1
|
ಸೆರೆಯಿಂದ ಮರಳಿಬಂದ ಸಂಸ್ಥಾನದವರ ವಿವರ, ಬಹಳ ವರುಷಗಳ ಹಿಂದೆ ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನು ಇವರನ್ನು ಸೆರೆಹಿಡಿದು ಬಾಬಿಲೋನಿಗೆ ಒಯ್ದಿದ್ದನು. ಇವರು ಜೆರುಸಲೇಮಿಗೆ ಹಿಂತಿರುಗಿ ಬಂದು ಎಲ್ಲರೂ ತಮ್ಮತಮ್ಮ ಸ್ವಂತ ಊರುಗಳಿಗೆ ಹೊರಟು ಹೋದರು. |
2
|
ಜೆರುಬ್ಬಾಬೆಲನೊಂದಿಗೆ ಹಿಂತಿರುಗಿದವರು ಯಾರೆಂದರೆ: ಯೇಷೂವ, ನೆಹೆಮೀಯ, ಸೆರಾಯ, ರೆಗೇಲಾಯ, ಮೊರ್ದೆಕೈ, ಬಿಲ್ಷಾನ್, ಮಿಸ್ಪಾರ್, ಬಿಗ್ವೈ, ರೆಹೂಮ್ ಮತ್ತು ಬಾಣ. ಇಸ್ರೇಲರಲ್ಲಿ ಹಿಂತಿರುಗಿ ಬಂದವರ ಹೆಸರು ಮತ್ತು ಸಂಖ್ಯೆ: |
6
|
ಯೇಷೂವ ಮತ್ತು ಯೋವಾಬನ ಕುಟುಂಬದ ಪಹತ್ ಮೋವಾಬಿನ ಸಂತತಿಯವರು 2,812 |
12
|
ಅಜ್ಗಾದಿನ ಸಂತತಿಯವರು 1,222 |
13
|
ಅದೋನೀಕಾಮನ ಸಂತತಿಯವರು 666 |
14
|
ಬಿಗ್ವೈಯ ಸಂತತಿಯವರು 2,056 |
16
|
ಆಟೇರಿನವರಾದ ಹಿಜ್ಕೀಯನ ಸಂತತಿಯವರು 98 |
20
|
ಗಿಬ್ಬಾರಿನ ಸಂತತಿಯವರು 95 |
21
|
ಬೇತ್ಲೇಹೇಮಿನ ಊರಿನವರು 123 |
25
|
ಕಿರ್ಯತ್ಯಾರೀಮ್, ಕೆಫೀರ ಮತ್ತು ಬೇರೋತ್ ಊರುಗಳವರು 743 |
26
|
ರಾಮಾ ಮತ್ತು ಗೆಬ ಊರುಗಳವರು 621 |
28
|
ಬೇತೇಲ್ ಮತ್ತು ಆಯಿ ಎಂಬ ಊರುಗಳವರು 223 |
31
|
ಏಲಾಮ್ ಎಂಬ ಮತ್ತೊಂದು ಊರಿನವರು 1,254 |
33
|
ಲೋದ್, ಹಾದೀದ್, ಓನೋ ಊರುಗಳವರು 725 |
36
|
ಯಾಜಕರು ಯಾರೆಂದರೆ: ಯೇಷೂವನ ಕುಟುಂಬಕ್ಕೆ ಸೇರಿದ ಯೆದಾಯನ ಸಂತತಿಯವರು 973 |
37
|
ಇಮ್ಮೇರನ ಸಂತತಿಯವರು 1,052 |
38
|
ಪಷ್ಹೂರನ ಸಂತತಿಯವರು 1,247 |
39
|
ಹಾರಿಮನ ಸಂತತಿಯವರು 1,017 |
40
|
ಲೇವಿ ಕುಲದವರು ಯಾರೆಂದರೆ: ಹೋದವ್ಯನ ಕುಟುಂಬಕ್ಕೆ ಸೇರಿದ ಯೇಷೂವ ಮತ್ತು ಕದ್ಮೀಯೇಲರ ಸಂತತಿಯವರು 74 |
41
|
ಗಾಯಕರು ಯಾರೆಂದರೆ: ಆಸಾಫನ ಸಂತತಿಯವರು 128 |
42
|
ದ್ವಾರಪಾಲಕರು ಯಾರೆಂದರೆ: ಶಲ್ಲೂಮ್, ಅಟೇರ್, ಟಲ್ಮೋನ್, ಅಕ್ಕೂಬ್, ಹಟೀಟ್ ಮತ್ತು ಶೋಬೈ. ಇವರ ಸಂತತಿಯರು ಒಟ್ಟು 139 |
43
|
ದೇವಾಲಯದ ವಿಶೇಷ ಸೇವಕರು ಯಾರೆಂದರೆ: ಜೀಹ, ಹಸೂಫ, ಟಬ್ಬಾವೋತ್, |
44
|
ಕೇರೋಸ್, ಸೀಯಹಾ, ಪಾದೋನ್, |
46
|
ಹಾಗಾಬ್, ಶೆಮ್ಲೈ, ಹಾನಾನ್, |
47
|
ಗಿದ್ದೇಲ್, ಗಹರ್, ರೆವಾಯ, |
48
|
ರೆಚೀನ್, ನೆಕೋದ, ಗಜ್ಜಾಮ್, |
50
|
ಅಸ್ನ, ಮೆಗೂನೀಮ್, ನೆಫೀಸೀಮ್, |
51
|
ಬಕ್ಬೂಕ್, ಹಕ್ಕೂಫ, ಹರ್ಹೂರ್, |
54
|
ನೆಚೀಹ, ಹಟೀಫ ಇವರ ಸಂತತಿಯವರು. |
55
|
ಸೊಲೊಮೋನನ ಸೇವಕರ ಸಂತತಿಯವರು: ಸೋಟೈ, ಹಸ್ಸೋಫೆರೆತ್, ಫೆರೂಧ, |
56
|
