Bible Languages

Indian Language Bible Word Collections

Bible Versions

Books

Psalms Chapters

Psalms 134 Verses

Bible Versions

Books

Psalms Chapters

Psalms 134 Verses

1 ಇಗೋ, ಸಹೋದರರು ಒಂದಾಗಿ ವಾಸಮಾಡುವದು ಎಷ್ಟೋಒಳ್ಳೇದು! ಎಷ್ಟೋ ರಮ್ಯವಾದದ್ದು!
2 ಅದು ತಲೆಯ ಮೇಲಿದ್ದು ಗಡ್ಡದ ಮೇಲೆ ಅಂದರೆ ಆರೋನನ ಗಡ್ಡದ ಮೇಲೆ ಇಳಿದು ಅವನ ವಸ್ತ್ರಗಳ ಅಂಚಿನ ವರೆಗೂ ಇಳಿಯುವ ಶ್ರೇಷ್ಠ ತೈಲದ ಹಾಗೆಯೂ
3 ಚೀಯೋನಿನ ಪರ್ವತಗಳ ಮೇಲೆ ಬೀಳುವ ಹೆರ್ಮೋನಿನ ಮಂಜಿನ ಹಾಗೆಯೂ ಅದೆ; ಅಲ್ಲಿ ಕರ್ತನು ಆಶೀರ್ವಾದವನ್ನೂ ಯುಗಯುಗಕ್ಕಿರುವ ಜೀವವನ್ನೂ ಆಜ್ಞಾಪಿಸಿದ್ದಾನೆ.

Psalms 134:2 Kannada Language Bible Words basic statistical display

COMING SOON ...

×

Alert

×