1
|
ಪ್ರವಾದಿಯಾದ ಯೆರೆಮೀಯನಿಗೆ ಯೆಹೋವನಿಂದ ಈ ಸಂದೇಶ ಫಿಲಿಷ್ಟಿಯರ ಘಗ್ಗೆ ಘಂದಿತು. ಫರೋಹನು ಗಾಜಾ ಪಟ್ಟಣದ ಮೇಲೆ ಧಾಳಿ ಮಾಡುವ ಮುಂಚೆ ಈ ಸಂದೇಶ ಘಂದಿತು. |
2
|
ಯೆಹೋವನು ಇಂತೆನುಐತ್ತಾನೆ: “ನೋಡಿರಿ, ಉತ್ತರದಲ್ಲಿ ಶತ್ರು ಸೈನಿಕರು ಒಟ್ಟುಗೂಡುತ್ತಿದ್ದಾರೆ. ದಡಮೀರಿ ಭೋರ್ಗರೆಯುವ ನದಿಯಂತೆ ಅವರು ಘರುವರು. ಅವರು ಪ್ರವಾಹದಂತೆ ಇಡೀ ದೇಶವನುಐ ವ್ಯಾಪಿಸುವರು. ಅವರು ಪಟ್ಟಣಗಳನೂಐ ಅಲ್ಲಿ ವಾಸಿಸುವ ಜನರನೂಐ ಮುತ್ತುವರು. ಆ ದೇಶಗಳಲ್ಲಿ ವಾಸಮಾಡುವ ಎಲ್ಲರೂ ಸಹಾಯಕ್ಕಾಗಿ ಗೋಳಿಡುವರು. |
3
|
ಅವರು ಕುದುರೆಗಳ ಓಟದ ಸದ್ದನುಐ ಕೇಳುವರು. ಅವರು ರಥಗಳ ಧಬನಿಯನುಐ ಕೇಳುವರು. ಅವರಿಗೆ ಚಕ್ರಗಳ ಗಡಗಡಾಟ ಕೇಳಿಸುವುದು. ತಂದೆಗಳು ತಮ್ಮತಮ್ಮ ಮಕ್ಕಳಿಗೆ ಸುರಕ್ಷಣೆಯನುಐ ಕೊಡಲಾಗದಷ್ಟು ದುಘರ್ಲರಾಗಿರುವರು. |
4
|
ಎಲ್ಲಾ ಫಿಲಿಷ್ಟಿಯರ ವಿನಾಶನದ ಕಾಲ ಘಂದಿದೆ. ತೂರಿನ ಮತ್ತು ಚೀದೋನಿನ ಸಹಾಯಕರಲ್ಲಿ ಅಳಿದುಳಿದವರನೆಐಲ್ಲ ನಾಶಮಾಡುವ ಕಾಲ ಘಂದಿದೆ. ಯೆಹೋವನು ಘಹುಙೇಗ ಫಿಲಿಷ್ಟಿಯರನುಐ ನಾಶಮಾಡುವನು. ಕಪ್ತೋರ್ ದಿಬಪದ ಅಳಿದುಳಿದ ಜನರನುಐ ಆತನು ನಾಶಮಾಡುವನು. |
5
|
ಗಾಜಾದ ಜನರು ದುಃಖಿತರಾಗಿ ತಮ್ಮ ತಲೆಗಳನುಐ ಙೋಳಿಸಿಕೊಳ್ಳುವರು. ಅಷ್ಕೆಲೋನಿನ ಜನರನುಐ ಸ್ತಘ್ಧಗೊಳಿಸಲಾಗುವುದು. ಕಣಿವೆ ಪ್ರದೇಶದಿಂದ ಉಳಿದುಕೊಂಡವರೇ, ನಿಮ್ಮನುಐ ಎಂದಿನವರೆಗೆ ಕತ್ತರಿಸಿಕೊಳ್ಳುತ್ತಿರುವಿರಿ? |
6
|
“ಅಯ್ಯೋ, ಯೆಹೋವನ ಖಡ್ಗವೇ, ನೀನಿನೂಐ ಹೋಗಲಿಲ್ಲವೇ? ಎಷ್ಟು ಹೊತ್ತು ನೀನು ಹೋರಾಡುತ್ತಿರುವೆ? ನಿನಐ ಒರೆಯಲ್ಲಿ ಹೋಗು! ಸುಮ್ಮನಿರು, ಶಾಂತವಾಗಿರು! |
7
|
ಆದರೆ ಯೆಹೋವನ ಖಡ್ಗವು ವಿಶ್ರಾಂತಿ ಪಡೆಯುವುದು ಹೇಗೆ ಸಾಧ್ಯ? ಯೆಹೋವನು ಅದಕ್ಕೆ ಒಂದು ಆಜ್ಞೆಯನುಐ ಕೊಟ್ಟಿದ್ದಾನೆ. ಅಷ್ಕೆಲೋನ್ ನಗರದ ಮೇಲೆ ಮತ್ತು ಕರಾವಳಿಯ ಮೇಲೆ ಧಾಳಿ ಮಾಡಙೇಕೆಂದು ಯೆಹೋವನು ಅದಕ್ಕೆ ಆಜ್ಞೆ ವಿಊಸಿದ್ದಾನೆ.” |
Jeremiah 47:1 Kannada Language Bible Words basic statistical display
COMING SOON ...