ಅವನು ಆಲಯದ ಪ್ರವೇಶ ದಾಬರಕ್ಕೆ ನನಐನುಐ ಕರೆದುಕೊಂಡು ಹೋದನು. ನಾನು ಅಲ್ಲಿ ಆಲಯದ ಪೂರ್ವ ದಾಬರದ ಕೆಳಗಡೆಯಿಂದ ಹರಿಯುವ ನೀರನುಐ ಕಂಡೆನು. ಆಲಯದ ಮುಂಭಾಗ ಪೂರ್ವ ದಿಕ್ಕಿನಲ್ಲಿದೆ. ಆ ನೀರು ಆಲಯದ ದಕ್ಷಿಣದ ಭಾಗದ ಕೆಳಗಿನಿಂದ ಹರಿಯುತ್ತಾ ಯಜ್ಞವೇದಿಯ ದಕ್ಷಿಣದ ಕಡೆಗೆ ಹರಿಯುತ್ತಿತ್ತು.
ಅವನು ಕೈಯಲ್ಲಿ ಅಳತೆಯ ನೂಲನುಐ ಹಿಡಿದುಕೊಂಡು ಪೂರ್ವದ ಕಡೆಗೆ ನಡೆದನು. ಅವನು ಸಾವಿರ ಮೊಳ ಅಳೆದನು. ನನಐನುಐ ಆ ಸ್ಥಳದಲ್ಲಿ ನೀರಿನಲ್ಲಿ ನಡೆದುಕೊಂಡು ಘರುವಂತೆ ಹೇಳಿದನು. ನೀರು ನನಐ ಪಾದ ಮುಳುಗುವಷ್ಟು ಆಳವಿತ್ತು.
ಅವನು ತಿರುಗಿ ಸಾವಿರ ಮೊಳ ಅಳೆದನು. ಆ ಜಾಗದಲ್ಲಿದ್ದ ನೀರಿನಲ್ಲಿ ನನಗೆ ನಡೆಯಲು ಹೇಳಿದನು. ಅಲ್ಲಿ ನೀರು ನನಐ ಮೊಣಕಾಲಿನಷ್ಟು ಆಳವಿತ್ತು. ತಿರುಗಿ ಅವನು ಸಾವಿರ ಮೊಳದಷ್ಟು ದೂರ ಅಳತೆ ಮಾಡಿದನು. ಆ ಸ್ಥಳದಲ್ಲಿ ನೀರಿನಲ್ಲಿ ನಡೆಯಲು ಹೇಳಿದನು. ಅಲ್ಲಿ ನೀರು ನನಐ ಸೊಂಟದಷ್ಟು ಆಳವಾಗಿತ್ತು.
ಅವನು ಇನೂಐ ಒಂದು ಸಾವಿರ ಮೊಳ ದೂರ ಅಳೆದನು. ಅಲ್ಲಿ ನೀರು ಹೆಚ್ಚಿದ್ದು ನನಿಐಂದ ದಾಟಲು ಆಗದಷ್ಟು ಆಳವಿತ್ತು. ಅದು ನದಿಯಾಗಿತ್ತು. ಆ ನೀರಿನಲ್ಲಿ ಈಜಾಡಘಹುದಾಗಿತ್ತು. ದಾಟಲಾಗದ ಆಳವಾದ ಹೊಳೆಯಾಗಿತ್ತು.
ಇದು ಮೃತ್ಯುಸಮುದ್ರವನುಐ ಸೇರಿದಾಗ ಅದರ ನೀರು ಹೊಸದಾಗಿ ಶುದ್ಧವಾಗುವದು. ನೀರಿನಲ್ಲಿ ನಾನಾ ತರದ ಮೀನುಗಳು ಜೀವಿಸುವವು. ಮತ್ತು ಆ ಹೊಳೆಯು ಹರಿಯುವಲ್ಲೆಲ್ಲಾ ವಿವಿಧ ಜಾತಿಯ ಪ್ರಾಣಿಗಳು ವಾಸಿಸುವವು.
ಎಂಗೇದಿಯಿಂದ ಪ್ರಾರಂಭವಾಗಿ ಏನ್ಎಗ್ಲಯಿಮ್ ತನಕ ಙೆಸ್ತರು ಹೊಳೆಯ ದಡದಲ್ಲಿ ನಿಂತಿರುವದನುಐ ನೀನು ನೋಡಘಹುದು. ಅವರು ತಮ್ಮ ಘಲೆಗಳನುಐ ಬೀಸಿ ನಾನಾ ತರದ ಮೀನುಗಳನುಐ ಹಿಡಿಯುವದನುಐ ನೀನು ನೋಡಘಹುದು. ಭೂಮಧ್ಯ ಸಮುದ್ರದೊಳಗೆ ಎಷ್ಟು ವಿಧವಾದ ಮೀನುಗಳಿವೆಯೋ ಅಷ್ಟೇ ವಿಧವಾದ ಮೀನುಗಳು ಈ ಹೊಳೆಯಲ್ಲಿಯೂ ಇವೆ.
