Indian Language Bible Word Collections
Psalms 2
Psalms Chapters
Psalms 2 Verses
Books
Old Testament
New Testament
Bible Versions
English
Tamil
Hebrew
Greek
Malayalam
Hindi
Telugu
Kannada
Gujarati
Punjabi
Urdu
Bengali
Oriya
Marathi
Books
Old Testament
New Testament
Psalms Chapters
Psalms 2 Verses
Bible Versions
English
Tamil
Hebrew
Greek
Malayalam
Hindi
Telugu
Kannada
Gujarati
Punjabi
Urdu
Bengali
Oriya
Marathi
Books
Old Testament
New Testament
Psalms Chapters
Psalms 2 Verses
1
|
ಅನ್ಯಜನಾಂಗಗಳು ಕೋಪಗೊಂಡಿರುವುದೇಕೆ? ಅವರು ಮೂರ್ಖತನದ ಸಂಚುಗಳನ್ನು ಮಾಡುತ್ತಿರುವುದೇಕೆ? |
2
|
ಅವುಗಳ ರಾಜರುಗಳೂ ನಾಯಕರುಗಳೂ ಯೆಹೋವನಿಗೂ ಆತನಿಂದ ಅಭಿಷೇಕಿಸಲ್ಪಟ್ಟವನಿಗೂ ವಿರೋಧವಾಗಿ ಕೂಡಿಬಂದಿದ್ದಾರೆ. |
3
|
“ದೇವರಿಗೂ ಆತನು ಆಭಿಷೇಕಿಸಿದ ರಾಜನಿಗೂ ವಿರೋಧವಾಗಿ ದಂಗೆಎದ್ದು ಸ್ವತಂತ್ರರಾಗೋಣ” ಎಂದು ಅವರು ಮಾತಾಡಿಕೊಳ್ಳುತ್ತಿದ್ದಾರೆ. |
4
|
ಆದರೆ ಒಡೆಯನೂ ಪರಲೋಕದ ರಾಜನೂ ಅವರನ್ನು ನೋಡಿ ನಗುವನು; ಆತನು ಅವರನ್ನು ರಿಹಾಸ್ಯಮಾಡುವನು. |
5
|
[This verse may not be a part of this translation] |
6
|
[This verse may not be a part of this translation] |
7
|
ಯೆಹೋವನ ಒಡಂಬಡಿಕೆಯ ಕುರಿತು ಹೇಳುತ್ತಿರುವೆ. ಆತನು ನನಗೆ, “ಈ ಹೊತ್ತು ನಾನು ನಿನಗೆ ತಂದೆಯಾದೆ! ನೀನೇ ನನ್ನ ಮಗನು. |
8
|
ನೀನು ಕೇಳಿಕೊಂಡರೆ ಅನ್ಯಜನಾಂಗಗಳನ್ನು ನಿನಗೆ ಅಧೀನಪಡಿಸುವೆನು. ಭೂಮಿಯ ಮೇಲಿರುವ ಜನರೆಲ್ಲರೂ ನಿನ್ನವರಾಗುವರು! |
9
|
ಕಬ್ಬಿಣದ ಗದೆಯು ಮಣ್ಣಿನ ಮಡಿಕೆಯನ್ನು ನುಚ್ಚುನೂರು ಮಾಡುವಂತೆ ನೀನು ಅನ್ಯಜನಾಂಗಗಳನ್ನು ನಾಶಪಡಿಸುವೆ” ಎಂದು ಹೇಳಿದನು. |
10
|
ಆದ್ದರಿಂದ ರಾಜರುಗಳೇ, ವಿವೇಕಿಗಳಾಗಿರಿ. ಅಧಿಪತಿಗಳೇ, ಬುದ್ಧಿಮಾತುಗಳಿಗೆ ಕಿವಿಗೊಡಿರಿ. |
11
|
ಯೆಹೋವನಿಗೆ ಭಯಭಕ್ತಿಯಿಂದ ವಿಧೇಯರಾಗಿರಿ, ನಡುಗುತ್ತಾ ಉಲ್ಲಾಸಪಡಿರಿ. |
12
|
ಆತನ ಮಗನಿಗೆ ನಂಬಿಗಸ್ತರಾಗಿರಿ. ಇಲ್ಲವಾದರೆ ಆತನ ಕೋಪವು ತೋರಿಬಂದು ನಿಮ್ಮನ್ನು ನಾಶಪಡಿಸುವುದು. ಯೆಹೋವನನ್ನು ಆಶ್ರಯಿಸಿಕೊಂಡಿರುವವರು ಭಾಗ್ಯವಂತರೇ ಸರಿ! |
Psalms 2 Verses
Psalms 2 Chapter Verses Kannada Language Bible Words display
COMING SOON ...