Bible Languages

Indian Language Bible Word Collections

Bible Versions

English

Tamil

Hebrew

Greek

Malayalam

Hindi

Telugu

Kannada

Gujarati

Punjabi

Urdu

Bengali

Oriya

Marathi

Books

Jeremiah Chapters

Jeremiah 42 Verses

1 ಅವರು ಗೇರುಥ್ ಕಿಮ್ಹಾಮಿನಲ್ಲಿಇಳಿದುಕೊಂಡಿದ್ದಾಗ ಯೋಹಾನಾನನೂ ಹೋಷಾಯನ ಮಗನಾದ ಯೆಜನ್ಯನೂ ಪ್ರವಾದಿಯಾದ ಯೆರೆಮೀಯನಲ್ಲಿಗೆ ಹೋದರು. ಯೋಹಾನಾನ ಮತ್ತು ಯೆಜನ್ಯನ ಸಂಗಡ ಎಲ್ಲಾ ಅಊಕಾರಿಗಳೂ ಅಪ್ರಮುಖರಿಂದ ಅತಿ ಪ್ರಮುಖವರೆಗಿನ ಎಲ್ಲಾ ಜನರೂ ಹೋದರು.
2 ಅವರೆಲ್ಲರೂ ಅವನಿಗೆ, “ಯೆರೆಮೀಯನೇ, ನಮ್ಮ ಙೇಡಿಕೆಯನುಐ ದಯವಿಟ್ಟು ಕೇಳು. ಯೆಹೂದ ಕುಲದಲ್ಲಿ ಅಳಿದುಳಿದ ಎಲ್ಲಾ ಜನರಿಗಾಗಿ ನಿನಐ ದೇವರಾದ ಯೆಹೋವನನುಐ ಪ್ರಾರ್ಥಿಸು. ಯೆರೆಮೀಯನೇ, ನಮ್ಮಲ್ಲಿ ಈಗ ಘಹಳ ಜನ ಉಳಿದಿಲ್ಲವೆಂಘುದು ನಿನಗೆ ಗೊತ್ತಿದೆ. ಒಂದು ಕಾಲದಲ್ಲಿ ನಾವು ಘಹಳ ಜನರಿದ್ದೆವು.
3 ಯೆರೆಮೀಯನೇ, ನಾವು ಎಲ್ಲಿಗೆ ಹೋಗಙೇಕು. ಏನು ಮಾಡಙೇಕು ಎಂಘುದನುಐ ಹೇಳಙೇಕೆಂದು ನಿನಐ ದೇವರನುಐ ಪ್ರಾರ್ಥಿಸು” ಎಂದರು.
4 ಆಗ ಪ್ರವಾದಿಯಾದ ಯೆರೆಮೀಯನು, “ನಾನು ಏನು ಮಾಡಙೇಕೆಂದು ನೀವು ಘಯಸುವಿರೆಂಘುದು ನನಗೆ ಗೊತ್ತು. ನೀವು ಹೇಳಿದಂತೆಯೇ, ನಿಮ್ಮ ದೇವರಾದ ಯೆಹೋವನನುಐ ಪ್ರಾರ್ಥಿಸುವೆನು. ಯೆಹೋವನು ಹೇಳಿದ್ದನೆಐಲ್ಲವನುಐ ನಾನು ನಿಮಗೆ ಹೇಳುತ್ತೇನೆ. ನಾನು ನಿಮ್ಮಿಂದ ಏನನೂಐ ಮುಚ್ಚಿಡುವದಿಲ್ಲ” ಎಂದನು.
5 ಆಗ ಅವರು, “ನಿನಐ ದೇವರಾದ ಯೆಹೋವನು ಹೇಳಿದ ಎಲ್ಲವನುಐ ನಾವು ಮಾಡದಿದ್ದಲ್ಲಿ ಯೆಹೋವನು ಸಬತಃ ನಮ್ಮ ವಿರುದ್ಧ ಸ್ಥಿರವಾದ ಸತ್ಯಸಾಕ್ಷಿಯಾಗಿ ನಿಲ್ಲಲಿ. ನಾವು ಏನು ಮಾಡಙೇಕೆಂಘುದನುಐ ತಿಳಿಸಲು ನಿನಐ ದೇವರಾದ ಯೆಹೋವನು ನಿನಐನುಐ ಕಳುಹಿಸುತ್ತಾನೆಂದು ನಾವು ಘಲ್ಲೆವು.
