1
|
ನಾನು ಗೋಡೆಯನ್ನು ಕಟ್ಟಿಸಿ ಬಾಗಲುಗಳನ್ನು ನಿಲ್ಲಿಸಿದ ತರುವಾಯ ಬಾಗಲು ಕಾಯುವವರೂ ಹಾಡುಗಾರರೂ ಲೇವಿಯರೂ ನೇಮಿಸಲ್ಪಟ್ಟರು. |
2
|
ಆಗ ನಾನು ನನ್ನ ಸಹೋದರನಾದ ಹನಾನಿಗೂ ಅರಮನೆಯ ಅಧಿಪತಿಯಾದ ಹನನ್ಯ ನಿಗೂ ಯೆರೂಸಲೇಮಿನ ಕಾವಲನ್ನು ಒಪ್ಪಿಸಿದೆನು. ಇವನು ಸತ್ಯವುಳ್ಳವನಾಗಿಯೂ ಅನೇಕರಿಗಿಂತ ಹೆಚ್ಚಾಗಿ ದೇವರಿಗೆ ಭಯಪಡುವವನಾಗಿಯೂ ಇದ್ದನು. |
3
|
ಆಗ ನಾನು ಅವರಿಗೆ--ಬಿಸಿಲು ಏರುವ ಪರ್ಯಂತರಕ್ಕೂ ಯೆರೂಸಲೇಮಿನ ಬಾಗಲುಗಳನ್ನು ತೆರೆಯಬಾರದು; ಇದಲ್ಲದೆ ನೀವು ಸವಿಾಪದಲ್ಲಿ ನಿಂತಿರುವಾಗ, ಕದಗ ಳನ್ನು ಮುಚ್ಚಿ ಅಗುಳಿಗಳನ್ನು ಹಾಕಿರಿ; ಯೆರೂಸಲೇಮಿನ ನಿವಾಸಿಗಳಿಂದ ಪ್ರತಿ ಮನುಷ್ಯನು ತನ್ನ ಕಾವಲಿನ ಲ್ಲಿಯೂ ಪ್ರತಿ ಮನುಷ್ಯನು ತನ್ನ ಮನೆಗೆ ಎದುರಾ ಗಿಯೂ ಕಾವಲಾಗಿರಲು ನೇಮಿಸಿರೆಂದು ಹೇಳಿದೆನು. |
4
|
ಆಗ ಪಟ್ಟಣವು ವಿಸ್ತಾರವಾಗಿಯೂ ದೊಡ್ಡದಾ ಗಿಯೂ ಇತ್ತು. ಆದರೆ ಅದರಲ್ಲಿರುವ ಜನರು ಕೊಂಚ ವಾಗಿದ್ದರು; ಮನೆಗಳು ಕಟ್ಟಲ್ಪಡಲಿಲ್ಲ. |
5
|
ತರುವಾಯ ಅವರು ವಂಶಾವಳಿಯಿಂದ ಲೆಕ್ಕಿಸಲ್ಪಡುವ ಹಾಗೆ ಪ್ರಮುಖರನ್ನೂ ಅಧಿಕಾರಸ್ಥರನ್ನೂ ಜನರನ್ನೂ ಕೂಡಿಸಿ ಕೊಳ್ಳಲು ನನ್ನ ದೇವರು ನನ್ನ ಹೃದಯದಲ್ಲಿ ಪ್ರೇರೇಪಿ ಸಿದನು. ಆಗ ನಾನು ಮೊದಲಿನಲ್ಲಿ ಬಂದವರ ವಂಶಾ ವಳಿಯ ಪತ್ರಿಕೆಯನ್ನು ಕಂಡೆನು. |
6
|
ಅದರಲ್ಲಿ ಬರೆದ ದ್ದೇನಂದರೆ--ಬಾಬೆಲಿನ ಅರಸನಾದ ನೆಬೂಕದ್ನೆಚರನು ಸೆರೆಯಾಗಿ ತಕ್ಕೊಂಡು ಹೋದವರು ಸೆರೆಯಾಗಿ ಒಯ್ಯಲ್ಪಟ್ಟು ಸೆರೆಯಿಂದ ಹೊರಟು ಯೆರೂಸಲೇ ಮಿಗೂ ಯೆಹೂದಕ್ಕೂ |
7
|
