Indian Language Bible Word Collections
Psalms 15:1
Psalms Chapters
Psalms 15 Verses
Books
Old Testament
New Testament
Bible Versions
English
Tamil
Hebrew
Greek
Malayalam
Hindi
Telugu
Kannada
Gujarati
Punjabi
Urdu
Bengali
Oriya
Marathi
Books
Old Testament
New Testament
Psalms Chapters
Psalms 15 Verses
1
|
ಯೆಹೋವನೇ, ನಿನ್ನ ಪವಿತ್ರ ಗುಡಾರದಲ್ಲಿ ಎಂಥವನು ವಾಸಿಸಬಲ್ಲನು? ನಿನ್ನ ಪವಿತ್ರ ಪರ್ವತದ ಮೇಲೆ ಎಂಥವನು ನೆಲಸಬಲ್ಲನು? |
2
|
ಅವನು ನಿರ್ದೋಷಿಯೂ ಒಳ್ಳೆಯ ಕಾರ್ಯಗಳನ್ನು ಮಾಡುವವನೂ ಹೃದಯದಿಂದ ಸತ್ಯವನ್ನು ಮಾತಾಡುವವನೂ ಆಗಿರಬೇಕು. |
3
|
ಅವನು ಚಾಡಿ ಹೇಳದವನೂ ನೆರೆಯವರಿಗೆ ಕೇಡನ್ನು ಮಾಡದವನೂ ತನ್ನ ಸ್ವಂತ ಕುಟುಂಬದವರನ್ನು ನಿಂದಿಸದವನೂ ಆಗಿರಬೇಕು. |
4
|
ಅವನು ದೇವದೂಷಕರನ್ನು ತಿರಸ್ಕರಿಸುವವನೂ ಯೆಹೋವನಲ್ಲಿ ಭಯಭಕ್ತಿಯುಳ್ಳವರನ್ನು ಗೌರವಿಸುವವನೂ ತನಗೆ ತೊಂದರೆಯಾದರೂ ಕೊಟ್ಟ ಮಾತಿಗೆ ತಪ್ಪದವನೂ ಆಗಿರಬೇಕು. |
5
|
ಅವನು ಕೊಟ್ಟ ಸಾಲಕ್ಕೆ ಬಡ್ಡಿಕೇಳದವನೂ ನಿರಪರಾಧಿಗೆ ಕೇಡುಮಾಡಲು ಲಂಚ ತೆಗೆದುಕೊಳ್ಳದವನೂ ಆಗಿರಬೇಕು. ಹೀಗೆ ಜೀವಿಸುವವನು ದೇವರಿಗೆ ಸಮೀಪವಾಗಿಯೇ ಇರುತ್ತಾನೆ. |