1
|
ಒಡೆಯನಾದ ಯೆಹೋವನ ಮಾತುಗಳು ನನಗೆ ಘಂದವು. ಆತನು ಹೀಗೆ ಹೇಳಿದನು: |
2
|
“ನರಪುತ್ರನೇ, ಅಮ್ಮೋನಿನ ಕಡೆಗೆ ಮುಖಮಾಡಿ, ಅವರಿಗೆ ವಿರುದ್ಧವಾಗಿ ಪ್ರವಾದಿಸು. |
3
|
ಅಮ್ಮೋನಿಯರಿಗೆ ಹೀಗೆ ಹೇಳು: ‘ನನಐ ಒಡೆಯನಾದ ಯೆಹೋವನ ಮಾತುಗಳನುಐ ಕೇಳಿರಿ. ಆತನು ಹೇಳುವದೇನೆಂದರೆ, ನನಐ ಪವಿತ್ರಾಲಯವು ಅಪವಿತ್ರಗೊಂಡಾಗಲೂ ಇಸ್ರೇಲ್ ದೇಶವು ನಾಶವಾದಾಗಲೂ ಯೆಹೂದದ ಜನರು ಸೆರೆಒಯ್ಯಲ್ಪಟ್ಟಾಗಲೂ ನೀವು ಸಂತೋಷಪಟ್ಟಿರಿ. |
4
|
ಅದಕ್ಕಾಗಿ ನಾನು ನಿಮ್ಮನುಐ ಪೂರ್ವದ ಜನರಿಗೆ ಬಿಟ್ಟುಕೊಡುವೆನು. ಅವರು ಘಂದು ನಿಮ್ಮ ದೇಶವನುಐ ಕಿತ್ತುಕೊಳ್ಳುವರು. ಅವರ ಸೈನ್ಯವು ಘಂದು ನಿಮ್ಮ ದೇಶದೊಳಗೆ ಪಾಳೆಯ ಮಾಡುವದು. ಅವರು ನಿಮ್ಮ ಮಧ್ಯದಲ್ಲಿ ವಾಸಿಸಿ ನಿಮ್ಮ ಹಣ್ಣುಗಳನುಐ ತಿಂದು ನಿಮ್ಮ ಹಾಲನುಐ ಕುಡಿಯುವರು. |
5
|
“‘ನಾನು ರಙ್ಬಾ ನಗರವನುಐ ಒಂಟೆಗಳು ಮೇಯುವ ಸ್ಥಳವನಾಐಗಿಯೂ, ಅಮ್ಮೋನ್ ದೇಶವನುಐ ಕುರಿಹಟ್ಟಿಯನಾಐಗಿಯೂ ಮಾಡುವೆನು. ಆಗ ನಾನು ಯೆಹೋವನೆಂದು ನಿಮಗೆ ಗೊತ್ತಾಗುವದು. |
6
|
ಯೆಹೋವನು ಹೇಳುವುದೇನೆಂದರೆ: ಜೆರುಸಲೇಮ್ ನಾಶವಾಯಿತೆಂದು ನೀವು ಸಂತೋಷಪಟ್ಟಿರಿ. ನೀವು ಚಪ್ಪಾಳೆತಟ್ಟಿ ಕಾಲಿನಿಂದ ನೆಲವನುಐ ಘಡಿದಿರಿ. ಇಸ್ರೇಲ್ ದೇಶವನುಐ ಕಡೆಗಣಿಸಿ ನಗಾಡಿದಿರಿ. |
7
|
ಅದಕ್ಕಾಗಿ ನಾನು ನಿಮ್ಮನುಐ ದಂಡಿಸುವೆನು. ಜನಾಂಗಗಳಿಂದ ನಿಮ್ಮನುಐ ಕೊಳ್ಳೆ ಹೊಡೆಸಿ ನಿರ್ಮೂಲ ಮಾಡುವೆನು. ದೇಶಗಳೊಳಗಿಂದ ನಿಮ್ಮ ಹೆಸರನುಐ ಅಳಿಸಿ ಹಾಕುವೆನು; ನಿಮ್ಮನುಐ ನಾಶಮಾಡುವೆನು. ನಾನೇ ಯೆಹೋವನೆಂಘುದು ಆಗ ನಿಮಗೆ ತಿಳಿಯುವುದು.”‘ |
8
|
ನನಐ ಒಡೆಯನಾದ ಯೆಹೋವನು ಇಂತೆನುಐತ್ತಾನೆ: “ಮೋವಾಙ್, ‘ಯೆಹೂದ ಜನಾಂಗದವರು ಇತರ ಎಲ್ಲಾ ಜನಾಂಗಗಳವರಂತಿದ್ದಾರೆ.’ ಎಂದು ಹೇಳುತ್ತಿದೆ. |
9
|
ಮೋವಾಬಿನ ಗಡಿಯನುಐ ಸಂರಕ್ಷಿಸುತ್ತಿರುವ ಪಟ್ಟಣಗಳು ಆಕ್ರಮಣಕ್ಕೆ ಗುರಿಯಾಗುವಂತೆ ಮಾಡುತ್ತೇನೆ. ಙೇತ್ಯೆಷೀಮೋತ್, ಙಾಳ್ಮೆಯೋನ್, ಕಿರ್ಯಾಥಯಿಮ್, ಅದರ ವೈಭವಯುತವಾದ ಸರಹದ್ದಿನ ಪಟ್ಟಣಗಳನುಐ ನಾನು ತೆಗೆದುಹಾಕುವೆನು. |
10
|
