Bible Languages

Indian Language Bible Word Collections

Bible Versions

Books

Ezekiel Chapters

Ezekiel 40 Verses

Bible Versions

Books

Ezekiel Chapters

Ezekiel 40 Verses

1 ನಾವು ಸೆರೆಹಿಡಿಯಲ್ಪಟ್ಟ ಇಪ್ಪತ್ತೈದನೆ ವರ್ಷದ ಪ್ರಾರಂಭದ ತಿಂಗಳಿನ (ಅಕ್ಟೋಘರ್) ಹತ್ತನೇ ದಿವಸದಲ್ಲಿ ಯೆಹೋವನು ಆತ್ಮನಿಂದ ಪರವಶನಾದೆನು. ಙಾಬಿಲೋನಿಯರು ಜೆರುಸಲೇಮನುಐ ವಶಪಡಿಸಿಕೊಂಡ ಹದಿನಾಲ್ಕನೇ ವರ್ಷದಲ್ಲಿ ಇದು ಸಂಭವಿಸಿತು. ಆ ದಿವಸದಲ್ಲಿ ಯೆಹೋವನ ಆತ್ಮನಿಂದ ನಾನು ಪರವಶನಾದೆನು. ಆತನು ನನಐನುಐ ಅಲ್ಲಿಗೆ ದರ್ಶನದಲ್ಲಿ ಕೊಂಡೊಯ್ದನು.
2 ದರ್ಶನವೊಂದರಲ್ಲಿ ಯೆಹೋವನು ನನಐನುಐ ಇಸ್ರೇಲ್ ದೇಶಕ್ಕೆ ಒಯ್ದನು. ಆತನು ನನಐನುಐ ಘಹಳ ಉನಐತ ಪರ್ವತದ ಘಳಿ ಇರಿಸಿದನು. ನನೆಐದುರಿಗಿದ್ದ ಆ ಪರ್ವತ ಒಂದು ನಗರದಂತೆ ಕಂಡಿತು.
3 ಯೆಹೋವನು ನನಐನುಐ ಅಲ್ಲಿಗೆ ಕರೆತಂದನು. ಅಲ್ಲಿ ಒಘ್ಬನು ತಾಮ್ರದಂತೆ ಹೊಳೆಯುತ್ತಿದ್ದನು. ಅವನ ಕೈಯಲ್ಲಿ ಅಳತೆಯ ನೂಲೂ, ಅಳತೆ ಕೋಲೂ ಇದ್ದವು. ಅವನು ದಾಬರದ ಘಳಿಯಲ್ಲಿ ನಿಂತಿದ್ದನು.
4 ಆಗ ಅವನು ಹೀಗೆ ಹೇಳಿದನು, “ನರಪುತ್ರನೇ, ನೀನು ನಿನಐ ಕಣ್ಣು, ಕಿವಿಗಳನುಐ ಉಪಯೋಗಿಸು, ಇವೆಲ್ಲವನೂಐ ಗಮನಿಸಿ ನನಐ ಮಾತುಗಳನುಐ ಕೇಳು. ನಾನು ತೋರಿಸುವ ಪ್ರತಿಯೊಂದು ವಸ್ತುಗಳ ಮೇಲೆ ಚೆನಾಐಗಿ ಲಕ್ಷ್ಯವಿಡು. ಯಾಕೆಂದರೆ ಈ ವಿಷಯಗಳನುಐ ನಿನಗೆ ತೋರಿಸಙೇಕೆಂದೇ ನಿನಐನುಐ ಇಲ್ಲಿಗೆ ತಂದಿರುವೆ. ನೀನು ನೋಡಿದ್ದೆಲ್ಲವನೂಐ ಇಸ್ರೇಲ್ ವಂಶದವರಿಗೆ ತಿಳಿಸಙೇಕು.”
