Indian Language Bible Word Collections
1 Chronicles 1:15
1 Chronicles Chapters
1 Chronicles 1 Verses
Books
Old Testament
New Testament
Bible Versions
English
Tamil
Hebrew
Greek
Malayalam
Hindi
Telugu
Kannada
Gujarati
Punjabi
Urdu
Bengali
Oriya
Marathi
Assamese
Books
Old Testament
New Testament
1 Chronicles Chapters
1 Chronicles 1 Verses
2
|
ಕೇನಾನನು, ಮಹಲಲೇಲನು, ಯೆರೆ ದನು, |
3
|
ಹನೋಕನು, ಮೆತೂಷೆಲಹನು, ಲೆಮೆಕನು, |
4
|
ನೋಹನು, ಶೇಮನು, ಹಾಮನು, ಮತ್ತು ಯೆಫೆತನು, |
5
|
ಯೆಫೆತನ ಮಕ್ಕಳು--ಗೋಮೆರನು ಮಾಗೋ ಗನು ಮಾದಯನು, ಯಾವಾನನು, ತೂಬಲನು, ಮೇಷಕನು, ತೀರಾಸನು. |
6
|
ಗೋಮೆರನ ಮಕ್ಕಳ --ಅಷ್ಕೆನಜನು, ರೀಫತನು, ತೊಗರ್ಮನು |
7
|
ಯಾವಾ ನನ ಮಕ್ಕಳು -- ಎಲೀಷನು, ತಾರ್ಷೀಷನು, ಕಿತ್ತೀ ಮನು, ದೋದಾನೀಮನು. |
8
|
ಹಾಮನ ಮಕ್ಕಳು -- ಕೂಷನು, ಮಿಚ್ರಯಾ ಮನು, ಪೂಟನು, ಕಾನಾನನು. |
9
|
ಕೂಷನ ಮಕ್ಕಳು --ಸೇಬನು, ಹವೀಲನು, ಸಬ್ತನು, ರಮ್ಮನು, ಸಬ್ತೆಕನು. ರಮ್ಮನ ಮಕ್ಕಳು--ಶೆಬನು, ದೆದಾನನು. |
10
|
ಕೂಷನು ನಿಮ್ರೋದನನ್ನು ಪಡೆದನು; ಅವನು ಭೂಮಿಯಲ್ಲಿ ಪರಾಕ್ರಮಶಾಲಿಯಾಗಲು ಪ್ರಾರಂಭಿಸಿದನು. |
11
|
ಮಿಚ್ರಯಿಮ್ಯನ್ನೂ ಲೂದ್ಯರನ್ನೂ ಅನಾಮ್ಯರನ್ನೂ ಲೆಹಾಬ್ಯರನ್ನೂ ನಫ್ತುಹ್ಯರನ್ನೂ ಪತ್ರುಸ್ಯರನ್ನೂ ಕಫ್ತೋರ್ಯರನ್ನೂ ಕಸ್ಲುಹ್ಯರನ್ನೂ ಪಡೆದನು; |
12
|
ಕಸ್ಲುಹ್ಯರೊಳಗಿಂದ ಫಿಲಿಷ್ಟಿಯರು ಉಂಟಾದರು. |
13
|
ಕಾನಾನನು ತನ್ನ ಚೊಚ್ಚಲ ಮಗನಾದ ಸೀದೋನ ನನ್ನೂ |
14
|
ಹೇತನನ್ನೂ ಯೆಬೂಸ್ಯರನ್ನೂ ಅಮೋರ್ಯ ರನ್ನೂ ಗಿರ್ಗಾಷಿಯರನ್ನೂ ಹಿವ್ವಿಯರನ್ನೂ |
15
|
ಅರ್ಕಿ ಯರನ್ನೂ ಸೀನೀಯರನ್ನೂ ಅರ್ವಾದಿಯರನ್ನೂ |
16
|
ಚೆಮಾರಿಯರನ್ನೂ ಹಮಾತಿಯರನ್ನೂ ಪಡೆದನು. |
17
|
ಶೇಮನ ಮಕ್ಕಳು--ಏಲಾಮನು ಅಶ್ಯೂರನು, ಅರ್ಪಕ್ಷದನು, ಲೂದನು, ಅರಾಮನು, ಊಚನು, ಹೂಲನು, ಗೆತೆರನು, ಮೆಷಕನು. |
18
|
ಅರ್ಪಕ್ಷದನು ಶೆಲಹನನ್ನು ಪಡೆದನು; ಶೆಲಹನು ಏಬೆರನನ್ನು ಪಡೆ ದನು. |