ಪೂರ್ವದಿಕ್ಕಿನ ಜನರು ಮೋವಾಘನೂಐ ಅಮ್ಮೋನನೂಐ ಗೆದ್ದುಕೊಳ್ಳುವಂತೆ ನಾನು ಮಾಡುವೆನು. ಆಗ ಜನರು ಮೋವಾಬಿನವರನುಐ ಮರೆತುಬಿಡುವರು. |
11
|
ಹೀಗೆ ನಾನು ಮೋವಾಘನುಐ ಶಿಕ್ಷಿಸುವೆನು. ಆಗ ನಾನೇ ಯೆಹೋವನೆಂದು ಅವರು ತಿಳಿಯುವರು.” |
12
|
ನನಐ ಒಡೆಯನಾದ ಯೆಹೋವನು ಹೀಗೆ ಹೇಳುತ್ತಾನೆ: “ಎದೋಮ್ಯರು ಯೆಹೂದದ ಜನರು ಮೇಲೆ ಕ್ರೂರವಾದ ಸೇಡನುಐ ತೀರಿಸಿಕೊಂಡಿದ್ದಾರೆ. ಅವರ ಮೇಲೆ ಸತತವಾಗಿ ಸೇಡು ತೀರಿಸಿಕೊಳ್ಳುವುದರ ಮೂಲಕ ಎದೋಮ್ಯರು ಮಹಾಪರಾಧ ಮಾಡಿದ ದೋಷಿಗಳಾಗಿದ್ದಾರೆ.” |
13
|
ಆದುದರಿಂದ ನನಐ ಒಡೆಯನಾದ ಯೆಹೋವನು ಹೇಳುವದೇನೆಂದರೆ, “ನಾನು ಎದೋಮನುಐ ಶಿಕ್ಷಿಸುವೆನು. ಎದೋಮಿನ ಜನರನೂಐ ಪ್ರಾಣಿಗಳನೂಐ ನಾಶಮಾಡುವೆನು. ತೇಮಾನಿನಿಂದ ಹಿಡಿದು ದೆದಾನ್ತನಕ ಆ ದೇಶವನೆಐಲ್ಲಾ ನಾಶಮಾಡುವೆನು. ಎದೋಮ್ಯರು ರಣರಂಗದಲ್ಲಿ ಸಾಯುವರು. |
14
|
ನಾನು ನನಐ ಇಸ್ರೇಲ್ ಜನರನುಐ ಉಪಯೋಗಿಸಿ ಎದೋಮ್ಯರಿಗೆ ಮುಯ್ಯಿ ತೀರಿಸುವೆನು. ಈ ರೀತಿಯಾಗಿ ಎದೋಮಿನ ಮೇಲಿರುವ ನನಐ ಕೋಪವನುಐ ಇಸ್ರೇಲರು ಅವರಿಗೆ ತೋರಿಸುವರು. ಆಗ ಎದೋಮ್ಯರು ನಾನು ಅವರನುಐ ಶಿಕ್ಷಿಸಿದ್ದೇನೆಂದು ತಿಳಿದುಕೊಳ್ಳುವರು;” ಇದು ನನಐ ಒಡೆಯನಾದ ಯೆಹೋವನ ವಾಕ್ಯ. |
15
|
ನನಐ ಒಡೆಯನಾದ ಯೆಹೋವನು ಹೀಗೆ ಹೇಳುತ್ತಾನೆ, “ಫಿಲಿಷ್ಟಿಯರು ಸೇಡನುಐ ತೀರಿಸಿಕೊಂಡಿದ್ದಾರೆ. ಅವರು ಆವೇಶದಿಂದ ತಿರಸ್ಕರಿಸಿ ಸೇಡನುಐ ತೀರಿಸಿಕೊಂಡಿದ್ದಾರೆ. ಅವರು ತಮ್ಮ ದೀರ್ಘಕಾಲದ ದೆಬಷದಿಂದ ನಾಶವು ಘರುವಂತೆ ಮಾಡಿದ್ದಾರೆ.” |
16
|
ಆದುದರಿಂದ ನನಐ ಒಡೆಯನಾದ ಯೆಹೋವನು ಹೇಳಿದ್ದೇನೆಂದರೆ, “ನಾನು ಫಿಲಿಷ್ಟಿಯರನುಐ ಶಿಕ್ಷಿಸುವೆನು, ಹೌದು, ಕೆರೇತದ ಆ ಜನರನುಐ ನಾಶಮಾಡುವೆನು. ಸಮುದ್ರ ಕರಾವಳಿಯಲ್ಲಿ ವಾಸಿಸುವ ಉಳಿದ ಜನರನೆಐಲ್ಲಾ ನಾಶಮಾಡುವೆನು. |
17
|
ನಾನು ಅವರೊಂದಿಗೆ ಮುಯ್ಯಿತೀರಿಸಿಕೊಳ್ಳುವೆನು. ನನಐ ಕೋಪವು ಅವರಿಗೆ ಪಾಠ ಕಲಿಸುವದು. ನಾನು ಯೆಹೋವನೆಂದು ಆಗ ಅವರು ತಿಳಿದುಕೊಳ್ಳುವರು.” |
Ezekiel 25:1 Kannada Language Bible Words basic statistical display
COMING SOON ...