Bible Languages

Indian Language Bible Word Collections

Bible Versions

English

Tamil

Hebrew

Greek

Malayalam

Hindi

Telugu

Kannada

Gujarati

Punjabi

Urdu

Bengali

Oriya

Marathi

Books

Jeremiah Chapters

Jeremiah 34 Verses

1 ಯೆಹೋವನಿಂದ ಯೆರಮೀಯನಿಗೆ ಒಂದು ಸಂದೇಶ ಘಂದಿತು. ಙಾಬಿಲೋನಿನ ರಾಜನಾದ ನೆಘೂಕದೆಐಚ್ಚರನು ಜೆರುಸಲೇಮ್ ಮತ್ತು ಅದರ ಸುತ್ತಮುತ್ತಲಿನ ಊರುಗಳ ವಿರುದ್ಧ ಯುದ್ಧ ಮಾಡುತ್ತಿದ್ದಾಗ ಈ ಸಂದೇಶ ಘಂದಿತು. ಆಗ ನೆಘೂಕದೆಐಚ್ಚರನ ಸಂಗಡ ಅವನ ಸಮಸ್ತ ಸೈನ್ಯವು ಮತ್ತು ಅವನ ಸಾಮ್ರಾಜ್ಯದಲ್ಲಿದ್ದ ಎಲ್ಲಾ ರಾಜ್ಯಗಳ ಮತ್ತು ಜನರ ಸೈನ್ಯವು ಇತ್ತು.
2 ಆ ಸಂದೇಶ ಹೀಗಿತ್ತು: “ಇಸ್ರೇಲಿನ ದೇವರಾದ ಯೆಹೋವನು ಹೀಗೆ ಹೇಳುತ್ತಾನೆ: ಯೆರೆಮೀಯನೇ, ಯೆಹೂದದ ರಾಜನಾದ ಚಿದ್ಕೀಯನ ಘಳಿಗೆ ಹೋಗಿ ಅವನಿಗೆ ಈ ಸಂದೇಶವನುಐ ತಿಳಿಸು. ‘ಚಿದ್ಕೀಯನೇ, ಯೆಹೋವನು ಹೀಗೆ ಹೇಳುತ್ತಾನೆ: ಅತಿ ಶೀಘ್ರದಲ್ಲಿ ನಾನು ಜೆರುಸಲೇಮ್ ನಗರವನುಐ ಙಾಬಿಲೋನಿನ ರಾಜನಿಗೆ ಒಪ್ಪಿಸುತ್ತೇನೆ; ಅವನು ಅದನುಐ ಸುಟ್ಟುಬಿಡುತ್ತಾನೆ.
3 ಚಿದ್ಕೀಯನೇ, ನೀನು ಙಾಬಿಲೋನಿನ ರಾಜನಿಂದ ತಪ್ಪಿಸಿಕೊಳ್ಳಲಾರೆ. ನಿಶ್ಚಿತವಾಗಿ ನಿನಐನುಐ ಹಿಡಿದು ಅವನಿಗೆ ಒಪ್ಪಿಸಲಾಗುವುದು. ಙಾಬಿಲೋನಿನ ರಾಜನನುಐ ನೀನು ಪ್ರತ್ಯಕ್ಷವಾಗಿ ನೋಡುವೆ. ಅವನು ನಿನೊಐಂದಿಗೆ ಮುಖಾಮುಖಿಯಾಗಿ ಮಾತನಾಡುವನು; ನೀನು ಙಾಬಿಲೋನಿಗೆ ಹೋಗುವೆ.
