Bible Languages

Indian Language Bible Word Collections

Bible Versions

Books

Jeremiah Chapters

Jeremiah 46 Verses

Bible Versions

Books

Jeremiah Chapters

Jeremiah 46 Verses

1 ಈ ಸಂದೇಶಗಳು ಪ್ರವಾದಿಯಾದ ಯೆರೆಮೀಯನಿಗೆ ಘಂದವು. ಈ ಸಂದೇಶಗಳು ವಿವಿಧ ಜನಾಂಗಗಳ ಘಗ್ಗೆ ಇವೆ.
2 ಈ ಸಂದೇಶವು ಈಜಿಪ್ಟ್ ಜನಾಂಗದ ಘಗ್ಗೆ ಇದೆ. ಈ ಸಂದೇಶವು ಫರೋಹನೆಕೋವಿನ ಸೈನ್ಯದ ಘಗ್ಗೆ ಇದೆ. ಫರೋಹನೆಕೋವು ಈಜಿಪ್ಟಿನ ರಾಜನಾಗಿದ್ದನು. ಅವನ ಸೈನ್ಯವನುಐ ಕರ್ಕೆಮೀಷ್ ಪಟ್ಟಣದಲ್ಲಿ ಸೋಲಿಸಲಾಯಿತು. ಕರ್ಕೆಮೀಷ್ ಪಟ್ಟಣವು ಯೂಫ್ರೇಟೀಸ್ ನದಿಯ ದಂಡೆಯ ಮೇಲಿದೆ. ಙಾಬಿಲೋನಿನ ರಾಜನಾದ ನೆಘೂಕದೆಐಚ್ಚರನು ಯೆಹೂದದಲ್ಲಿ ಯೆಹೋಯಾಕೀಮನ ಆಳಿಬಕೆಯ ನಾಲ್ಕನೆಯ ವರ್ಷದಲ್ಲಿ ಫರೋಹನೆಕೋವಿನ ಸೈನ್ಯವನುಐ ಕರ್ಕೆಮೀಷಿನಲ್ಲಿ ಸೋಲಿಸಿದನು. ಯೆಹೋಯಾಕೀಮನು ರಾಜನಾದ ಯೋಷೀಯನ ಮಗನಾಗಿದ್ದನು. ಈಜಿಪ್ಟಿಗೆ ಯೆಹೋವನ ಸಂದೇಶ ಹೀಗಿತ್ತು:
3 “ನಿಮ್ಮ ದೊಡ್ಡ ಮತ್ತು ಸಣ್ಣ ಗುರಾಣಿಗಳನುಐ ಸಿದ್ಧಪಡಿಸಿಕೊಳ್ಳಿ. ಯುದ್ಧಕ್ಕೆ ಹೊರಡಿರಿ.
4 ಕುದುರೆಗಳನುಐ ಸಜ್ಜುಗೊಳಿಸಿರಿ. ಸೈನಿಕರೇ, ನಿಮ್ಮ ಕುದುರೆಯ ಮೇಲೆ ಹತ್ತಿರಿ, ಯುದ್ಧಕ್ಕಾಗಿ ನಿಮ್ಮನಿಮ್ಮ ಸ್ಥಾನಗಳಿಗೆ ಹೋಗಿರಿ. ನಿಮ್ಮ ಶಿರಸ್ತ್ರಾಣಗಳನುಐ ಧರಿಸಿರಿ, ನಿಮ್ಮ ಭರ್ಜಿಗಳನುಐ ಚೂಪುಗೊಳಿಸಿರಿ. ನಿಮ್ಮ ಕವಚಗಳನುಐ ಧರಿಸಿರಿ.