19
|
ಏಬೆರನಿಗೆ ಇಬ್ಬರು ಕುಮಾರರು ಹುಟ್ಟಿದರು. ಒಬ್ಬನಿಗೆ ಪೆಲೆಗನೆಂದು ಹೆಸರಿಡಲ್ಪಟ್ಟಿತು; ಯಾಕಂದರೆ ಅವನ ದಿವಸಗಳಲ್ಲಿ ಭೂಮಿಯು ವಿಭಾಗಿಸಲ್ಪಟ್ಟಿತು, ಅವನ ತಮ್ಮನ ಹೆಸರು ಯೊಕ್ತಾನನು. |
20
|
ಯೊಕ್ತಾನನು ಅಲ್ಮೋದಾದನನ್ನೂ, |
21
|
ಶೇಲೆಫನನ್ನೂ, ಹಚರ್ಮಾ ವೇತನನ್ನೂ, ಯೆರಹನನ್ನೂ, ಹದೋರಾಮನನ್ನೂ, |
22
|
ಊಜಾಲನನ್ನೂ, ದಿಕ್ಲನನ್ನೂ, ಏಬಾಲನನ್ನೂ, ಅಬೀ ಮಾಯೇಲನನ್ನೂ, |
23
|
ಶೆಬಾನನ್ನೂ, ಓಫೀರನನ್ನೂ ಹವೀಲಾನನ್ನೂ, ಯೋಬಾಬನನ್ನೂ ಪಡೆದನು. ಇವ ರೆಲ್ಲರು ಯೊಕ್ತಾನನ ಮಕ್ಕಳು. |
24
|
ಶೇಮನು ಅರ್ಪಕ್ಷದನು, ಶೆಲಹನು, |
25
|
ಏಬೆ ರನು, ಪೆಲೆಗನು, ರೆಯೂ, |
26
|
ಸೆರೂಗನು, ನಾಹೋ ರನು, ತೆರಹನು; |
28
|
ಅಬ್ರಹಾಮನ ಮಕ್ಕಳು -- ಇಸಾಕನು, ಇಷ್ಮಾಯೇಲನು. |
29
|
ಇವರ ವಂಶಾವಳಿ ಏನಂದರೆ--ಇಷ್ಮಾಯೇಲನ ಚೊಚ್ಚಲ ಮಗನು ನೆಬಾಯೋತನು, ತರುವಾಯ ಕೇದಾರನು, ಅದ್ಬೆಯೇಲನು, ಮಿಬ್ಸಾಮನು, ಮಿಷ್ಮನು, |
30
|
ದೂಮನು, ಮಸ್ಸನು, ಹದದನು, ತೇಮನು, |
31
|
ಯೆಟೂರನು, ನಾಫೀಷನು, ಕೇದೆಮನು. ಇವರೇ ಇಷ್ಮಾಯೇಲನ ಕುಮಾರರು. |
32
|
ಅಬ್ರಹಾಮನ ಉಪಪತ್ನಿಯಾದ ಕೆಟೂರಳ ಮಕ್ಕಳು. ಅವಳು ಜಿಮ್ರಾನನನ್ನೂ, ಯೊಕ್ಷಾನನನ್ನೂ, ಮೆದಾನನನ್ನೂ, ಮಿದ್ಯಾನನನ್ನೂ, ಇಷ್ಬಾಕನನ್ನೂ, ಶೂಹನನ್ನೂ ಹೆತ್ತಳು. ಯೊಕ್ಷಾನನ ಮಕ್ಕಳು--ಶೆಬನು, ದೆದಾನನು. |
33
|
ಮಿದ್ಯಾನನ ಮಕ್ಕಳು -- ಏಫನು, ಏಫರನು, ಹನೋಕನು, ಅಬೀದನು ಎಲ್ದಾಯನು. ಇವರೆಲ್ಲರೂ ಕೆಟೂರಳ ಮಕ್ಕಳು. |
34
|
ಅಬ್ರಹಾಮನು ಇಸಾಕನನ್ನು ಪಡೆದನು. ಇಸಾಕನ ಮಕ್ಕಳು ಏಸಾವನು, ಇಸ್ರಾಯೇಲನು. |
35
|
ಏಸಾವನ ಮಕ್ಕಳು -- ಎಲೀಫಜನು, ರೆಯೂ ವೇಲನು, ಯೆಯೂಷನು, ಯಳಾಮ್ನು, ಕೋರ ಹನು. |
36
|
ಎಲೀಫಜನ ಮಕ್ಕಳು -- ತೇಮಾನನು, ಓಮಾರನು, ಜೆಫೀ, ಗತಾಮನು, ಕೆನಜನು, ತಿಮ್ನಳು, ಅಮಾಲೇಕನು. |
37
|
ರೆಯೂವೇಲನ ಮಕ್ಕಳು--ನಹ ತನು, ಜೆರಹನು, ಶಮ್ಮನು, ಮಿಜ್ಜನು. |
38
|
ಸೇಯಾರನ ಮಕ್ಕಳು--ಲೋಟಾನನು, ಶೋಬಾ ಲನು, ಚಿಬ್ಬೋನನು, ಅನಾಹನು, ದೀಶೋನನು, ಏಚೆರನು, ದೀಶಾನನು. |
