ರಚನೆಗಾರ : ಆಸಾಫ. ದೇವರೇ, ನಿನ್ನನ್ನು ಕೊಂಡಾಡುವೆವು! ನಿನ್ನ ಹೆಸರನ್ನು ಸ್ತ್ತುತಿಸುವೆವು; ಯಾಕಂದರೆ ನೀನು ನನ್ನ ಸಾಮಿಪ್ಯದಲ್ಲಿರುವೆ; ನಿನ್ನ ಮಹತ್ಕಾರ್ಯಗಳ ಬಗ್ಗೆ ಜನರು ಹೇಳುತ್ತಲೇ ಇದ್ದಾರೆ.
ಯೆಹೋವನ ಕೈಯಲ್ಲಿ ಪಾತ್ರೆಯಿದೆ. ಆ ಪಾತ್ರೆಯು ವಿಷದ್ರಾಕ್ಷಾರಸದಿಂದ ತುಂಬಿದೆ. ಆತನು ದಂಡನೆಯೆಂಬ ಆ ವಿಷ ದ್ರಾಕ್ಷಾರಸವನ್ನು ಸುರಿಯುವನು; ದುಷ್ಟರು ಕೊನೆಯ ತೊಟ್ಟಿನವರೆಗೂ ಅದನ್ನು ಕುಡಿಯುವರು!