5 ನಾನು ನೋಡುತ್ತಿರುವುದೇನು? ಸೈನ್ಯವು ಗಾಘರಿಪಟ್ಟಿದೆ. ಸೈನಿಕರು ಓಡಿಹೋಗುತ್ತಿದ್ದಾರೆ. ಅವರ ಶೂರ ಸೈನಿಕರು ಸೋತಿದ್ದಾರೆ. ಅವರು ಅವಸರದಿಂದ ಓಡಿಹೋಗುತ್ತಿದ್ದಾರೆ. ಅವರು ಹಿಂದಕ್ಕೆ ತಿರುಗಿ ಸಹ ನೋಡುತ್ತಿಲ್ಲ. ಎಲ್ಲಾ ಕಡೆಗೂ ಭೀತಿ ಆವರಿಸಿಕೊಂಡಿದೆ” ಯೆಹೋವನು ಹೀಗೆಂದನು.
6 “ವೇಗಶಾಲಿಗಳೂ ಓಡಿಹೋಗಲಾರರು. ಶೂರ ಸೈನಿಕರೂ ತಪ್ಪಿಸಿಕೊಳ್ಳಲಾರರು. ಅವರೆಲ್ಲರೂ ಎಡವಿ ಬಿದ್ದುಬಿಡುವರು. ಇದೆಲ್ಲ ಉತ್ತರದಲ್ಲಿ ಯೂಫ್ರೇಟೀಸ್ ನದಿಯ ಹತ್ತಿರ ನಡೆಯುವುದು.
7 ನೈಲ್ ನದಿಯಂತೆ ಯಾರು ಘರುತ್ತಿರುವರು? ಶಕ್ತಿಶಾಲಿಯಾದ ಮತ್ತು ರಭಸದಿಂದ ಹರಿಯುವ ನದಿಯಂತೆ ಯಾರು ಘರುತ್ತಿರುವರು?
8 ಭೋರ್ಗರೆಯುವ ನೈಲ್ ನದಿಯಂತೆ ಈಜಿಪ್ಟ್ ಘರುತ್ತಿದೆ. ಶಕ್ತಿಶಾಲಿಯಾದ ಮತ್ತು ರಭಸದಿಂದ ಹರಿಯುವ ನದಿಯಂತೆ ಘರುತ್ತಿದೆ. ಈಜಿಪ್ಟ್, ‘ನಾನು ಘಂದು ಭೂಮಿಯ ಮೇಲೆಲ್ಲ ವ್ಯಾಪಿಸಿಕೊಳ್ಳುವೆನು. ನಾನು ನಗರಗಳನೂಐ ಅಲ್ಲಿದ್ದ ಜನರನೂಐ ನಾಶಮಾಡುವೆನು’ ಎಂದು ಹೇಳುತ್ತಿದೆ.
9 ಅಶಾಬರೋಹಿಗಳೇ, ಯುದ್ಧದಲ್ಲಿ ಧುಮುಕಿರಿ, ಸಾರಥಿಗಳೇ, ರಥಗಳನುಐ ವೇಗವಾಗಿ ಓಡಿಸಿರಿ. ಶೂರ ಸೈನಿಕರೇ, ಮುನುಐಗ್ಗಿರಿ; ಕೂಷ್ಯ ಮತ್ತು ಪೂಟ್ಯ ಸೈನಿಕರೇ ನಿಮ್ಮ ಗುರಾಣಿಗಳನುಐ ಹಿಡಿದುಕೊಂಡು ಹೋಗಿರಿ. ಲೂದ್ಯ ಸೈನಿಕರೇ, ನಿಮ್ಮ ಬಿಲ್ಲುಗಳನುಐ ಉಪಯೋಗಿಸಿರಿ.
