Bible Languages

Indian Language Bible Word Collections

Bible Versions

Books

Numbers Chapters

Numbers 7 Verses

Bible Versions

Books

Numbers Chapters

Numbers 7 Verses

1 ಶೆ ಪವಿತ್ರಗುಡಾರದ ನಿರ್ಮಾಣ ಕಾರ್ಯವನ್ನು ಪೂರ್ಣಗೊಳಿದ ಮೇಲೆ ಅದನ್ನು ಅದರ ವಸ್ತುಗಳೊಡನೆ, ಯಜ್ಞವೇದಿಕೆಯೊಡನೆ ಮತ್ತು ಅದರ ಎಲ್ಲಾ ಉಪಕರಣಗಳೊಡನೆ ಯೆಹೋವನಿಗಾಗಿ ಅಭಿಷೇಕಿಸಿ ಪ್ರತಿಷ್ಠಿಸಿದನು. ಇವು ಯೆಹೋವನ ಆರಾಧನೆಗಾಗಿ ಮಾತ್ರ ಉಪಯೋಗಿಸಲ್ಪಡುತ್ತವೆಂದು ಹೀಗೆ ಪ್ರತ್ಯೇಕಿಸಲ್ಪಟ್ಟವು.
2 ಬಳಿಕ ಇಸ್ರೇಲಿನ ಪ್ರಧಾನ ಪುರುಷರು, ಅವರ ಕುಟುಂಬಗಳ ನಾಯಕರು ಅಂದರೆ ಜನಗಣತಿಯ ಮೇಲ್ವಿಚಾರಣೆಯನ್ನು ಸಹ ವಹಿಸಿಕೊಂಡಿದ್ದ
3 ಗೋತ್ರ ಪ್ರಧಾನರು ಮುಂದೆ ಬಂದು, ತಮ್ಮ ಕಾಣಿಕೆಗಳನ್ನು ಸಮರ್ಪಿಸಿದರು. ಇಬ್ಬಿಬ್ಬರು ಆರು ಕಮಾನು ಬಂಡಿಗಳನ್ನೂ ಅವುಗಳನ್ನು ಎಳೆಯುವುದಕ್ಕೆ ಆರು ಜೊತೆ ಎತ್ತುಗಳನ್ನೂ ಕೊಟ್ಟರು. ಪ್ರಧಾನರು ಇವುಗಳನ್ನು ಪವಿತ್ರಗುಡಾರದಲ್ಲಿ ಯೆಹೋವನಿಗೆ ಒಪ್ಪಿಸಿದರು.
4 ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ:
5 “ಪ್ರಧಾನರಿಂದ ಈ ಕಾಣಿಕೆಗಳನ್ನು ಸ್ವೀಕರಿಸು. ಇವು ದೇವದರ್ಶನಗುಡಾರದ ವರ್ಗಾವಣೆಗೆ ಉಪಯೋಗಿಸಲ್ಪಡಲಿ. ಇವುಗಳನ್ನು ಲೇವಿಯರಿಗೆ ಕೊಡು. ಅವರು ತಮ್ಮ ಕೆಲಸಗಳನ್ನು ಮಾಡಲು ಇದು ಸಹಾಯ ಮಾಡುವುದು.”
6 ಆದ್ದರಿಂದ ಮೋಶೆಯು ಆ ಬಂಡಿಗಳನ್ನೂ ಎತ್ತುಗಳನ್ನೂ ಸ್ವೀಕರಿಸಿ ಅವುಗಳನ್ನು ಲೇವಿಯರಿಗೆ ಕೊಟ್ಟನು.
7 ಅವನು ಗೇರ್ಷೋನ್ ಗೋತ್ರಪುರುಷರಿಗೆ ಅವರ ಕೆಲಸಕ್ಕೆ ಅಗತ್ಯವಾಗಿದ್ದ ಎರಡು ಬಂಡಿಗಳನ್ನು ಮತ್ತು ಎರಡು ಜೊತೆ ಎತ್ತುಗಳನ್ನು ಕೊಟ್ಟನು.
8 ಬಳಿಕ ಮೆರಾರೀಯರ ಕೆಲಸಕ್ಕೆ ಬೇಕಾಗಿದ್ದ ನಾಲ್ಕು ಬಂಡಿಗಳನ್ನೂ ನಾಲ್ಕು ಜೊತೆ ಎತ್ತುಗಳನ್ನೂ ಅವರಿಗೆ ಕೊಟ್ಟನು. ಇವರೆಲ್ಲರು ಮಾಡುವ ಕೆಲಸಕ್ಕೆ ಯಾಜಕನಾದ ಆರೋನನ ಮಗನಾದ ಈತಾಮಾರನು ಮೇಲ್ವಿಚಾರಕನಾಗಿದ್ದನು.
9 ಮೋಶೆಯು ಕೆಹಾತ್ಯರಿಗೆ ಎತ್ತುಗಳನ್ನಾಗಲಿ ಬಂಡಿಗಳನ್ನಾಗಲಿ ಕೊಡಲಿಲ್ಲ. ಯಾಕೆಂದರೆ ಅವರು ಪವಿತ್ರವಸ್ತುಗಳನ್ನು ತಮ್ಮ ಭುಜದ ಮೇಲೆ ಹೊರಬೇಕು. ಅವರಿಗೆ ಈ ಕೆಲಸವು ಕೊಡಲ್ಪಟ್ಟಿತು.
10 ವೇದಿಕೆಯು ಅಭಿಷೇಕಿಸಲ್ಪಟ್ಟಾಗ, ಯಜ್ಞವೇದಿಕೆಯ ಆರಂಭಕ್ಕಾಗಿ ಪ್ರಧಾನರು ಸಹ ತಮ್ಮ ಕಾಣಿಕೆಗಳನ್ನು ವೇದಿಕೆಯ ಮುಂದೆ ತಂದರು.
11 ಯೆಹೋವನು ಮೋಶೆಗೆ, “ಪ್ರತಿದಿನ ಒಬ್ಬ ಪ್ರಧಾನನು ವೇದಿಕೆಯ ಪ್ರತಿಷ್ಠೆಗಾಗಿ ತನ್ನ ಕಾಣಿಕೆಯನ್ನು ತರಬೇಕು” ಎಂದು ಆಜ್ಞಾಪಿಸಿದನು.
12 [This verse may not be a part of this translation]
13 [This verse may not be a part of this translation]
14 [This verse may not be a part of this translation]
15 [This verse may not be a part of this translation]
16 [This verse may not be a part of this translation]
17 [This verse may not be a part of this translation]
18 [This verse may not be a part of this translation]
19 [This verse may not be a part of this translation]
20 [This verse may not be a part of this translation]
21 [This verse may not be a part of this translation]
22 [This verse may not be a part of this translation]
23 [This verse may not be a part of this translation]
