ಒಂದು ದಿವಸ ನಾನು ನನಐ ಮನೆಯಲ್ಲಿ ಕುಳಿತುಕೊಂಡಿದ್ದೆನು. ಯೆಹೂದದ ನಾಯಕರು ನನಐ ಮುಂದೆ ಕುಳಿತಿದ್ದರು. ಇದು ಸೆರೆಹಿಡಿದ ಐದನೇ ವರ್ಷದ, ಐದನೇ ತಿಂಗಳಿನ, ಐದನೇ ದಿವಸವಾಗಿತ್ತು. ಫಕ್ಕನೆ ನನಐ ಒಡೆಯನಾದ ಯೆಹೋವನ ಆತ್ಮನಿಂದ ನಾನು ಪರವಶನಾದೆನು.
ಆಗ ಅದು ಕೈಯಂತಿದ್ದ ಒಂದನುಐ ಚಾಚಿ ನನಐ ತಲೆಯ ಕೂದಲನುಐ ಹಿಡಿದುಕೊಂಡಿತು. ಘಳಿಕ ಆತ್ಮವು ನನಐನುಐ ಮೇಲಕ್ಕೆ ಎತ್ತಿ ದಿವ್ಯದರ್ಶನದಲ್ಲಿ ಜೆರುಸಲೇಮಿಗೆ ಕೊಂಡೊಯ್ಯಿತು. ಅದು ನನಐನುಐ ಒಳದಾಬರಕ್ಕೆ ಕೊಂಡೊಯ್ಯಿತು. ಇದು ಉತ್ತರ ದಿಕ್ಕಿನಲ್ಲಿತ್ತು. ದೇವರನುಐ ಸಿಟ್ಟಿಗೆಬ್ಬಿಸುವ ವಿಗ್ರಹವು ಈ ದಾಬರದ ಘಳಿ ಇತ್ತು.
ದೇವರು ನನೊಐಂದಿಗೆ ಮಾತನಾಡುತ್ತಾ, “ನರಪುತ್ರನೇ, ಉತ್ತರ ದಿಕ್ಕಿಗೆ ನೋಡು” ಎಂದು ಹೇಳಿದನು. ನಾನು ಉತ್ತರ ದಿಕ್ಕಿಗೆ ನೋಡಿದಾಗ, ದೇವರನುಐ ರೋಷಗೊಳಿಸುವ ವಿಗ್ರಹವು ಯಜ್ಞವೇದಿಕೆಯ ದಾಬರದ ಉತ್ತರ ದಿಕ್ಕಿನಲ್ಲಿರುವ ಪ್ರವೇಶದ ಸ್ಥಳದಲ್ಲಿ ಇತ್ತು.
ಆಗ ದೇವರು ನನಗೆ, “ನರಪುತ್ರನೇ, ನನಐನುಐ ನನಐ ಆಲಯದಿಂದ ಓಡಿಸಲು ಇಲ್ಲಿ ಇಸ್ರೇಲರು ಮಾಡುತ್ತಿರುವ ಭಯಂಕರವಾದ ಕಾರ್ಯಗಳು ನಿನಗೆ ಕಾಣುತ್ತಿಲ್ಲವೇ? ಆದರೆ ಇದಕ್ಕಿಂತಲೂ ಹೆಚ್ಚಿನ ದುಷ್ಟಕಾರ್ಯಗಳನುಐ ನೀನು ನೋಡುವೆ” ಎಂದು ಹೇಳಿದನು.
ನಾನು ಅಲ್ಲಿ ಶಾಫಾನನ ಮಗನಾದ ಯಾಜನ್ಯನು ಮತ್ತು ಇಸ್ರೇಲರ ಎಪ್ಪತ್ತು ಮಂದಿ ಹಿರಿಯರು ಈ ಚಿತ್ರಗಳ ಮತ್ತು ವಿಗ್ರಹಗಳ ಮುಂದೆ ನಿಂತಿರುವುದನುಐ ಕಂಡೆನು. ಪ್ರತಿಯೊಘ್ಬನು ಒಂದು ಧೂಪಾರತಿಯನುಐ ಹಿಡಿದುಕೊಂಡಿದ್ದನು. ಆ ಧೂಪದ ಹೊಗೆಯು ಆಕಾಶದವರೆಗೂ ಏರಿ ಹೋಗುತ್ತಿತ್ತು.
