English Bible Languages

Indian Language Bible Word Collections

Bible Versions

English

Tamil

Hebrew

Greek

Malayalam

Hindi

Telugu

Kannada

Gujarati

Punjabi

Urdu

Bengali

Oriya

Marathi

Assamese

Books

Job Chapters

Job 25 Verses

1 ಬಳಿಕ ಶೂಹ ದೇಶದ ಬಿಲ್ದದನು ಉತ್ತರಕೊಟ್ಟನು:
2 “ದೇವರು ಸರ್ವಾಧಿಪತಿ. ಎಲ್ಲರೂ ತನ್ನಲ್ಲಿ ಭಯಭಕ್ತಿಯುಳ್ಳವರಾಗುವಂತೆ ಆತನು ಮಾಡುತ್ತಾನೆ. ಆತನು ತನ್ನ ಪರಲೋಕರಾಜ್ಯದಲ್ಲಿ ಸಮಾಧಾನವನ್ನು ನೆಲೆಗೊಳಿಸುವನು.
3 ಯಾವನೂ ಆತನ ಸೈನ್ಯಗಳನ್ನು ಲೆಕ್ಕಿಸಲಾರನು. ಆತನ ಸೂರ್ಯನು ಜನರೆಲ್ಲರ ಮೇಲೆ ಉದಯಿಸುವನು.
4 ದೇವರಿಗೆ ಹೋಲಿಸಿದರೆ ಯಾವನೂ ನೀತಿವಂತನಲ್ಲ. ಯಾವ ಮನುಷ್ಯನೂ ಪರಿಶುದ್ಧನಾಗಿರಲು ಸಾಧ್ಯವಿಲ್ಲ.
5 ದೇವರ ದೃಷ್ಟಿಯಲ್ಲಿ ಚಂದ್ರನು ಸಹ ಪ್ರಕಾಶವಾಗಿಲ್ಲ; ನಕ್ಷತ್ರಗಳು ಸಹ ಪರಿಶುದ್ಧವಲ್ಲ.
6 ಹೀಗಿರಲು, ಮನುಷ್ಯನು ಎಷ್ಟೋ ಅಪರಿಶುದ್ಧನು! ಅವನು ಕೇವಲ ನಿಷ್ಪ್ರಯೋಜಕವಾದ ಹುಳವಿನಂತಿದ್ದಾನೆ!”
×

Alert

×