Indian Language Bible Word Collections
Job 17:1
Job Chapters
Job 17 Verses
Books
Old Testament
New Testament
Bible Versions
English
Tamil
Hebrew
Greek
Malayalam
Hindi
Telugu
Kannada
Gujarati
Punjabi
Urdu
Bengali
Oriya
Marathi
Assamese
Books
Old Testament
New Testament
Job Chapters
Job 17 Verses
1
|
ನನ್ನ ಉಸಿರು ಕಟ್ಟಿದೆ; ನನ್ನ ದಿವಸಗಳು ಮುಗಿದಿವೆ; ಸಮಾಧಿಗಳು ನನಗೆ ಸಿದ್ಧ ವಾಗಿವೆ. |
2
|
ಹಾಸ್ಯಗಾರರು ನನ್ನ ಬಳಿಯಲ್ಲಿ ಇದ್ದಾರ ಲ್ಲವೋ? ಅವರ ಕೋಪದಲ್ಲಿ ನನ್ನ ಕಣ್ಣು ಮುಂದು ವರಿಯುತ್ತದಲ್ಲಾ. |
3
|
ದಯಮಾಡಿ ನನ್ನ ಸಂಗಡ ಇದ್ದು ನಿನ್ನೊಂದಿಗೆ ನನಗೆ ಹೊಣೆಯಾಗು; ನನ್ನೊಂದಿಗೆ ಕೈ ತಟ್ಟುವವರು ಯಾರು? |
4
|
ಅವರ ಹೃದಯವನ್ನು ಬುದ್ಧಿಗೆ ಅಡಗಿಸಿದಿ; ಆದದರಿಂದ ನೀನು ಅವರನ್ನು ಉನ್ನತಕ್ಕೇರಿಸುವದಿಲ್ಲ. |
5
|
ತನ್ನ ಸ್ನೇಹಿತರನ್ನು ಹೊಗಳಿ ಮಾತನಾಡುವವನ ಮಕ್ಕಳ ಕಣ್ಣುಗಳು ಕ್ಷೀಣವಾಗುವವು. |
6
|
ನನ್ನನ್ನು ಜನರಿಗೆ ಗಾದೆಯಾಗ ಮಾಡಿದನು; ಅವರ ಮುಂದೆ ನಾನು ಬಾರಿಸುವ ವಾದ್ಯವಾದೆನು. |
7
|
ನನ್ನ ಕಣ್ಣು ದುಃಖದಿಂದ ಮೊಬ್ಬಾಯಿತು; ನನ್ನ ಅಂಗಗಳೆಲ್ಲಾ ನೆರಳಿನ ಹಾಗೆ ಅವೆ. |
8
|
ಇದಕ್ಕೋಸ್ಕರ ಯಥಾರ್ಥರು ಆಶ್ಚರ್ಯ ಪಡುವರು: ನಿರ್ಮಲನು ಕಪಟಿಗೆ ವಿರೋಧವಾಗಿ ತನ್ನನ್ನು ಉದ್ರೇಕಿಸಿಕೊಳ್ಳುವನು. |
9
|
ಆದರೆ ನೀತಿವಂತನು ತನ್ನ ಮಾರ್ಗವನ್ನು ಹಿಡಿದುಕೊಳ್ಳುವನು. ಶುದ್ಧ ಕೈಗಳು ಳ್ಳವನು ಬರಬರುತ್ತಾ ಬಲಗೊಳ್ಳುವನು. |
10
|
ಆದಾಗ್ಯೂ ನೀವೆಲ್ಲರೂ ತಿರುಗಿಕೊಂಡು ಬನ್ನಿರಿ; ನಿಮ್ಮಲ್ಲಿ ನಾನು ಜ್ಞಾನಿಯನ್ನು ಕಂಡುಕೊಳ್ಳಲಿಲ್ಲ. |
11
|
ನನ್ನ ದಿವಸಗಳು ಹಾದು ಹೋದವು: ನನ್ನ ಹೃದ ಯಕ್ಕೆ ಸ್ವಂತವಾಗಿರುವ ನನ್ನ ಉದ್ದೇಶಗಳು ಭಂಗವಾ ದವು. |
12
|
ಅವರು ರಾತ್ರಿಯನ್ನು ಹಗಲನ್ನಾಗಿ ಮಾಡು ತ್ತಾರೆ; ಬೆಳಕು ಕತ್ತಲೆಯ ನಿಮಿತ್ತ ಚಿಕ್ಕದಾಗಿದೆ. |
13
|
ನಾನು ನಿರೀಕ್ಷಿಸಿದರೆ ಸಮಾಧಿಯೇ ನನ್ನ ಮನೆ; ಕತ್ತಲೆಯಲ್ಲಿ ನನ್ನ ಹಾಸಿಗೆಯನ್ನು ಹಾಸಿದ್ದೇನೆ. |
14
|
ಕೊಳೆಯುವಿಕೆಗೆ -- ನೀನು ನನ್ನ ತಂದೆ ಎಂದೂ ಹುಳಕ್ಕೆ--ನನ್ನ ತಾಯಿಯೇ, ನನ್ನ ಅಕ್ಕನೇ ಎಂದೂ ನಾನು ಹೇಳಿದೆನು. |
15
|
ಹಾಗಾದರೆ ಈಗ ನನ್ನ ನಿರೀಕ್ಷೆ ಎಲ್ಲಿ? ನನ್ನ ನಿರೀಕ್ಷೆಯನ್ನು ಯಾರು ನೋಡುವರು? |
16
|
ನಮ್ಮ ಸಂಗಡ ಧೂಳಿನಲ್ಲಿ ವಿಶ್ರಾಂತಿಯಲ್ಲಿರುವಾಗ ಅವರು ಪಾತಾಳದ ಅಗುಳಿಗಳಿಗೆ ಇಳಿದು ಹೋಗುವರು. |