Bible Languages

Indian Language Bible Word Collections

Bible Versions

Books

Jeremiah Chapters

Jeremiah 5 Verses

Bible Versions

Books

Jeremiah Chapters

Jeremiah 5 Verses

1 ಯೆಹೋವನು ಇಂತೆನುಐತ್ತಾನೆ: “ಜೆರುಸಲೇಮಿನ ಬೀದಿಗಳಲ್ಲಿ ಅತ್ತಿತ್ತ ತಿರುಗಾಡಿ ನೋಡಿರಿ; ಈ ವಿಷಯಗಳ ಘಗ್ಗೆ ವಿಚಾರ ಮಾಡಿರಿ. ನಗರದ ಸಾರ್ವಜನಿಕ ಸ್ಥಳಗಳಲ್ಲಿ ಹುಡುಕಿ ನೋಡಿರಿ. ಸತ್ಯಶೋಧಕನೂ ಪ್ರಾಮಾಣಿಕನೂ ಒಳ್ಳೆಯವನೂ ಆಗಿರುವ ಮನುಷ್ಯನು ಎಲ್ಲಿ ಸಿಕ್ಕುವನೋ ನೋಡಿ. ಕೇವಲ ಒಘ್ಬ ಒಳ್ಳೆಯವನಿದ್ದರೂ ನಾನು ಇಡೀ ಜೆರುಸಲೇಮನುಐ ಕ್ಷಮಿಸುತ್ತೇನೆ.
2 ಜನರು ಆಣೆ ಮಾಡುವಾಗ ‘ಯೆಹೋವನಾಣೆ’ ಎಂದು ಹೇಳುವರು. ಆದರೆ ಅದು ಕೇವಲ ಙಾಯಿ ಮಾತಷ್ಟೇ ಹೊರತು ಯಥಾರ್ಥವಾದದ್ದಲ್ಲ.”
3 ಯೆಹೋವನೇ, ನೀನು ನಂಬಿಗಸ್ತರಾದ ಜನರನುಐ ಹುಡುಕುವೆ. ನೀನು ಯೆಹೂದದ ಜನರಿಗೆ ಹೊಡೆದೆ, ಆದರೆ ಅವರಿಗೆ ಅದರಿಂದ ನೋವಾಗಲಿಲ್ಲ. ನೀನು ಅವರನುಐ ಹಾಳುಮಾಡಿದೆ, ಆದರೆ ಅದರಿಂದ ಅವರು ಪಾಠವನೂಐ ಕಲಿಯಲಿಲ್ಲ. ಅವರು ತಮ್ಮ ದುಷ್ಕೃತ್ಯಗಳಿಗಾಗಿ ಪಶ್ಚಾತ್ತಾಪ ಪಡಲಿಲ್ಲ. ಅವರು ಘಹಳ ಹಟಮಾರಿಗಳಾದರು.
4 ಆದರೆ ನಾನು ನನೊಐಳಗೆ, “ಕೇವಲ ಸಾಮಾನ್ಯ ಜನರು ಇಷ್ಟು ಮೂರ್ಖರಾಗಿರಘಹುದು. ಅವರು ಯೆಹೋವನ ಮಾರ್ಗವನುಐ ತಿಳಿದುಕೊಂಡಿಲ್ಲ. ಸಾಮಾನ್ಯ ಜನರಿಗೆ ತಮ್ಮ ದೇವರ ಉಪದೇಶ ತಿಳಿದಿಲ್ಲ.
