Bible Languages

Indian Language Bible Word Collections

Bible Versions

Books

Jeremiah Chapters

Jeremiah 48 Verses

Bible Versions

Books

Jeremiah Chapters

Jeremiah 48 Verses

1 ಈ ಸಂದೇಶವು ಮೋವಾಙ್ ದೇಶವನುಐ ಕುರಿತದ್ದು. ಇಸ್ರೇಲಿನ ದೇವರೂ ಸರ್ವಶಕ್ತನೂ ಆಗಿರುವ ಯೆಹೋವನು ಹೀಗೆ ಹೇಳುತ್ತಾನೆ: “ನೆಙೋ ಪರ್ವತಕ್ಕೆ ದುರ್ಗತಿ ಘರುವುದು. ನೆಙೋ ಪರ್ವತ ಪ್ರದೇಶವು ಹಾಳಾಗುವುದು. ಕಿರ್ಯಾತಯಿಮ್ ಪಟ್ಟಣವು ಸೋಲುವುದು. ಅದನುಐ ವಶಪಡಿಸಿಕೊಳ್ಳಲಾಗುವುದು. ಭದ್ರವಾದ ಸ್ಥಳವನುಐ ಸೋಲಿಸಿ ಧಬಂಸ ಮಾಡಲಾಗುವುದು.
2 ಇನುಐ ಮುಂದೆ ಮೋವಾಙ್ ಪಟ್ಟಣವು ಹೊಗಳಿಕೆಗೆ ಪಾತ್ರವಾಗುವುದಿಲ್ಲ. ಹೆಷ್ಬೋನ್ ಪಟ್ಟಣದ ಜನರು ಮೋವಾಘನುಐ ಸೋಲಿಸುವ ಯುಕ್ತಿ ಮಾಡುವರು. ಅವರು ಆ ಜನಾಂಗವನುಐ ನಾಶಮಾಡುವ ಆಲೋಚನೆ ಮಾಡುವರು. ಮದ್ಮೆನೆ ಪಟ್ಟಣವೇ, ನೀನೂ ಸಹ ಸುಮ್ಮನಾಗುವೆ. ಖಡ್ಗವು ನಿನಐನುಐ ಙೆನಐಟ್ಟುವದು.
3 ಹೊರೊನಯಿಮಿನಿಂದ ಘರುವ ಗೋಳಾಟದ ಧಬನಿಯನುಐ ಕೇಳಿರಿ. ಅದು ವಿನಾಶದ ಮತ್ತು ಗೊಂದಲದ ಧಬನಿ.
4 ಮೋವಾಘನುಐ ನಾಶಮಾಡಲಾಗುವುದು. ಅವಳ ಚಿಕ್ಕಮಕ್ಕಳು ಸಹಾಯಕ್ಕಾಗಿ ಗೋಳಿಡುವರು.
5 ಮೋವಾಬಿನ ಜನರು ಲೂಹೀತಿನ ದಾರಿಹಿಡಿದು ಹೋಗುತ್ತಾರೆ. ಹೋಗುವಾಗ ಅವರು ಘಹಳವಾಗಿ ಗೋಳಾಡುತ್ತಾರೆ. ಅವರ ಕಷ್ಟ ಮತ್ತು ನೋವಿನ ಗೋಳಾಟವು ಆ ದಾರಿಯಿಂದ ಹೊರೊನಯಿಮ್ ಪಟ್ಟಣದವರೆಗೂ ಕೇಳಿಘರುತ್ತದೆ.
6 ಓಡಿಹೋಗಿರಿ, ನಿಮ್ಮ ಪ್ರಾಣಗಳನುಐ ಉಳಿಸಿಕೊಳ್ಳುವದಕ್ಕಾಗಿ ಓಡಿಹೋಗಿರಿ. ಮರುಭೂಮಿಯಲ್ಲಿರುವ ಕಾಡುಕತ್ತೆಯಂತೆ ಓಡಿರಿ.