4 ಯೆಹೂದದ ರಾಜನಾದ ಚಿದ್ಕೀಯನೇ, ಯೆಹೋವನ ವಾಗ್ದಾನವನುಐ ಕೇಳು. ಯೆಹೋವನು ನಿನಐ ಘಗ್ಗೆ ಹೀಗೆ ಹೇಳುತ್ತಾನೆ. ನಿನಐನುಐ ಖಡ್ಗದಿಂದ ಕೊಲ್ಲಲಾಗುವುದಿಲ್ಲ.
5 ನೀನು ಸಮಾಧಾನದಿಂದ ಸಾಯುವೆ. ನೀನು ರಾಜನಾಗುವ ಮುನಐ ಆಳಿದ ನಿನಐ ಪೂರ್ವಿಕರಿಗೆ ಗೌರವ ತೋರುವದಕ್ಕಾಗಿ ಜನರು ಶವಸಂಸ್ಕಾರದ ಧೂಪವನುಐ ಹಾಕಿದ್ದರು. ಹಾಗೆಯೇ ನಿನಐನುಐ ಗೌರವಿಸಲು ಜನರು ಶವಸಂಸ್ಕಾರದ ಧೂಪವನುಐ ಹಾಕುವರು. ಅವರು ನಿನಗೋಸ್ಕರ ಅಳುವರು. ಅವರು ದುಃಖದಿಂದ, “ಅಯ್ಯೋ, ಯೆಹೋವನೇ” ಎಂದು ಗೋಳಾಡುವರು. ಸಬತಃ ನಾನೇ ನಿನಗೆ ಈ ವಾಗ್ದಾನವನುಐ ಮಾಡುತ್ತಿದ್ದೇನೆ.”‘ ಇದು ಯೆಹೋವನ ನುಡಿ.
6 ಆದುದರಿಂದ ಯೆರೆಮೀಯನು ಜೆರುಸಲೇಮಿನಲ್ಲಿದ್ದ ಚಿದ್ಕೀಯನಿಗೆ ಯೆಹೋವನ ಸಂದೇಶವನುಐ ಕೊಟ್ಟನು.
7 ಆಗ ಙಾಬಿಲೋನಿನ ರಾಜನ ಸೈನ್ಯವು ಜೆರುಸಲೇಮಿನ ವಿರುದ್ಧ ಹೋರಾಡುತ್ತಿತ್ತು. ಙಾಬಿಲೋನಿನ ಸೈನ್ಯವು ತಾನು ಇನೂಐ ಸಾಬಊನಪಡಿಸಿಕೊಳ್ಳದ ಯೆಹೂದದ ನಗರಗಳ ವಿರುದ್ಧ ಕೂಡ ಹೋರಾಡುತ್ತಿತ್ತು. ಆ ಪಟ್ಟಣಗಳೆಂದರೆ ಲಾಕೀಷ್ ಮತ್ತು ಅಜೇಕ. ಯೆಹೂದದಲ್ಲಿ ಕೋಟೆಗಳನುಐ ಹೊಂದಿದ್ದ ನಗರಗಳೆಂದರೆ ಇವೆರಡೇ.
8 ರಾಜನಾದ ಚಿದ್ಕೀಯನು ಜೆರುಸಲೇಮಿನ ಎಲ್ಲಾ ಜನರೊಂದಿಗೆ ಇಬ್ರಿಯದ ಗುಲಾಮರೆಲ್ಲರನೂಐ ಬಿಡುಗಡೆ ಮಾಡುವದಾಗಿ ಮಾತುಕೊಟ್ಟಿದ್ದನು. ಚಿದ್ಕೀಯನು ಹೀಗೆ ಮಾತುಕೊಟ್ಟ ತರುವಾಯ ಯೆಹೋವನಿಂದ ಯೆರೆಮೀಯನಿಗೆ ಒಂದು ಸಂದೇಶ ಘಂದಿತು.
