Bible Languages

Indian Language Bible Word Collections

Bible Versions

Books

Psalms Chapters

Psalms 92 Verses

Bible Versions

Books

Psalms Chapters

Psalms 92 Verses

1 ಯೆಹೋವನೇ, ನಿನ್ನನ್ನು ಸ್ತುತಿಸುವುದೂ ಮಹೋನ್ನತನಾದ ದೇವರೇ, ನಿನ್ನ ಹೆಸರನ್ನು ಕೊಂಡಾಡುವುದೂ ಯುಕ್ತವಾಗಿದೆ.
2 [This verse may not be a part of this translation]
3 [This verse may not be a part of this translation]
4 ಯೆಹೋವನೇ, ನಿನ್ನ ಕಾರ್ಯಗಳಿಂದ ನಮ್ಮನ್ನು ನಿಜವಾಗಿಯೂ ಸಂತೋಷಗೊಳಿಸಿರುವೆ. ಅವುಗಳ ಕುರಿತು ನಾವು ಹರ್ಷದಿಂದ ಹಾಡುವೆವು.
5 ಯೆಹೋವನೇ, ನೀನು ಅಂತಹ ಮಹಾಕಾರ್ಯಗಳನ್ನು ಮಾಡಿರುವೆ. ನಿನ್ನ ಆಲೋಚನೆಗಳನ್ನು ಗ್ರಹಿಸಿಕೊಳ್ಳಲು ನಮ್ಮಿಂದಾಗದು.
6 ನಿನಗೆ ಹೋಲಿಸಿದರೆ, ಜನರು ದಡ್ಡ ಪ್ರಾಣಿಗಳಂತಿದ್ದಾರೆ. ನಾವು ಯಾವುದನ್ನೂ ಅರ್ಥಮಾಡಿಕೊಳ್ಳಲಾಗದ ಮೂಢರಂತಿದ್ದೇವೆ.
7 ದುಷ್ಟರು ಹುಲ್ಲಿನಂತೆಯೂ ಕೆಡುಕರು ಹೂವಿನಂತೆಯೂ ಬದುಕಿ ಸಾಯುವರು. ಅವರ ನಿರರ್ಥಕ ಕಾರ್ಯಗಳು ನಿತ್ಯ ನಾಶವಾಗುತ್ತವೆ.
8 ಯೆಹೋವನೇ, ನೀನಾದರೊ ಸದಾಕಾಲ ಸನ್ಮಾನ ಹೊಂದುವೆ.
9 ಯೆಹೋವನೇ, ನಿನ್ನ ಶತ್ರುಗಳೆಲ್ಲ ನಾಶವಾಗುವರು; ಕೆಟ್ಟಕಾರ್ಯಗಳನ್ನು ಮಾಡುವ ಅವರೆಲ್ಲರೂ ನಾಶವಾಗುವರು.
10 ನನ್ನನ್ನಾದರೋ ನೀನು ಬಲಿಷ್ಠನನ್ನಾಗಿ ಮಾಡುವೆ. ನಾನು ಬಲವಾದ ಕೊಂಬುಗಳುಳ್ಳ ಟಗರಿನಂತಿರುವೆನು. ನನ್ನನ್ನು ವಿಶೇಷವಾದ ಕಾರ್ಯಕ್ಕೋಸ್ಕರ ಆರಿಸಿಕೊಂಡಾತನು ನೀನೇ. ನಿನ್ನ ಚೈತನ್ಯ ತೈಲವನ್ನು ನನ್ನ ಮೇಲೆ ಸುರಿದಾತನು ನೀನೇ.
11 ವೈರಿಗಳು ನನ್ನ ಸುತ್ತಲೂ ಸೇರಿ ಬಂದಿದ್ದಾರೆ. ಅವರು ಆಕ್ರಮಣಕ್ಕೆ ಸಿದ್ಧವಾಗಿರುವ ದೊಡ್ಡ ಹೋರಿಗಳಂತಿದ್ದಾರೆ. ಅವರು ನನ್ನ ಬಗ್ಗೆ ಹೇಳುತ್ತಿರುವುದೂ ನನಗೆ ಕೇಳುತ್ತಿದೆ.
12 [This verse may not be a part of this translation]
13 [This verse may not be a part of this translation]
14 ಅವರು ಮುಪ್ಪಿನಲ್ಲಿಯೂ ಪುಷ್ಟಿಯಾಗಿ ಬೆಳೆದಿರುವ ಎಲೆಮರಗಳಂತೆ ಫಲಿಸುವರು.
15 ಯೆಹೋವನು ಒಳ್ಳೆಯವನೆಂಬುವುದಕ್ಕೆ ಅವರು ದೃಷ್ಟಾಂತವಾಗಿರುವರು. ಆತನೇ ನನ್ನ ಬಂಡೆ. ಆತನು ಎಂದಿಗೂ ತಪ್ಪು ಮಾಡನು.

Psalms 92:1 Kannada Language Bible Words basic statistical display

COMING SOON ...

×

Alert

×