Indian Language Bible Word Collections
Psalms 70:2
Psalms Chapters
Psalms 70 Verses
Books
Old Testament
New Testament
Bible Versions
English
Tamil
Hebrew
Greek
Malayalam
Hindi
Telugu
Kannada
Gujarati
Punjabi
Urdu
Bengali
Oriya
Marathi
Assamese
Books
Old Testament
New Testament
Psalms Chapters
Psalms 70 Verses
1
|
ಓ ದೇವರೇ, ನನ್ನನ್ನು ಬಿಡಿಸುವದಕ್ಕೂ ಕರ್ತನೇ, ನನ್ನ ಸಹಾಯಕ್ಕೂ ತ್ವರೆಪಡು. |
2
|
ನನ್ನ ಪ್ರಾಣವನ್ನು ಹುಡುಕುವವರು ನಾಚಿಕೊಂಡು ಲಜ್ಜೆಪಡಲಿ; ನನ್ನ ಕೇಡಿನಲ್ಲಿ ಸಂತೋಷಿಸುವವರು ಹಿಂದಿರುಗಿ ಗಲಿಬಿಲಿಯಾಗಲಿ. |
3
|
ಆಹಾ, ಆಹಾ ಎಂದು ಹೇಳುವವರು ತಮ್ಮ ನಾಚಿಕೆಯ ಫಲಕ್ಕಾಗಿ ತಿರುಗಲಿ. |
4
|
ನಿನ್ನನ್ನು ಹುಡುಕುವವರೆಲ್ಲರು ನಿನ್ನಲ್ಲಿ ಆನಂದಪಟ್ಟು ಸಂತೋಷಿಸಲಿ; ನಿನ್ನ ರಕ್ಷಣೆಯನ್ನು ಪ್ರೀತಿಮಾಡು ವವರು--ದೇವರು ಮಹಿಮೆಪಡಲಿ ಎಂದು ಯಾವಾ ಗಲೂ ಹೇಳಲಿ. |
5
|
ಆದರೆ ನಾನು ದೀನನೂ ಬಡವನೂ ಆಗಿದ್ದೇನೆ; ಓ ದೇವರೇ ನನಗೋಸ್ಕರ ತ್ವರೆಪಡು; ನನ್ನ ಸಹಾಯವೂ ನನ್ನನ್ನು ತಪ್ಪಿಸುವವನೂ ನೀನೇ. ಓ ಕರ್ತನೇ, ತಡ ಮಾಡಬೇಡ. |