24 [This verse may not be a part of this translation]
25 [This verse may not be a part of this translation]
26 [This verse may not be a part of this translation]
27 [This verse may not be a part of this translation]
28 [This verse may not be a part of this translation]
29 [This verse may not be a part of this translation]
30 [This verse may not be a part of this translation]
31 [This verse may not be a part of this translation]
32 [This verse may not be a part of this translation]
33 [This verse may not be a part of this translation]
34 [This verse may not be a part of this translation]
35 [This verse may not be a part of this translation]
36 [This verse may not be a part of this translation]
37 [This verse may not be a part of this translation]
38 [This verse may not be a part of this translation]
39 [This verse may not be a part of this translation]
40 [This verse may not be a part of this translation]
41 [This verse may not be a part of this translation]
42 [This verse may not be a part of this translation]
43 [This verse may not be a part of this translation]
44 [This verse may not be a part of this translation]
45 [This verse may not be a part of this translation]
46 [This verse may not be a part of this translation]
47 [This verse may not be a part of this translation]
48 [This verse may not be a part of this translation]
49 [This verse may not be a part of this translation]
50 [This verse may not be a part of this translation]
51 [This verse may not be a part of this translation]
52 [This verse may not be a part of this translation]
53 [This verse may not be a part of this translation]
54 [This verse may not be a part of this translation]
55 [This verse may not be a part of this translation]
56 [This verse may not be a part of this translation]
57 [This verse may not be a part of this translation]
58 [This verse may not be a part of this translation]
59 [This verse may not be a part of this translation]
60 [This verse may not be a part of this translation]
61 [This verse may not be a part of this translation]
62 [This verse may not be a part of this translation]
63 [This verse may not be a part of this translation]
64 [This verse may not be a part of this translation]
65 [This verse may not be a part of this translation]
66 [This verse may not be a part of this translation]
