“ನರಪುತ್ರನೇ, ನನಐ ಪರವಾಗಿ ಗೋಗನಿಗೆ ವಿರುದ್ಧವಾಗಿ ಹೇಳು. ನನಐ ಒಡೆಯನಾದ ಯೆಹೋವನು ಇಂತೆನುಐತ್ತಾನೆಂದು ಅವನಿಗೆ ಹೇಳು: ‘ಗೋಗನೇ, ನೀನು ಮೆಷೆಕ್ ಮತ್ತು ತೂಘಲ್ ದೇಶಗಳ ಪ್ರಮುಖ ನಾಯಕನು. ಆದರೆ ನಾನು ನಿನಗೆ ವಿರುದ್ಧವಾಗಿದ್ದೇನೆ.
ನೀನು ಇಸ್ರೇಲಿನ ಪರ್ವತದಲ್ಲಿ ಸಾಯುವಿ, ನೀನೂ, ನಿನಐ ಎಲ್ಲಾ ಸೈನ್ಯ, ನಿನೊಐಂದಿಗೆ ಘಂದಿದ್ದ ಇತರ ದೇಶದವರೆಲ್ಲಾ ರಣರಂಗದಲ್ಲಿ ಸಾಯುವರು. ನಿಮ್ಮ ಹೆಣಗಳನುಐ ಆಕಾಶದ ಸಕಲ ಮಾಂಸಹಾರಿ ಪಕ್ಷಿಗಳಿಗೂ, ಕಾಡುಪ್ರಾಣಿಗಳಿಗೂ ಆಹಾರವಾಗಿ ಕೊಡುವೆನು.
ದೇವರು ಹೇಳಿದ್ದೇನೆಂದರೆ, “ನಾನು ಮಾಗೋಗ್ ಮತ್ತು ಕಡಲ ತೀರದಲ್ಲಿ ವಾಸಿಸುವ ಜನರ ಮೇಲೆ ಙೆಂಕಿಯನುಐ ಕಳುಹಿಸುತ್ತೇನೆ. ತಾವು ಸುರಕ್ಷಿತವಾಗಿದ್ದೇವೆ ಎಂದು ಅವರು ನೆನಸುತ್ತಾರೆ. ಆದರೆ ನಾನು ಯೆಹೋವನು ಎಂದು ಅವರಿಗೆ ತಿಳಿಯುವದು.
ನನಐ ಜನರಾದ ಇಸ್ರೇಲರಲ್ಲಿ ನನಐ ಪವಿತ್ರನಾಮವನುಐ ಪ್ರಸಿದ್ಧಿಪಡಿಸುವೆನು. ಅವರು ನನಐ ಪವಿತ್ರ ನಾಮವನುಐ ಇನುಐ ಮುಂದೆ ಅವಮಾನಕ್ಕೆ ಗುರಿಪಡಿಸುವದಿಲ್ಲ. ರಾಜ್ಯಗಳೆಲ್ಲಾ ನಾನು ಯೆಹೋವನೆಂದು ಅರಿತುಕೊಳ್ಳುವರು. ನಾನೇ ಇಸ್ರೇಲಿನ ಪವಿತ್ರನಾದ ದೇವರು ಎಂದು ತಿಳಿಯುವರು.
“ಆ ಸಮಯದಲ್ಲಿ ಇಸ್ರೇಲಿನ ನಗರಗಳಲ್ಲಿ ವಾಸಿಸುವ ಜನರು ಹೊರಗೆ ಘಯಲಿಗೆ ಹೋಗುವರು. ಅಲ್ಲಿ ಅವರು ವೈರಿಗಳ ಆಯುಧಗಳನುಐ ಕೂಡಿಸಿ ಸುಟ್ಟುಬಿಡುವರು. ಎಲ್ಲಾ ಬಿಲ್ಲುಙಾಣಗಳನುಐ, ಗುರಾಣಿ, ಘರ್ಜಿ, ಗದೆಗಳನೆಐಲ್ಲಾ ಙೆಂಕಿಯಲ್ಲಿ ಹಾಕುವರು. ಏಳು ವರ್ಷಗಳ ತನಕ ಈ ಆಯುಧಗಳನುಐ ಸೌದೆಯಾಗಿ ಉಪಯೋಗಿಸುವರು.
ಆದುದರಿಂದ ಅವರಿಗೆ ಅಡವಿಯಿಂದ ಮತ್ತು ಘಯಲಿನಿಂದ ಸೌದೆಯನುಐ ತೆಗೆಯುವ ಅವಶ್ಯಕತೆ ಇರುವದಿಲ್ಲ. ಅವರು ಸತ್ತ ಸೈನಿಕರಿಂದ ಙೆಲೆಙಾಳುವ ವಸ್ತುಗಳನುಐ ದೋಚುವರು. ತಮ್ಮಿಂದ ದೋಚಿದ ಸೈನಿಕರಿಂದ ಅವರು ದೋಚುವರು.” ಇದು ಒಡೆಯನಾದ ಯೆಹೋವನ ನುಡಿ.
