Indian Language Bible Word Collections
1 Chronicles 8:27
1 Chronicles Chapters
1 Chronicles 8 Verses
Books
Old Testament
New Testament
Bible Versions
English
Tamil
Hebrew
Greek
Malayalam
Hindi
Telugu
Kannada
Gujarati
Punjabi
Urdu
Bengali
Oriya
Marathi
Assamese
Books
Old Testament
New Testament
1 Chronicles Chapters
1 Chronicles 8 Verses
1
|
ಬೆನ್ಯಾವಿಾನನು ತನ್ನ ಚೊಚ್ಚಲ ಮಗನಾದ ಬೆಳನನ್ನೂ, ಎರಡನೆಯವನಾದ ಅಷ್ಬೇಲ ನನ್ನೂ, ಮೂರನೆಯವನಾದ ಅಹ್ರಹನನ್ನೂ |
2
|
ನಾಲ್ಕನೆ ಯವನಾದ ನೋಹನನ್ನೂ, ಐದನೆಯವನಾದ ರಾಫನನ್ನೂ ಪಡೆದನು. |
3
|
ಬೆಳನ ಕುಮಾರರು--ಅದ್ವಾರನು ಗೇರನು ಅಬೀಹೂದನು ಅಬೀಷೂವನು |
4
|
ನಾಮಾ ನನು ಅಹೋಹನು ಗೇರನು ಶೆಪೂಫಾನನು ಹೂರಾ ಮನು. |
5
|
ಏಹೂದನ ಕುಮಾರರು--ನಾಮಾನನು, ಅಹೀಯನು, ಗೇರನು. |
6
|
ಇವರೇ ಗೆಬದ ನಿವಾಸಿಗಳ ಪಿತೃಗಳಲ್ಲಿ ಯಜ ಮಾನರಾಗಿದ್ದರು. ಆದರೆ ಅವರನ್ನು ಮಾನಾಹತಿಗೆ ತಕ್ಕೊಂಡು ಹೋದರು. |
7
|
ಅವರನ್ನು ತಕ್ಕೊಂಡು ಹೋದ ತರುವಾಯ ಉಚ್ಚನನ್ನೂ ಅಹೀಹುದನನ್ನೂ ಪಡೆದನು. |
8
|
ಇದಲ್ಲದೆ ಅವನು ಅವರನ್ನು ಕಳುಹಿಸಿದ ತರುವಾಯ ಶಹರಯಿಮನು ಮೋವಾಬಿನ ದೇಶದಲ್ಲಿ ಮಕ್ಕಳನ್ನು ಪಡೆದನು. ಹೂಷೀಮಳೂ ಬಾರಳೂ ಅವನಿಗೆ ಪತ್ನಿಯರಾಗಿದ್ದರು. |
9
|
ಇದಲ್ಲದೆ ಅವನು ತನ್ನ ಹೆಂಡತಿಯಾದ ಹೋದೆಷಳಿಂದ ಯೋವಾಬನನ್ನೂ, |
10
|
ಚಿಬ್ಯನನ್ನೂ, ಮೇಷನನ್ನೂ, ಮಲ್ಕಾಮನನ್ನೂ, ಯೆಯೂಚನನ್ನೂ, ಸಾಕ್ಯನನ್ನೂ, ಮಿರ್ಮನನ್ನೂ ಪಡೆದನು. ಅವನ ಕುಮಾರರಾದ ಇವರು ಪಿತೃಗಳಲ್ಲಿ ಯಜಮಾನರಾಗಿದ್ದರು. |
11
|
ಹುಷೀಮಳಿಂದ ಅವನು ಅಬೀಟೂಬನನ್ನೂ, ಎಲ್ಪಾಲನನ್ನೂ ಪಡೆದನು. |
12
|
ಎಲ್ಪಾಳನ ಕುಮಾರರು--ಏಬೆರನು, ಮಿಷಾಮನು, ಶೆಮೆದನು. ಇವನೇ ಒನೋನನ್ನೂ ಲೋದನ್ನೂ ಅವುಗಳ ಗ್ರಾಮಗಳನ್ನೂ ಕಟ್ಟಿಸಿದನು. |
13
|
ಇದಲ್ಲದೆ ಅವನು ಗತ್ನವರನ್ನು ಓಡಿಸಿಬಿಟ್ಟ ಅಯ್ಯಾಲೋನಿನ ನಿವಾಸಿಗಳ ಪಿತೃಗಳಲ್ಲಿ ಯಜಮಾನರಾದ ಬೆರೀಯನು, ಶಮನು. |
14
|
ಬೆರೀಯನ ಕುಮಾರರು -- ಅಹ್ಯೋನು, ಶಾಷಕನು, ಯೆರೇಮೋತನು, |
15
|
ಜೆಬದ್ಯನು, ಅರಾ ದನು, ಎದೆರನು, |
16
|
ವಿಾಕಾಯೇಲನು, ಇಷ್ಪನು, ಯೋಹನು, |
17
|
ಜೆಬದ್ಯನು, ಮೆಷುಲ್ಲಾಮ್, ಹಿಜ್ಕೀ, ಹೆಬೆರ್, |
18
|
ಇಷ್ಮೆರೈ, ಇಜ್ಲೀಯ, ಯೋಬಾಬ್ಇವರು ಎಲ್ಪಾಲನ ಕುಮಾರರು-- |
