“ಇಸ್ರೇಲಿನ ಪರ್ವತಗಳೇ, ನನಐ ಒಡೆಯನಾದ ಯೆಹೋವನ ಸಂದೇಶಕ್ಕೆ ಕಿವಿಗೊಡಿರಿ. ಙೆಟ್ಟಗಳಿಗೂ ಪರ್ವತಗಳಿಗೂ ಕೊರಕಲುಗಳಿಗೂ ಕಣಿವೆಗಳಿಗೂ ನನಐ ಒಡೆಯನಾದ ಯೆಹೋವನು ಹೇಳುವದೇನೆಂದರೆ, ‘ನಾನು ವೈರಿಯನುಐ ನಿಮ್ಮ ವಿರುದ್ಧ ಯುದ್ಧ ಮಾಡಲು ಕಳುಹಿಸುವೆನು. ನಿಮ್ಮ ಎಲ್ಲಾ ಉನಐತ ಸ್ಥಳಗಳನುಐ ನಾಶಮಾಡುವೆನು.
ನಿಮ್ಮ ಜನರು ವಾಸಮಾಡುವಲ್ಲೆಲ್ಲಾ ಕೆಟ್ಟ ಸಂಗತಿಗಳು ನಡೆಯುವವು; ಪಟ್ಟಣಗಳು ಕಲ್ಲಿನ ರಾಶಿಗಳಾಗುವವು; ಪೂಜಾಸ್ಥಳಗಳು ನಾಶಮಾಡಲ್ಪಡುವವು. ನಿಮ್ಮ ಯಜ್ಞವೇದಿಕೆಗಳು ಕೆಡವಲ್ಪಟ್ಟು ಹಾಳಾಗಿ ಹೋಗುವವು; ನಿಮ್ಮ ವಿಗ್ರಹಗಳು ಮುರಿಯಲ್ಪಟ್ಟು ನಾಶವಾಗುವವು. ಜನರು ಅವುಗಳನುಐ ಇನುಐ ಎಂದಿಗೂ ಪೂಜಿಸರು. ನಿಮ್ಮ ಧೂಪವೇದಿಕೆಗಳು ಕತ್ತರಿಸಲ್ಪಡುವವು. ನೀವು ಮಾಡಿಕೊಂಡ ವಿಗ್ರಹಗಳು ಅಳಿದು ಹೋಗುವವು.
ದೇವರು ಹೇಳಿದ್ದೇನೆಂದರೆ: “ಆದರೆ ನಾನು ನಿಮ್ಮ ಜನರಲ್ಲಿ ಕೆಲವರನುಐ ಉಳಿದುಕೊಳ್ಳುವಂತೆ ಮಾಡುವೆನು. ನೀವು ಙೇರೆ ದೇಶಗಳಲ್ಲಿ ಚದರಿ ಹೋಗಿರುವಾಗ ಜನಾಂಗಗಳ ಮಧ್ಯದಲ್ಲಿ ನಿಮ್ಮಲ್ಲಿ ಕೆಲವರು ಕೊಲ್ಲಲ್ಪಡುವುದಿಲ್ಲ.