ಯಾಲ, ದರ್ಕೋನ್, ಗಿದ್ದೇಲ್, |
57
|
ಶೆಫಟ್ಯ, ಹಟ್ಟೇಲ್, ಪೋಕೆರೆತ್ ಹಚ್ಚಿ ಬಾಯೀಮ್, ಆಮೀ ಇವರ ಸಂತತಿಯವರು. |
58
|
ದೇವಾಲಯದ ಎಲ್ಲಾ ಸೇವಕರೂ ಸೊಲೊಮೋನನು ಸೇವಕರೂ ಒಟ್ಟು ಸೇರಿ 392 |
59
|
[This verse may not be a part of this translation] |
60
|
[This verse may not be a part of this translation] |
61
|
ಯಾಜಕರಾದ ಹಬಯ್ಯ, ಹಕ್ಕೋಚ್, ಬರ್ಜಿಲ್ಲೈ ಇವರ ಸಂತತಿಯವರು. (ಈ ಬರ್ಜಿಲ್ಲೈ ಎಂಬವನು ಗಿಲ್ಯಾದ್ಯನಾದ ಬರ್ಜಿಲ್ಲೈಯ ಹೆಣ್ಣುಮಕ್ಕಳಲ್ಲಿ ಒಬ್ಬಳನ್ನು ಮದುವೆ ಮಾಡಿಕೊಂಡು ಅವನ ಹೆಸರನ್ನೂ ಇಟ್ಟುಕೊಂಡಿದ್ದನು.) |
62
|
ಇವರು ಹುಡುಕಿದರೂ ತಮ್ಮ ವಂಶಾವಳಿ ಪತ್ರವನ್ನು ಕಂಡುಕೊಳ್ಳಲಾಗಲಿಲ್ಲ. ಆದ್ದರಿಂದ ಇವರು ಅಶುದ್ಧರೆಂದು ಪರಿಗಣಿಸಲ್ಪಟ್ಟು ಯಾಜಕತ್ವದಿಂದ ತಳ್ಳಲ್ಪಟ್ಟರು. |
63
|
ಊರೀಮ್ ತುಮ್ಮೀಮ್ಗಳ ಮೂಲಕ ದೇವರ ಚಿತ್ತವನ್ನು ತಿಳಿಯಲು ಶಕ್ತನಾದ ಯಾಜಕನು ದೊರಕುವ ತನಕ ಇವರು ದೇವರಿಗೆ ಅರ್ಪಿಸಿದ್ದ ಪರಿಶುದ್ಧ ಆಹಾರವನ್ನು ತಿನ್ನಬಾರದೆಂದು ದೇಶಾಧಿಪತಿಯು ಆಜ್ಞಾಪಿಸಿದನು. |
64
|
[This verse may not be a part of this translation] |
65
|
[This verse may not be a part of this translation] |
66
|
[This verse may not be a part of this translation] |
67
|
[This verse may not be a part of this translation] |
68
|
ಈ ಗುಂಪು ಜೆರುಸಲೇಮಿನಲ್ಲಿದ್ದ ದೇವಾಲಯದ ಬಳಿ ಬಂದಾಗ ಆ ದೇವಾಲಯವನ್ನು ಮತ್ತೆ ನಿರ್ಮಿಸಲು ಕುಟುಂಬದ ನಾಯಕರುಗಳು ತಮ್ಮತಮ್ಮ ಕಾಣಿಕೆಗಳನ್ನು ಕೊಟ್ಟರು. ಕೆಡವಲ್ಪಟ್ಟಿದ್ದ ದೇವಾಲಯದ ಸ್ಥಳದಲ್ಲಿಯೇ ಹೊಸ ದೇವಾಲಯವನ್ನು ಕಟ್ಟಲು ಪ್ರಾರಂಭಿಸುವರು. |
69
|
ದೇವಾಯಲ ಕಟ್ಟಲು ಅವರು ತಮ್ಮಿಂದ ಸಾಧ್ಯವಾದಷ್ಟು ಕಾಣಿಕೆಗಳನ್ನು ಕೊಟ್ಟರು. ಒಟ್ಟು ಐನೂರು ಕಿಲೋಗ್ರಾಂ ಬಂಗಾರ, ಮೂರು ಸಾವಿರ ಕಿಲೋಗ್ರಾಂ ಬೆಳ್ಳಿ, ನೂರು ಯಾಜಕರು ಧರಿಸಬೇಕಾದ ಬಟ್ಟೆಗಳನ್ನು ದಾನ ಮಾಡಿದರು. |
70
|
ಅವರಲ್ಲಿದ್ದ ಯಾಜಕರು, ಲೇವಿಯರು ಮತ್ತು ಇನ್ನಿತರರು ಜೆರುಸಲೇಮ್ ಮತ್ತು ಅದರ ಸುತ್ತಮುತ್ತಲಿನ ಪ್ರದೇಶಗಳಲ್ಲಿ ನೆಲೆಸಿದರು. ಇವರೊಳಗೆ ಗಾಯಕರೂ ದ್ವಾರಪಾಲಕರೂ ದೇವಾಲಯದ ಸೇವಕರೂ ಇದ್ದರು. ಉಳಿದ ಇಸ್ರೇಲ್ ಜನರು ತಮ್ಮತಮ್ಮ ಊರುಗಳಲ್ಲಿ ವಾಸಿಸಿದರು. |
Ezra 2:1 Kannada Language Bible Words basic statistical display
COMING SOON ...