1
|
ಆತನ ಅಸ್ತಿವಾರವು ಪರಿಶುದ್ಧ ಪರ್ವತಗಳಲ್ಲಿ ಅದೆ. |
2
|
ಕರ್ತನು ಚಿಯೋನಿನ ಬಾಗಲುಗಳನ್ನು ಯಾಕೋಬನ ಎಲ್ಲಾ ನಿವಾಸಗಳಿ ಗಿಂತ ಪ್ರೀತಿಮಾಡುತ್ತಾನೆ. |
3
|
ದೇವರ ಪಟ್ಟಣವೇ, ನಿನ್ನ ವಿಷಯವಾಗಿ ಘನವುಳ್ಳವುಗಳು ಹೇಳಲ್ಪಟ್ಟಿವೆ. |
4
|
ರಾಹಬನ್ನೂ ಬಾಬೆಲನ್ನೂ ನನ್ನನ್ನು ತಿಳಿದವರಿಗೆ ಜ್ಞಾಪಕಮಾಡುವೆನು; ಫಿಲಿಷ್ಟಿಯವೂ ತೂರಿನ ಸಂಗಡ ಕೂಷನ್ನೂ ನೋಡು: ಈ ಮನುಷ್ಯನು ಅಲ್ಲಿ ಹುಟ್ಟಿ ದನು. |
5
|
ಚೀಯೋನಿನ ವಿಷಯ ಹೇಳುವದೇನಂದರೆ --ಇಂಥಿಂಥವರು ಅದರಲ್ಲಿ ಹುಟ್ಟಿದರೆಂದೂ ಮಹೋ ನ್ನತನು ತಾನೇ ಅದನ್ನು ಸ್ಥಾಪಿಸುವನು. |
6
|
ಕರ್ತನು ಜನಸಂಖ್ಯೆ ಬರೆಯುವಾಗ ಇವನು ಅಲ್ಲಿ ಹುಟ್ಟಿದ ನೆಂದು ಎಣಿಸುವನು ಸೆಲಾ. |
7
|
ಹಾಡುವವರೂ ವಾದ್ಯ ಗಳನ್ನು ಬಾರಿಸುವವರೂ ಇದ್ದಾರೆ; ನನ್ನ ಬುಗ್ಗೆಗಳೆಲ್ಲಾ ನಿನ್ನಲ್ಲಿಯೇ. |
Psalms 87:1 Kannada Language Bible Words basic statistical display
COMING SOON ...