Bible Languages

Indian Language Bible Word Collections

Bible Versions

Books

Psalms Chapters

Psalms 70 Verses

Bible Versions

Books

Psalms Chapters

Psalms 70 Verses

1 ರಚನೆಗಾರ : ದಾವೀದ. ದೇವರೇ, ನನ್ನನ್ನು ರಕ್ಷಿಸು! ದೇವರೇ, ಬೇಗನೆ ನನಗೆ ಸಹಾಯಮಾಡು!
2 ನನ್ನನ್ನು ಕೊಲ್ಲಲು ಪ್ರಯತ್ನಿಸುವವರು ನಿರಾಶೆಗೊಂಡು ಅಪಮಾನ ಹೊಂದಲಿ. ನನಗೆ ಕೇಡು ಮಾಡಬೇಕೆಂದಿರುವವರು ಅವಮಾನಗೊಂಡು ಓಡಿ ಹೋಗಲಿ.
3 ನನ್ನನ್ನು ಗೇಲಿಮಾಡುವವರು ಸೋಲಿನಿಂದ ಅವಮಾನಕ್ಕೀಡಾಗಿ ಓಡಿಹೋಗಲಿ.
4 ನನ್ನ ಆರಾಧಕರೆಲ್ಲರೂ ನಿನ್ನಲ್ಲಿ ಉಲ್ಲಾಸದಿಂದ ಸಂತೋಷಿಸಲಿ. ನಿನ್ನ ರಕ್ಷಣೆಯಲ್ಲಿ ಆನಂದಿಸುವವರು ನಿನ್ನನ್ನು ಯಾವಾಗಲೂ ಕೊಂಡಾಡಲಿ.
5 ನಾನಾದರೋ ಬಡವನೂ ನಿಸ್ಸಹಾಯಕನೂ ಆಗಿರುವೆ! ದೇವರೇ, ಬೇಗನೆ ಬಂದು ನನ್ನನ್ನು ರಕ್ಷಿಸು! ಯೆಹೋವನೇ, ನನ್ನನ್ನು ಬಿಡುಗಡೆ ಮಾಡಬಲ್ಲವನು ನೀನೊಬ್ಬನೇ. ಯೆಹೋವನೇ ತಡಮಾಡಬೇಡ!

Psalms 70:1 Kannada Language Bible Words basic statistical display

COMING SOON ...

×

Alert

×