7 ನೀವು ನಿರ್ಮಿಸಿದ ವಸ್ತುಗಳಲ್ಲಿ ಮತ್ತು ನಿಮ್ಮ ಸಂಪತ್ತಿನಲ್ಲಿ ನಂಬಿಕೆಯಿಟ್ಟಿದ್ದರಿಂದ ನಿಮ್ಮನುಐ ವಶಪಡಿಸಿಕೊಳ್ಳಲಾಗುವುದು. ಕೆಮೋಷ್ ದೇವತೆಯನುಐ ಅದರ ಯಾಜಕರೊಂದಿಗೆ ಮತ್ತು ಪ್ರಧಾನರೊಂದಿಗೆ ಸೆರೆಹಿಡಿಯಲಾಗುವುದು.
8 ಪ್ರತಿಯೊಂದು ಪಟ್ಟಣದ ಮೇಲೆ ವಿನಾಶಕನು ಧಾಳಿ ಮಾಡುವನು. ಒಂದು ಪಟ್ಟಣವೂ ತಪ್ಪಿಸಿಕೊಳ್ಳಲಾರದು. ಇಳಿಜಾರು ಪ್ರದೇಶವನುಐ ನಾಶಪಡಿಸಲಾಗುವುದು. ಎತ್ತರದಲ್ಲಿದ್ದ ಪ್ರದೇಶವನುಐ ಹಾಳುಮಾಡಲಾಗುವುದು. ಇದನುಐ ಯೆಹೋವನೇ ಹೇಳಿರುವುದರಿಂದ ನೆರವೇರುವುದು.
9 ಮೋವಾಬಿನ ಭೂಮಿಯ ಮೇಲೆ ಉಪ್ಪನುಐ ಹರಡಿರಿ. ದೇಶವು ಘರಿದಾದ ಮರುಭೂಮಿಯಾಗುವುದು. ಮೋವಾಬಿನ ಪಟ್ಟಣಗಳು ಘರಿದಾಗುವವು. ಅಲ್ಲಿ ಯಾರೂ ವಾಸಮಾಡಲಾರರು.
10 ಯೆಹೋವನು ಹೇಳಿದಂತೆ ನಡೆಯದಿದ್ದವನಿಗೆ ಮತ್ತು ಆ ಜನರನುಐ ಕೊಲ್ಲಲು ತನಐ ಖಡ್ಗವನುಐ ಘಳಸದಿದ್ದವನಿಗೆ ಕೇಡಾಗುವುದು.
11 “ಮೋವಾಬಿಗೆ ಕಷ್ಟವೆಂಘುದೇ ಗೊತ್ತಿಲ್ಲ. ಮೋವಾಙ್ ಮಡ್ಡಿ ತಂಗಿಸಲು ಬಿಟ್ಟ ದ್ರಾಕ್ಷಾರಸದಂತಿದೆ. ಅದನುಐ ಒಂದು ಪಾತ್ರೆಯಿಂದ ಮತ್ತೊಂದು ಪಾತ್ರೆಗೆ ಒಮ್ಮೆಯೂ ಸುರಿದಿಲ್ಲ. ಅದನುಐ ಒಮ್ಮೆಯೂ ಸೆರೆಹಿಡಿದಿಲ್ಲ. ಆದುದರಿಂದ ಅದರ ರುಚಿ ಮೊದಲಿದ್ದ ಹಾಗೆ ಇದೆ. ಅದರ ವಾಸನೆಯಲ್ಲಿ ಘದಲಾವಣೆಯಾಗಿಲ್ಲ.”
12 “ಯೆಹೋವನು ಹೀಗೆಂದನು: “ನಿನಐನುಐ ನಿನಐ ಪಾತ್ರೆಯಿಂದ ಸುರಿಯುವದಕ್ಕೆ ನಾನು ಜನರನುಐ ಕಳುಹಿಸುತ್ತೇನೆ. ಆ ಜನರು ಮೋವಾಬಿನ ಪಾತ್ರೆಗಳನುಐ ಘರಿದಾಗಿಸುವರು. ಅನಂತರ ಆ ಪಾತ್ರೆಗಳನುಐ ಒಡೆದು ಚೂರುಚೂರು ಮಾಡುವರು.”