9 ಪ್ರತಿಯೊಘ್ಬ ವ್ಯಕ್ತಿಯು ತನಐ ಇಬ್ರಿಯ ದಾಸದಾಸಿಯರನುಐ ಬಿಡುಗಡೆ ಮಾಡಙೇಕಾಗಿತ್ತು. ಯೆಹೂದದ ಕುಲದ ಯಾರನೂಐ ಗುಲಾಮರನಾಐಗಿ ಇಟ್ಟುಕೊಳ್ಳುವಂತಿರಲಿಲ್ಲ.
10 ಆದುದರಿಂದ ಯೆಹೂದದ ಸಮಸ್ತ ಮುಖಂಡರು ಮತ್ತು ಎಲ್ಲಾ ಜನರು ತಮ್ಮ ದಾಸದಾಸಿಯರನುಐ ಬಿಡುಗಡೆ ಮಾಡುವುದಾಗಿಯೂ ಅವರಿಂದ ಮುಂದೆ ಕೆಲಸ ಮಾಡಿಸುವದಿಲ್ಲ ಎಂಘುದಾಗಿಯೂ ಒಪ್ಪಿಕೊಂಡರು. ಆದುದರಿಂದ ಎಲ್ಲಾ ಗುಲಾಮರನುಐ ಬಿಡುಗಡೆ ಮಾಡಲಾಯಿತು.
11 ಘಳಿಕ ಗುಲಾಮರನುಐ ಇಟ್ಟುಕೊಂಡಿದ್ದ ಜನರು ತಮ್ಮ ಮನಸ್ಸನುಐ ಘದಲಾಯಿಸಿ ತಾವು ಬಿಡುಗಡೆ ಮಾಡಿದ ಜನರನುಐ ಪುನಃ ತಮ್ಮ ಗುಲಾಮರನಾಐಗಿ ಮಾಡಿಕೊಂಡರು.
12 ಆಗ ಯೆರೆಮೀಯನಿಗೆ ಯೆಹೋವನಿಂದ ಈ ಸಂದೇಶ ಘಂದಿತು:
13 ಯೆರೆಮೀಯನೇ, ಇಸ್ರೇಲಿನ ದೇವರಾದ ಯೆಹೋವನು ಹೀಗೆ ಹೇಳುತ್ತಾನೆ: “ನಾನು ಈಜಿಪ್ಟಿನಲ್ಲಿ ಗುಲಾಮರಾಗಿದ್ದ ನಿಮ್ಮ ಪೂರ್ವಿಕರನುಐ ಅಲ್ಲಿಂದ ಹೊರತಂದೆನು. ನಾನು ಹಾಗೆ ಮಾಡಿದಾಗ ಅವರ ಸಂಗಡ ಒಂದು ಒಡಂಘಡಿಕೆಯನುಐ ಮಾಡಿಕೊಂಡೆ.
14 ನಾನು ನಿಮ್ಮ ಪೂರ್ವಿಕರಿಗೆ ‘ಪ್ರತಿ ಏಳು ವರ್ಷದ ಕೊನೆಯಲ್ಲಿ ಪ್ರತಿಯೊಘ್ಬ ವ್ಯಕ್ತಿಯು ತನಐ ಇಬ್ರಿಯ ಗುಲಾಮರನುಐ ಬಿಡುಗಡೆ ಮಾಡಙೇಕು. ತನಐನುಐ ನಿಮಗೆ ಮಾರಿಕೊಂಡ ಇಬ್ರಿಯ ಸಹೋದರ ನಿಮ್ಮಲ್ಲಿದ್ದರೆ ಅವನು ಆರು ವರ್ಷ ಸೇವೆಮಾಡಿದ ನಂತರ ಅವನನುಐ ಬಿಡುಗಡೆ ಮಾಡಙೇಕು’ ಎಂದು ಹೇಳಿದ್ದೆ. ಆದರೆ ನಿಮ್ಮ ಪೂರ್ವಿಕರು ನನಐ ಮಾತುಗಳನುಐ ಕಿವಿಗೆ ಹಾಕಿಕೊಳ್ಳಲಿಲ್ಲ; ನನಐ ಕಡೆಗೆ ಗಮನ ಕೊಡಲಿಲ್ಲ.
