Bible Languages

Indian Language Bible Word Collections

Bible Versions

English

Tamil

Hebrew

Greek

Malayalam

Hindi

Telugu

Kannada

Gujarati

Punjabi

Urdu

Bengali

Oriya

Marathi

Books

Psalms Chapters

Psalms 120 Verses

1 ನಾನು ಆಪತ್ತಿನಲ್ಲಿದ್ದಾಗ ಯೆಹೋವನಿಗೆ ಮೊರೆಯಿಟ್ಟೆನು. ಆತನು ನನಗೆ ಸದುತ್ತರವನ್ನು ದಯಪಾಲಿಸಿದನು.
2 ಯೆಹೋವನೇ, ಸುಳ್ಳಾಡುವರಿಂದಲೂ ವಂಚಕರಿಂದಲೂ ನನ್ನನ್ನು ರಕ್ಷಿಸು.
3 ಸುಳ್ಳುಗಾರರೇ, ನಿಮಗೆ ದೇವರಿಂದ ಬರುವ ದಂಡೆನೆಯನ್ನು ಬಲ್ಲಿರಾ? ನಿಮಗೆ ಯಾವ ಶಿಕ್ಷೆಯನ್ನು ಒದಗಿಸಬೇಕು?
4 ಯುದ್ಧವೀರನ ತೀಕ್ಷ್ಣವಾದ ಬಾಣದಿಂದಲೂ ಉರಿಯುವ ಕೆಂಡಗಳಿಂದಲೂ ದೇವರು ನಿಮ್ಮನ್ನು ದೆಂಡಿಸುವನು.
5 ಸುಳ್ಳುಗಾರರಾದ ನಿಮ್ಮ ಸಮೀಪದಲ್ಲಿ ವಾಸಿಸುವುದು ಮೇಷೆಕಿನಲ್ಲಿಯೂ ಕೇದಾರಿನ ಗುಡಾರಗಳಲ್ಲಿಯೂ ವಾಸಿಸುವಂತಿರುವುದು.
6 ಶಾಂತಿದ್ವೇಷಕರೊಂದಿಗೆ ನಾನು ಬಹುಕಾಲ ವಾಸಿಸಿದ್ದೇನೆ.
7 ಶಾಂತಿ ನೆಲೆಸಿರಲಿ ಎಂದು ನಾನು ಹೇಳಿದರೂ ಅವರು ಯುದ್ಧವನ್ನೇ ಇಷ್ಟಪಡುತ್ತಾರೆ.
×

Alert

×