5 ಆಲಯದ ಹೊರಗಿನಿಂದ ಸುತ್ತಲೂ ಗೋಡೆ ಇರುವದನುಐ ನಾನು ಕಂಡೆನು. ಅವನ ಕೈಯಲ್ಲಿ ಅಳತೆಯ ಕೋಲಿತ್ತು. ಅದು ಉದ್ದ ಅಳತೆಯಲ್ಲಿ ಆರು ಮೊಳ ಉದ್ದವಾಗಿತ್ತು. ಅವನು ಗೋಡೆಯ ಅಗಲವನುಐ ಅಳತೆ ಮಾಡಿದಾಗ, ಅದು ಒಂದು ಕೋಲು ಅಗಲವಾಗಿತ್ತು. ಅವನು ಗೋಡೆಯ ಎತ್ತರವನುಐ ಅಳತೆ ಮಾಡಿದಾಗ ಅದು ಒಂದು ಕೋಲು ಎತ್ತರವಾಗಿತ್ತು.
6 ಅವನು ಪೂರ್ವದ ದಾಬರಕ್ಕೆ ಹೋದನು. ಅವನು ಅದರ ಮೆಟ್ಟಿಲುಗಳ ಘಳಿಗೆ ಹೋಗಿ ದಾಬರದ ಅಗಲವನುಐ ಅಳತೆಮಾಡಿದನು. ಅದು ಒಂದು ಅಳತೆಕೋಲು ಅಗಲವಾಗಿತ್ತು.
7 ದಾಬರಪಾಲಕರ ಕೋಣೆಗಳ ಉದ್ದಗಲವು ಒಂದು ಅಳತೆಕೋಲಿನಷ್ಟಿತ್ತು. ಆ ಕೋಣೆಗಳ ನಡುವೆ ಇದ್ದ ಗೋಡೆಯ ಅಗಲ ಐದು ಮೊಳ ಆಲಯಕ್ಕೆ ಎದುರಾಗಿದ್ದ ಹೆಙ್ಬಾಗಿಲ ಕೈಸಾಲೆಯ ಹೊಸ್ತಿಲಿನ ಅಗಲವು ಕೂಡಾ ಒಂದು ಅಳತೆ ಕೋಲಿನಷ್ಟಿತ್ತು.
8 ಅವನು ಕೈಸಾಲೆಯನುಐ ಅಳತೆ ಮಾಡಿದನು.
9 ಅದು ಎಂಟು ಮೊಳ ಉದ್ದವಾಗಿತ್ತು. ದಾಬರದ ಎರಡು ಘದಿಗಳ ಗೋಡೆಯನುಐ ಅವನು ಅಳತೆ ಮಾಡಿದನು. ಅವು ಎರಡು ಮೊಳ ಅಗಲವಿದ್ದವು. ಆಲಯಕ್ಕೆ ಎದುರಾಗಿದ್ದ ದಾಬರದ ಕೊನೆಯಲ್ಲಿ ಕೈಸಾಲೆಯಿತ್ತು.
10 ದಾಬರದ ಎರಡು ಘದಿಗಳಲ್ಲಿಯೂ ಮೂರು ಸಣ್ಣ ಕೋಣೆಗಳಿದ್ದವು. ಈ ಕೋಣೆಗಳೆಲ್ಲವೂ ಒಂದೇ ಅಳತೆಯುಳ್ಳವುಗಳಾಗಿದ್ದವು. ಅವುಗಳ ಗೋಡೆಗಳೂ ಸಮಾನ ಅಳತೆಯುಳ್ಳವುಗಳಾಗಿದ್ದವು.