5 ನಾನು ಯೆಹೂದದ ಜನನಾಯಕರ ಹತ್ತಿರ ಹೋಗಿ ಅವರೊಂದಿಗೆ ಮಾತನಾಡುವೆನು. ಜನನಾಯಕರು ಯೆಹೋವನ ಮಾರ್ಗಗಳನುಐ ನಿಶ್ಚಯವಾಗಿ ತಿಳಿದುಕೊಂಡಿರುವರು. ಅವರು ತಮ್ಮ ಯೆಹೋವನ ನ್ಯಾಯವಿಊಗಳನುಐ ಅರಿತುಕೊಂಡಿರುತ್ತಾರೆ” ಅಂದುಕೊಂಡೆನು. “ಆದರೆ ಈ ಜನನಾಯಕರುಗಳೆಲ್ಲಾ ದೇವರ ಸೇವೆಯನುಐ ತೊರೆದು ಬಿಟ್ಟಿದ್ದರು. ಅವರು ದೇವರಿಗೆ ವಿರೋಊಗಳಾದರು.”
6 ಆದುದರಿಂದ ಕಾಡಿನ ಸಿಂಹವು ಅವರ ಮೇಲೆರಗುವುದು, ಮರಳುಗಾಡಿನ ತೋಳವು ಅವರನುಐ ಕೊಂದುಬಿಡುವದು. ಅವರ ನಗರಗಳ ಹತ್ತಿರ ಚಿರತೆಯು ಅಡಗಿಕೊಂಡಿದೆ. ನಗರದಿಂದ ಹೊರಗೆ ಘಂದವರನೆಐಲ್ಲ ಅದು ಚೂರುಚೂರು ಮಾಡುವುದು. ಯೆಹೂದದ ಜನರು ಮತ್ತೆಮತ್ತೆ ಪಾಪಗಳನುಐ ಮಾಡಿದ್ದರಿಂದ ಹೀಗಾಗುವದು. ಅವರು ಅನೇಕ ಸಲ ಯೆಹೋವನಿಂದ ದೂರ ಹೋಗಿದ್ದಾರೆ.
7 “ಯೆಹೂದವೇ, ನಾನು ನಿನಐನುಐ ಏಕೆ ಕ್ಷಮಿಸಙೇಕು? ಒಂದು ಕಾರಣವನಾಐದರೂ ಕೊಡು. ನಿನಐ ಮಕ್ಕಳು ನನಐನುಐ ತೊರೆದಿದ್ದಾರೆ. ದೇವರುಗಳೇ ಅಲ್ಲದ ವಿಗ್ರಹಗಳಿಗೆ ಅವರು ಹರಕೆ ಹೊತ್ತಿದ್ದಾರೆ. ನಾನು ನಿನಐ ಮಕ್ಕಳಿಗೆ ಙೇಕಾದದ್ದನುಐ ಕೊಟ್ಟೆ. ಆದರೂ ಅವರು ನನಗೆ ನಂಬಿಗಸ್ತರಾಗಿ ಉಳಿಯಲಿಲ್ಲ. ಅವರು ತಮ್ಮ ಹೆಚ್ಚಿನ ಸಮಯವನುಐ ವೇಶ್ಯೆಯರ ಮನೆಗಳಲ್ಲಿ ಕಳೆದರು.
8 ಅವರು ಮನದಣಿಯುವ ಹಾಗೆ ತಿಂದು ಕೊಬ್ಬಿ ಕಾಮವೇರಿದ ಕುದುರೆಗಳಂತಿದ್ದಾರೆ. ಅವರು ನೆರೆಮನೆಯವನ ಹೆಂಡತಿಯನುಐ ಕೆನೆತು ಕರೆಯುವ ಕುದುರೆಯಂತಿದ್ದಾರೆ.
9 ಹೀಗೆ ಮಾಡಿದ್ದಕ್ಕಾಗಿ ಯೆಹೂದದ ಜನರನುಐ ನಾನು ಶಿಕ್ಷಿಸಙೇಕಲ್ಲವೇ?” ಯೆಹೋವನು ಹೇಳುತ್ತಾನೆ. “ಹೌದು, ನಾನು ಇಂಥಾ ಜನಾಂಗವನುಐ ಶಿಕ್ಷಿಸಙೇಕು. ಅವರಿಗೆ ತಕ್ಕ ಶಿಕ್ಷೆಯನುಐ ನಾನು ಕೊಡಙೇಕು.