13 ಆಗ ಮೋವಾಬಿನ ಜನರು ತಮ್ಮ ಸುಳ್ಳುದೇವರಾದ ಕೆಮೋಷಿಗಾಗಿ ನಾಚಿಕೆಪಡುವರು. ಇಸ್ರೇಲಿನ ಜನರು ಙೇತೇಲಿನಲ್ಲಿ ಆ ಸುಳ್ಳುದೇವರನುಐ ನಂಬಿಕೊಂಡಿದ್ದರು. ಆದರೆ ಆ ಸುಳ್ಳುದೇವರು ಅವರ ಸಹಾಯಕ್ಕೆ ಙಾರದೆ ಇದ್ದಾಗ ಆ ಇಸ್ರೇಲರು ನಾಚಿಕೆಗೆ ಈಡಾದರು. ಮೋವಾಙ್ ಸಹ ಅದೇ ಸ್ಥಿತಿಯಲ್ಲಿರುವುದು.
14 “‘ನಾವು ಒಳ್ಳೆಯ ಯೋಧರಾಗಿದ್ದೇವೆ. ನಾವು ಯುದ್ಧ ವೀರರಾಗಿದ್ದೇವೆ’ ಎಂದು ನೀವು ಹೇಳಲಾರಿರಿ.”
15 “ವೈರಿಯು ಮೋವಾಬಿನ ಮೇಲೆ ಧಾಳಿಮಾಡುವನು. ವೈರಿಯು ಆ ಪಟ್ಟಣಗಳಲ್ಲಿ ಪ್ರವೇಶಮಾಡಿ ಅವುಗಳ ಧಬಂಸ ಮಾಡುವನು. ಅವಳ ಅತ್ಯುತ್ತಮ ತರುಣರು ಕೊಲೆಗೀಡಾಗುವರು.” ಈ ಸಂದೇಶವು ರಾಜನಿಂದ ಘಂದಿದೆ. ಆ ರಾಜನ ಹೆಸರು ಸರ್ವಶಕ್ತನಾದ ಯೆಹೋವನು ಎಂದು.
16 “ಮೋವಾಬಿನ ಅಂತ್ಯ ಸಮೀಪಿಸುತ್ತಿದೆ. ಙೇಗನೆ ಮೋವಾಘನುಐ ಧಬಂಸಗೊಳಿಸಲಾಗುವುದು.
17 ಮೋವಾಬಿನ ಸುತ್ತಮುತ್ತಲೂ ವಾಸಿಸುವ ನೀವೆಲ್ಲರು ಆ ದೇಶಕ್ಕಾಗಿ ಗೋಳಾಡಙೇಕು. ಮೋವಾಙ್ ಎಷ್ಟು ಸುಪ್ರಸಿದ್ಧವಾಗಿದೆ ಎಂಘುದು ನಿಮಗೆಲ್ಲ ಗೊತ್ತು. ಆದುದರಿಂದ ಅದಕ್ಕಾಗಿ ಗೋಳಾಡಿರಿ. ‘ರಾಜನ ಶಕ್ತಿಯು ಇಲ್ಲವಾಯಿತು. ಮೋವಾಬಿನ ಸಾಮರ್ಥ್ಯ ಮತ್ತು ಘನತೆ ಕಣ್ಮರೆಯಾದವು’ ಎಂದು ಹೇಳಿರಿ.
18 “ದೀಙೋನ್‌ನಲ್ಲಿ ವಾಸಿಸುವ ಜನರೇ, ನಿಮ್ಮ ಗೌರವಾನಿಬತ ಸ್ಥಳದಿಂದ ಕೆಳಗಿಳಿದು ಘನಿಐ. ನೆಲದ ಮೇಲೆ ಧೂಳಿನಲ್ಲಿ ಕುಳಿತುಕೊಳ್ಳಿ ಏಕೆಂದರೆ, ಧಬಂಸಕನು ಘರುತ್ತಿದ್ದಾನೆ. ನಿಮ್ಮ ಭದ್ರವಾದ ನಗರಗಳನುಐ ಅವನು ಹಾಳುಮಾಡುತ್ತಾನೆ.
19 “ಅರೋಯೇರಿನವರೇ, ದಾರಿಯ ಮಗ್ಗುಲಲ್ಲಿ ನಿಂತುಕೊಂಡು ನೋಡಿರಿ, ಆ ಗಂಡಸು ಓಡಿ ಹೋಗುವದನುಐ ನೋಡಿರಿ. ಆ ಹೆಂಗಸು ಓಡಿಹೋಗುವದನುಐ ನೋಡಿರಿ. ಏನಾಯಿತೆಂದು ಅವರನುಐ ಕೇಳಿರಿ.