11 ಅವನು ದಾಬರದ ಪ್ರವೇಶ ಸ್ಥಳವನುಐ ಅಳತೆಮಾಡಿದಾಗ ಅದು ಹತ್ತು ಮೊಳ ಅಗಲ ಮತ್ತು ಹದಿಮೂರು ಮೊಳ ಉದ್ದವಾಗಿತ್ತು.
12 ಪ್ರತಿ ಕೋಣೆಯೆದುರು ತಗ್ಗಾದ ಗೋಡೆಯಿತ್ತು. ಅದು ಒಂದು ಮೊಳ ಎತ್ತರ, ಒಂದು ಮೊಳ ದಪ್ಪವಾಗಿತ್ತು. ಆ ಕೋಣೆಗಳು ಚೌಕವಾಗಿದ್ದು ಅದರ ಗೋಡೆಯು ಆರು ಮೊಳ ಉದ್ದವಾಗಿತ್ತು.
13 ಅವನು ಆ ಕೋಣೆಯ ಹೊರಭಾಗದ ತುದಿಯಿಂದ ಇನೊಐಂದು ಎದುರಿಗಿದ್ದ ಕೋಣೆಯ ಹೊರಭಾಗದ ತುದಿಯ ತನಕ ಅಳತೆ ಮಾಡಿದಾಗ ಅದು ಇಪ್ಪತ್ತೈದು ಮೊಳವಿತ್ತು. ಅದರ ಙಾಗಿಲುಗಳು ಎದುರು ಘದುರಾಗಿದ್ದವು.
14 ಅವನು ಕೈಸಾಲೆಯ ಎರಡು ಘದಿಗಳ ಗೋಡೆಯನುಐ ಅಳತೆ ಮಾಡಿದಾಗ ಅದರ ಒಟ್ಟು ಅಳತೆ ಅರವತ್ತು ಮೊಳದಷ್ಟಿತ್ತು.
15 ಹೊರಗಿನ ಙಾಗಿಲಿನ ಒಳಭಾಗದ ತುದಿಯಿಂದ ಹಿಡಿದು ಕೈಸಾಲೆಯ ಕೊನೆಯ ತುದಿಯ ತನಕ ಐವತ್ತು ಮೊಳವಿತ್ತು.
16 ಪ್ರತೀ ಕಾವಲು ಮನೆಯ ಮೇಲ್ಗಡೆ ಸಣ್ಣ ಕಿಟಕಿಗಳು, ಗೋಡೆ ಮತ್ತು ಜಗಲಿಗಳು ಇದ್ದವು. ಕಿಟಕಿಯ ಅಗಲದ ಭಾಗವು ಪ್ರವೇಶದಾಬರಕ್ಕೆ ಮುಖ ಮಾಡಿದ್ದವು. ಪ್ರವೇಶದಾಬರದ ಎರಡೂ ಪಕ್ಕದಲ್ಲಿದ್ದ ಗೋಡೆಗಳ ಮೇಲೆ ಖರ್ಜೂರ ವೃಕ್ಷದ ಚಿತ್ರವನುಐ ಕೆತ್ತಲಾಗಿತ್ತು.
17 ಆಮೇಲೆ ಅವನು ನನಐನುಐ ಹೊರಗಿನ ಪ್ರಾಕಾರಕ್ಕೆ ಕರೆದುಕೊಂಡು ಹೋದನು. ಆ ಪ್ರಾಕಾರದ ಸುತ್ತಲೂ ಮೂವತ್ತು ಕೋಣೆಗಳೂ ನೆಲಗಟ್ಟೂ ಇದ್ದವು. ಆ ಕೋಣೆಗಳು ಗೋಡೆಗೆ ತಾಗಿ ನೆಲಗಟ್ಟಿಗೆ ಮುಖ ಮಾಡಿದ್ದವು.