ತಮ್ಮ ತಮ್ಮ ಪಟ್ಟಣಕ್ಕೂ ಜೆರುಬ್ಬಾಬೆಲಿನ ಸಂಗಡ ಬಂದ ದೇಶದ ಮಕ್ಕಳು ಯಾರಂದರೆ ಯೇಷೂವನು, ನೆಹೆವಿಾಯನು, ಅಜ ರ್ಯನು, ರಗಮ್ಯನು, ನಹಮಾನೀಯನು, ಮೊರ್ದೆಕೈ ಯನು, ಬಿಲ್ಷಾನನು, ಮಿಸ್ಪೆರೆತನು, ಬಿಗ್ವೈಯು, ನೆಹೂಮನು, ಬಾಣನು, ಇಸ್ರಾಯೇಲ್ ಜನರ ಲೆಕ್ಕವು: |
8
|
ಪರೋಷನ ಮಕ್ಕಳು ಎರಡು ಸಾವಿರದ ನೂರ ಎಪ್ಪತ್ತೆರಡು ಮಂದಿಯು. |
9
|
ಶೆಫಟ್ಯನ ಮಕ್ಕಳು ಮುನ್ನೂರ ಎಪ್ಪತ್ತೆರಡು ಮಂದಿಯು. |
10
|
ಆರಹನ ಮಕ್ಕಳು ಆರು ನೂರ ಐವತ್ತೆರಡು ಮಂದಿಯು. |
11
|
ಯೇಷೂವನು ಯೋವಾಬನು ಎಂಬವರ ಮಕ್ಕಳಲ್ಲಿ ಪಹತ್ ಮೋವಾಬನ ಮಕ್ಕಳು ಎರಡು ಸಾವಿರ ಎಂಟುನೂರ ಹದಿನೆಂಟು ಮಂದಿಯು. |
12
|
ಏಲಾಮನ ಮಕ್ಕಳು ಸಾವಿರದ ಇನ್ನೂರ ಐವತ್ತು ನಾಲ್ಕುಮಂದಿಯು. |
13
|
ಜತ್ತೂವಿನ ಮಕ್ಕಳು ಎಂಟು ನೂರನಾಲ್ಪತ್ತೈದು ಮಂದಿಯು. |
14
|
ಜಕ್ಕೈಯ ಮಕ್ಕಳು ಏಳು ನೂರ ಅರವತ್ತು ಮಂದಿಯು. |
15
|
ಬಿನ್ನೂಯ ಮಕ್ಕಳು ಆರು ನೂರ ನಾಲ್ವತ್ತೆಂಟು ಮಂದಿಯು. |
16
|
ಬೇಬೈಯ ಮಕ್ಕಳು ಆರು ನೂರ ಇಪ್ಪತ್ತೆಂಟು ಮಂದಿಯು. |
17
|
ಅಜ್ಗಾದನ ಮಕ್ಕಳು ಎರಡು ಸಾವಿರದ ಮುನ್ನೂರ ಇಪ್ಪತ್ತೆರಡು ಮಂದಿಯು. |
18
|
ಅದೋನೀಕಾಮನ ಮಕ್ಕಳು ಆರು ನೂರ ಅರವತ್ತೇಳು ಮಂದಿಯು. |
19
|
ಬಿಗ್ವೈಯ ಮಕ್ಕಳು ಎರಡು ಸಾವಿರದ ಅರವತ್ತೇಳು ಮಂದಿಯು. |
20
|
ಆದೀ ನನ ಮಕ್ಕಳು ಆರುನೂರ ಐವತ್ತೈದು ಮಂದಿಯು. |
21
|
ಹಿಜ್ಕೀಯನ ಮಗನಾದ ಅಟೇರನ ಮಕ್ಕಳು ತೊಂಭತ್ತೆಂಟು ಮಂದಿಯು. |
22
|
ಹಾಷುಮನ ಮಕ್ಕಳು ಮುನ್ನೂರ ಇಪ್ಪತ್ತೆಂಟು ಮಂದಿಯು. |
23