20 “ಮೋವಾಘು ಹಾಳಾಗುವುದು. ಅದು ನಾಚಿಕೆಪಡುವುದು. ಮೋವಾಘು ಸತತವಾಗಿ ಗೋಳಾಡುವುದು. ಮೋವಾಘು ಹಾಳಾಯಿತೆಂದು ಅರ್ನೋನ್ ನದಿಯ ತೀರದಲ್ಲಿ ಸಾರಿರಿ.
21 ಎತ್ತರದ ಪ್ರದೇಶದಲ್ಲಿರುವ ಜನರನುಐ ಶಿಕ್ಷಿಸಲಾಗಿದೆ. ಹೋಲೋನ್, ಯಾಚಾ ಮತ್ತು ಮೆಫಾತ್ ಪಟ್ಟಣಗಳಿಗೆ,
22 ದೂರದಲ್ಲಿರುವ ಮೋವಾಬಿನ ಎಲ್ಲಾ ಊರುಗಳಿಗೆ ಅಂದರೆ ದೀಙೋನ್, ನೆಙೋ, ಙೇತ್‌ದಿಙ್ಲಾತಯೀಮ್,
23 ಕಿರ್ಯಾತಯೀಮ್, ಙೇತ್‌ಗಾಮೂಲ್, ಙೇತ್‌ಮೆಯೋನ್,
24 ಕೆರೀಯೋತ್, ಙೊಚ್ರ ಮೊದಲಾದ ಮೋವಾಬಿನ ದೂರದ ಹತ್ತಿರದ ಎಲ್ಲಾ ಪಟ್ಟಣಗಳಿಗೆ ದಂಡನೆಯಾಗದೆ ಇಲ್ಲ.
25 ಮೋವಾಬಿನ ಘಲವನುಐ ಕತ್ತರಿಸಲಾಗಿದೆ. ಮೋವಾಬಿನ ತೋಳನುಐ ಮುರಿಯಲಾಗಿದೆ” ಇದು ಯೆಹೋವನ ನುಡಿ.
26 ತಾನು ಯೆಹೋವನಿಗಿಂತ ಘಹಳ ಮುಖ್ಯವಾದವನೆಂದು ಮೋವಾಘು ಭಾವಿಸಿತ್ತು. ಕುಡಿದು ಮದವೇರಿದವನಂತೆ ಆಗುವವರೆಗೆ ಮೋವಾಘನುಐ ದಂಡಿಸಿರಿ. ಮೋವಾಘು ತನಐ ವಾಂತಿಯಲ್ಲಿ ಬಿದ್ದು ಹೊರಳಾಡುವದು. ಜನರು ಮೋವಾಘನುಐ ತಮಾಷೆ ಮಾಡುವರು.
27 “ಮೋವಾಙೇ, ನೀನು ಇಸ್ರೇಲಿನ ಘಗ್ಗೆ ತಮಾಷೆ ಮಾಡಿದೆ. ಇಸ್ರೇಲ್ ಒಂದು ಕಳ್ಳರ ಗುಂಪಿನಿಂದ ಹಿಡಿಯಲ್ಪಟ್ಟಿತ್ತೇನು? ಇಸ್ರೇಲಿನ ಘಗ್ಗೆ ಮಾತನಾಡಿದಾಗಲೆಲ್ಲ ನೀನು ತಲೆಯಾಡಿಸಿದೆ. ಇಸ್ರೇಲಿಗಿಂತ ಉತ್ತಮನೋ ಎಂಘಂತೆ ನಟಿಸಿದೆ.
28 ಮೋವಾಘ್ಯರೇ, ನಿಮ್ಮ ಪಟ್ಟಣಗಳನುಐ ಬಿಟ್ಟುಬಿಡಿ. ಹೋಗಿ, ಙೆಟ್ಟಗಳಲ್ಲಿ ವಾಸಿಸಿರಿ. ಗುಹೆಯ ಙಾಗಿಲಿನಲ್ಲಿ ತನಐ ಗೂಡನುಐ ಕಟ್ಟಿಕೊಳ್ಳುವ ಪಾರಿವಾಳದಂತೆ ಆಗಿರಿ.”
29 “ಮೋವಾಬಿನ ಸೊಕ್ಕಿನ ಘಗ್ಗೆ ನಾವು ಕೇಳಿದ್ದೇವೆ. ಅವನಿಗೆ ತುಂಘ ಸೊಕ್ಕು ಘಂದಿತ್ತು. ತಾನೇ ಮುಖ್ಯವಾದವನೆಂದು ಅವನು ಭಾವಿಸಿದ್ದನು. ಅವನು ಯಾವಾಗಲೂ ಘಡಾಯಿಕೊಚ್ಚಿಕೊಳ್ಳುತ್ತಿದ್ದನು. ಅವನು ತುಂಙಾ ಸೊಕ್ಕಿನವನಾಗಿದ್ದನು.”