19
|
ಯಾಕೀಮನು, ಜಿಕ್ರೀಯು, ಜಬ್ದಿಯು, |
20
|
ಎಲೀಗೇನೈ, ಚಿಲ್ಲೆತೈ, ಎಲೀಯೇಲ್, |
21
|
ಅದಾಯ, ಬೆರಾಯ, ಶಿಮ್ರಾತ್ ಇವರು ಶಿವ್ಮೆಾಯ ಕುಮಾರರು. |
22
|
ಇಷ್ಪಾನ್, ಏಬೆರ್, ಎಲೀಯೇಲ್, |
23
|
ಅಬ್ದೋನನು, ಜಿಕ್ರೀಯು, ಹಾನಾ ನನು, |
24
|
ಹನನ್ಯನು, ಏಲಾಮನು, ಅನೆತೋತಿಯನು, |
25
|
ಇಫ್ದೆಯನು, ಪೆನೂವೇಲನು ಇವರು ಶಾಷಕನ ಕುಮಾರರು. |
26
|
ಶಂಷೆರೈ, ಶೆಹರ್ಯ, ಅತಲ್ಯ, |
27
|
ಯಾರೆಷ್ಯನು, ಏಲೀಯನು, ಜಿಕ್ರಿಯು--ಇವರು ಯೆರೋಹಾಮನ ಕುಮಾರರು. |
28
|
ಇವರೇ ಪಿತೃಗಳಲ್ಲಿ ಯಜಮಾನರಾಗಿದ್ದು ತಮ್ಮ ವಂಶಗಳ ಮುಖ್ಯಸ್ಥರಾಗಿ ಯೆರೂಸಲೇಮಿನಲ್ಲಿ ವಾಸವಾಗಿದ್ದರು. |
29
|
ಗಿಬ್ಯೋನಿಯ ತಂದೆ ಗಿಬ್ಯೋನಿನಲ್ಲಿ ವಾಸವಾಗಿ ದ್ದನು; ಅವನ ಹೆಂಡತಿಯ ಹೆಸರು ಮಾಕಳು. |
30
|
ಅವನ ಚೊಚ್ಚಲ ಮಗನು ಅಬ್ದೋನನು; ಚೂರನು, ಕೀಷನು, ಬಾಳನು, ನಾದಾಬನು, |
31
|
ಗೆದೋರನು, ಅಹ್ಯೋನು, ಜೆಕೆರನು. |
32
|
ಮಿಕ್ಲೋತನು ಶಿಮಾಹನನ್ನು ಪಡೆದನು. ಇವರೂ ಸಹ ಯೆರೂಸಲೇಮಿನಲ್ಲಿ ಸಹೋದರರಿಗೆದುರಾಗಿ ಅವರ ಸಂಗಡ ವಾಸ ವಾಗಿದ್ದರು. |
33
|
ನೇರನು ಕೀಷನನ್ನು ಪಡೆದನು; ಕೀಷನು ಸೌಲನನ್ನು ಪಡೆದನು; ಸೌಲನು ಯೋನಾ ತಾನನನ್ನೂ, ಮಲ್ಕೀಷೂವನನ್ನೂ ಅಬೀನಾದಾಬ ನನ್ನೂ, ಎಷ್ಬಾಳನನ್ನೂ ಪಡೆದನು. |
34
|
ಯೋನಾತಾನನ ಮಗನು ಮೆರೀಬ್ಬಾಳನು; ಮೆರೀಬ್ಬಾಳನು ವಿಾಕನನ್ನು ಪಡೆದನು. |
35
|
ವಿಾಕನ ಕುಮಾರರು--ಪಿತೋನನು, ಮೆಲೆಕನು, ತರೇಯನು, ಆಹಾಜನು. |
36
|
ಆಹಾಜನು ಯೆಹೋವದ್ದಾಹನನ್ನು ಪಡೆದನು. ಯೆಹೋವದ್ದಾ ಹನು ಆಲೆಮೆತೆನನ್ನೂ, ಅಜ್ಮಾವೆತನನ್ನೂ, ಜಿವ್ರೆಾ ಯನ್ನೂ ಪಡೆದನು. ಜಿವ್ರೆಾಯು ಮೋಚನನ್ನು ಪಡೆದನು. |
37
|
ಮೋಚನು ಬಿನ್ನನನ್ನು ಪಡೆದನು. ಇವನ ಮಗನು ರಾಫನು, ಇವನ ಮಗನು ಎಲ್ಲಾಸನು, ಇವನ ಮಗನು ಆಚೇಲನು. |
38
|
ಆಚೇಲನಿಗೆ ಆರು ಮಂದಿ ಕುಮಾರರಿದ್ದರು. ಅವರ ಹೆಸರುಗಳು--ಅಜ್ರೀ ಕಾಮನು, ಬೋಕೆರೂ, ಇಷ್ಮಾಯೇಲನು, ಶೆಯರ್ಯನು, ಓಬದ್ಯನು, ಹಾನಾನನು. |
39
|
ಆಚೇಲನ ಸಹೋದರನಾದ ಏಷೆಕನ ಕುಮಾ ರನು ಅವನ ಚೊಚ್ಚಲ ಮಗನಾದ ಊಲಾಮನು, ಎರಡನೆಯವನಾದ ಯೆಯೂಷನು, ಮೂರನೆಯವ ನಾದ ಎಲೀಫೆಲೆಟನು. |
40
|
ಈ ಊಲಾಮನ ಕುಮಾ ರರು--ಬಿಲ್ಲುಗಾರರಾಗಿ ಯುದ್ಧದಲ್ಲಿ ಪರಾಕ್ರಮಶಾಲಿ ಗಳಾಗಿದ್ದರು; ಅವರಿಗೆ ಕುಮಾರರೂ ಮೊಮ್ಮಕ್ಕಳೂ ನೂರಾಐವತ್ತು ಮಂದಿಯಾಗಿದ್ದರು. ಇವರೆಲ್ಲರೂ ಬೆನ್ಯಾವಿಾನನ ಕುಮಾರರು. |