1
|
ಹೆಬ್ರೋನಿನಲ್ಲಿ ದಾವೀದನಿಗೆ ಹುಟ್ಟಿದ ಮಕ್ಕಳು ಯಾರಂದರೆ -- ಇಜ್ರೇಲ್ಯಳಾದ ಅಹೀನೋವಮಳಿಂದ ಚೊಚ್ಚಲ ಮಗನಾದ ಅಮ್ನೋ ನನು, ಕರ್ಮೇಲ್ಯಳಾದ ಅಬೀಗೈಲಳಲ್ಲಿ ಹುಟ್ಟಿದ ಎರಡ ನೆಯವನಾದ ದಾನಿಯೇಲನು, |
2
|
ಗೆಷೂರಿನ ಅರಸ ನಾಗಿರುವ ತಲ್ಮೈಯ ಮಗಳಾದ ಮಾಕಳ ಮಗನಾ ದಂಥ ಮೂರನೆಯವನಾದ ಅಬ್ಷಾಲೋಮನು, ಹಗ್ಗೀ ತಳ ಮಗನಾದ ನಾಲ್ಕನೆಯವನಾದ ಅದೋನೀ ಯನು, |
3
|
ಅಬೀಟಲಳಿಂದ ಹುಟ್ಟಿದ ಐದನೆಯವನಾದ ಶೆಫಟ್ಯನು, ತನ್ನ ಹೆಂಡತಿಯಾದ ಎಗ್ಲಳಿಂದ ಹುಟ್ಟಿದ ಆರನೆಯವನಾದ ಇತ್ರಾಮನು. |
4
|
ಈ ಆರು ಮಂದಿ ಹೆಬ್ರೋನಿನಲ್ಲಿ ಅವನಿಗೆ ಹುಟ್ಟಿದರು. ಅಲ್ಲಿ ಅವನು ಏಳೂವರೆ ವರುಷ ಆಳಿದನು; ಯೆರೂಸಲೇಮಿನಲ್ಲಿ ಮೂವತ್ತಮೂರು ವರುಷ ಆಳಿದನು. |
5
|
ಯೆರೂಸ ಲೇಮಿನಲ್ಲಿ ಅವನಿಗೆ ಹುಟ್ಟಿದವರು ಯಾರಂದರೆ ಅವ್ಮೆಾಯೇಲನ ಮಗಳಾದ ಬತ್ಷೂವಳಿಂದ ಹುಟ್ಟಿದ ಶಿಮ್ಮನು, ಶೋಬಾಬನು, ನಾತಾನನು, |
6
|
ಸೊಲೊ ಮೋನನು ಈ ನಾಲ್ಕು ಮಂದಿಯು. |
7
|
ಇದಲ್ಲದೆ ಇಬ್ಹಾರನು, ಎಲೀಷಾಮನು, ಎಲೀಫೆಲೆಟನು, ನೊಗನು, ನೆಫೆಗನು, |
8
|
ಯಾಫೀಯನು, ಎಲೀಷಾ ಮನು, ಎಲ್ಯಾದನು, ಎಲೀಫೆಲೆಟನು, ಈ ಒಂಬತ್ತು ಮಂದಿಯು. |
9
|
ಉಪಪತ್ನಿಗಳ ಮಕ್ಕಳ ಹೊರತಾಗಿ ಇವರೆಲ್ಲರು ದಾವೀದನ ಮಕ್ಕಳಾಗಿದ್ದರು. ತಾಮಾರಳು ಇವರ ಸಹೋದರಿಯಾಗಿದ್ದಳು. |
10
|
ಸೊಲೊಮೋನನ ಮಗನು ರೆಹಬ್ಬಾಮನು; ಇವನ ಮಗನು ಅಬೀಯನು; ಇವನ ಮಗನು ಆಸನು; ಇವನ ಮಗನು ಯೆಹೋಷಾಫಾಟನು. |
11
|
ಇವನ ಮಗನು ಯೆಹೋರಾಮನು; ಇವನ ಮಗನು ಅಹಜ್ಯನು; ಇವನ ಮಗನು ಯೆಹೋವಾಷನು. |
12
|
ಇವನ ಮಗನು ಅಮಚ್ಯನು; ಇವನ ಮಗನು ಅಜರ್ಯನು; ಇವನ ಮಗನು ಯೋತಾಮನು. |
13
|