ಆಗ ಉಳಿದವರು ಸೆರೆಹಿಡಿಯಲ್ಪಡುವರು. ಅವರು ಪರದೇಶಕ್ಕೆ ಒಯ್ಯಲ್ಪಟ್ಟು ಅಲ್ಲಿ ವಾಸಿಸುವರು. ಅಲ್ಲಿ ಅಳಿದುಳಿದ ಜನರು ನನಐನುಐ ಜ್ಞಾಪಿಸಿಕೊಳ್ಳುವರು ಮತ್ತು ಅವರ ಅಪನಂಬಿಗಸ್ತಿಕೆಯ ಹೃದಯವನುಐ ನಾನು ಜಜ್ಜಿದೆನು. ತಾವು ಮಾಡಿದ ಕೆಟ್ಟ ಕೆಲಸಗಳಿಗಾಗಿ ತಮ್ಮನುಐ ತಾವೇ ದೆಬಷೀಸುವರು. ಹಿಂದಿನ ಕಾಲದಲ್ಲಿ ಅವರು ನನಿಐಂದ ದೂರವಾಗಿ ನನಐನುಐ ತ್ಯಜಿಸಿದರು. ತಮ್ಮ ಹೊಲಸು ವಿಗ್ರಹಗಳ ಹಿಂದೆ ಹೋದರು. ಗಂಡನನುಐ ಬಿಟ್ಟು ಙೇರೆ ಪುರುಷನ ಸಂಗಡ ಓಡುವ ಸ್ತ್ರೀಯಂತೆ ಅವರಿದ್ದರು. ಅವರು ಇನೂಐ ಅನೇಕ ಅಸಹ್ಯಕರವಾದ ಕಾರ್ಯಗಳನುಐ ಮಾಡಿದರು.
ನನಐ ಒಡೆಯನಾದ ಯೆಹೋವನು ಇದನುಐ ಹೇಳಿದನು: “ಚಪ್ಪಾಳೆ ತಟ್ಟು, ನಿನಐ ಕಾಲುಗಳನುಐ ನೆಲಕ್ಕೆ ಒದ್ದು, ‘ಅಯ್ಯೋ, ಙೇಡ!” ಎಂದು ಹೇಳು. ಯಾಕೆಂದರೆ ಇಸ್ರೇಲ್ ಜನರು ಎಲ್ಲಾ ಅಸಹ್ಯಕರವಾದ ಮತ್ತು ದುಷ್ಟಕಾರ್ಯಗಳನುಐ ಮಾಡಿದ್ದಾರೆ. ಅವರು ಯುದ್ಧದಿಂದಲೂ ಕ್ಷಾಮದಿಂದಲೂ ಭಯಂಕರವಾದ ಕಾಯಿಲೆಗಳಿಂದಲೂ ಸಾಯುವರು.
ಆಗಲೇ ನಾನು ಯೆಹೋವನೆಂದು ನೀವು ಅರಿಯುವಿರಿ. ಅವರ ದೇಶದಲ್ಲಿರುವವರ ಹೆಣಗಳು ಅವರ ಹೊಲಸು ವಿಗ್ರಹಗಳ ಸುತ್ತಲೂ ಯಜ್ಞವೇದಿಗಳ ಸುತ್ತಲೂ ಎತ್ತರವಾದ ಸ್ಥಳಗಳ ಮೇಲೆಯೂ ಙೆಟ್ಟಗಳಲ್ಲಿಯೂ ಮತ್ತು ಪ್ರತಿಯೊಂದು ಹಸಿರು ಮರದ ಕೆಳಗೂ ಬೀಳುವಾಗ ನಾನೇ ಯೆಹೋವನೆಂದು ಅವರು ತಿಳಿದುಕೊಳ್ಳುವರು. ಅವರು ಈ ಎಲ್ಲಾ ಸ್ಥಳಗಳಲ್ಲಿ ತಮ್ಮ ಎಲ್ಲಾ ಹೊಲಸು ವಿಗ್ರಹಗಳಿಗೆ ಪರಿಮಳ ಭರಿತವಾದ ಯಜ್ಞಗಳನುಐ ಅರ್ಪಿಸಿದರು.
ನಾನು ಅವರ ಮೇಲೆ ನನಐ ಕೈಯೆತ್ತಿ ಅವರನುಐ ದಂಡಿಸುವೆನು ಮತ್ತು ಮರುಭೂಮಿಯಿಂದ ದಿಘ್ಲದವರೆಗೆ ಅವರು ಯಾವುದೇ ದೇಶದಲ್ಲಿ ವಾಸವಾಗಿದ್ದರೂ ನಾಶಮಾಡುವೆನು. ಆಗ ನಾನೇ ಯೆಹೋವನೆಂಘುದು ಅವರಿಗೆ ತಿಳಿಯುವುದು.”