30 ಯೆಹೋವನು ಹೀಗೆಂದನು: “ಘಹುಙೇಗ ಮೋವಾಬಿಗೆ ಕೋಪ ಘರುತ್ತದೆ. ಅವನು ಘಡಾಯಿಕೊಚ್ಚಿಕೊಳ್ಳುತ್ತಾನೆಂಘುದು ನನಗೆ ಗೊತ್ತು. ಆದರೆ ಅವನ ಘಡಾಯಿಗಳೆಲ್ಲ ಸುಳ್ಳು. ತಾನು ಹೇಳಿದಂತೆ ಮಾಡಲು ಅವನಿಂದಾಗದು.
31 ಆದುದರಿಂದ ನಾನು ಮೋವಾಬಿಗಾಗಿ ಗೋಳಾಡುವೆನು; ಮೋವಾಬಿನ ಪ್ರತಿಯೊಘ್ಬರಿಗಾಗಿ ಗೋಳಾಡುವೆನು. ನಾನು ಕೀರ್ ಹೆರೆಸಿನವರಿಗಾಗಿ ಪ್ರಲಾಪಿಸುವೆನು.
32 ನಾನು ಯೆಜ್ಜೇರಿನ ಜನರೊಂದಿಗೆ ಯೆಜ್ಜೇರಿಗಾಗಿ ಪ್ರಲಾಪಿಸುವೆನು. ಸಿಘ್ಮವೇ, ನಿನಐ ದ್ರಾಕ್ಷಿಘಳ್ಳಿಗಳು ಸಮುದ್ರದವರೆಗೂ ಹಬ್ಬಿದ್ದವು; ಅವು ಯೆಜ್ಜೇರ್ ಪಟ್ಟಣದವರೆಗೂ ಚಾಚಿದ್ದವು. ಆದರೆ ವಿನಾಶಕನು ನಿನಐ ಹಣ್ಣುಗಳನುಐ ಮತ್ತು ದ್ರಾಕ್ಷಿಗಳನುಐ ಕಿತ್ತುಕೊಂಡಿದ್ದಾನೆ.
33 ಮೋವಾಬಿನ ದೊಡ್ಡದೊಡ್ಡ ದ್ರಾಕ್ಷಾತೋಟಗಳಿಂದ ಹರ್ಷವೂ ಆನಂದವೂ ಕಣ್ಮರೆಯಾಗಿವೆ. ದ್ರಾಕ್ಷಿಗಾಣದಿಂದ ದ್ರಾಕ್ಷಾರಸ ಹರಿಯುವದನುಐ ನಾನು ನಿಲ್ಲಿಸಿದ್ದೇನೆ. ದ್ರಾಕ್ಷಾರಸವನುಐ ಮಾಡಲು ದ್ರಾಕ್ಷಿಯನುಐ ತುಳಿಯುವ ಜನರ ಹಾಡು ಮತ್ತು ನೃತ್ಯ ಕಂಡು ಘರುವದಿಲ್ಲ. ಸಂತೋಷದ ಧಬನಿ ಕೇಳಿಘರುತ್ತಿಲ್ಲ.
34 “ಹೆಷ್ಬೋನ್ ಮತ್ತು ಎಲೆಯಾಲೆ ಎಂಘ ಪಟ್ಟಣಗಳ ಜನರು ಅರಚಿಕೊಳ್ಳುತ್ತಿದ್ದಾರೆ. ಅವರ ಕಿರುಚಾಟವು ದೂರದ ಯಹಚಿನವರೆಗೂ ಕೇಳಿಘರುತ್ತಿದೆ. ಅವರ ಕಿರುಚಾಟವು ಚೋಯರಿನಿಂದ ದೂರದ ಹೊರೊನಯಿಮ್ ಮತ್ತು ಎಗ್ಲತ್ ಶೆಲಿಶೀಯದವರೆಗೆ ಕೇಳಿಘರುತ್ತದೆ. ನಿಮ್ರೀಮ್ ಹಳ್ಳದ ನೀರು ಸಹ ಘತ್ತಿಹೋಗಿದೆ.
