Indian Language Bible Word Collections
Psalms 126:5
Psalms Chapters
Psalms 126 Verses
Books
Old Testament
New Testament
Bible Versions
English
Tamil
Hebrew
Greek
Malayalam
Hindi
Telugu
Kannada
Gujarati
Punjabi
Urdu
Bengali
Oriya
Marathi
Assamese
Books
Old Testament
New Testament
Psalms Chapters
Psalms 126 Verses
1
|
ಕರ್ತನು ಚೀಯೋನನ್ನು ಸೆರೆಯಿಂದ ಬಿಡಿಸಿದಾಗ ನಾವು ಕನಸು ಕಂಡ ವರ ಹಾಗಿದ್ದೆವು. |
2
|
ಆಗ ನಮ್ಮ ಬಾಯಿ ನಗೆಯಿಂದಲೂ ನಾಲಿಗೆ ಉತ್ಸಾಹ ಧ್ವನಿಯಿಂದಲೂ ತುಂಬಿದ್ದವು; ಆಗ ಅನ್ಯಜನರು--ಕರ್ತನು ಇವರಿಗೆ ಮಹತ್ಕಾರ್ಯಗಳನ್ನು ಮಾಡಿದ್ದಾನೆ ಎಂದು ಹೇಳಿದರು. |
3
|
ಕರ್ತನು ನಮಗೆ ಮಹತ್ಕಾರ್ಯಗಳನ್ನು ಮಾಡಿದ್ದಾನೆ; ಆದಕಾರಣ ನಾವು ಸಂತೋಷಿಸುತ್ತಾ ಇದ್ದೇವೆ. |
4
|
ಓ ಕರ್ತನೇ, ದಕ್ಷಿಣದಲ್ಲಿರುವ ಹೊಳೆಗಳ ಹಾಗೆ ಸೆರೆಯಿಂದ ನಮ್ಮನ್ನು ತಿರಿಗಿ ಬರಮಾಡು. |
5
|
ಕಣ್ಣೀರಿ ನಿಂದ ಬಿತ್ತುವವರು ಉತ್ಸಾಹದಲ್ಲಿ ಕೊಯ್ಯುವರು. ಅಮೂಲ್ಯವಾದ ಬೀಜವನ್ನು ಹೊತ್ತುಕೊಂಡು ಅಳುತ್ತಾ ಹೋಗುವವನು |
6
|
ತನ್ನ ಸಿವುಡುಗಳನ್ನು ತರುವವನಾಗಿ, ನಿಸ್ಸಂದೇಹವಾಗಿ ಉತ್ಸಾಹ ಧ್ವನಿಯಿಂದ ತಿರುಗಿ ಬರುವನು. |