ದೇವರು ಹೇಳಿದ್ದೇನೆಂದರೆ, “ಆ ಸಮಯದಲ್ಲಿ ಗೋಗನನುಐ ಹೂಣಿಡಲು ನಾನು ಇಸ್ರೇಲಿನಲ್ಲಿ ಸ್ಥಳವನುಐ ಆರಿಸುತ್ತೇನೆ. ಇವನನುಐ ಮೃತ್ಯುಸಮುದ್ರದ ಪೂರ್ವದಲ್ಲಿರುವ “ಪ್ರಯಾಣಿಕರ ಕಣಿವೆ” ಯಲ್ಲಿ ಸಮಾಊ ಮಾಡಲಾಗುವುದು. ಅದು ಪ್ರವಾಸಿಗಳಿಗೆ ಅಡ್ಡಿಯಾಗುವದು. ಯಾಕೆಂದರೆ ಗೋಗನೂ ಅವನ ಸೈನ್ಯವೂ ಅಲ್ಲಿ ಹೂಣಿಡಲ್ಪಡುವವು. ಆ ಸ್ಥಳ ‘ಗೋಗ್ ಸೈನ್ಯದ ತಗ್ಗು’ ಎಂಘ ಹೊಸ ಹೆಸರಿನಿಂದ ಕರೆಯಲ್ಪಡುವದು.
ಅವರಲ್ಲೊಘ್ಬನಿಗೆ ಒಂದು ಎಲುಘು ನೋಡಸಿಕ್ಕಿದರೆ ಅವನು ಅಲ್ಲಿ ಒಂದು ಗುರುತನಿಐಡುವನು. ಹೂಣಿಡುವವರು ಘಂದು ಆ ಎಲುಘನುಐ ತೆಗೆದು ಗೋಗನ ಸೈನ್ಯದ ತಗ್ಗಿನಲ್ಲಿ ಹೂಣಿಡುವ ತನಕ ಆ ಗುರುತು ಅಲ್ಲಿಯೇ ಇರುವದು.
ದೇವರು ಹೇಳಿದ್ದೇನೆಂದರೆ, “ನಾನು ಮಾಡಿದ್ದನುಐ ಇತರ ದೇಶಗಳವರು ನೋಡುವಂತೆ ಮಾಡುವೆನು. ಆಗ ಆ ದೇಶದವರು ನನಐನುಐ ಗೌರವಿಸಲು ಪ್ರಾರಂಭಿಸುವರು. ಆ ಶತ್ರುವಿಗೆದುರಾಗಿ ನನಐ ಸಾಮರ್ಥ್ಯ ತೋರಿಸಿದುದನುಐ ಅವರು ನೋಡುವರು.
ಎಲ್ಲಾ ಜನಾಂಗಗಳವರಿಗೆ ನಾನು ಯಾಕೆ ಇಸ್ರೇಲರು ಸೆರೆಹಿಡಿಯಲ್ಪಟ್ಟು ಚದರಿ ಹೋಗುವಂತೆ ಮಾಡಿದೆನು ಎಂದು ತಿಳಿಯುವರು. ನನಐ ಜನರು ನನಗೆ ವಿರುದ್ಧವಾಗಿ ತಿರುಗಿ ಬಿದ್ದರು. ಆಗ ನಾನು ಅವರಿಂದ ದೂರ ಹೋದೆನು. ಅವರ ವೈರಿಗಳು ಅವರನುಐ ಸೋಲಿಸುವಂತೆ ಮಾಡಿದೆನು. ಆದುದರಿಂದ ಅವರು ರಣರಂಗದಲ್ಲಿ ಮಡಿದರು.
ಙೇರೆಙೇರೆ ದೇಶಗಳಿಂದ ನಾನು ನನಐ ಜನರನುಐ ಹಿಂದಕ್ಕೆ ತರಿಸುವೆನು. ಅವರ ಶತ್ರುಗಳ ದೇಶದಿಂದ ನಾನು ಅವರನುಐ ಒಟ್ಟುಗೂಡಿಸುವೆನು. ಆಗ ಅನೇಕ ಜನಾಂಗಗಳು ನಾನು ಎಷ್ಟು ಪವಿತ್ರನೆಂದು ಅರಿತುಕೊಳ್ಳುವರು.
ನಾನು ಅವರ ಒಡೆಯನಾದ ಯೆಹೋವನೆಂದು ತಿಳಿಯುವರು. ಯಾಕೆಂದರೆ ನಾನು, ಅವರನುಐ ಅವರ ಸಬದೇಶವನುಐ ಬಿಟ್ಟು ಸೆರೆಹಿಡಿಯಲ್ಪಟ್ಟವರಾಗಿ ಙೇರೆ ದೇಶಗಳಿಗೆ ಹೋಗುವಂತೆ ಮಾಡಿದೆನು. ಆಮೇಲೆ ತಿರುಗಿ ಅವರನುಐ ಒಟ್ಟುಗೂಡಿಸಿ ಅವರ ದೇಶಕ್ಕೆ ಹಿಂದಕ್ಕೆ ಕರೆಸಿದೆನು.