6 ಯೆಹೋವನ ಸಂದೇಶವು ನಮಗೆ ಇಷ್ಟವಾಗಲಿ ಅಥವಾ ಇಷ್ಟವಾಗದಿರಲಿ ನಾವು ನಮ್ಮ ದೇವರಾದ ಯೆಹೋವನ ಆಜ್ಞೆಯನುಐ ಪಾಲಿಸುತ್ತೇವೆ. ಯೆಹೋವನ ಸಂದೇಶಕ್ಕಾಗಿ ನಾವು ನಿನಐನುಐ ಆತನಲ್ಲಿಗೆ ಕಳುಹಿಸುತ್ತಿದ್ದೇವೆ. ಆತನು ಹೇಳಿದಂತೆ ನಾವು ನಡೆದುಕೊಳ್ಳುತ್ತೇವೆ. ಆಗ ನಮಗೆ ಒಳ್ಳೆಯದಾಗುತ್ತದೆ. ಹೌದು, ನಮ್ಮ ದೇವರಾದ ಯೆಹೋವನು ಹೇಳಿದಂತೆಯೇ ನಾವು ನಡೆದುಕೊಳ್ಳುತ್ತೇವೆ” ಎಂದು ಹೇಳಿದರು.
7 ಹತ್ತು ದಿನಗಳ ನಂತರ ಯೆರೆಮೀಯನಿಗೆ ಯೆಹೋವನಿಂದ ಸಂದೇಶ ಘಂದಿತು.
8 ಆಗ ಯೆರೆಮೀಯನು ಕಾರೇಹನ ಮಗನಾದ ಯೋಹಾನಾನನನೂಐ ಅವನ ಜೊತೆಗಿದ್ದ ಸೇನಾಊಪತಿಗಳನೂಐ ಕರೆದನು. ಪ್ರಮುಖರು, ಅಪ್ರಮುಖರು ಎನಐದೆ ಒಟ್ಟಾಗಿ ಘರಲು ಎಲ್ಲಾ ಜನರನುಐ ಯೆರೆಮೀಯನು ಕರೆದನು.
9 ಯೆರೆಮೀಯನು ಅವರಿಗೆ ಹೀಗೆ ಹೇಳಿದನು: “ಇಸ್ರೇಲರ ದೇವರಾದ ಯೆಹೋವನು ಇಂತೆನುಐತ್ತಾನೆ. ನೀವು ನನಐನುಐ ಆತನಲ್ಲಿಗೆ ಕಳುಹಿಸಿದಿರಿ. ನೀವು ಕೇಳೆಂದು ನನಗೆ ಹೇಳಿದ್ದನುಐ ನಾನು ಯೆಹೋವನಿಗೆ ಕೇಳಿದೆ. ಯೆಹೋವನು ಹೀಗೆ ಹೇಳುತ್ತಾನೆ.
10 ‘ನೀವು ಯೆಹೂದದಲ್ಲಿ ವಾಸಮಾಡಿದರೆ ನಾನು ನಿಮ್ಮನುಐ ನಾಶಮಾಡದೆ ಘಲಶಾಲಿಗಳನಾಐಗಿ ಮಾಡುತ್ತೇನೆ. ನಾನು ನಿಮ್ಮನುಐ ನೆಡುತ್ತೇನೆ, ನಿಮ್ಮನುಐ ಕೀಳುವುದಿಲ್ಲ. ನಾನು ನಿಮಗೆ ಘರಮಾಡಿದ ಭಯಂಕರವಾದ ಕೇಡಿಗಾಗಿ ದುಃಖಿತನಾಗಿದ್ದೇನೆ.
11 ಈಗ ನೀವು ಙಾಬಿಲೋನಿನ ರಾಜನಿಗೆ ಹೆದರಿದ್ದೀರಿ. ಆದರೆ ಅವನಿಗೆ ಅಂಜಙೇಡಿರಿ.’ ಇದು ಯೆಹೋವನ ನುಡಿ. ‘ಏಕೆಂದರೆ ನಾನು ನಿಮ್ಮೊಂದಿಗಿದ್ದೇನೆ. ನಾನೇ ನಿಮ್ಮನುಐ ರಕ್ಷಿಸುವೆನು. ನಾನು ನಿಮ್ಮನುಐ ಕಷ್ಟದಿಂದ ಪಾರು ಮಾಡುವೆನು. ಅವನ ಕೈಗೆ ನೀವು ಸಿಗುವುದಿಲ್ಲ.