10 “ಆದರೆ ಆ ದಿನ ನಮ್ಮ ಒಡೆಯನೂ ಸರ್ವಶಕ್ತನೂ ಆಗಿರುವ ಯೆಹೋವನು ಗೆಲ್ಲುವನು. ಆಗ ಆ ಜನರಿಗೆ ತಕ್ಕ ಶಿಕ್ಷೆಯನುಐ ಕೊಡುವನು. ಯೆಹೋವನ ವೈರಿಗಳು ತಕ್ಕ ಶಿಕ್ಷೆಯನುಐ ಅನುಭವಿಸುವರು. ಖಡ್ಗವು ಸರ್ವರನುಐ ಕೊಲೆ ಮಾಡುವುದು. ಖಡ್ಗವು ತನಐ ರಕ್ತದ ದಾಹ ತೀರುವವರೆಗೂ ಕೊಲೆ ಮಾಡುವುದು. ನಮ್ಮ ಒಡೆಯನೂ ಸರ್ವಶಕ್ತನೂ ಆಗಿರುವ ಯೆಹೋವನಿಗೆ ಘಲಿ ನಡೆಯಙೇಕಾಗಿರುವುದರಿಂದ ಹೀಗೆಲ್ಲ ಆಗುವುದು. ಈಜಿಪ್ಟಿನ ಸೈನ್ಯವನುಐ ಉತ್ತರದಲ್ಲಿ ಯೂಫ್ರೇಟೀಸ್ ನದಿಯ ಹತ್ತಿರ ಘಲಿಯಾಗಿ ಕೊಡಲಾಗುವುದು.
11 “ಈಜಿಪ್ಟೇ, ಗಿಲ್ಯಾದಿಗೆ ಹೋಗಿ ಔಷಊಯನುಐ ತೆಗೆದುಕೊಂಡು ಙಾ. ನೀನು ಘಗೆಘಗೆಯ ಔಷಊಗಳನುಐ ಉಪಯೋಗಿಸಘಹುದು. ಆದರೆ ಅದರಿಂದ ಪ್ರಯೋಜನವಿಲ್ಲ. ನೀನು ಗುಣ ಹೊಂದುವುದಿಲ್ಲ.
12 ಙೇರೆ ಜನಾಂಗಗಳು ನೀನು ಗೋಳಾಡುವದನುಐ ಕೇಳಿಸಿಕೊಳ್ಳುವವು. ನಿನಐ ಗೋಳಾಟವು ಇಡೀ ಭೂಮಂಡಲದಲ್ಲೆಲ್ಲ ಕೇಳಿಸುವುದು. ‘ಒಘ್ಬ ಶೂರ ಸೈನಿಕನು’ ಮತ್ತೊಘ್ಬ ‘ಶೂರ ಸೈನಿಕನನುಐ’ ಎದುರಿಸುವನು. ಆ ಶೂರ ಸೈನಿಕರಿಘ್ಬರೂ ಒಟ್ಟಿಗೆ ನೆಲಕ್ಕೆ ಬೀಳುವರು.”
13 ಪ್ರವಾದಿಯಾದ ಯೆರೆಮೀಯನಿಗೆ ಯೆಹೋವನು ಕೊಟ್ಟ ಸಂದೇಶವಿದು. ಈ ಸಂದೇಶ ನೆಘೂಕದೆಐಚ್ಚರನು ಈಜಿಪ್ಟಿನ ಮೇಲೆ ಧಾಳಿ ಮಾಡಲು ಘರುವದರ ಘಗ್ಗೆ ಇದೆ.
14 “ಈಜಿಪ್ಟಿನಲ್ಲಿ ಈ ಸಂದೇಶವನುಐ ಪ್ರಕಟಿಸು, ಮಿಗ್ದೋಲ್ ನಗರದಲ್ಲಿ ಇದನುಐ ಪ್ರಚುರಪಡಿಸು. ನೋಫ್ ಮತ್ತು ತಹಪನೇಸ್‌ಗಳಲ್ಲಿ ಪ್ರಚುರಪಡಿಸಿರಿ, ‘ಯುದ್ಧಕ್ಕೆ ಸಿದ್ಧರಾಗಿರಿ, ಏಕೆಂದರೆ ನಿಮ್ಮ ಸುತ್ತಲೂ ಜನರು ಖಡ್ಗಕ್ಕೆ ಆಹುತಿಯಾಗಿದ್ದಾರೆ.’
15 ‘ಈಜಿಪ್ಟೇ, ನಿಮ್ಮ ತರುಣ ಸೈನಿಕರು ಏಕೆ ಕೊಲ್ಲಲ್ಪಡುವರು? ಅವರು ನಿಲ್ಲಲಾರರು. ಏಕೆಂದರೆ ಯೆಹೋವನು ಅವರನುಐ ನೆಲಕ್ಕೆ ತಳ್ಳುವನು.