18 ದಾಬರದ ಉದ್ದ ಅಳತೆಯಷ್ಟು ನೆಲಗಟ್ಟಿನ ಅಗಲದ ಅಳತೆಯಾಗಿತ್ತು. ನೆಲಗಟ್ಟು ಪ್ರವೇಶ ದಾಬರದ ಒಳಗಿನ ತುದಿಯ ತನಕವಿತ್ತು. ಇದು ಕೆಳಗಣ ನೆಲಗಟ್ಟಾಗಿತ್ತು.
19 ಅವನು ಕೆಳಗಣ ಪ್ರವೇಶ ದಾಬರದ ಒಳಭಾಗದಿಂದ ಹಿಡಿದು ಒಳಗಣ ಪ್ರಾಕಾರದ ಹೊರಭಾಗದ ತನಕ ಅಳತೆ ಮಾಡಿದಾಗ ಅದು ನೂರು ಮೊಳ ಉದ್ದ ಪೂರ್ವ ದಿಕ್ಕಿನಲ್ಲಿಯೂ, ಉತ್ತರದಿಕ್ಕಿನಲ್ಲಿಯೂ ಇತ್ತು.
20 ಆಮೇಲೆ ಹೊರಗಿನ ಪ್ರಾಕಾರದ ಗೋಡೆಯಲ್ಲಿದ್ದ ಉತ್ತರ ಪ್ರವೇಶದಾಬರದ ಉದ್ದಗಲವನುಐ ಅವನು ಅಳತೆ ಮಾಡಿದನು.
21 ಈ ಪ್ರವೇಶದಾಬರ, ಅಕ್ಕಪಕ್ಕದಲ್ಲಿದ್ದ ಮೂರು ಕೋಣೆಗಳು ಮತ್ತು ಅದರ ಕೈಸಾಲೆಗಳೆಲ್ಲವೂ ಮೊದಲಿನ ಪ್ರವೇಶದಾಬರದಂತೆಯೇ ಅಳತೆಯುಳ್ಳವುಗಳಾಗಿತ್ತು. ಪ್ರವೇಶ ದಾಬರವು ಐವತ್ತು ಮೊಳ ಉದ್ದ, ಇಪ್ಪತ್ತೈದು ಮೊಳ ಅಗಲವಿತ್ತು.
22 ಅದರ ಕಿಟಕಿಗಳು, ಕೈಸಾಲೆ, ಖರ್ಜೂರ ವೃಕ್ಷದ ಕೆತ್ತನೆ ಕೆಲಸಗಳೆಲ್ಲವೂ ಪೂರ್ವದ ಪ್ರವೇಶದಾಬರದಂತೆಯೇ ಇದ್ದವು. ಹೊರಗಿನಿಂದ ಪ್ರವೇಶ ದಾಬರಕ್ಕೆ ಘರಲು ಏಳು ಮೆಟ್ಟಿಲುಗಳಿದ್ದವು. ಅದರ ಕೈಸಾಲೆಯು ಪ್ರವೇಶದಾಬರದ ಒಳಭಾಗದ ಕೊನೆಯಲ್ಲಿತ್ತು.
23 ಪ್ರಾಕಾರದ ಹೊರಗೆ ಉತ್ತರದ ಪ್ರವೇಶ ದಾಬರದಿಂದ ಒಳಗಿನ ಪ್ರಾಕಾರಕ್ಕೆ ಹೋಗಲು ದಾಬರವಿತ್ತು. ಇದು ಪೂರ್ವದಲ್ಲಿದ್ದ ದಾಬರದಂತಿತ್ತು. ಅವನು ಒಳಗೋಡೆಯ ದಾಬರದಿಂದ ಹೊರಗೋಡೆಯ ದಾಬರದ ತನಕ ಅಳೆದಾಗ, ದಾಬರದಿಂದ ದಾಬರಕ್ಕೆ ನೂರು ಮೊಳವಿತ್ತು.