12 ನಾನು ನಿಮಗೆ ದಯೆತೋರುತ್ತೇನೆ. ಙಾಬಿಲೋನಿನ ರಾಜನು ಸಹ ನಿಮಗೆ ದಯೆತೋರುವನು. ಅವನು ನಿಮ್ಮನುಐ ನಿಮ್ಮ ದೇಶಕ್ಕೆ ಮರಳಿ ತರುವನು.
13 ಆದರೆ ‘ನಾವು ಯೆಹೂದದಲ್ಲಿ ವಾಸಿಸುವದಿಲ್ಲ’ವೆಂದು ನೀವು ಹೇಳಘಹುದು. ನೀವು ಹಾಗೆ ಹೇಳಿದರೆ ನೀವು ನಿಮ್ಮ ದೇವರಾದ ಯೆಹೋವನ ಮಾತನುಐ ಮೀರಿದಂತಾಗುತ್ತದೆ.
14 ‘ಇಲ್ಲ, ನಾವು ಈಜಿಪ್ಟಿಗೆ ಹೋಗಿ ಅಲ್ಲಿ ವಾಸಮಾಡುವೆವು. ಅಲ್ಲಿ ನಮಗೆ ಯುದ್ಧದ ಭಯವಿಲ್ಲ. ಯುದ್ಧದ ತುತ್ತೂರಿಗಳ ಶಘ್ದವು ಕೇಳುವುದಿಲ್ಲ; ಅಲ್ಲಿ ನಮಗೆ ಹಸಿವೆ ಇರುವುದಿಲ್ಲ’ ಎಂದು ನೀವು ಹೇಳಘಹುದು.
15 ಯೆಹೂದದ ಶ್ರೇಷ್ಠ ಜನಗಳೇ, ನೀವು ಒಂದುವೇಳೆ ಹಾಗೆ ಹೇಳುವುದಾದರೆ ಯೆಹೋವನ ಸಂದೇಶವನುಐ ಕೇಳಿರಿ: ಇಸ್ರೇಲರ ದೇವರೂ ಸರ್ವಶಕ್ತನೂ ಆಗಿರುವ ಯೆಹೋವನು ಹೀಗೆ ಹೇಳುತ್ತಾನೆ: ‘ನೀವು ಈಜಿಪ್ಟಿಗೆ ಹೋಗಿ ಅಲ್ಲಿ ವಾಸಮಾಡಙೇಕೆಂದು ತೀರ್ಮಾನಿಸಿದ್ದರೆ ಪರಿಸ್ಥಿತಿ ಹೀಗಾಗುವುದು:
16 ನೀವು ಯುದ್ಧದ ಖಡ್ಗಕ್ಕೆ ಹೆದರುವಿರಿ. ಆದರೆ ಅದು ನಿಮ್ಮನುಐ ಅಲ್ಲಿ ಸೋಲಿಸುವುದು. ನಿಮಗೆ ಹಸಿವಿನ ಘಗ್ಗೆ ಯೋಚನೆಯಿದೆ. ಆದರೆ ಈಜಿಪ್ಟಿನಲ್ಲಿ ನೀವು ಹಸಿವಿನಿಂದ ಘಳಲುವಿರಿ. ನೀವು ಅಲ್ಲಿ ಸತ್ತುಹೋಗುವಿರಿ.
17 ಈಜಿಪ್ಟಿಗೆ ಹೋಗಿ ಅಲ್ಲಿ ನೆಲೆಸಙೇಕೆಂದು ನಿಶ್ಚಯಿಸಿದವರೆಲ್ಲರೂ ಖಡ್ಗದಿಂದಾಗಲಿ ಹಸಿವಿನಿಂದಾಗಲಿ ಭಯಂಕರ ವ್ಯಾಊಯಿಂದಾಗಲಿ ಸತ್ತುಹೋಗುವರು. ಈಜಿಪ್ಟಿಗೆ ಹೋದವರಲ್ಲಿ ಒಘ್ಬನೂ ಘದುಕಿರಲಾರ. ನಾನು ಅವರಿಗೆ ಉಂಟುಮಾಡುವ ಪೀಡೆಯಿಂದ ಒಘ್ಬನೂ ತಪ್ಪಿಸಿಕೊಳ್ಳಲಾರ.’
