Indian Language Bible Word Collections
Psalms 110:7
Psalms Chapters
Psalms 110 Verses
Books
Old Testament
New Testament
Bible Versions
English
Tamil
Hebrew
Greek
Malayalam
Hindi
Telugu
Kannada
Gujarati
Punjabi
Urdu
Bengali
Oriya
Marathi
Assamese
Books
Old Testament
New Testament
Psalms Chapters
Psalms 110 Verses
1
|
ಕರ್ತನು ನನ್ನ ಕರ್ತನಿಗೆ ಹೇಳಿದ್ದೇನೆಂದರೆ ನಾನು ನಿನ್ನ ಶತ್ರುಗಳನ್ನು ನಿನ್ನ ಪಾದಪೀಠವಾಗಿ ಮಾಡುವ ತನಕ ನನ್ನ ಬಲ ಪಾರ್ಶ್ವದಲ್ಲಿ ಕುಳಿತುಕೋ, |
2
|
ನಿನ್ನ ಬಲಕ್ಕಾಗಿ ಚೀಯೋ ನಿನಿಂದ ಕರ್ತನು ದಂಡವನ್ನು ಕಳುಹಿಸುವನು; ನಿನ್ನ ಶತ್ರುಗಳ ಮಧ್ಯದಲ್ಲಿ ದೊರೆತನಮಾಡು. |
3
|
ಪರಿಶುದ್ಧ ತೆಯ ಸೌಂದರ್ಯಗಳಲ್ಲಿ ಉದಯದ ಗರ್ಭದಲ್ಲಿಂದ ನಿನ್ನ ಜನರು ಬಲದ ದಿವಸದಲ್ಲಿ ಸ್ವಇಷ್ಟವುಳ್ಳವ ರಾಗಿರುವರು; ಇಬ್ಬನಿಯಂತೆ ನಿನ್ನ ಯೌವನವು ನಿನಗೆ ಇರುವದು. |
4
|
ನೀನು ಎಂದೆಂದಿಗೂ ಮೆಲ್ಕೀಜೆದೇಕನ ತರದ ಯಾಜಕನಾಗಿದ್ದೀ ಎಂದು ಕರ್ತನು ಆಣೆಯಿಟ್ಟು ನುಡಿ ದಿದ್ದಾನೆ; ಪಶ್ಚಾತ್ತಾಪಪಡನು. |
5
|
ಕರ್ತನು ನಿನ್ನ ಬಲ ಪಾರ್ಶ್ವದಲ್ಲಿದ್ದು ತನ್ನ ಕೋಪದ ದಿವಸದಲ್ಲಿ ಅರಸ ರನ್ನು ಹೊಡೆಯುವನು. |
6
|
ಆತನು ಅನ್ಯಜನರಲ್ಲಿ ನ್ಯಾಯತೀರಿಸಿ ಹೆಣಗಳಿಂದ ತುಂಬಿಸುವನು; ಬಹು ದೇಶಗಳ ಮೇಲಿರುವ ತಲೆ ಗಳನ್ನು ಗಾಯಮಾಡುವನು. |
7
|
ದಾರಿಯಲ್ಲಿ ಹಳ್ಳದ ನೀರು ಕುಡಿಯುವನು; ಆದದರಿಂದ ಆತನು ತಲೆ ಎತ್ತುವನು. |