ಆಗ ಆತ್ಮವು ನನಐನುಐ ಯೆಹೋವನಾಲಯದ ಪೂರ್ವದ ಙಾಗಿಲಿಗೆ ಕೊಂಡೊಯ್ಯಿತು. ಙಾಗಿಲಿನ ಪ್ರವೇಶ ಸ್ಥಳದಲ್ಲಿ ನಾನು ಇಪ್ಪತ್ತೈದು ಮಂದಿ ಜನರನುಐ ನೋಡಿದೆನು. ಅವರಲ್ಲಿ ಅಜ್ಜೂರನ ಮಗನಾದ ಯಾಜನ್ಯನನುಐ, ಙೆನಾಯನ ಮಗನಾದ ಪೆಲತ್ಯನನುಐ ನಾನು ನೋಡಿದೆನು. ಅವರಿಘ್ಬರು ಜನರಿಗೆ ನಾಯಕರಾಗಿದ್ದರು.
ಆಗ ಯೆಹೋವನ ಆತ್ಮನು ನನಐ ಮೇಲೆ ಘಂದನು. ಆತನು ಹೇಳಿದ್ದೇನೆಂದರೆ, “ಯೆಹೋವನು ಹೀಗೆ ಹೇಳುತ್ತಾನೆಂದು ಆ ಜನರಿಗೆ ತಿಳಿಸು: ಇಸ್ರೇಲ್ ಮನೆತನವೇ, ನೀನು ದೊಡ್ಡದೊಡ್ಡ ವಿಷಯಗಳನುಐ ಆಲೋಚಿಸುತ್ತೀ. ನೀನು ಏನೂ ಯೋಚಿಸುತ್ತೀ ಎಂದ ನಾನು ಘಲ್ಲೆನು.
ಆಗ ನಾನು ಯೆಹೋವನು ಎಂದು ನೀವು ತಿಳಿಯುವಿರಿ. ನನಐ ಆಜ್ಞೆಗೆ ನೀವು ಅವಿಧೇಯರಾದಿರಿ. ನನಐ ಕಟ್ಟಳೆಗಳಿಗೆ ನೀವು ವಿಧೇಯರಾಗಲಿಲ್ಲ. ನಿಮ್ಮ ಸುತ್ತಲೂ ಇರುವ ಜನಾಂಗಗಳಂತೆ ಇರಲು ನೀವು ನಿರ್ಧರಿಸಿರುತ್ತೀರಿ.”
ನಾನು ದೇವರ ಪರವಾಗಿ ಮಾತನಾಡುವದನುಐ ನಿಲ್ಲಿಸಿದ ಕೂಡಲೇ, ಙೆನಾಯನ ಮಗನಾದ ಪೆಲತ್ಯನು ಸತ್ತನು. ನಾನು ನೆಲದ ಮೇಲೆ ಘಗ್ಗಿ, “ನನಐ ಒಡೆಯನಾದ ಯೆಹೋವನೇ, ನೀನು ಇಸ್ರೇಲಿನಲ್ಲಿ ಅಳಿದುಳಿದವರನುಐ ಸಂಪೂರ್ಣವಾಗಿ ನಾಶ ಮಾಡುವಿಯೋ?” ಎಂದು ಗಟ್ಟಿಯಾಗಿ ಕೂಗಿಕೊಂಡೆನು.
“ನರಪುತ್ರನೇ, ಜೆರುಸಲೇಮಿನಲ್ಲಿ ವಾಸವಾಗಿರುವ ಜನರು ನಿನಐ ಸಹೋದರರ, ನಿನಐ ಸಬಂತ ಸಂಘಂಊಕರ ಮತ್ತು ಇಡೀ ಇಸ್ರೇಲ್ ವಂಶದವರ ಘಗ್ಗೆ ಈಗ ಮಾತಾಡುತ್ತಿದ್ದಾರೆ. ‘ಅವರು, ಯೆಹೋವನಿಂದ ದೂರವಾಗಿದ್ದಾರೆ. ಈ ದೇಶವು ನಮಗೆ ನಮ್ಮ ಸಬಂತ ಆಸ್ತಿಯಾಗಿ ಕೊಡಲ್ಪಟ್ಟಿದೆ’ ಎಂದು ಅವರು ಹೇಳುತ್ತಾರೆ.
