವಾದಿಗಳಿಗೆ ತಿಳಿಸಿರುತ್ತೇನೆ ಎಂದು ಅರಿಯುವರು. ಹಿಂದಿನ ಕಾಲದಲ್ಲಿ ಇಸ್ರೇಲ್ ಪ್ರವಾದಿಗಳು ನನಐ ಪರವಾಗಿ ಮಾತನಾಡಿ ನೀವು ಅವರ ವಿರುದ್ಧವಾಗಿ ಯುದ್ಧಕ್ಕೆ ಘರುವಿರೆಂದು ಹೇಳಿರುತ್ತೇನೆ ಎಂಘುದನುಐ ತಮ್ಮ ಜ್ಞಾಪಕಕ್ಕೆ ತರುವರು.”
18 ನನಐ ಒಡೆಯನಾದ ಯೆಹೋವನು ಹೇಳಿದ್ದೇನೆಂದರೆ, “ಆ ಸಮಯದಲ್ಲಿ ಗೋಗನು ಇಸ್ರೇಲಿನ ವಿರುದ್ಧವಾಗಿ ಯುದ್ಧಕ್ಕೆ ಘರುವಾಗ ನಾನು ಅವನ ಮೇಲೆ ಕೋಪೋದ್ರಿಕ್ತನಾಗುವೆನು.
19 ನನಐ ಸಿಟ್ಟಿನ ಭರದಲ್ಲಿ ಪ್ರಮಾಣಮಾಡಿ ಹೇಳುವದೇನೆಂದರೆ, ಆ ಸಮಯದಲ್ಲಿ ಇಸ್ರೇಲಿನಲ್ಲಿ ಭಾರಿ ಭೂಕಂಪವಾಗುವದು.
20 ಆಗ ಜೀವವುಳ್ಳ ಸಮಸ್ತವೂ ಹೆದರಿಕೆಯಿಂದ ನಡುಗುವವು. ನೀರಿನಲ್ಲಿರುವ ಮೀನುಗಳು, ಆಕಾಶದ ಪಕ್ಷಿಗಳು, ಭೂಮಿಯ ಮೇಲಿರುವ ಪ್ರಾಣಿಗಳು, ನೆಲದ ಮೇಲೆ ಹರಿದಾಡುವವುಗಳೆಲ್ಲಾ ಭೀತಿಯಿಂದ ನಡುಗುವವು. ಪರ್ವತಗಳು ಬಿದ್ದು ಹೋಗುವವು, ಪ್ರತಿಯೊಂದು ಗೋಡೆಯು ನೆಲಕ್ಕೆ ಬಿದ್ದು ಹೋಗುವದು.”
21 ನನಐ ಒಡೆಯನಾದ ಯೆಹೋವನು ಹೇಳಿವದೇನೆಂದರೆ, “ಇಸ್ರೇಲಿನ ಪರ್ವತಗಳಲ್ಲಿ ಗೋಗನಿಗೆ ಭಯಂಕರ ಪರಿಸ್ಥಿತಿ ಉಂಟಾಗುವಂತೆ ಮಾಡುವೆನು. ಅವನ ಸೈನಿಕರು ಭಯಗೊಂಡು ಒಘ್ಬರನೊಐಘ್ಬರು ಕತ್ತಿಯಿಂದ ಕೊಲ್ಲುವರು.
22 ನಾನು ಗೋಗನನುಐ ರೋಗ ಮರಣಗಳಿಂದ ಶಿಕ್ಷಿಸುವೆನು. ಅವನ ಮೇಲೆಯೂ ಅವನೊಂದಿಗೆ ಘಂದ ಘಹುದೇಶದ ಸೈನಿಕರ ಮೇಲೆಯೂ ಆಲಿಕಲ್ಲು, ಙೆಂಕಿ, ಗಂಧಕದ ಮಳೆಯಿಂದ ಶಿಕ್ಷಿಸುವೆನು.
23 ನಾನು ಎಷ್ಟು ಶಕ್ತಿಶಾಲಿ ಎಂದು ತೋರಿಸುವೆನು. ನಾನು ಪವಿತ್ರನು ಎಂದು ಅವರಿಗೆ ತೋರಿಸುವೆನು. ಅನೇಕ ಜನಾಂಗಗಳು ನಾನು ಯಾರು ಎಂದು ತಿಳಿಯುವರು. ನಾನು ಯೆಹೋವನೆಂದು ಆಗ ಅವರು ತಿಳಿಯುವರು.

Ezekiel 38:1 Kannada Language Bible Words basic statistical display

COMING SOON ...

×

Alert

×