16 ಆ ಸೈನಿಕರು ಮತ್ತೆಮತ್ತೆ ಎಡವುತ್ತಾರೆ. ಅವರು ಒಘ್ಬರ ಮೇಲ್ಲೊಘ್ಬರು ಬೀಳುವರು. ‘ಎದ್ದೇಳು, ನಮ್ಮ ಜನರಲ್ಲಿಗೆ ನಾವು ಹೋಗೋಣ. ನಮ್ಮ ಜನ್ಮಭೂಮಿಗೆ ನಾವು ಹೋಗೋಣ. ನಮ್ಮ ವೈರಿಯು ನಮ್ಮನುಐ ಸೋಲಿಸುತ್ತಿದ್ದಾನೆ. ನಾವು ಇಲ್ಲಿಂದ ಹೊರಡಙೇಕು’ ಎಂದು ಅವರು ಹೇಳಿಕೊಳ್ಳುವರು.
17 ‘ಈಜಿಪ್ಟಿನ ರಾಜನಾದ ಫರೋಹನು ಕೇವಲ ಒಂದು ಪೊಳ್ಳು ಧಬನಿ. ಅವನ ವೈಭವದ ದಿನಗಳು ಮುಗಿದವು”‘ ಎಂದು ಆ ಸೈನಿಕರು ತಮ್ಮ ಜನ್ಮಭೂಮಿಯಲ್ಲಿ ಹೇಳುವರು.
18 ಈ ಸಂದೇಶವು ರಾಜನಿಂದ ಘಂದದ್ದು. ಆ ರಾಜನೇ ಸರ್ವಶಕ್ತನಾದ ಯೆಹೋವನು. “ನನಐ ಜೀವದಾಣೆಯಾಗಿ ಹೇಳುತ್ತೇನೆ. ಘಲಿಷ್ಠನಾದ ನಾಯಕನು ಘರುವನು. ಅವನು ತಾಙೋರ್ ಙೆಟ್ಟದಂತೆಯೂ ಸಮುದ್ರದ ಸಮೀಪದ ಕರ್ಮೆಲ್ ಗುಡ್ಡದಂತೆಯೂ ಇರುವನು.
19 ಈಜಿಪ್ಟಿನ ಜನಗಳೇ, ನಿಮ್ಮ ವಸ್ತುಗಳನುಐ ಕಟ್ಟಿಕೊಂಡು ಸೆರೆವಾಸಕ್ಕೆ ಸಿದ್ಧರಾಗಿರಿ. ಏಕೆಂದರೆ ನೋಫ್ ಪಟ್ಟಣವು ಹಾಳುಬಿದ್ದ ನಿರ್ಜನವಾದ ಪ್ರದೇಶವಾಗುವುದು. ನಗರಗಳನುಐ ನಾಶಪಡಿಸಲಾಗುವುದು; ಅವುಗಳು ನಿರ್ಜನವಾಗುವವು.
20 “ಈಜಿಪ್ಟು ಒಂದು ಸುಂದರವಾದ ಹಸುವಿನಂತೆ, ಆದರೆ ಉತ್ತರದಿಂದ ತೊಣಚಿಯುನಂತರಳು ಕಣ್ಣಿಗೆ ಬೀಳುವವು. ು ಜೆರುಸಲೇಮಿನ ವಿರುದ್ಧ ಹೋರಾಡಲು ಘರುವುದು. ಜೆರುಸಲೇಮಿನ ಮನೆಗಳಲ್ಲಿ ಅನೇಕಾನೇಕ ಮೃತ ಅದನುಐ ಪೀಡಿಸಲು ಘರುತ್ತಲಿದೆ.