15 ಸಬಲ್ಪಕಾಲದ ಹಿಂದೆ ನೀವು ನೀತಿಯುತವಾದದ್ದನುಐ ಮಾಡಙೇಕೆಂದು ನಿಮ್ಮ ಮನಸ್ಸನುಐ ಘದಲಾಯಿಸಿದಿರಿ. ನಿಮ್ಮಲ್ಲಿ ಪ್ರತಿಯೊಘ್ಬರು ನಿಮ್ಮಲ್ಲಿದ್ದ ಇಬ್ರಿಯ ಗುಲಾಮರನುಐ ಬಿಡುಗಡೆ ಮಾಡಿದಿರಿ. ನೀವು ನನಐ ಹೆಸರಿನಿಂದ ಖ್ಯಾತಿಗೊಂಡಿರುವ ಆಲಯದಲ್ಲಿ, ನನಐ ಸಮ್ಮುಖದಲ್ಲಿ ಒಂದು ಒಡಂಘಡಿಕೆಯನುಐ ಸಹ ಮಾಡಿಕೊಂಡಿರಿ.
16 ಆದರೆ ಈಗ ನೀವು ಮನಸ್ಸನುಐ ಘದಲಾಯಿಸಿದ್ದೀರಿ. ನೀವು ನನಐ ಹೆಸರಿಗೆ ಗೌರವ ಕೊಡುವದಿಲ್ಲವೆಂಘುದನುಐ ತೋರಿಸಿದ್ದೀರಿ. ನೀವು ಇದನುಐ ಹೇಗೆ ಮಾಡಿದಿರಿ? ನಿಮ್ಮಲ್ಲಿ ಪ್ರತಿಯೊಘ್ಬರು ನೀವು ಬಿಡುಗಡೆ ಮಾಡಿದ ದಾಸದಾಸಿಯರನುಐ ಹಿಂದಕ್ಕೆ ತೆಗೆದುಕೊಂಡಿರುವಿರಿ. ಅವರು ಪುನಃ ಗುಲಾಮರಾಗುವಂತೆ ಒತ್ತಾಯಿಸಿರುವಿರಿ.
17 “ಅದಕ್ಕಾಗಿ ಯೆಹೋವನು ಇಂತೆನುಐತ್ತಾನೆ: ‘ನೀವು ನನಐ ಆಜ್ಞಾಪಾಲನೆಯನುಐ ಮಾಡಿಲ್ಲ. ನೀವು ನಿಮ್ಮ ಸಹೋದರರಾದ ಇಬ್ರಿಯರಿಗೆ ಸಾಬತಂತ್ರ್ಯವನುಐ ಕೊಟ್ಟಿಲ್ಲ. ನೀವು ಒಡಂಘಡಿಕೆಗನುಸಾರವಾಗಿ ನಡೆದುಕೊಂಡಿಲ್ಲ. ಅದಕ್ಕಾಗಿ ನಾನು “ಸಾಬತಂತ್ರ್ಯವನುಐ ಕೊಡುತ್ತೇನೆ.”‘ ಇದು ಯೆಹೋವನ ನುಡಿ. ಖಡ್ಗ, ಭಯಂಕರವಾದ ವ್ಯಾಊ ಮತ್ತು ಹಸಿವು ಇವುಗಳಿಗೆ ನಿಮ್ಮನುಐ ಕೊಲ್ಲುವ “ಸಾಬತಂತ್ರ್ಯವನುಐ” ನಾನು ಕೊಡುತ್ತೇನೆ. ಈ ವಿಷಯ ಕೇಳಿ ಭೂಲೋಕದ ಸಮಸ್ತ ರಾಜ್ಯಗಳು ಭಯಪಡುವಂತೆ ಮಾಡುತ್ತೇನೆ.
18 ನನಐ ಒಡಂಘಡಿಕೆಯನುಐ ಮುರಿದ ಮತ್ತು ನನಐ ಸಮ್ಮುಖದಲ್ಲಿ ಕೊಟ್ಟ ಮಾತನುಐ ಉಳಿಸಿಕೊಳ್ಳದ ಜನರನುಐ ನಾನು ತ್ಯಜಿಸುವೆನು. ಇವರು ನನಐ ಮುಂದೆ ಒಂದು ಕರುವನುಐ ಎರಡು ತುಂಡುಗಳಾಗಿ ಕತ್ತರಿಸಿ ಇಟ್ಟು ಆ ಎರಡು ತುಂಡುಗಳ ಮಧ್ಯದಿಂದ ಹಾದುಹೋದರು.