35 ಮೋವಾಬಿನ ಜನರು ಪೂಜಾಸ್ಥಾನದಲ್ಲಿ ಧೂಪ ಹಾಕುವದನುಐ ನಾನು ನಿಲ್ಲಿಸುತ್ತೇನೆ. ಅವರು ತಮ್ಮ ದೇವರುಗಳಿಗೆ ಘಲಿ ಅರ್ಪಿಸುವದನುಐ ನಿಲ್ಲಿಸುತ್ತೇನೆ” ಎಂದು ಯೆಹೋವನು ನುಡಿದನು.
36 “ಮೋವಾಬಿಗಾಗಿ ನಾನು ಘಹಳ ದುಃಖಿತನಾಗಿದ್ದೇನೆ. ಸ್ಮಶಾನಯಾತ್ರೆಯ ಕಾಲದಲ್ಲಿ ಊದುವ ಕೊಳಲಿನಿಂದ ಹೊರಘರುವ ದುಃಖದ ಧಬನಿಯಂತೆ ನನಐ ಹೃದಯ ಅಳುತ್ತಿದೆ. ಕೀರ್ ಹೆರೆಸಿನ ಜನರಿಗಾಗಿ ನಾನು ದುಃಖಿಸುತ್ತೇನೆ. ಅವರ ಹಣವನುಐ ಮತ್ತು ಸಂಪತ್ತನುಐ ಕಿತ್ತುಕೊಳ್ಳಲಾಗಿದೆ.
37 ಪ್ರತಿಯೊಘ್ಬರ ತಲೆಯನುಐ ಙೋಳಿಸಲಾಗಿದೆ. ಪ್ರತಿಯೊಘ್ಬರ ಗಡ್ಡವನುಐ ಕತ್ತರಿಸಲಾಗಿದೆ. ಪ್ರತಿಯೊಘ್ಬರ ಕೈಗಳು ಕತ್ತರಿಸಲ್ಪಟ್ಟು ಅವುಗಳಿಂದ ರಕ್ತ ಸುರಿಯುತ್ತಿದೆ. ಪ್ರತಿಯೊಘ್ಬರು ತಮ್ಮ ಸೊಂಟಕ್ಕೆ ದುಃಖಸೂಚಕ ವಸ್ತ್ರಗಳನುಐ ಸುತ್ತಿಕೊಂಡಿದ್ದಾರೆ.
38 ಮೋವಾಬಿನ ಪ್ರತಿಯೊಂದು ಮಾಳಿಗೆಯ ಮೇಲೂ ಸಾರ್ವಜನಿಕ ಚೌಕಗಳಲ್ಲಿಯೂ ಜನ ಸತ್ತವರಿಗಾಗಿ ಶೋಕಿಸುತ್ತಿದ್ದಾರೆ. ಮೋವಾಘನುಐ ನಾನು ಘರಿದಾದ ಪಾತ್ರೆಯಂತೆ ಮಾಡಿರುವುದರಿಂದ ದುಃಖ ವ್ಯಾಪಿಸಿದೆ.” ಇದು ಯೆಹೋವನ ನುಡಿ.
39 “ಮೋವಾಙ್ ನುಚ್ಚುನೂರಾಯಿತು. ಜನರು ಕಿರುಚುತ್ತಿದ್ದಾರೆ. ಮೋವಾಙ್ ಶರಣಾಗತವಾಯಿತು. ಮೋವಾಙ್ ಈಗ ನಾಚಿಕೆಪಡುತ್ತಿದೆ. ಜನರು ಮೋವಾಘನುಐ ತಮಾಷೆ ಮಾಡುತ್ತಾರೆ. ಆದರೆ ಇಲ್ಲಿ ನಡೆದ ಘಟನೆಗಳು ಅವರನುಐ ಭೀತರನಾಐಗಿ ಮಾಡಿವೆ.”
40 ಯೆಹೋವನು ಇಂತೆನುಐತ್ತಾನೆ: “ನೋಡಿ, ಒಂದು ರಣಹದ್ದು ಆಕಾಶದಿಂದ ಎರಗುತ್ತಿದೆ. ಅದು ಮೋವಾಬಿನ ಮೇಲೆ ತನಐ ರೆಕ್ಕೆಗಳನುಐ ಹರಡುತ್ತಿದೆ.
41 ಮೋವಾಬಿನ ಪಟ್ಟಣಗಳನುಐ ಗೆದ್ದುಕೊಳ್ಳಲಾಗುವುದು. ಅಡಗಿಕೊಳ್ಳುವ ಭದ್ರವಾದ ನೆಲೆಗಳನುಐ ವಶಪಡಿಸಿಕೊಳ್ಳಲಾಗುವುದು. ಆಗ ಮೋವಾಬಿನ ಸೈನಿಕರು ಪ್ರಸವವೇದನೆ ಪಡುವ ಹೆಂಗಸಿನಂತೆ ಗಾಘರಿಯಾಗುವರು.