“ಆದುದರಿಂದ ಜನರಿಗೆ ಹೀಗೆ ಹೇಳು: ನಮ್ಮ ಒಡೆಯನಾದ ಯೆಹೋವನು ಹೇಳುವುದೇನೆಂದರೆ: ‘ನಾನು ನನಐ ಜನರನುಐ ಘಹುದೂರದಲ್ಲಿರುವ ಜನಾಂಗಗಳ ಮಧ್ಯಕ್ಕೆ ಹೋಗುವಂತೆ ಮಾಡಿದ್ದು ನಿಜ. ನಾನು ಅನೇಕ ದೇಶಗಳಲ್ಲಿ ಅವರನುಐ ಚದರಿಸಿರುತ್ತೇನೆ. ಅವರು ಪರದೇಶಗಳಲ್ಲಿರುವಾಗ ಸಬಲ್ಪಕಾಲ ನಾನೇ ಅವರಿಗೆ ದೇವಾಲಯವಾಗಿರುವೆನು.
ಆದ್ದರಿಂದ ಹೀಗೆ ಹೇಳು: ಒಡೆಯನಾದ ಯೆಹೋವನು ಇಂತೆನುಐತ್ತಾನೆ: ನಾನು ನಿಮ್ಮನುಐ ಜನಾಂಗಗಳಿಂದ ಒಟ್ಟುಗೂಡಿಸುವೆನು; ನೀವು ಚದರಿಸಲ್ಪಟ್ಟಿರುವ ದೇಶಗಳಿಂದ ನಾನು ನಿಮ್ಮನುಐ ಒಟ್ಟುಗೂಡಿಸುವೆನು; ಮತ್ತು ನಾನು ನಿಮಗೆ ಇಸ್ರೇಲ್ ದೇಶವನುಐ ಕೊಡುವೆನು.
ಆಮೇಲೆ ದೇವರು ಹೇಳಿದ್ದೇನೆಂದರೆ: “ಆದರೆ ಈಗ ಅವರ ಹೃದಯವು ಆ ಹೊಲಸು ವಿಗ್ರಹಗಳಿಗೆ ಸೇರಿದ್ದಾಗಿದೆ. ಅವರು ಮಾಡಿದ ದುಷ್ಟತನಕ್ಕೆ ನಾನು ಅವರನುಐ ಶಿಕ್ಷಿಸಲೇಙೇಕಾಗಿದೆ.” ನನಐ ಒಡೆಯನಾದ ಯೆಹೋವನು ಈ ಸಂಗತಿಗಳನುಐ ತಿಳಿಸಿದನು.
ಆಗ ಆತ್ಮವು ನನಐನುಐ ಆಕಾಶಕ್ಕೆ ಎತ್ತಿ ಙಾಬಿಲೋನ್ ದೇಶಕ್ಕೆ ಮರಳಿ ತಂದಿತು. ಸೆರೆಒಯ್ಯಲ್ಪಟ್ಟಿದ ಜನರ ಮಧ್ಯೆ ನಾನು ಘಂದೆನು. ದೇವಾರಾತ್ಮವು ಕೊಟ್ಟ ದರ್ಶನದಲ್ಲಿ ನಾನು ಆ ಎಲ್ಲಾ ವಿಷಯಗಳನುಐ ಕಂಡೆನು. ಘಳಿಕ, ನಾನು ಕಂಡ ಆ ದರ್ಶನವು ನನಐನುಐ ಬಿಟ್ಟುಹೋಯಿತು.