Bible Languages

Indian Language Bible Word Collections

Bible Versions

Books

Leviticus Chapters

Leviticus 12 Verses

Bible Versions

Books

Leviticus Chapters

Leviticus 12 Verses

1 ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ:
2 “ಇಸ್ರೇಲರಿಗೆ ಹೀಗೆ ಹೇಳು: ಒಬ್ಬ ಸ್ತ್ರೀಯು ಬಸುರಾಗಿ ಗಂಡುಮಗುವನ್ನು ಹೆತ್ತರೆ, ಅವಳು ಏಳು ದಿನಗಳವರೆಗೆ ಅಶುದ್ಧಳಾಗಿರುವಳು. ಅವಳ ತಿಂಗಳ ಮುಟ್ಟಿನಿಂದ ಅಶುದ್ಧಳಾಗುವಂತೆಯೇ ಅಶುದ್ಧಳಾಗಿರುವಳು.
3 ಎಂಟನೆಯ ದಿನದಲ್ಲಿ ಗಂಡುಮಗುವಿಗೆ ಸುನ್ನತಿ ಮಾಡಬೇಕು.
4 ಆಮೇಲೆ ಅವಳು ತನ್ನ ರಕ್ತಸ್ರಾವದಿಂದ ಶುದ್ಧಳಾಗಲು ಮೂವತ್ತುಮೂರು ದಿನಗಳು ಹಿಡಿಯುವುದು. ಆಕೆ ಪರಿಶುದ್ಧವಾದ ಯಾವುದನ್ನೂ ಮುಟ್ಟಬಾರದು. ಆಕೆಯ ಶುದ್ಧೀಕರಣ ಪೂರ್ತಿಯಾಗುವವರೆಗೆ ಆಕೆ ಪವಿತ್ರಸ್ಥಳವನ್ನು ಪ್ರವೇಶಿಸಬಾರದು.
5 ಆದರೆ ಸ್ತ್ರೀಯು ಹೆಣ್ಣುಮಗುವಿಗೆ ಜನ್ಮವಿತ್ತರೆ, ಅವಳು ಆಕೆಯ ತಿಂಗಳ ಮುಟ್ಟಿನಿಂದ ಅಶುದ್ಧಳಾಗುವಂತೆ ಎರಡು ವಾರಗಳವರೆಗೆ ಅಶುದ್ಧಳಾಗಿರುವಳು. ಆಕೆಯು ರಕ್ತಸ್ರಾವದಿಂದ ಶುದ್ಧಳಾಗಲು ಅರವತ್ತಾರು ದಿನಗಳು ಹಿಡಿಯುವವು.
6 “ಶುದ್ಧೀಕರಣ ಸಮಯ ಪೂರ್ತಿಯಾದ ನಂತರ ಹೆಣ್ಣುಮಗುವಿನ ಅಥವಾ ಗಂಡುಮಗುವಿನ ತಾಯಿಯು ವಿಶೇಷ ಯಜ್ಞಗಳನ್ನು ದೇವದರ್ಶನಗುಡಾರದ ಬಾಗಿಲ ಬಳಿಗೆ ತಂದು ಅವುಗಳನ್ನು ಯಾಜಕನಿಗೆ ಕೊಡಬೇಕು. ಆಕೆಯು ಸರ್ವಾಂಗಹೋಮಕ್ಕಾಗಿ ಒಂದು ವರ್ಷದ ಕುರಿಮರಿಯನ್ನೂ ಪಾಪಪರಿಹಾರಕ ಯಜ್ಞಕ್ಕಾಗಿ ಒಂದು ಬೆಳವಕ್ಕಿಯನ್ನಾಗಲಿ ಅಥವಾ ಪಾರಿವಾಳದ ಮರಿಯನ್ನಾಗಲಿ ತರಬೇಕು.
7 [This verse may not be a part of this translation]
8 [This verse may not be a part of this translation]

Leviticus 12:6 Kannada Language Bible Words basic statistical display

COMING SOON ...

×

Alert

×