Bible Languages

Indian Language Bible Word Collections

Bible Versions

English

Tamil

Hebrew

Greek

Malayalam

Hindi

Telugu

Kannada

Gujarati

Punjabi

Urdu

Bengali

Oriya

Marathi

Books

Psalms Chapters

Psalms 14 Verses

1 ಮೂಢರು ತಮ್ಮ ಹೃದಯದಲ್ಲಿ, “ದೇವರಿಲ್ಲ” ಎಂದುಕೊಳ್ಳುವರು. ಮೂಢರು ಭಯಂಕರವಾದ ಅಸಹ್ಯ ಕೃತ್ಯಗಳನ್ನು ಮಾಡುವರು. ಅವರಲ್ಲಿ ಒಳ್ಳೆಯದನ್ನು ಮಾಡುವವರು ಇಲ್ಲವೇ ಇಲ್ಲ.
2 ದೇವರಿಗಾಗಿ ಹುಡುಕುವ ಬುದ್ಧಿವಂತರು ಮನುಷ್ಯರಲ್ಲಿ ಇದ್ದಾರೋ ಎಂದು ಯೆಹೋವನು ಪರಲೋಕದಿಂದ ಮನುಷ್ಯರನ್ನು ನೋಡುವನು.
3 ಆದರೆ ಪ್ರತಿಯೊಬ್ಬನೂ ದೇವರಿಗೆ ವಿಮುಖನಾಗಿದ್ದಾನೆ. ಎಲ್ಲರೂ ಕೆಟ್ಟುಹೋಗಿದ್ದಾರೆ. ಒಳ್ಳೆಯದನ್ನು ಮಾಡುವವನು ಇಲ್ಲ; ಒಬ್ಬನಾದರೂ ಇಲ್ಲ.
4 ಅವರು ಅರ್ಥಮಾಡಿಕೊಳ್ಳುವುದಿಲ್ಲವೇ? ಅವರು ನನ್ನ ಜನರನ್ನು ಆಹಾರವನ್ನೋ ಎಂಬಂತೆ ನುಂಗಿಬಿಡುತ್ತಾರೆ. ಅವರು ಯೆಹೋವನನ್ನು ಆರಾಧಿಸುವುದೂ ಇಲ್ಲ.
5 [This verse may not be a part of this translation]
6 [This verse may not be a part of this translation]
7 ಚೀಯೋನ್ ಪರ್ವತದ ಮೇಲಿರುವಾತನು ಇಸ್ರೇಲನ್ನು ರಕ್ಷಿಸುವನೇ? ಯೆಹೋವನ ಪ್ರಜೆಗಳು ಸೆರೆ ಒಯ್ಯಲ್ಪಟ್ಟು ಸೆರೆವಾಸದಲ್ಲಿದ್ದಾರೆ. ಯೆಹೋವನಾದರೊ ತನ್ನ ಪ್ರಜೆಗಳನ್ನು ಬಿಡಿಸಿಕೊಂಡು ಬರುವನು; ಆಗ ಯಾಕೋಬ್ಯರು ಉಲ್ಲಾಸಗೊಳ್ಳುವರು; ಇಸ್ರೇಲರು ಹರ್ಷಿಸುವರು.
×

Alert

×