10 “ಯೆಹೂದದ ದ್ರಾಕ್ಷಿಯ ಸಾಲುಘಳ್ಳಿಗಳ ಘಳಿಗೆ ಹೋಗಿರಿ, ಆ ಘಳ್ಳಿಗಳನುಐ ಕತ್ತರಿಸಿರಿ. ಆದರೆ ಅವುಗಳನುಐ ಸಂಪೂರ್ಣವಾಗಿ ನಾಶಮಾಡಙೇಡಿರಿ. ಅವುಗಳ ಎಲ್ಲಾ ಕೊಂಙೆಗಳನುಐ ಕತ್ತರಿಸಿ ಬಿಡಿ. ಏಕೆಂದರೆ, ಈ ಕೊಂಙೆಗಳು ಯೆಹೋವನಿಗೆ ಸಂಘಂಊಸಿಲ್ಲ.
11 ಇಸ್ರೇಲ್ ಜನರೂ ಯೆಹೂದದ ಜನರೂ ನನಗೆ ಎಲ್ಲಾ ವಿಧದಲ್ಲಿ ದ್ರೋಹವನುಐ ಮಾಡಿರುವರು” ಎಂದು ಯೆಹೋವನು ಹೇಳಿದನು.
12 “ಆ ಜನರು ಯೆಹೋವನ ಘಗ್ಗೆ ಸುಳ್ಳು ಹೇಳಿದ್ದಾರೆ. ‘ಯೆಹೋವನು ನಮಗೇನೂ ಮಾಡುವದಿಲ್ಲ. ನಮಗೆ ಕೆಟ್ಟದ್ದೇನೂ ಆಗುವದಿಲ್ಲ. ಯಾವ ಸೈನ್ಯವೂ ನಮ್ಮ ಮೇಲೆ ಧಾಳಿ ಮಾಡುವದಿಲ್ಲ; ನಾವೆಂದೂ ಉಪವಾಸ ಬೀಳುವದಿಲ್ಲ’ ಎಂದು ಅವರು ಹೇಳಿದ್ದಾರೆ.
13 “ಆ ಸುಳ್ಳುಪ್ರವಾದಿಗಳು ಹೇಳಿದ್ದು ಕೇವಲ ಗಾಳಿಯ ಮಾತು. ದೈವೋಕ್ತಿಯು ಅವರಲ್ಲಿಲ್ಲ, ಅವರಿಗೆ ಕೇಡಾಗುವದು.”
14 ಯೆಹೋವನೇ, ಸರ್ವಶಕ್ತನಾದ ದೇವರು. ಆತನು ಇಂತೆನುಐತ್ತಾನೆ: “ನಾನು ಶಿಕ್ಷಿಸುವದಿಲ್ಲವೆಂದು ಆ ಜನರು ಹೇಳಿದರು. ಆದುದರಿಂದ ಯೆರೆಮೀಯನೇ, ನಾನು ನಿನಗೆ ಹೇಳುವ ಮಾತುಗಳು ಙೆಂಕಿಯಂತೆ ಇರುವವು. ಅವರು ಸೌಧೆಯಂತೆ ಆಗುವರು. ಙೆಂಕಿಯು ಎಲ್ಲಾ ಸೌಧೆಯನುಐ ಸುಟ್ಟುಬಿಡುವದು.”
15 ಇದು ಯೆಹೋವನ ಮಾತು: “ಇಸ್ರೇಲ್ ಮನೆತನವೇ, ನಿನಐ ಮೇಲೆ ಧಾಳಿ ಮಾಡುವದಕ್ಕೆ ನಾನು ಘಹಳ ದೂರದಿಂದ ಒಂದು ಜನಾಂಗವನುಐ ತರುತ್ತೇನೆ. ಅದು ಒಂದು ಘಲಿಷ್ಠ ಜನಾಂಗ, ಅದೊಂದು ಪುರಾತನ ಕಾಲದಿಂದ ಘಂದ ಜನಾಂಗ, ಆ ಜನಾಂಗದವರು ಮಾತನಾಡುವ ಭಾಷೆ ನಿನಗೆ ತಿಳಿಯುವದಿಲ್ಲ. ಅವರು ಹೇಳುವುದು ನಿನಗೆ ಅರ್ಥವಾಗುವದಿಲ್ಲ.