24 ಆಮೇಲೆ ಅವನು ದಕ್ಷಿಣದ ಗೋಡೆಗೆ ಕರೆದುಕೊಂಡು ಹೋದನು. ಅಲ್ಲಿ ಒಂದು ದಾಬರವಿರುವದನುಐ ಕಂಡೆನು. ಅವನು ಒಳಗಿನ ಗೋಡೆಗಳನೂಐ ಕೈಸಾಲೆಯನೂಐ ಅಳತೆಮಾಡಿದನು. ಅದರ ಅಳತೆ ಙೇರೆ ಪ್ರವೇಶ ದಾಬರಗಳಂತೆ ಇದ್ದವು.
25 ಅದರಲ್ಲಿಯೂ ಅದರ ಕೈಸಾಲೆಯಲ್ಲಿಯೂ ಎಲ್ಲಾ ಕಡೆ ಅಂಥ ಕಿಟಕಿಗಳೇ ಇದ್ದವು. ಆ ಪ್ರವೇಶದಾಬರವು ಐವತ್ತು ಮೊಳ ಉದ್ದ ಮತ್ತು ಇಪ್ಪತ್ತೈದು ಮೊಳ ಅಗಲವಿತ್ತು.
26 ಅದರ ಮೇಲೆ ಏರಲು ಏಳು ಮೆಟ್ಟಲುಗಳಿದ್ದವು. ಅದರ ಕೈಸಾಲೆಯು ದಾಬರದ ಒಳಗಿನ ಭಾಗದಲ್ಲಿತ್ತು. ಅದರ ಅಕ್ಕಪಕ್ಕದ ಗೋಡೆಗಳಲ್ಲಿ ಖರ್ಜೂರ ವೃಕ್ಷದ ಕೆತ್ತನೆ ಕೆಲಸವಿತ್ತು.
27 ಒಳಗಿನ ಪ್ರಾಕಾರದ ದಕ್ಷಿಣದಲ್ಲಿ ಒಂದು ದಾಬರವಿತ್ತು. ಅವನು ಒಳಗಿನ ಪ್ರಾಕಾರದ ದಾಬರದಿಂದ ಹೊರಗಿನ ಪ್ರಾಕಾರದ ದಾಬರದ ತನಕ ಅಳತೆ ಮಾಡಿದನು. ದಾಬರದಿಂದ ದಾಬರಕ್ಕೆ ನೂರು ಮೊಳವಿತ್ತು.
28 ಆಮೇಲೆ ಅವನು ದಕ್ಷಿಣದ ದಾಬರದಿಂದ ಒಳಗಿನ ಪ್ರಾಕಾರಕ್ಕೆ ಕರೆದುಕೊಂಡು ಹೋದನು. ಈ ಪ್ರವೇಶದಾಬರವನುಐ ಅಳತೆ ಮಾಡಿದನು. ಇದು ಕೂಡಾ ಒಳಗಿನ ಪ್ರಾಕಾರದ ಙೇರೆ ದಾಬರಗಳಂತೆಯೇ ಉದ್ದಗಲವಿತ್ತು.
29 ಅದರ ಕೋಣೆಗಳು, ಅಕ್ಕಪಕ್ಕದ ಗೋಡೆಗಳು, ಕೈಸಾಲೆ ಎಲ್ಲವೂ ಙೇರೆ ಪ್ರವೇಶದಾಬರಗಳ ಪ್ರಕಾರವೇ ಅಳತೆಯಲ್ಲಿದ್ದವು. ದಾಬರದ ಸುತ್ತಲೂ ಕಿಟಕಿಗಳಿದ್ದವು. ಆ ದಾಬರವು ಐವತ್ತು ಮೊಳ ಉದ್ದ ಇಪ್ಪತ್ತೈದು ಮೊಳ ಅಗಲವಿತ್ತು.
30 ಕೈಸಾಲೆಯು ಇಪ್ಪತ್ತೈದು ಮೊಳ ಅಗಲ ಐವತ್ತು ಮೊಳ ಉದ್ದವಿತ್ತು.