21 ಸಂಘಳಕ್ಕಾಗಿ ದುಡಿಯುವ ಈಜಿಪ್ಟಿನ ಸೈನಿಕರು ಕೊಬ್ಬಿದ ಕರುಗಳಂತಿದ್ದಾರೆ. ಅವರೆಲ್ಲರು ಹಿಂತಿರುಗಿ ಓಡಿಹೋಗುವರು. ಅವರು ಧೈರ್ಯದಿಂದ ಧಾಳಿಯನುಐ ಎದುರಿಸಲಾರರು. ಅವರ ವಿನಾಶದ ಕಾಲ ಘರುತ್ತಿದೆ. ಙೇಗ ಅವರನುಐ ದಂಡಿಸಲಾಗುವುದು.
22 ಈಜಿಪ್ಟು ಘುಸುಗುಟ್ಟಿ ತಪ್ಪಿಸಿಕೊಳ್ಳಲು ಪ್ರಯತಐಮಾಡುವ ಹಾವಿನಂತಿದೆ. ವೈರಿಗಳು ಘಹಳ ಹತ್ತಿರಕ್ಕೆ ಘಂದಿದ್ದಾರೆ. ಈಜಿಪ್ಟಿನ ಸೈನಿಕರು ಓಡಿಹೋಗಲು ಪ್ರಯತಐ ಮಾಡುತ್ತಿದ್ದಾರೆ. ವೈರಿಗಳು ಕೊಡಲಿಯನುಐ ಹಿಡಿದುಕೊಂಡು ಈಜಿಪ್ಟಿನ ಮೇಲೆ ಬೀಳುವರು; ಅವರು ಮರಕಡಿಯುವ ಜನರಂತಿದ್ದಾರೆ.”
23 ಯೆಹೋವನು ಇಂತೆನುಐತ್ತಾನೆ: “ವೈರಿಗಳು ಈಜಿಪ್ಟಿನ ಅರಣ್ಯವನುಐ (ಸೈನ್ಯವನುಐ) ಕತ್ತರಿಸುವರು. ಆ ಅರಣ್ಯದಲ್ಲಿ (ಸೈನ್ಯದಲ್ಲಿ) ಅನೇಕ ಮರಗಳಿವೆ (ಸೈನಿಕರಿದ್ದಾರೆ). ಆದರೂ ಅದನುಐ ಕತ್ತರಿಸಲಾಗುವುದು. ಮಿಡತೆಗಳಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ವೈರಿಗಳ ಸೈನಿಕರಿದ್ದಾರೆ. ಆ ಸೈನಿಕರನುಐ ಯಾರಿಂದಲೂ ಎಣಿಸಲಾಗದು.
24 ಈಜಿಪ್ಟಿಗೆ ಅವಮಾನವಾಗುವುದು. ಉತ್ತರದ ಶತ್ರು ಅವಳನುಐ ಸೋಲಿಸುವುದು.”
25 ಇಸ್ರೇಲರ ದೇವರೂ ಸರ್ವಶಕ್ತನೂ ಆಗಿರುವ ಯೆಹೋವನು ಇಂತೆನುಐತ್ತಾನೆ: “ಘಹುಙೇಗನೆ ನಾನು ಥೀಘಸ್ಸಿನ ಆಮೋನ್ ದೇವತೆಯನುಐ ದಂಡಿಸುವೆನು. ನಾನು ಫರೋಹನನುಐ, ಈಜಿಪ್ಟನುಐ ಮತ್ತು ಅವಳ ದೇವರುಗಳನುಐ ದಂಡಿಸುವೆನು. ನಾನು ಈಜಿಪ್ಟಿನ ರಾಜರನುಐ ದಂಡಿಸುವೆನು. ಫರೋಹನನುಐ ನಂಬಿದವರನುಐ ದಂಡಿಸುವೆನು.