67 [This verse may not be a part of this translation]
68 [This verse may not be a part of this translation]
69 [This verse may not be a part of this translation]
70 [This verse may not be a part of this translation]
71 [This verse may not be a part of this translation]
72 [This verse may not be a part of this translation]
73 [This verse may not be a part of this translation]
74 [This verse may not be a part of this translation]
75 [This verse may not be a part of this translation]
76 [This verse may not be a part of this translation]
77 [This verse may not be a part of this translation]
78 [This verse may not be a part of this translation]
79 [This verse may not be a part of this translation]
80 [This verse may not be a part of this translation]
81 [This verse may not be a part of this translation]
82 [This verse may not be a part of this translation]
83 [This verse may not be a part of this translation]
84 ಇವೆಲ್ಲವೂ ಇಸ್ರೇಲರ ಪ್ರಧಾನರು ತಂದ ಕಾಣಿಕೆಗಳು. ಯಜ್ಞವೇದಿಕೆಯನ್ನು ಅಭಿಷೇಕಿಸಿ ಪ್ರತಿಷ್ಠಿಸಿದಾಗ ಯಜ್ಞವೇದಿಕೆಗೋಸ್ಕರ ಅವರು ಕೊಟ್ಟ ಕಾಣಿಕೆಗಳು ಇವುಗಳೇ. ಅವರು ಹನ್ನೆರಡು ಬೆಳ್ಳಿಯ ತಟ್ಟೆಗಳನ್ನೂ ಹನ್ನೆರಡು ಬೆಳ್ಳಿಯ ಬಟ್ಟಲುಗಳನ್ನೂ ಹನ್ನೆರಡು ಚಿನ್ನದ ಧೂಪಾರತಿಗಳನ್ನೂ ತಂದರು.
85 ಪ್ರತಿಯೊಂದು ಬೆಳ್ಳಿಯ ತಟ್ಟೆಯ ತೂಕ ಸುಮಾರು ಮೂರುಕಾಲು ಪೌಂಡುಗಳು, ಪ್ರತಿ ಬಟ್ಟಲು ಸುಮಾರು ಮೂರುಮುಕ್ಕಾಲು ಪೌಂಡು ತೂಕವುಳ್ಳದ್ದಾಗಿದ್ದವು. ಬೆಳ್ಳಿಯ ತಟ್ಟೆಗಳು ಮತ್ತು ಬೆಳ್ಳಿಯ ಬಟ್ಟಲುಗಳು ಒಟ್ಟಿಗೆ ಅಧಿಕೃತ ಅಳತೆಯ ಪ್ರಕಾರ ಅರವತ್ತು ಪೌಂಡುಗಳಷ್ಟು ತೂಕವಾಗಿದ್ದವು.
86 ಧೂಪವುಳ್ಳ ಹನ್ನೆರಡು ಚಿನ್ನದ ಧೂಪಾರತಿಗಳಲ್ಲಿ ಪ್ರತಿಯೊಂದು ಧೂಪಾರತಿ ಅಧಿಕೃತ ಅಳತೆಯ ಪ್ರಕಾರ ಹತ್ತು ತೊಲೆ ತೂಕವುಳ್ಳದ್ದಾಗಿತ್ತು. ಹನ್ನೆರಡು ಚಿನ್ನದ ಧೂಪಾರತಿಗಳು ಒಟ್ಟಿಗೆ ನೂರಿಪ್ಪತ್ತು ತೊಲೆಗಳಷ್ಟು ತೂಕವುಳ್ಳದ್ದಾಗಿದ್ದವು.
87 ಸರ್ವಾಂಗಹೋಮಕ್ಕಾಗಿ ಉಪಯೋಗಿಸಲ್ಪಟ್ಟ ಒಟ್ಟು ಪಶುಗಳು: ಹನ್ನೆರಡು ಹೋರಿಗಳು, ಹನ್ನೆರಡು ಟಗರುಗಳು, ಒಂದು ವರುಷದ ಎರಡು ಗಂಡು ಕುರಿಮರಿಗಳು. ಆ ಸಮರ್ಪಣೆಗಳೊಂದಿಗೆ ಧಾನ್ಯಸಮರ್ಪಣೆಗಳೂ ಅರ್ಪಿಸಲ್ಪಟ್ಟವು. ದೋಷಪರಿಹಾರಕ ಯಜ್ಞವಾಗಿ ಹನ್ನೆರಡು ಹೋತಗಳು ಯೆಹೋವನಿಗೆ ಸಮರ್ಪಿಸಲ್ಪಟ್ಟವು.
88 ಸಮಾಧಾನ ಯಜ್ಞಕ್ಕಾಗಿಯೂ ಪ್ರಧಾನರು ಪಶುಗಳನ್ನು ಕೊಟ್ಟರು. ಅವುಗಳ ಒಟ್ಟು ಸಂಖ್ಯೆ ಇಪ್ಪತ್ನಾಲ್ಕು ಹೋರಿಗಳು, ಅರವತ್ತು ಟಗರುಗಳು, ಅರವತ್ತು ಹೋತಗಳು, ಒಂದು ವರುಷದ ಅರವತ್ತು ಗಂಡು ಕುರಿಮರಿಗಳು. ಯಜ್ಞವೇದಿಕೆಯನ್ನು ಅಭಿಷೇಕಿಸಿ ಪ್ರತಿಷ್ಠಿಸಿದಾಗ ಅದಕೋಸ್ಕರ ಅವರು ಕೊಟ್ಟ ಕಾಣಿಕೆಗಳು ಇವೇ.
89 ಮೋಶೆ ಯೆಹೋವನ ಸಂಗಡ ಮಾತಾಡಲು ದೇವದರ್ಶನಗುಡಾರದೊಳಗೆ ಹೋದಾಗ, ಒಡಂಬಡಿಕೆಯ ಪವಿತ್ರ ಪೆಟ್ಟಿಗೆಯ ಹೊದಿಕೆಯ ಮೇಲಿದ್ದ ಎರಡು ಕೆರೂಬಿಗಳ ಮಧ್ಯದಿಂದ ಯೆಹೋವನ ಸ್ವರವು ಮೋಶೆಗೆ ಕೇಳಿಸಿತು. ಹೀಗೆ ಆತನು ಅವನ ಸಂಗಡ ಮಾತಾಡಿದನು.

Numbers 7:66 Kannada Language Bible Words basic statistical display

COMING SOON ...

×

Alert

×