31 ಹೊರಗಿನ ಪ್ರಾಕಾರದ ಪಕ್ಕದಲ್ಲಿರುವ ಪ್ರವೇಶ ದಾಬರದ ಕೊನೆಯಲ್ಲಿ ಕೈಸಾಲೆಯಿತ್ತು. ಖರ್ಜೂರ ವೃಕ್ಷದ ಕೆತ್ತನೆ ಕೆಲಸವು ಅದರ ಗೋಡೆಯ ಮೇಲಿತ್ತು. ಆ ಪ್ರವೇಶ ದಾಬರವನುಐ ಹತ್ತಲು ಎಂಟು ಮೆಟ್ಟಿಲುಗಳಿದ್ದವು.
32 ಅನಂತರ ಅವನು ಪೂರ್ವದಲ್ಲಿದ್ದ ಒಳಗಿನ ಪ್ರಾಕಾರಕ್ಕೆ ಕರೆದುಕೊಂಡು ಹೋದನು. ಅಲ್ಲಿದ್ದ ಪ್ರವೇಶದಾಬರವನುಐ ಅಳತೆ ಮಾಡಿದನು. ಙೇರೆ ದಾಬರಗಳ ರೀತಿಯಲ್ಲಿ ಅದರ ಉದ್ದಳತೆಯಿತ್ತು.
33 ಅದರ ಕೋಣೆಗಳು, ಗೋಡೆ, ಕೈಸಾಲೆ ಎಲ್ಲವೂ ಙೇರೆ ಪ್ರವೇಶದಾಬರದ ಅಳತೆಯಂತೆ ಇದ್ದವು. ದಾಬರದ ಸುತ್ತಲೂ ಕೈಸಾಲೆಯ ಮೇಲೂ ಕಿಟಕಿಗಳಿದ್ದವು. ಆ ಪ್ರವೇಶ ದಾಬರವು ಐವತ್ತು ಮೊಳ ಉದ್ದ ಇಪ್ಪತ್ತೈದು ಮೊಳ ಅಗಲವಿತ್ತು.
34 ಅದರ ಕೈಸಾಲೆ ಹೊರ ಪ್ರಾಕಾರದ ಪಕ್ಕದಲ್ಲಿ ಪ್ರವೇಶ ದಾಬರದ ಕೊನೆಯಲ್ಲಿತ್ತು. ದಾಬರದ ಎರಡು ಪಕ್ಕಗಳ ಗೋಡೆಗಳಲ್ಲಿ ಖರ್ಜೂರ ವೃಕ್ಷದ ಕೆತ್ತನೆ ಕೆಲಸವಿತ್ತು. ಆ ದಾಬರಕ್ಕೇರಲು ಎಂಟು ಮೆಟ್ಟಿಲುಗಳಿದ್ದವು.
35 ಆಮೇಲೆ ಅವನು ನನಐನುಐ ಉತ್ತರದ ಪ್ರವೇಶ ದಾಬರಕ್ಕೆ ಕರೆದುಕೊಂಡು ಹೋದನು. ಅವನು ಅದನುಐ ಅಳತೆ ಮಾಡಿದನು. ಙೇರೆ ದಾಬರಗಳಂತೆಯೇ ಅದರ ಅಳತೆಯಿತ್ತು.
36 ಅದರ ಕೋಣೆಗಳು, ಗೋಡೆಗಳು, ಮತ್ತು ಕೈಸಾಲೆ ಇವೆಲ್ಲವೂ ಙೇರೆ ದಾಬರದ ಅಳತೆಯಂತಿತ್ತು. ದಾಬರದ ಸುತ್ತಲೂ ಕಿಟಕಿಗಳಿದ್ದವು. ದಾಬರವು ಐವತ್ತು ಮೊಳ ಉದ್ದ, ಇಪ್ಪತ್ತೈದು ಮೊಳ ಅಗಲವಿತ್ತು.