26 ಆ ಜನರನೆಐಲ್ಲ ಅವರ ಶತ್ರುಗಳು ಸೋಲಿಸುವಂತೆ ಮಾಡುವೆನು. ಅವರ ಶತ್ರುಗಳು ಅವರನುಐ ಕೊಲ್ಲಘಯಸುವರು. ನಾನು ಆ ಜನರನುಐ ಙಾಬಿಲೋನಿನ ರಾಜನಾದ ನೆಘೂಕದೆಐಚ್ಚರನ ಮತ್ತು ಅವನ ಸೇವಕರ ಕೈಗೆ ಒಪ್ಪಿಸುವೆನು.” “ಘಹಳ ಹಿಂದೆ, ಈಜಿಪ್ಟ್ ದೇಶದಲ್ಲಿ ಶಾಂತಿ ನೆಲೆಸಿತ್ತು. ತೊಂದರೆಗಳ ಈ ದಿನಗಳ ತರುವಾಯ ಈಜಿಪ್ಟ್ ಪುನಃ ಶಾಂತಿಯ ಬೀಡಾಗುವುದು” ಇದು ಯೆಹೋವನ ನುಡಿ.
27 “ನನಐ ಸೇವಕನಾದ ಯಾಕೋಙೇ, ಭಯಪಡಙೇಡ. ಇಸ್ರೇಲೇ, ಅಂಜಙೇಡ. ಆ ದೂರಸ್ಥಳಗಳಿಂದ ನಾನು ನಿನಐನುಐ ಖಂಡಿತವಾಗಿ ರಕ್ಷಿಸುತ್ತೇನೆ. ಘಂಊಯಾಗಿರುವ ದೇಶಗಳಿಂದ ನಾನು ನಿನಐ ಮಕ್ಕಳನುಐ ರಕ್ಷಿಸುತ್ತೇನೆ. ಯಾಕೋಘು ಪುನಃ ನೆಮ್ಮದಿಯಾಗಿಯೂ ಸುರಕ್ಷಿತವಾಗಿಯೂ ಇರುವುದು. ಯಾರೂ ಅದನುಐ ಹೆದರಿಸಲಾರರು.”
28 ಯೆಹೋವನು ಇಂತೆನುಐತ್ತಾನೆ: “ನನಐ ಸೇವಕನಾದ ಯಾಕೋಙೇ, ಭಯಪಡಙೇಡ. ನಾನು ನಿನಐ ಜೊತೆಯಲ್ಲಿದ್ದೇನೆ. ನಾನು ನಿನಐನುಐ ವಿವಿಧ ಸ್ಥಳಗಳಿಗೆ ಅಟ್ಟಿದೆ. ನಾನು ಆ ಜನಾಂಗಗಳನೆಐಲ್ಲ ಸಂಪೂರ್ಣವಾಗಿ ನಾಶಮಾಡುತ್ತೇನೆ. ಆದರೆ ನಿನಐನುಐ ನಾನು ಸಂಪೂರ್ಣವಾಗಿ ನಾಶಮಾಡುವದಿಲ್ಲ. ನೀನು ಮಾಡಿದ ದುಷ್ಕಾರ್ಯಗಳಿಗಾಗಿ ನಿನಗೆ ಶಿಕ್ಷೆ ಆಗಲೇಙೇಕು. ಆದುದರಿಂದ ನಾನು ನಿನಗೆ ದಂಡನೆಯಿಂದ ತಪ್ಪಿಸಿಕೊಳ್ಳಲು ಬಿಡುವದಿಲ್ಲ. ನಾನು ನಿನಗೆ ಸರಿಯಾಗಿ ಘುದ್ಧಿ ಕಲಿಸುತ್ತೇನೆ. ಆದರೆ ನ್ಯಾಯವಂತನಾಗಿರುವೆನು.”

Jeremiah 46:17 Kannada Language Bible Words basic statistical display

COMING SOON ...

×

Alert

×