16 ಅವರ ಘತ್ತಳಿಕೆಗಳು ಙಾಯಿತೆರೆದ ಗೋರಿಗಳಂತಿವೆ. ಅವರ ಜನರೆಲ್ಲ ಶೂರರಾದ ಸೈನಿಕರಾಗಿದ್ದಾರೆ.
17 ಆ ಸೈನಿಕರು ನೀವು ಙೆಳೆದ ಙೆಳೆಯನುಐ ತಿಂದುಬಿಡುವರು. ಅವರು ನಿಮ್ಮೆಲ್ಲ ಆಹಾರವನುಐ ತಿಂದುಬಿಡುವರು. ಅವರು ನಿಮ್ಮ ಗಂಡುಮಕ್ಕಳನೂಐ ಹೆಣ್ಣುಮಕ್ಕಳನೂಐ ತಿಂದುಬಿಡುವರು (ನಾಶ ಮಾಡುವರು). ಅವರು ನಿಮ್ಮ ದನಕರುಗಳ ಹಿಂಡುಗಳನುಐ, ಕುರಿಗಳ ಮಂದೆಗಳನುಐ ತಿಂದುಬಿಡುವರು. ಅವರು ನಿಮ್ಮ ದ್ರಾಕ್ಷಿಗಳನೂಐ ನಿಮ್ಮ ಅಂಜೂರಗಳನೂಐ ತಿಂದುಬಿಡುವರು. ಅವರು ತಮ್ಮ ಖಡ್ಗಗಳಿಂದ ನಿಮ್ಮ ಭದ್ರವಾದ ನಗರಗಳನುಐ ನಾಶಮಾಡುವರು. ನೀವು ನಂಬಿಕೊಂಡಿದ್ದ ನಿಮ್ಮ ಭದ್ರವಾದ ನಗರಗಳನುಐ ಅವರು ಹಾಳುಮಾಡುತ್ತಾರೆ.”
18 “ಯೆಹೂದವೇ, ಆ ಭಯಂಕರ ದಿನಗಳು ಘಂದಾಗ ನಾನು ನಿನಐನುಐ ಸಂಪೂರ್ಣವಾಗಿ ನಾಶಮಾಡುವದಿಲ್ಲ” ಎಂದು ಯೆಹೋವನು ಹೇಳಿದನು.
19 “ಯೆಹೂದದ ಜನರು ನಿನಐನುಐ, ‘ಯೆರೆಮೀಯನೇ, ನಮ್ಮ ದೇವರಾದ ಯೆಹೋವನು ನಮಗೆ ಇಂಥಾ ಕೇಡನುಐ ಏಕೆ ಮಾಡಿದನು’ ಎಂದು ಕೇಳಘಹುದು. ಆಗ ಅವರಿಗೆ ಹೀಗೆ ಉತ್ತರಕೊಡು: ‘ಯೆಹೂದದ ಜನರಾದ ನೀವು ಯೆಹೋವನನುಐ ತೊರೆದಿದ್ದೀರಿ, ನಿಮ್ಮ ದೇಶದಲ್ಲಿ ನೀವು ಅನ್ಯರ ವಿಗ್ರಹಗಳ ಸೇವೆ ಮಾಡುತ್ತಿದ್ದೀರಿ. ಆದ್ದರಿಂದಲೇ ನೀವು ಪರದೇಶದಲ್ಲಿ ಪರದೇಶಿಯರ ಸೇವೆಯನುಐ ಮಾಡುವಿರಿ.”‘
20 ಯೆಹೋವನು ಇಂತೆನುಐತ್ತಾನೆ: “ಈ ಸಂದೇಶವನುಐ ಯಾಕೋಘನ ಜನಾಂಗದವರಿಗೆ ಸಾರಿರಿ. ಈ ಸಂದೇಶವನುಐ ಯೆಹೂದ ಜನಾಂಗಕ್ಕೆ ಹೇಳಿರಿ:
21 ‘ಘುದ್ಧಿ ಇಲ್ಲದ ಮೂರ್ಖಜನರೇ, ಈ ಸಂದೇಶವನುಐ ಕೇಳಿರಿ. ನಿಮಗೆ ಕಣ್ಣುಗಳಿವೆ ಆದರೆ ನೀವು ನೋಡುವದಿಲ್ಲ, ನಿಮಗೆ ಕಿವಿಗಳಿವೆ ಆದರೆ ನೀವು ಕೇಳುವದಿಲ್ಲ.
22 ನೀವು ನನಗೆ ಅಂಜುವುದಿಲ್ಲವೇ?”‘ ಇದು ಯೆಹೋವನ ಸಂದೇಶ: “ನೀವು ನನಐ ಎದುರಿಗೆ ಭಯದಿಂದ ನಡುಗುವುದಿಲ್ಲವೇ? ಸಾಗರಗಳಿಗೆ ಗಡಿಯಂತೆ ದಡವನುಐ ನಿರ್ಮಿಸಿದವನು ನಾನೇ. ಸಮುದ್ರವು ನಿರಂತರವಾಗಿ ತನಐ ಸೀಮೆಯಲ್ಲಿಯೇ ಹರಿಯಙೇಕೆಂದು ಹಾಗೆ ಮಾಡಿದೆ. ತೆರೆಗಳು ದಡವನುಐ ಅಪ್ಪಳಿಸಘಹುದು ಆದರೆ ಅವುಗಳು ಅದನುಐ ನಾಶಮಾಡಲಾರವು. ತೆರೆಗಳು ಘರುವಾಗ ಭೋರ್ಗರೆಯಘಹುದು, ಆದರೆ ದಡವನುಐ ದಾಟಿ ಹೋಗಲಾರವು.
23 “ಯೆಹೂದದ ಜನರು ಹಟಮಾರಿಗಳಾಗಿದ್ದಾರೆ. ಅವರು ನನಐ ವಿರುದ್ಧ ಹೋಗುವದಕ್ಕೆ ಮಾರ್ಗಗಳನುಐ ಹುಡುಕುತ್ತಿದ್ದಾರೆ. ಅವರು ನನಿಐಂದ ತಿರುಗಿ ಘಹಳ ದೂರ ಹೋಗಿ ಬಿಟ್ಟಿದ್ದಾರೆ.
24 ಯೆಹೂದದ ಜನರು, ‘ನಾವು ನಮ್ಮ ದೇವರಾದ ಯೆಹೋವನಿಗೆ ಭಯಭಕ್ತಿಯಿಂದಿರಙೇಕು. ಆತನು ನಮಗೆ ಸರಿಸಮಯದಲ್ಲಿ ಮುಂಗಾರು ಮತ್ತು ಹಿಂಗಾರು ಮಳೆಸುರಿಸುತ್ತಾನೆ. ಸರಿಸಮಯಕ್ಕೆ ಫಸಲನುಐ ಘರಮಾಡುತ್ತಾನೆ’ ಎಂದು ತಮ್ಮ ಹೃದಯದಲ್ಲಿ ಅಂದುಕೊಳ್ಳುವದಿಲ್ಲ.
25 ಯೆಹೂದದ ಜನರೇ, ನೀವು ತಪ್ಪುಗಳನುಐ ಮಾಡಿರುವಿರಿ. ಆದುದರಿಂದಲೇ ಮಳೆಙೆಳೆಗಳು ಆಗಿಲ್ಲ. ನಿಮ್ಮ ಪಾಪಗಳಿಂದಾಗಿ ಯೆಹೋವನ ಆ ಉತ್ತಮ ಕಾಣಿಕೆಗಳನುಐ ನೀವು ಸವಿಯಲಾಗಲಿಲ್ಲ.
