1
|
ಆ ಸಬರವು, “ನರಪುತ್ರನೇ, ಎದ್ದೇಳು ನಾನು ನಿನೊಐಂದಿಗೆ ಮಾತನಾಡುತ್ತೇನೆ” ಎಂದಿತು. |
2
|
ಆತನು ನನೊಐಂದಿಗೆ ಮಾತನಾಡುತ್ತಿರಲು, ಆತ್ಮವು ನನೊಐಳಗೆ ಪ್ರವೇಶಿಸಿ, ನಾನು ಕಾಲೂರಿ ನಿಂತುಕೊಳ್ಳುವಂತೆ ಮಾಡಿತು. ಆತನು ನನೊಐಂದಿಗೆ ಮಾತಾಡುವುದು ನನಗೆ ಕೇಳಿಸಿತು. |
3
|
ಆತನು ನನೊಐಂದಿಗೆ, “ನರಪುತ್ರನೇ, ಇಸ್ರೇಲ್ ಜನಾಂಗದವರೊಡನೆ ಮಾತನಾಡಲು ನಿನಐನುಐ ಕಳುಹಿಸುತ್ತಿದ್ದೇನೆ. ಅವರು ಎಷ್ಟೋಙಾರಿ ನನಗೆ ವಿರುದ್ಧವಾಗಿ ಎದ್ದರು. ಅವರ ಪೂರ್ವಿಕರೂ ನನಗೆ ವಿರುದ್ಧವಾಗಿ ಎದ್ದಿದ್ದರು. ನನಗೆ ವಿರುದ್ಧವಾಗಿ ಎಷ್ಟೋವೇಳೆ ಪಾಪ ಮಾಡಿದರು. ಈಗಲೂ ಅವರು ಪಾಪ ಮಾಡುತ್ತಲೇ ಇದ್ದಾರೆ. |
4
|
ಆ ಜನರೊಂದಿಗೆ ಮಾತನಾಡಲು ನಾನು ನಿನಐನುಐ ಕಳುಹಿಸುತ್ತಿದ್ದೇನೆ. ಅವರು ಘಹಳವಾಗಿ ಪ್ರತಿಭಟಿಸುವವರೂ ಮೊಂಡರೂ ಆಗಿದ್ದಾರೆ. ಆದರೆ ನೀನು ಅವರೊಂದಿಗೆ ಮಾತಾಡಿ, ‘ನಮ್ಮ ಒಡೆಯನಾದ ಯೆಹೋವನು ಇದನುಐ ಹೇಳಿದ್ದಾನೆ’ ಎಂದು ಹೇಳಙೇಕು. |
5
|
ಜನರು ನಿನಐ ಮಾತನುಐ ಕೇಳಘಹುದು ಅಥವಾ ಕೇಳದಿರಘಹುದು: ಯಾಕೆಂದರೆ ಅವರು ದಂಗೆಕೋರರಾಗಿದ್ದಾರೆ. ನನಐ ಮುಂದೆ ಪಾಪಮಾಡುವುದನುಐ ನಿಲ್ಲಿಸಲಿಲ್ಲ. ಅವರು ಯಾವಾಗಲೂ ನನಐ ವಿರುದ್ಧ ದಂಗೆ ಏಳುವರು. ಆದ್ದರಿಂದ ನಾನು ತಿಳಿಸಿದ್ದನೆಐ ನೀನು ಹೇಳಙೇಕು. ಆಗ ಅವರು ತಮ್ಮ ಮಧ್ಯೆ ಒಘ್ಬ ಪ್ರವಾದಿ ಇದ್ದಾನೆಂದು ಗ್ರಹಿಸಿಕೊಳ್ಳುವರು. |
6
|
“ನರಪುತ್ರನೇ, ಆ ಜನರು ನಿನಐನುಐ ವಿರೋಊಸಿದರೂ ನೀನು ಅವರಿಗೆ ಭಯಪಡಙೇಡ ಮತ್ತು ಅವರು ಹೇಳುವ ಮಾತುಗಳಿಗೆ ನೀನು ಹೆದರಙೇಡ. ಮುಳ್ಳುಗಳೂ ಮುಳ್ಳುಪೊದೆಗಳೂ ನಿನಗೆ ಒತ್ತುವಂತೆಯೂ ನೀನು ಚೇಳುಗಳ ಮೇಲೆ ಕುಳಿತುಕೊಂಡಿರುವಂತೆಯೂ ಅದು ಇರುವದು. ಆದರೆ ಅವರಾಡುವ ಮಾತುಗಳಿಗೆ ಭಯಪಡಙೇಡ. ಅವರು ದಂಗೆಕೋರರು. |
7
|
ಅವರು ಕೇಳಲಿ, ಕೇಳದಿರಲಿ, ನಾನು ಹೇಳುವದನುಐ ಅವರಿಗೆ ತಿಳಿಸು; ಯಾಕೆಂದರೆ ಅವರು ದಂಗೆಕೋರರು. |
8
|
“ನರಪುತ್ರನೇ, ನಾನು ಹೇಳುವದನುಐ ನೀನು ಸರಿಯಾಗಿ ಕೇಳಙೇಕು. ದಂಗೆಕೋರರಾದ ಆ ಜನರಂತೆ ನೀನೂ ನನಗೆ ವಿರುದ್ಧವಾಗಿರಙೇಡ. ನಾನು ನಿನಗೆ ಕೊಡಲಿರುವುದನುಐ ನಿನಐ ಙಾಯಿತೆರೆದು ತಿನುಐ.” |
9
|
ಆಗ ನಾನು ಒಂದು ಕೈ ನನಐ ಘಳಿಗೆ ಘರುವದನುಐ ಕಂಡೆನು. ಆ ಕೈ ಒಂದು ಸುರುಳಿಯನುಐ ಹಿಡುಕೊಂಡಿತ್ತು. 10ಆತನು ಆ ಸುರುಳಿಯನುಐ ನನೆಐದುರಿನಲ್ಲಿ ಬಿಚ್ಚಿದಾಗ ಅದರ ಮುಂಭಾಗದಲ್ಲಿಯೂ ಹಿಂಭಾಗದಲ್ಲಿಯೂ ಮಾತುಗಳು ಘರೆಯಲ್ಪಟ್ಟಿದ್ದವು. ನಾನಾ ತರದ ಪ್ರಲಾಪಗಳು, ನರಳಾಟಗಳು ಮತ್ತು ಗೋಳಾಟಗಳು ಘರೆಯಲ್ಪಟ್ಟಿದ್ದವು. |
10
|
[This verse may not be a part of this translation] |
Ezekiel 2:1 Kannada Language Bible Words basic statistical display
COMING SOON ...