|
ಬೇಚೈಯ ಮಕ್ಕಳು ಮುನ್ನೂರ ಇಪ್ಪತ್ತನಾಲ್ಕು ಮಂದಿಯು. |
24
|
ಹಾರಿಫನ ಮಕ್ಕಳು ನೂರ ಹನ್ನೆರಡು ಮಂದಿಯು. |
25
|
ಗಿಬ್ಯೋನನ ಮಕ್ಕಳು ತೊಂಭತ್ತೈದು ಮಂದಿಯು. |
26
|
ಬೇತ್ಲೆಹೇಮಿನವರೂ ನೆಟೋಫದವರೂ ನೂರ ಎಂಭತ್ತೆಂಟು ಮಂದಿಯು. |
27
|
ಅನಾತೋತಿನ ಮನು ಷ್ಯರು ನೂರ ಇಪ್ಪತ್ತೆಂಟು ಮಂದಿಯು. |
28
|
ಬೇತಜ್ಮಾವೆ ತಿನವರು ನಾಲ್ವತ್ತೆರಡು ಮಂದಿಯು. |
29
|
ಕಿರ್ಯಾ ತ್ಯಾರೀಮ್ ಕೆಫೀರವು ಬೇರೋತು ಎಂಬ ಪಟ್ಟಣಗಳ ಮನುಷ್ಯರು ಏಳು ನೂರ ನಾಲ್ವತ್ತ ಮೂರುಮಂದಿಯು. |
30
|
ರಾಮವು ಗೆಬವು ಎಂಬ ಪಟ್ಟಣಗಳ ಮನುಷ್ಯರು ಆರು ನೂರ ಇಪ್ಪತ್ತೊಂದು ಮಂದಿಯು. |
31
|
ಮಿಕ್ಮಾಸಿ ನವರು ನೂರ ಇಪ್ಪತ್ತೆರಡು ಮಂದಿಯು. |
32
|
ಬೇತೇಲ್ ಆಯಿಯು ಎಂಬ ಪಟ್ಟಣಗಳ ಮನುಷ್ಯರು ನೂರ ಇಪ್ಪತ್ತ ಮೂರು ಮಂದಿಯು. |
33
|
ಮತ್ತೊಂದು ನೆಬೋ ವಿನವರು ಐವತ್ತೆರಡು ಮಂದಿಯು. |
34
|
ಮತ್ತೊಬ್ಬ ಏಲಾಮನ ಮಕ್ಕಳು ಸಾವಿರದ ಇನ್ನೂರ ಐವತ್ತು ನಾಲ್ಕು ಮಂದಿಯು. |
35
|
ಹಾರೀಮನ ಮಕ್ಕಳು ಮುನ್ನೂರ ಇಪ್ಪತ್ತು ಮಂದಿಯು. |
36
|
ಯೆರಿಕೋವಿನ ಮಕ್ಕಳು ಮುನ್ನೂರ ನಾಲ್ವತ್ತೈದು ಮಂದಿಯು. |
37
|
ಲೋದು ಹಾದೀದು ಓನೋನು ಎಂಬವರ ಮಕ್ಕಳು ಏಳುನೂರ ಇಪ್ಪತ್ತೊಂದು ಮಂದಿಯು. |
38
|
ಸೇನಾಹಯನ ಮಕ್ಕಳು ಮೂರು ಸಾವಿರದ ಒಂಭೈನೂರು ಮೂವತ್ತು ಮಂದಿಯು. |
39
|
ಯಾಜಕರು ಯಾರಂದರೆ; ಯೇಷೂವನ ಮನೆಯವನಾದ ಯೆದಾಯನ ಮಕ್ಕಳು ಒಂಭೈನೂರ ಎಪ್ಪತ್ತು ಮೂರು ಮಂದಿಯು. |
40
|
ಇಮ್ಮೇ ರನ ಮಕ್ಕಳು ಸಾವಿರದ ಐವತ್ತೆರಡು ಮಂದಿಯು. |