ಇವನ ಮಗನು ಆಹಾಜನು; ಇವನ ಮಗನು ಹಿಜ್ಕೀಯನು; ಇವನ ಮಗನು ಮನಸ್ಸೆಯು. |
14
|
ಇವನ ಮಗನು ಅಮೋನನು; ಇವನ ಮಗನು ಯೋಷೀ ಯನು. |
15
|
ಯೋಷಿಯನ ಮಕ್ಕಳು--ಚೊಚ್ಚಲ ಮಗ ನಾದ ಯೋಹನಾನನು, ಎರಡನೆಯವನಾದ ಯೆಹೋ ಯಾಕೀಮನು, ಮೂರನೆಯವನಾದ ಚಿದ್ಕೀಯನು, ನಾಲ್ಕನೆಯವನಾದ ಶಲ್ಲೂಮನು. |
16
|
ಯೆಹೋಯಾ ಕೀಮನ ಮಕ್ಕಳು--ಇವನ ಮಗನಾದ ಯೆಕೊನ್ಯನು; ಇವನ ಮಗನು ಚಿದ್ಕೀಯನು. |
17
|
ಯೆಕೊನ್ಯನ ಮಕ್ಕಳು -- ಅಸ್ಸೀರನು; ಅವನ ಮಗನು ಶೆಯಲ್ತೀಯೇಲನು, |
18
|
ಮಲ್ಕೀರಾಮನು, ಪೆದಾಯನು, ಶೆನಚ್ಚರನು, ಯೆಕಮ್ಯನು, ಹೋಷಾ ಮನು, ನೆದಬ್ಯನು. |
19
|
ಪೆದಾಯನ ಮಕ್ಕಳು--ಜೆರು ಬ್ಬಾಬೆಲನು, ಶಿವ್ಮೆಾಯು, ಜೆರುಬ್ಬಾಬೆಲನ ಮಕ್ಕಳುಮೆಷುಲ್ಲಾಮನು, ಹನನ್ಯನು, ಇವರ ಸಹೋದರಿ ಯಾದ ಶೆಲೋವಿಾತಳು. |
20
|
ಹಷುಬನು, ಓಹೆಲನು, ಬೆರೆಕ್ಯನು, ಹಸದ್ಯನು, ಯೂಷಬ್ಹೆಸೆದನು; ಈ ಐದು ಮಂದಿಯು. |
21
|
ಹನನ್ಯನ ಮಕ್ಕಳು -- ಪೆಲಟ್ಯನು, ಯೆಶಾಯನು; ರೆಫಾಯನ ಮಕ್ಕಳು, ಅರ್ನಾನನ ಮಕ್ಕಳು, ಓಬದ್ಯನ ಮಕ್ಕಳು, ಶೆಕನ್ಯನ ಮಕ್ಕಳು. |
22
|
ಶೆಕನ್ಯನ ಮಗನು ಶೆಮಾಯನು; ಶೆಮಾಯನ ಮಕ್ಕಳು--ಹಟ್ಟೂಷನು, ಇಗಾಲನು, ಬಾರೀಹನು, ನೆಯರ್ಯನು, ಶಾಷಾಟನು; ಈ ಆರು ಮಂದಿಯು. |
23
|
ನೆಯರ್ಯನ ಮಕ್ಕಳು--ಎಲ್ಯೋಗೇನೆ ನು, ಹಿಜ್ಕೀ ಯನು, ಅಜ್ರೀಕಾಮನು, ಈ ಮೂರು ಮಂದಿಯು. |
24
|
ಎಲ್ಯೋಗೇನೈಯನ ಮಕ್ಕಳು -- ಹೋದವ್ಯನು, ಎಲ್ಯಾಷೀಬನು, ಪೆಲಾಯನು, ಅಕ್ಕೂಬನು, ಯೋಹ ನಾನನು, ದೆಲಾಯನು, ಅನಾನೀಯನು, ಈ ಏಳು ಮಂದಿಯು. |
1-Chronicles 3:18 Kannada Language Bible Words basic statistical display
COMING SOON ...