42 ಮೋವಾಙ್ ಜನಾಂಗವನುಐ ನಾಶಮಾಡಲಾಗುವದು. ಏಕೆಂದರೆ ತಾವು ಯೆಹೋವನಿಗಿಂತ ಘಹಳ ಮುಖ್ಯವಾದವರೆಂದು ಅವರು ಭಾವಿಸಿಕೊಂಡರು.”
43 ಯೆಹೋವನು ಹೀಗೆ ಹೇಳಿದನು: “ಮೋವಾಬಿನ ಜನರೇ, ಭಯವೂ ಆಳವಾದ ಗುಂಡಿಗಳೂ ಘಲೆಗಳೂ ನಿಮಗಾಗಿ ಕಾದುಕೊಂಡಿವೆ.
44 ಜನರು ಅಂಜಿ ಓಡಿಹೋಗುವರು; ಆಳವಾದ ಗುಂಡಿಗಳಲ್ಲಿ ಬೀಳುವರು. ಯಾರಾದರೂ ಆ ಆಳವಾದ ಗುಂಡಿಗಳಿಂದ ಮೇಲಕ್ಕೆ ಹತ್ತಿ ಘಂದರೆ ಅವರನುಐ ಘಲೆಯಲ್ಲಿ ಹಿಡಿಯಲಾಗುವುದು. ನಾನು ಮೋವಾಬಿಗೆ ದಂಡನೆಯ ವರ್ಷವನುಐ ತರುವೆನು” ಎಂದು ಯೆಹೋವನು ನುಡಿದನು.
45 “ಜನರು ಪ್ರಘಲನಾದ ವೈರಿಯಿಂದ ತಪ್ಪಿಸಿಕೊಂಡು ತಮ್ಮ ರಕ್ಷಣೆಗಾಗಿ ಹೆಷ್ಬೋನ್ ಪಟ್ಟಣಕ್ಕೆ ಓಡಿಹೋದರು. ಆದರೆ ಅಲ್ಲಿ ರಕ್ಷಣೆಯಿರಲಿಲ್ಲ. ಹೆಷ್ಬೋನಿನಲ್ಲಿ ಒಂದು ಅಗಿಐಜಾಬಲೆ ಪ್ರಾರಂಭವಾಯಿತು. ಸೀಹೋನಿನಲ್ಲಿ ಅಗಿಐಜಾಬಲೆ ಪ್ರಾರಂಭವಾಯಿತು. ಅದು ಮೋವಾಬಿನ ನಾಯಕರುಗಳನುಐ ಸುಡುತ್ತಿದೆ. ಅದು ಆ ಗರ್ವಿಷ್ಠರನುಐ ಸುಡುತ್ತಿದೆ.
46 ಮೋವಾಘ್ಯರೇ, ನಿಮಗೆ ಕೇಡು ಕಾದಿದೆ. ಕೆಮೋಷಿನ ಭಕ್ತರು ನಾಶವಾಗುತ್ತಿದ್ದಾರೆ. ನಿಮ್ಮ ಮಕ್ಕಳನುಐ ಘಂಊಗಳನಾಐಗಿಯೂ ಸೆರೆಯಾಳುಗಳನಾಐಗಿಯೂ ತೆಗೆದುಕೊಂಡು ಹೋಗಲಾಗುತ್ತಿದೆ.
47 “ಮೋವಾಬಿನ ಜನರನುಐ ಸೆರೆಹಿಡಿದುಕೊಂಡು ಹೋಗಲಾಗುವುದು. ಆದರೆ ಭವಿಷ್ಯದಲ್ಲಿ ನಾನು ಮೋವಾಘ್ಯರನುಐ ಪುನಃ ಕರೆದುತರುವೆನು” ಇದು ಯೆಹೋವನಿಂದ ಘಂದ ಸಂದೇಶ. ಮೋವಾಬಿನ ಕುರಿತಾದ ನ್ಯಾಯತೀರ್ಪು ಇದೇ.

Jeremiah 48:1 Kannada Language Bible Words basic statistical display

COMING SOON ...

×

Alert

×