41
|
ಪಷ್ಹೂರನ ಮಕ್ಕಳು ಸಾವಿರದ ಇನ್ನೂರ ನಾಲ್ವತ್ತೇಳು ಮಂದಿಯು. |
42
|
ಹಾರಿಮನ ಮಕ್ಕಳು ಸಾವಿರದ ಹದಿ ನೇಳು ಮಂದಿಯು. |
43
|
ಲೇವಿಯರು: ಕದ್ಮೀಯೇಲನ ಮನೆಯವನಾದ ಯೇಷೂವನ ಮಕ್ಕಳು ಹೋದವ್ಯನ ಮಕ್ಕಳೂ ಎಪ್ಪತ್ತು ನಾಲ್ಕು ಮಂದಿಯು. |
44
|
ಹಾಡು ಗಾರರು; ಆಸಾಫನ ಮಕ್ಕಳು ನೂರ ನಾಲ್ವತ್ತೆಂಟು ಮಂದಿಯು. |
45
|
ದ್ವಾರಪಾಲಕರಾದ ಶಲ್ಲೂಮನ ಮಕ್ಕಳು ಅಟೇರನ ಮಕ್ಕಳು ಟಲ್ಮೋನನ ಮಕ್ಕಳು ಅಕ್ಕೂಬನ ಮಕ್ಕಳು ಹಟೀಟನ ಮಕ್ಕಳು ಶೋಬೈಯ ಮಕ್ಕಳೂ ನೂರ ಮೂವತ್ತೆಂಟು ಮಂದಿಯು. |
46
|
ನೆತಿನಿಯರು: ಜೀಹನ ಮಕ್ಕಳು, ಹಸೂಫನ ಮಕ್ಕಳು, ಟಬ್ಬಾವೋತನ ಮಕ್ಕಳು, |
47
|
ಕೇರೋಸನ ಮಕ್ಕಳು, ಸೀಯನ ಮಕ್ಕಳು, ಪಾದೋನನಮಕ್ಕಳು, |
48
|
ಲೆಬಾನನ ಮಕ್ಕಳು, ಹಗಾಬನ ಮಕ್ಕಳು, ಸಲ್ಮೈಯ ಮಕ್ಕಳು, |
49
|
ಹಾನಾನನ ಮಕ್ಕಳು, ಗಿದ್ದೇಲನ ಮಕ್ಕಳು ಗಹರನ ಮಕ್ಕಳು |
50
|
ರೆವಾಯನ ಮಕ್ಕಳು, ರೆಚೀನನ ಮಕ್ಕಳು, ನೆಕೋದನ ಮಕ್ಕಳು, |
51
|
ಗಜ್ಜಾಮನ ಮಕ್ಕಳು, ಉಜ್ಜನ ಮಕ್ಕಳು, ಪಾಸೇಹನ ಮಕ್ಕಳು, |
52
|
ಬೇಸೈನ ಮಕ್ಕಳು, ಮೆಯನೀಮ್ರ ಮಕ್ಕಳು, ನೆಫೀಷೆಸೀಮನ ಮಕ್ಕಳು, |
53
|
ಬಕ್ಬೂಕನ ಮಕ್ಕಳು, ಹಕೂಫನ ಮಕ್ಕಳು, ಹರ್ಹೂರನ ಮಕ್ಕಳು, |
54
|
ಬಚ್ಲೂತನ ಮಕ್ಕಳು, ಮೆಹೀದನ ಮಕ್ಕಳು, ಹರ್ಷನ ಮಕ್ಕಳು, |
55
|
ಬರ್ಕೋ ಸನ ಮಕ್ಕಳು ಸೀಸೆರನ ಮಕ್ಕಳು, ತೆಮಹನ ಮಕ್ಕಳು, |
56
|
ನೆಚೀಹನ ಮಕ್ಕಳು, ಹಟೀಫನ ಮಕ್ಕಳು. |
57
|
ಸೊಲೋಮೋನನ ಸೇವಕರ ಮಕ್ಕಳು ಯಾರಂದರೆ--ಸೋಟೈಯ ಮಕ್ಕಳು, ಸಫೆರತಳು ಮಕ್ಕಳು, ಪೆರೀದನ ಮಕ್ಕಳು |