39
|
ಲೋಟಾನನ ಮಕ್ಕಳುಹೋರೀ, ಹೋಮಾಮನು, ಲೋಟಾನನ ಸಹೋ ದರಿ ತಿಮ್ನಳು. |
40
|
ಶೋಬಾಲನ ಮಕ್ಕಳು--ಅಲ್ಯಾ ನನು, ಮಾನಹತನು, ಏಬಾಲನು, ಶೆಫೀಯು, ಓನಮನು. ಚಿಬ್ಬೋನನ ಮಕ್ಕಳು--ಅಯ್ಯಾಹನು, ಅನಾಹನು. |
41
|
ಅನಾಹನ ಮಗನು--ದೀಶೋನನು. ದೀಶೋನನ ಮಕ್ಕಳು--ಹಮ್ರಾನನು, ಎಷ್ಬಾನನು, ಇತ್ರಾನನು, ಕೆರಾನನು. |
42
|
ಏಚೆರನ ಮಕ್ಕಳು-- ಬಿಲ್ಹಾನನು, ಜಾವಾನನು, ಯಾಕಾನನು. ದೀಶಾನನ ಮಕ್ಕಳು--ಊಚನು, ಅರಾನನು. |
43
|
ಇಸ್ರಾಯೇಲಿನ ಮಕ್ಕಳ ಮೇಲೆ ಯಾವ ಅರ ಸನೂ ಆಳದ ಮುಂಚೆ ಎದೋಮ್ ದೇಶದಲ್ಲಿ ಆಳಿದ ಅರಸುಗಳು ಯಾರಂದರೆ--ಬೆಯೋರನ ಮಗನಾದ ಬೆಳನು. |
44
|
ಅವನ ಪಟ್ಟಣದ ಹೆಸರು ದಿನ್ಹಾಬಾ. ಬೆಳನು ಸತ್ತ ತರುವಾಯ ಅವನಿಗೆ ಬದಲಾಗಿ ಬೊಚ್ರ ದವನಾದಂಥ ಜೆರಹನ ಮಗನಾದ ಯೋಬಾಬನು ಆಳಿದನು. |
45
|
ಯೋಬಾಬನು ಸತ್ತ ತರುವಾಯ ಅವನಿಗೆ ಬದಲಾಗಿ ತೇಮಾನೀಯರ ದೇಶದವನಾದ ಹೂಷಾಮನು ಆಳಿದನು. |
46
|
ಹೂಷಾಮನು ಸತ್ತಾಗ ಅವನಿಗೆ ಬದಲಾಗಿ ಮೋವಾಬಿನ ಹೊಲದಲ್ಲಿ ಮಿದ್ಯಾನ್ಯರನ್ನು ಹೊಡೆದ ಬೆದದನ ಮಗನಾದ ಹದದನು ಆಳಿದನು. ಅವನ ಪಟ್ಟಣದ ಹೆಸರು ಅವೀತು. |
47
|
ಹದದನು ಸತ್ತ ತರುವಾಯ ಅವನಿಗೆ ಬದಲಾಗಿ ಮಸ್ರೇಕದವನಾದ ಸಮ್ಲಾಹನು ಆಳಿದನು. |
48
|
ಸಮ್ಲಾಹನು ಸತ್ತ ತರುವಾಯ ಅವನಿಗೆ ಬದಲಾಗಿ ನದಿಯ ತೀರದಲ್ಲಿರುವ ರೆಹೋಬೋತ್ ಊರಿನ ಸೌಲನು ಆಳಿದನು. |
49
|
ಸೌಲನು ಸತ್ತ ತರುವಾಯ ಅವನಿಗೆ ಬದಲಾಗಿ ಅಕ್ಬೋರನ ಮಗನಾದ ಬಾಳ್ಹ ನಾನನು ಆಳಿದನು. |
50
|
ಬಾಳ್ಹನಾನನು ಸತ್ತ ತರುವಾಯ ಅವನಿಗೆ ಬದಲಾಗಿ ಹದದನು ಆಳಿದನು. ಅವನ ಪಟ್ಟಣದ ಹೆಸರು ಪಾಗೀ. ಅವನ ಹೆಂಡತಿಯ ಹೆಸರು ಮೆಹೇಟಬೇಲಳು; ಅವಳು ಮಟ್ರೇದಳ ಮಗಳೂ ಮೆಜಾಹಾಬನ ಮೊಮ್ಮಗಳೂ ಆಗಿದ್ದಳು. |
51
|
ಹದದನು ಸತ್ತನು. ಎದೋಮ್ಯನ ಪ್ರಭುಗಳು ಯಾರಂದರೆ |
52
|
ತಿಮ್ನ ಪ್ರಭು, ಅಲ್ಯ ಪ್ರಭು, ಯೆತೇತ್ ಪ್ರಭು, ಒಹೊಲೀಬಾಮ ಪ್ರಭು, ಏಲ ಪ್ರಭು, ಪೀನೋನ್ ಪ್ರಭು, |
53
|
ಕೆನಜ್ ಪ್ರಭು, ತೇಮಾನ್ ಪ್ರಭು, ಮಿಬ್ಚಾರ ಪ್ರಭು, ಮಗ್ದಿಯೇಲ್ ಪ್ರಭು, ಗೀರಾಮ್ ಪ್ರಭು. |
54
|
ಇವರೇ ಎದೋಮ್ಯರ ಪ್ರಭುಗಳು. |