ಆಗ ದೇವರು ನನಗೆ, “ನರಪುತ್ರನೇ, ಇಸ್ರೇಲಿನ ಹಿರಿಯರು ಕತ್ತಲೆಯಲ್ಲಿ ಮಾಡುತ್ತಿರುವುದು ನಿನಗೆ ಕಾಣುತ್ತಿದೆಯೋ? ಅವರಲ್ಲಿ ಪ್ರತಿಯೊಘ್ಬನಿಗೆ ಒಂದೊಂದು ವಿಶೇಷ ಕೋಣಿಯಿದೆ. ಅದರೊಳಗೆ ಅವರ ದೇವರ ವಿಗ್ರಹಗಳನಿಐಟ್ಟುಕೊಂಡಿದ್ದಾರೆ. ಅವರು, ‘ಯೆಹೋವನು ನಮ್ಮನುಐ ನೋಡುವದಿಲ್ಲ. ಆತನು ಈ ದೇಶವನುಐ ತೊರೆದು ಬಿಟ್ಟಿದ್ದಾನೆ’ ಎಂದು ತಮ್ಮೊಳಗೆ ಹೇಳಿಕೊಳ್ಳುತ್ತಿದ್ದಾರೆ” ಎಂದನು.
ಆಗ ದೇವರು ನನಐನುಐ ಯೆಹೋವನಾಲಯದ ಉತ್ತರ ದಾಬರದ ಪ್ರವೇಶ ಸ್ಥಳಕ್ಕೆ ನಡೆಸಿದನು. ಅಲ್ಲಿ ಹೆಂಗಸರು ಕುಳಿತುಕೊಂಡು ರೋಊಸುವುದನುಐ ನೋಡಿದೆನು. ಅವರು ತಮ್ಮೂಜ್ ಎಂಘ ಸುಳ್ಳುದೇವತೆಗೋಸ್ಕರ ದುಃಖಪಡುತ್ತಿದ್ದರು.
ದೇವರು ನನಐನುಐ ಯೆಹೋವನಾಲಯದ ಒಳಗಿನ ಅಂಗಳಕ್ಕೆ ಕರಕೊಂಡು ಹೋದನು. ಯೆಹೋವನಾಲಯದ ಪ್ರವೇಶ ಸ್ಥಳದಲ್ಲಿ ಮಂಟಪಕ್ಕೂ ಯಜ್ಞವೇದಿಕೆಗೂ ನಡುವೆ ಪವಿತ್ರ ಸ್ಥಳದ ಕಡೆಗೆ ಙೆನುಐ ಮಾಡಿಕೊಂಡಿದ್ದ ಇಪ್ಪತ್ತೈದು ಮಂದಿ ಇದ್ದರು. ಪೂರ್ವಕ್ಕೆ ಮುಖಮಾಡಿಕೊಂಡಿದ್ದ ಅವರು ಸೂರ್ಯನನುಐ ಪೂಜಿಸುತ್ತಿದ್ದರು.
ಆಗ ದೇವರು ನನಗೆ, “ನರಪುತ್ರನೇ, ಅವರು ಮಾಡುತ್ತಿರುವುದು ನಿನಗೆ ಕಾಣುತ್ತಿದೆಯೋ? ಯೆಹೂದದ ಜನರಿಗೆ ತಾವು ಮಾಡುತ್ತಿರುವ ಈ ಭಯಂಕರ ಕಾರ್ಯಗಳು ಸಾಕಾಗಿಲ್ಲ. ಇಡೀ ದೇಶವು ದುಷ್ಟತನದಿಂದ ತುಂಬಿಹೋಗಿದೆ. ಅವರು ನನಐನುಐ ಇನೂಐ ಹೆಚ್ಚಿಗೆ ಕೋಪಗೊಳಿಸುತ್ತಿದ್ದಾರೆ. ವಿಗ್ರಹಾರಾಧನೆಯ ಪ್ರತೀಕವಾಗಿ ತಮ್ಮ ಮೂಗುಗಳಿಗೆ ಎಳೆಯ ಕೊಂಙೆಗಳನುಐ ಸೋಕಿಸುತ್ತಾರೆ.
ಅವರಿಗೆ ನಾನು ನನಐ ರೌದ್ರವನುಐ ತೋರಿಸುವೆನು. ಅವರಿಗೆ ನಾನು ಕರುಣೆಯನುಐ ಎಂದಿಗೂ ತೋರಿಸುವುದಿಲ್ಲ. ಅವರಿಗಾಗಿ ನಾನು ದುಃಖಿಸುವುದೂ ಇಲ್ಲ. ಅವರು ನನಐನುಐ ಕೂಗುವರು, ಆದರೆ ನಾನು ಅವರಿಗೆ ಕಿವಿಗೊಡುವುದಿಲ್ಲ.”