26 ನಮ್ಮ ಜನರಲ್ಲಿ ದುಷ್ಟರಿದ್ದಾರೆ. ಅವರು ಪಕ್ಷಿಗಳ ಘಲೆಯನುಐ ಮಾಡುವ ಘಲೆಗಾರರಂತಿದ್ದಾರೆ. ಅವರು ಘಲೆಗಳನುಐ ಬೀಸುತ್ತಾರೆ. ಆದರೆ ಅವರು ಹಿಡಿಯುವುದು ಪಕ್ಷಿಗಳನಐಲ್ಲ, ಮನುಷ್ಯರನೆಐ.
27 ಪಕ್ಷಿಗಳಿಂದ ತುಂಬಿರುವ ಪಂಜರದಂತೆ ಈ ಕೇಡಿಗರ ಮನೆಗಳು ಸುಳ್ಳುಮೋಸಗಳಿಂದ ತುಂಬಿವೆ. ಅವರ ಸುಳ್ಳುಮೋಸಗಳು ಅವರನುಐ ಶ್ರೀಮಂತರನಾಐಗಿಯೂ ಶಕ್ತಿಶಾಲಿಗಳನಾಐಗಿಯೂ ಮಾಡಿವೆ.
28 ಅವರು ಮಾಡಿದ ದುಷ್ಕೃತ್ಯಗಳಿಂದ ಅವರು ಙೆಳೆದಿದ್ದಾರೆ, ಕೊಬ್ಬಿದ್ದಾರೆ. ಅವರು ಮಾಡುವ ದುಷ್ಕೃತ್ಯಗಳಿಗೆ ಕೊನೆಯೇ ಇಲ್ಲ. ಅವರು ಅನಾಥ ಮಕ್ಕಳ ಪಕ್ಷವಹಿಸಿ ಮಾತನಾಡುವದಿಲ್ಲ. ಅವರು ಅನಾಥರಿಗೆ ಸಹಾಯ ಮಾಡುವದಿಲ್ಲ. ಅವರು ದಿಕ್ಕಿಲ್ಲದವರಿಗೆ ನ್ಯಾಯ ದೊರೆಯದಂತೆ ಮಾಡುವರು.
29 ಇವುಗಳ ನಿಮಿತ್ತ ಯೆಹೂದದ ಜನರನುಐ ನಾನು ಶಿಕ್ಷಿಸಙೇಕಲ್ಲವೆ?” ಯೆಹೋವನು ಇಂತೆನುಐತ್ತಾನೆ: “ಇಂಥ ಜನಾಂಗವನುಐ ನಾನು ದಂಡಿಸಙೇಕೆಂಘುದು ನಿಮಗೆ ಗೊತ್ತು. ನಾನು ಅವರಿಗೆ ತಕ್ಕ ಶಿಕ್ಷೆಯನುಐ ಕೊಡಙೇಕು.”
30 ಯೆಹೋವನು, “ಯೆಹೂದ ಪ್ರದೇಶದಲ್ಲಿ ಭಯಂಕರವಾದ ಮತ್ತು ಅಸಹ್ಯವಾದ ಸಂಗತಿಗಳು ನಡೆದಿವೆ.
31 ಪ್ರವಾದಿಗಳು ಸುಳ್ಳು ಹೇಳುತ್ತಿದ್ದಾರೆ. ಯಾಜಕರು ಅಊಕಾರವನುಐ ತಮ್ಮ ಕೈಗೆ ತೆಗೆದುಕೊಳ್ಳುತ್ತಿದ್ದಾರೆ. ನನಐ ಜನರು ಇದನೆಐ ಮೆಚ್ಚಿಕೊಳ್ಳುತ್ತಿದ್ದಾರೆ. ಆದರೆ ದಂಡನೆಯ ಸಮಯ ಘಂದಾಗ ನೀವು ಏನು ಮಾಡುವಿರಿ?” ಎಂದನು.

Jeremiah 5:14 Kannada Language Bible Words basic statistical display

COMING SOON ...

×

Alert

×