58
|
ಯಾಲನ ಮಕ್ಕಳು, ದರ್ಕೋನನ ಮಕ್ಕಳು, ಗಿದ್ದೇಲನ ಮಕ್ಕಳು, |
59
|
ಶೆಫ ಟ್ಯನ ಮಕ್ಕಳು, ಹಟ್ಟೇಲನ ಮಕ್ಕಳು, ಹಚ್ಚೆಬಾಯಾಮಿನ, ಪೋಕೆರತನ ಮಕ್ಕಳು, |
60
|
ಅಮೋನನ ಮಕ್ಕಳುನೆತಿನಿಯರೂ ಸೊಲೊಮೋನನ ಸೇವಕರ ಮಕ್ಕಳೂ ಕೂಡ ಮುನ್ನೂರ ತೊಂಭತ್ತೆರಡು ಮಂದಿಯು. |
61
|
ತೇಲ್ಮೆ ಲಹ ಗುಡ್ಡವು, ತೇಲ್ಹರ್ಷ ಗುಡ್ಡವು, ಕೆರೂಬದ್ದೋನ್, ಇಮ್ಮೇರ್ ಎಂಬ ಸ್ಥಳಗಳಿಂದ ಹೊರಟು ತಾವು ಇಸ್ರಾಯೇಲ್ಯರು ಹೌದೋ ಅಲ್ಲವೋ ಎಂದು ತಮ್ಮ ತಂದೆಗಳ ಮನೆಯನ್ನಾದರೂ ತಮ್ಮ ಸಂತಾನವನ್ನಾ ದರೂ ತೋರಿಸಲಾರದೆ ಇದ್ದವರು ಯಾರಂದರೆ |
62
|
ದೆಲಾಯನ ಮಕ್ಕಳೂ ಟೋಬೀಯನ ಮಕ್ಕಳೂ ನೆಕೋದನ ಮಕ್ಕಳೂ ಆರು ನೂರ ನಾಲ್ವತ್ತೆರಡು ಮಂದಿಯು. |
63
|
ಯಾಜಕರಲ್ಲಿ -- ಹೋಬಾಯನ ಮಕ್ಕಳೂ ಬರ್ಜಿಲ್ಲೈಯನ ವಂಶಸ್ಥನಾದ ಹಕ್ಕೋಚನ ಮಕ್ಕಳೂ; ಇವನು ಗಿಲ್ಯಾದ್ಯನಾದ ಬರ್ಜಿಲ್ಲೈಯನ ಕುಮಾರ್ತೆಯರಲ್ಲಿ ಒಬ್ಬಳನ್ನು ತಕ್ಕೊಂಡ ಕಾರಣ ಅವರ ಹೆಸರಿನಿಂದ ಕರೆಯಲ್ಪಟ್ಟವನಾದನು. |
64
|
ಇವರು ವಂಶಾವಳಿಯಾಗಿ ಬರೆಯಲ್ಪಟ್ಟವರಲ್ಲಿ ತಮ್ಮ ಹೆಸರು ಗಳನ್ನು ಹುಡುಕಿದರು; ಆದರೆ ಸಿಕ್ಕದೆ ಹೋದದ ರಿಂದ ಅವರು ಅಶುಚಿಯಾದವರೆಂದು ಎಣಿಸಲ್ಪಟ್ಟು ಯಾಜಕ ಉದ್ಯೋಗದಿಂದ ತೆಗೆದುಹಾಕಲ್ಪಟ್ಟರು. |
65
|
ಇದಲ್ಲದೆ ತಿರ್ಷತನು ಅವರಿಗೆ ಊರಿಮ್ ತುವ್ಮೆಾಮ್ ಉಳ್ಳ ಒಬ್ಬ ಯಾಜಕನು ನಿಲ್ಲುವ ವರೆಗೆ ಮಹಾಪರಿಶುದ್ಧವಾದವುಗಳನ್ನು ತಿನ್ನಬಾರದೆಂದು ಹೇಳಿದನು. |
66
|
ಈ ಸಭೆಯವರೆಲ್ಲಾ ನಾಲ್ವತ್ತೆರಡು ಸಾವಿರದ ಮುನ್ನೂರ ಅರವತ್ತು ಮಂದಿಯಾಗಿದ್ದರು. |