19 ಯೆಹೂದದ ಮತ್ತು ಜೆರುಸಲೇಮಿನ ನಾಯಕರು, ಪ್ರಮುಖ ಅಊಕಾರಿಗಳು, ಯಾಜಕರು ಮತ್ತು ದೇಶದ ಸಕಲ ಜನರು ಇವರೆಲ್ಲ ನನಐ ಮುಂದೆ ಒಡಂಘಡಿಕೆಯನುಐ ಮಾಡಿದಾಗ ಕರುವಿನ ಶರೀರದ ಎರಡು ತುಂಡುಗಳ ಮಧ್ಯದಿಂದ ಹಾದುಹೋದರು.
20 ಆದುದರಿಂದ ನಾನು ಆ ಜನರನುಐ ಅವರ ವೈರಿಗಳಿಗೆ ಮತ್ತು ಅವರನುಐ ಕೊಲ್ಲಲು ಇಚ್ಛಿಸುವ ಪ್ರತಿಯೊಘ್ಬರಿಗೆ ಕೊಡುತ್ತೇನೆ. ಆ ಜನರ ದೇಹಗಳು ಗಾಳಿಯಲ್ಲಿ ಹಾರಾಡುವ ಪಕ್ಷಿಗಳಿಗೂ ಭೂಮಿಯ ಮೇಲಿನ ಕಾಡುಪ್ರಾಣಿಗಳಿಗೂ ಆಹಾರವಾಗುವವು.
21 ಯೆಹೂದದ ರಾಜನಾದ ಚಿದ್ಕೀಯನನೂಐ ಅವನ ನಾಯಕರುಗಳನೂಐ ನಾನು ಅವರ ಶತ್ರುಗಳಿಗೂ ಅವರನುಐ ಕೊಲ್ಲಘಯಸುವ ಜನರಿಗೂ ಕೊಡುವೆನು. ಙಾಬಿಲೋನಿನ ಸೈನ್ಯವು ಜೆರುಸಲೇಮನುಐ ಬಿಟ್ಟುಹೋಗಿದ್ದರೂ ನಾನು ಚಿದ್ಕೀಯ ಮತ್ತು ಅವನ ಜನರನುಐ ಙಾಬಿಲೋನಿನ ಸೈನಿಕರ ಕೈಗೆ ಒಪ್ಪಿಸುತ್ತೇನೆ.
22 ಙಾಬಿಲೋನಿನ ಸೈನ್ಯವು ಜೆರುಸಲೇಮಿಗೆ ಘರಙೇಕೆಂದು ನಾನು ಆಜ್ಞಾಪಿಸುತ್ತೇನೆ.’ ಇದು ಯೆಹೋವನ ನುಡಿ. ‘ಆ ಸೈನ್ಯವು ಜೆರುಸಲೇಮಿನ ವಿರುದ್ಧ ಹೋರಾಡುವುದು. ಅವರು ಅದನುಐ ಸಾಬಊನಪಡಿಸಿಕೊಳ್ಳುವರು ಮತ್ತು ಅದಕ್ಕೆ ಙೆಂಕಿಯಿಟ್ಟು ಸುಟ್ಟುಬಿಡುವರು. ನಾನು ಯೆಹೂದ ಪ್ರದೇಶದ ನಗರಗಳನುಐ ನಾಶ ಮಾಡುವೆನು. ಆ ನಗರಗಳು ಘರಿದಾದ ಮರುಭೂಮಿಗಳಾಗುವವು. ಅಲ್ಲಿ ಯಾರೂ ವಾಸಮಾಡಲಾರರು.”‘
×

Alert

×