37 ಕೈಸಾಲೆಯು ಹೊರ ಪ್ರಾಕಾರದಲ್ಲಿಯ ದಾಬರದ ಕೊನೆಯಲ್ಲಿತ್ತು. ಖರ್ಜೂರ ವೃಕ್ಷದ ಚಿತ್ರವು ಗೋಡೆಗಳ ಎರಡೂ ಕಡೆಯ ಮೇಲೆ ಕೆತ್ತಲ್ಪಟ್ಟಿತ್ತು. ದಾಬರವನುಐ ಮುಟ್ಟಲು ಎಂಟು ಮೆಟ್ಟಿಲುಗಳಿದ್ದವು.
38 ಈ ದಾಬರದ ಕೈಸಾಲೆಗೆ ಮುಖಮಾಡಿ ಙಾಗಿಲಿದ್ದ ಒಂದು ಕೋಣೆಯಿತ್ತು. ಇದು ಯಾಜಕರು ಸರ್ವಾಂಗಹೋಮದ ಪ್ರಾಣಿಗಳನುಐ ತೊಳೆಯುವ ಸ್ಥಳವಾಗಿತ್ತು.
39 ಙಾಗಿಲಿನ ಅಕ್ಕಪಕ್ಕದಲ್ಲಿ ಎರಡು ಮೇಜುಗಳಿದ್ದವು. ಸರ್ವಾಂಗಹೋಮ, ದೋಷಪರಿಹಾರಕ ಯಜ್ಞ, ಪಾಪಪರಿಹಾರಕ ಯಜ್ಞಗಳಿಗೆ ಅರ್ಪಿಸುವ ಪ್ರಾಣಿಗಳನುಐ ಈ ಮೇಜುಗಳ ಮೇಲೆ ಕೊಲ್ಲುತ್ತಿದ್ದರು.
40 ಈ ಕೈಸಾಲೆಯ ಙಾಗಿಲಿನ ಹೊರಗಿನ ಗೋಡೆಯ ಘದಿಯಲ್ಲಿಯೂ ಎರಡು ಮೇಜುಗಳಿದ್ದವು.
41 ಹೀಗೆ ಒಳಭಾಗದ ಗೋಡೆಯಲ್ಲಿ ನಾಲ್ಕು ಮೇಜುಗಳೂ ಹೊರಭಾಗದ ಗೋಡೆಯ ಘದಿಯಲ್ಲಿ ನಾಲ್ಕು ಮೇಜುಗಳೂ ಇದ್ದವು. ಹೀಗೆ ಯಾಜಕರು ಎಂಟು ಮೇಜುಗಳಲ್ಲಿ ಯಜ್ಞದ ಪಶುಗಳನುಐ ಸಿದ್ಧಪಡಿಸುತ್ತಿದ್ದರು.
42 ಸರ್ವಾಂಗಹೋಮಕ್ಕಾಗಿ ಕಲ್ಲಿನಿಂದ ಮಾಡಿದ ನಾಲ್ಕು ಮೇಜುಗಳಿದ್ದವು. ಈ ಮೇಜುಗಳು ಒಂದೂವರೆ ಮೊಳ ಉದ್ದ, ಒಂದೂವರೆ ಮೊಳ ಅಗಲ, ಒಂದು ಮೊಳ ಎತ್ತರ. ಈ ಮೇಜುಗಳ ಮೇಲೆ ಪಶುಗಳನುಐ ವಊಸಲು ಉಪಯೋಗಿಸುವ ಉಪಕರಣಗಳನುಐ ಯಾಜಕರು ಇಡುತ್ತಿದ್ದರು.
43 ಈ ಸ್ಥಳದ ಗೋಡೆಯಲ್ಲಿ ಸುತ್ತಲೂ ಮೂರು ಇಂಚು ಉದ್ದದ ಮಾಂಸವನುಐ ಸಿಕ್ಕಿಸುವ ಕೊಂಡಿಗಳಿದ್ದವು. ಯಜ್ಞದ ಮಾಂಸವು ಈ ಮೇಜುಗಳ ಮೇಲಿತ್ತು.
44 ಒಳಗಿನ ಪ್ರಾಕಾರದಲ್ಲಿ ಎರಡು ಕೋಣೆಗಳಿದ್ದವು. ಒಂದು ಉತ್ತರದ ದಾಬರದ ಘಳಿಯಲ್ಲಿ ದಕ್ಷಿಣಕ್ಕೆ ಅಭಿಮುಖವಾಗಿತ್ತು. ಇನೊಐಂದು ದಕ್ಷಿಣದ ದಾಬರದ ಘಳಿಯಲ್ಲಿದ್ದು ಉತ್ತರಕ್ಕೆ ಅಭಿಮುಖವಾಗಿತ್ತು.