18 “ಸರ್ವಶಕ್ತನೂ ಇಸ್ರೇಲರ ದೇವರೂ ಆಗಿರುವ ಯೆಹೋವನು ಹೀಗೆಂದನು: ‘ನಾನು ಜೆರುಸಲೇಮಿನ ಮೇಲೆ ನನಐ ಕೋಪವನುಐ ತೋರಿಸಿದೆ. ಜೆರುಸಲೇಮಿನಲ್ಲಿ ವಾಸಿಸುವ ಜನರನುಐ ನಾನು ದಂಡಿಸಿದೆ. ಅದೇ ರೀತಿ, ಈಜಿಪ್ಟಿಗೆ ಹೋಗುವವರೆಲ್ಲರ ಮೇಲೂ ನಾನು ನನಐ ಕೋಪವನುಐ ತೋರಿಸುವೆನು. ಙೇರೆಯವರಿಗೆ ಕೆಟ್ಟದಾಗಲಿ ಎಂದು ಹೇಳಙೇಕಾದಾಗ ಜನರು ನಿಮ್ಮಂತೆ ಆಗಲಿ ಎಂದು ನಿಮ್ಮ ಉದಾಹರಣೆಯನುಐ ಕೊಡುವರು. ನೀವು ಒಂದು ಶಾಪದ ಶಘ್ದವಾಗುವಿರಿ. ಜನರು ನಿಮ್ಮಿಂದ ನಾಚಿಕೆಪಟ್ಟುಕೊಳ್ಳುವರು. ಜನರು ನಿಮ್ಮನುಐ ಅಪಮಾನ ಮಾಡುವರು. ಯೆಹೂದವನುಐ ಪುನಃ ನೀವು ಎಂದೂ ನೋಡುವದಿಲ್ಲ.’
19 “ಯೆಹೂದ್ಯರಲ್ಲಿ ಅಳಿದುಳಿದವರೇ, ಯೆಹೋವನು ನಿಮಗೆ, ‘ಈಜಿಪ್ಟಿಗೆ ಹೋಗಙೇಡಿರಿ.’ ಎಂದು ಹೇಳಿದ್ದಾನೆ, ನಾನು ಈಗಲೇ ನಿಮಗೆ ಮುನೆಐಚ್ಚರಿಕೆಯನುಐ ಕೊಡುತ್ತೇನೆ.
20 ನೀವು ನಿಮಗೆ ಮರಣವನುಐ ಘರಮಾಡುವ ತಪ್ಪನುಐ ಮಾಡುತ್ತಿದ್ದೀರಿ. ನೀವು ನನಐನುಐ ನಿಮ್ಮ ದೇವರಾದ ಯೆಹೋವನಲ್ಲಿಗೆ ಕಳುಹಿಸಿದಿರಿ. ‘ನಮಗಾಗಿ ಯೆಹೋವನಾದ ನಮ್ಮ ದೇವರನುಐ ಪ್ರಾರ್ಥಿಸು. ದೇವರು ಮಾಡಙೇಕೆಂದು ಹೇಳಿದ್ದೆಲ್ಲವನುಐ ನಮಗೆ ಹೇಳು, ನಾವು ಯೆಹೋವನ ಆಜ್ಞೆಯನುಐ ಪಾಲಿಸುತ್ತೇವೆ’ ಎಂದು ನೀವು ಹೇಳಿದ್ದಿರಿ.
21 ಇಂದು, ನಾನು ನಿಮಗೆ ಯೆಹೋವನ ಸಂದೇಶವನುಐ ತಿಳಿಸಿದ್ದೇನೆ. ಆದರೆ ನೀವು ನಿಮ್ಮ ದೇವರಾದ ಯೆಹೋವನ ಆಜ್ಞೆಯನುಐ ಪಾಲಿಸಲಿಲ್ಲ. ನನಐ ಮೂಲಕ ಆತನು ನಿಮಗೆ ಹೇಳಿದ ಯಾವ ಮಾತನೂಐ ನೀವು ಕೇಳಲಿಲ್ಲ.
22 ಈಗ ನೀವು ಇದನುಐ ನಿಶ್ಚಿತವಾಗಿ ತಿಳಿದುಕೊಳ್ಳಿ. ನೀವು ಈಜಿಪ್ಟಿನಲ್ಲಿ ವಾಸಮಾಡಲು ಹೋಗಙೇಕೆನುಐವಿರಿ. ಆದರೆ ಈಜಿಪ್ಟಿನಲ್ಲಿ ನೀವು ಖಡ್ಗದಿಂದಾದರೂ ಸಾಯುವಿರಿ, ಹಸಿವಿನಿಂದಾದರೂ ಸಾಯುವಿರಿ, ಅಥವಾ ಭಯಂಕರವಾದ ವ್ಯಾಊಯಿಂದಾದರೂ ಸಾಯುವಿರಿ.”
×

Alert

×