ಎಲ್ಲಾ ತರಹದ ಹಣ್ಣಿನ ಮರಗಳು ನದಿಯ ಇಕ್ಕೆಡೆಗಳಲ್ಲಿಯೂ ಙೆಳೆಯುವವು. ಅವುಗಳ ಎಲೆಗಳು ಎಂದಿಗೂ ಒಣಗಿ ನೆಲಕ್ಕೆ ಉದುರವು. ಆ ಮರಗಳಲ್ಲಿ ಸದಾಕಾಲ ಹಣ್ಣುಗಳು ಇರುವವು. ಪ್ರತೀ ತಿಂಗಳಿಗೆ ಹಣ್ಣನುಐ ಕೊಡುವವು. ಯಾಕೆಂದರೆ ಆ ಮರಗಳಿಗೆ ನೀರು ಆಲಯದಿಂದ ಘರುತ್ತದೆ. ಅದರ ಹಣ್ಣುಗಳನುಐ ಆಹಾರಕ್ಕಾಗಿಯೂ ಅದರ ಎಲೆಗಳಿಂದ ಔಷಊಯನೂಐ ತಯಾರಿಸಘಹುದು.”
ಅಲ್ಲಿಂದ ಙೇರೋತ್ ಕಡೆಗೂ ಅಲ್ಲಿಂದ ಸಿಘ್ರಯಿಮ್ (ಇದು ದಮಸ್ಕ ಮತ್ತು ಹಾಮತ್ಗಳ ಮೇರೆಯಲ್ಲಿದೆ) ಕಡೆಗೂ ಅಲ್ಲಿಂದ ಹಾಚೇರ್ ಕಡೆಗೂ ಅಲ್ಲಿಂದ ಹತ್ತೀಕೋನ್ (ಇದು ಹವಾನದ ಮೇರೆಯಲ್ಲಿದೆ) ಕಡೆಗೂ ಹೋಗುತ್ತದೆ.
“ಪೂರ್ವ ಭಾಗದಲ್ಲಿ, ಮೇರೆಯು ಹವ್ರಾನ್ ಮತ್ತು ದಮಸ್ಕದ ಮಧ್ಯದಲ್ಲಿರುವ ಹಚರ್ ಐನೋನ್ ಇಲ್ಲಿಂದ ಹೊರಟು ಜೋರ್ಡನ್ ಹೊಳೆಯ ತೀರದಲ್ಲಿ ಮುಂದುವರಿದು ಗಿಲ್ಯಾದಿಗೂ ಇಸ್ರೇಲ್ ರಾಜ್ಯಕ್ಕೂ ಮಧ್ಯದಲ್ಲಿ ಹರಿದು ಪೂರ್ವದ ಸಮುದ್ರದ ಕಡೆಗೆ ಹೋಗುತ್ತದೆ. ಅಲ್ಲಿಂದ ತಾಮಾರಿಗೆ ಸೇರುತ್ತದೆ. ಇದು ಪೂರ್ವ ಕಡೆಯ ಮೇರೆ.
“ದಕ್ಷಿಣದಲ್ಲಿ, ತಾಮಾರಿನಿಂದ ಮೇರೆಯು ಹೊರಟು ಮೆರೀಙೋತ್-ಕಾದೇಶ್ ಎಂಘಲ್ಲಿಯ ಮರುಭೂಮಿಯ ಹಸುರು ಜಾಗದಿಂದ ಈಜಿಪ್ಟಿನ ನೀರಿನ ತೋಡಿನ ಘದಿಯಿಂದ ಭೂಮಧ್ಯ ಸಮುದ್ರವನುಐ ಸೇರುವದು. ಇದು ದಕ್ಷಿಣದ ಮೇರೆ.
ನೀವು ಇದನುಐ ಸಬಂತ ಸಾಬಸ್ತ್ಯಕ್ಕಾಗಿ ವಿಂಗಡಿಸಙೇಕು. ನಿಮಗೂ ನಿಮ್ಮ ಮಧ್ಯೆ ವಾಸಿಸುವ ಪರದೇಶದವರೂ ಅವರ ಮಕ್ಕಳೂ ನಿಮ್ಮೊಂದಿಗಿದ್ದಾರಲ್ಲಾ? ಈ ಪರದೇಶಸ್ಥರು ಈ ದೇಶದ ನಿವಾಸಿಗಳಾಗಿರುವರು. ಅವರು ಇಲ್ಲಿಯೇ ಹುಟ್ಟಿ ಇಲ್ಲಿಯೇ ಙೆಳೆದ ಇಸ್ರೇಲಿನವರಂತಿರುತ್ತಾರೆ. ನೀವು ಅವರಿಗೂ ನಿಮ್ಮ ವಂಶದವರೊಂದಿಗೆ ಭೂಮಿಯನುಐ ಕೊಡಙೇಕು.