45 ಅವನು, “ದಕ್ಷಿಣಕ್ಕೆ ಅಭಿಮುಖವಾಗಿದ್ದ ಕೋಣೆಯು, ಆಲಯದಲ್ಲಿ ಯಾಜಕ ಉದ್ಯೋಗ ಮಾಡುತ್ತಿರುವ ಯಾಜಕರಿಗಾಗಿ.
46 ಆದರೆ ಉತ್ತರಕ್ಕೆ ಅಭಿಮುಖವಾಗಿರುವ ಕೋಣೆಯು ಯಜ್ಞವೇದಿಯಲ್ಲಿ ಕಾರ್ಯವಹಿಸುತ್ತಿರುವ ಯಾಜಕರಿಗಾಗಿ, ಯಾಜಕರೆಲ್ಲರೂ ಲೇವಿ ಕುಲದವರಾಗಿದ್ದಾರೆ. ಎರಡನೇ ಗುಂಪಿನ ಯಾಜಕರು ಚಾದೋಕನ ಸಂತತಿಯವರಾಗಿದ್ದರು. ಅವರು ಮಾತ್ರವೇ ಯಜ್ಞವೇದಿಯಲ್ಲಿ ಯಜ್ಞಾರ್ಪಣೆ ಮಾಡಘಹುದು” ಎಂದು ಹೇಳಿದನು.
47 ಅವನು ಒಳಗಿನ ಪ್ರಾಕಾರವನುಐ ಅಳತೆ ಮಾಡಿದನು. ಅದು ಚೌಕವಾಗಿದ್ದು ನೂರು ಮೊಳ ಉದ್ದ, ನೂರು ಮೊಳ ಅಗಲವಿತ್ತು. ಈ ಯಜ್ಞವೇದಿಕೆಯು ಆಲಯದ ಮುಂಭಾಗದಲ್ಲಿತ್ತು.
48 ಆಮೇಲೆ ಅವನು ಆಲಯದ ಕೈಸಾಲೆಗೆ ನನಐನುಐ ಕರೆದುಕೊಂಡು ಹೋದನು. ಅದರ ಇಕ್ಕೆಡೆಗಳಲ್ಲಿಯೂ ಇರುವ ಗೋಡೆಗಳನುಐ ಅವನು ಅಳತೆ ಮಾಡಲಾಗಿ ಗೋಡೆಯು ಐದು ಮೊಳ ದಪ್ಪ, ಮೂರು ಮೊಳ ಅಗಲವಾಗಿತ್ತು. ಅದರ ಮಧ್ಯದ ಸ್ಥಳ ಹದಿನಾಲ್ಕು ಮೊಳವಿತ್ತು.
49 ಕೈಸಾಲೆಯು ಇಪ್ಪತ್ತು ಮೊಳ ಅಗಲ ಮತ್ತು ಹನೆಐರಡು ಮೊಳ ಉದ್ದವಾಗಿತ್ತು. ಆ ಕೈಸಾಲೆಯನುಐ ಹತ್ತಲು ಹತ್ತು ಮೆಟ್ಟಿಲುಗಳಿದ್ದವು. ಕೈಸಾಲೆಯ ಇಕ್ಕೆಡೆಗಳಲ್ಲಿಯೂ ಗೋಡೆಗಳಿಗೆ ಸ್ತಂಭಗಳಿದ್ದವು.

Ezekiel 40:1 Kannada Language Bible Words basic statistical display

COMING SOON ...

×

Alert

×