67
|
ಇವರ ಹೊರತಾಗಿ ಇವರ ದಾಸರೂ ದಾಸಿಗಳೂ ಏಳು ಸಾವಿ ರದ ಮುನ್ನೂರ ಮೂವತ್ತೇಳು ಮಂದಿಯೂ ಇವರ ಹಾಡುಗಾರರೂ ಹಾಡುಗಾರ್ತಿಯರೂ ಇನ್ನೂರ ನಾಲ್ವತ್ತೈದು ಮಂದಿಯೂ ಇದ್ದರು. |
68
|
ಇವರ ಕುದುರೆ ಗಳು ಏಳು ನೂರಮೂವತ್ತಾರು, ಇವರ ಹೇಸರಕತ್ತೆಗಳು ಇನ್ನೂರ ನಾಲ್ವತ್ತೈದು; |
69
|
ಒಂಟೆಗಳು ನಾನೂರ ಮೂವತ್ತೈದು; ಕತ್ತೆಗಳು ಆರು ಸಾವಿರದ ಏಳು ನೂರ ಇಪ್ಪತ್ತು ಇದ್ದವು. |
70
|
ಪಿತೃಗಳಲ್ಲಿ ಮುಖ್ಯರಾದ ಕೆಲವರು ಕೆಲಸಕ್ಕೆ ಕಾಣಿಕೆಗಳನ್ನು ಕೊಟ್ಟರು. ತಿರ್ಷತನು ಬೊಕ್ಕಸಕ್ಕೆ ಸಾವಿರ ಬಂಗಾರದ ಪವನುಗಳನ್ನು ಐವತ್ತು ಪಾತ್ರೆ ಗಳನ್ನೂ ಐನೂರ ಮೂವತ್ತು ಯಾಜಕರ ಅಂಗಿಗ ಳನ್ನೂ ಕೊಟ್ಟನು. |
71
|
ಇದಲ್ಲದೆ ಪಿತೃಗಳಲ್ಲಿ ಮುಖ್ಯ ರಾದ ಕೆಲವರು ಕೆಲಸದ ಬೊಕ್ಕಸಕ್ಕೆ ಇಪ್ಪತ್ತು ಸಾವಿರ ಬಂಗಾರದ ಪವನುಗಳನ್ನೂ ಎರಡು ಸಾವಿರದ ಇನ್ನೂರು ತೊಲೆ ಬೆಳ್ಳಿಯನ್ನೂ ಕೊಟ್ಟರು. |
72
|
ಮಿಕ್ಕಾದ ಜನರು ಕೊಟ್ಟದ್ದೇನಂದರೆ, ಇಪ್ಪತ್ತು ಸಾವಿರ ಬಂಗಾರದ ಪವನುಗಳನ್ನು ಎರಡುಸಾವಿರ ತೊಲೆ ಬೆಳ್ಳಿಯನ್ನೂ ಅರುವತ್ತೇಳು ಯಾಜಕರ ಅಂಗಿಗಳನ್ನೂ ಕೊಟ್ಟರು. |
73
|
ಹೀಗೇಯೇ ಯಾಜಕರೂ ಲೇವಿಯರೂ ದ್ವಾರ ಪಾಲಕರೂ ಹಾಡುಗಾರರೂ ಜನರಲ್ಲಿ ಕೆಲವರೂ ನೆತಿನಿಯರೂ ಸಮಸ್ತ ಇಸ್ರಾಯೇಲ್ಯರೂ ತಮ್ಮ ತಮ್ಮ ಪಟ್ಟಣಗಳಲ್ಲಿ ವಾಸವಾಗಿದ್ದರು. ಏಳನೇ ತಿಂಗಳು ಬಂದಾಗ ಇಸ್ರಾಯೇಲನ ಮಕ್ಕಳು ತಮ್ಮ ತಮ್ಮ ಪಟ್ಟಣಗಳಲ್ಲಿದ್ದರು. |
Nehemiah 7:8 Kannada Language Bible Words basic statistical display
COMING SOON ...