Bible Languages

Indian Language Bible Word Collections

Bible Versions

Books

Jeremiah Chapters

Jeremiah 28 Verses

Bible Versions

Books

Jeremiah Chapters

Jeremiah 28 Verses

1 ಯೆಹೂದದಲ್ಲಿ ಚಿದ್ಕೀಯನ ಆಳಿಬಕೆಯ ನಾಲ್ಕನೇ ವರ್ಷದ ಐದನೇ ತಿಂಗಳಲ್ಲಿ ಹನನ್ಯನೆಂಘ ಪ್ರವಾದಿಯು ನನೊಐಂದಿಗೆ ಮಾತನಾಡಿದನು. ಹನನ್ಯನು ಅಜ್ಜೂರನ ಮಗ, ಹನನ್ಯನು ಗಿಙ್ಯೋನ್ ಊರಿನವನು. ನನೊಐಂದಿಗೆ ಮಾತನಾಡಿದಾಗ ಅವನು ಯೆಹೋವನ ಆಲಯದಲ್ಲಿದ್ದನು. ಯಾಜಕರು ಮತ್ತು ಸಮಸ್ತ ಜನರು ಅಲ್ಲಿದ್ದರು. ಹನನ್ಯನು ಹೀಗೆ ಹೇಳಿದನು:
2 “ಸರ್ವಶಕ್ತನೂ ಇಸ್ರೇಲರ ದೇವರೂ ಆಗಿರುವ ಯೆಹೋವನು ಹೇಳುವನು: ‘ಯೆಹೂದ್ಯರ ಮೇಲೆ ಙಾಬಿಲೋನಿನ ರಾಜನು ಹೊರಿಸಿದ ನೊಗವನುಐ ನಾನು ಮುರಿದು ಹಾಕುವೆನು.
3 ಎರಡು ವರ್ಷಗಳೊಳಗಾಗಿ, ಙಾಬಿಲೋನಿನ ರಾಜನಾದ ನೆಘೂಕದೆಐಚ್ಚರನು ಯೆಹೋವನ ಆಲಯದಿಂದ ತೆಗೆದುಕೊಂಡು ಹೋದ ಎಲ್ಲಾ ವಸ್ತುಗಳನುಐ ಹಿಂದಕ್ಕೆ ತರುವೆನು. ನೆಘೂಕದೆಐಚ್ಚರನು ಆ ವಸ್ತುಗಳನುಐ ಙಾಬಿಲೋನಿಗೆ ತೆಗೆದುಕೊಂಡು ಹೋಗಿದ್ದಾನೆ. ಆದರೆ ನಾನು ಆ ವಸ್ತುಗಳನುಐ ಜೆರುಸಲೇಮಿಗೆ ತರುತ್ತೇನೆ.
4 ನಾನು ಯೆಹೂದದ ರಾಜನಾದ ಯೆಹೋಯಾಕೀನನನುಐ ಇಲ್ಲಿಗೆ ಕರೆದುಕೊಂಡು ಘರುತ್ತೇನೆ. ಯೆಹೋಯಾಕೀನನು ಯೆಹೋಯಾಕೀಮನ ಮಗನು. ನೆಘೂಕದೆಐಚ್ಚರನು ಙಾಬಿಲೋನಿಗೆ ತೆಗೆದುಕೊಂಡು ಹೋದ ಎಲ್ಲಾ ಯೆಹೂದ್ಯರನುಐ ನಾನು ಮತ್ತೆ ಕರೆದುಕೊಂಡು ಘರುತ್ತೇನೆ. ಙಾಬಿಲೋನಿನ ರಾಜನು ಯೆಹೂದದ ಜನರ ಮೇಲೆ ಹೇರಿದ ನೊಗವನುಐ ನಾನು ಮುರಿದು ಹಾಕುತ್ತೇನೆ.”‘ ಇದು ಯೆಹೋವನ ಸಂದೇಶ.
5 ಪ್ರವಾದಿಯಾದ ಯೆರೆಮೀಯನು ಪ್ರವಾದಿಯಾದ ಹನನ್ಯನಿಗೆ ಹೀಗೆ ಉತ್ತರಕೊಟ್ಟನು. ಅವರು ಯೆಹೋವನ ಆಲಯದಲ್ಲಿ ನಿಂತಿದ್ದರು. ಯಾಜಕರೂ ಮತ್ತು ಅಲ್ಲಿಯ ಸಮಸ್ತ ಜನರು ಯೆರೆಮೀಯನ ಉತ್ತರವನುಐ ಕೇಳಿಸಿಕೊಂಡರು.
6 ಯೆರೆಮೀಯನು ಹನನ್ಯನಿಗೆ, “ಹಾಗೆಯೇ ಆಗಲಿ, ನೀನು ಹೇಳಿದಂತೆ ಯೆಹೋವನು ಮಾಡಲಿ. ನೀನು ಪ್ರವಾದಿಸಿದ ಸಂದೇಶವನುಐ ಯೆಹೋವನು ನಿಜವಾಗುವಂತೆ ಮಾಡುವನೆಂದು ನಾನು ಆಶಿಸುತ್ತೇನೆ. ಯೆಹೋವನು ಙಾಬಿಲೋನಿನಿಂದ ತನಐ ಆಲಯದ ವಸ್ತುಗಳನುಐ ಇಲ್ಲಿಗೆ ತರುವನೆಂದು ನಾನು ಆಶಿಸುವೆ. ತಮ್ಮ ಮನೆಗಳನುಐ ಬಿಟ್ಟುಹೋಗಲು ಒತ್ತಾಯಿಸಲ್ಪಟ್ಟ ಜನರನುಐ ಮತ್ತೆ ಯೆಹೋವನು ಇಲ್ಲಿಗೆ ಕರೆ ತರುವನೆಂದು ನಾನು ಆಶಿಸುವೆ.
7 “ಹನನ್ಯನೇ, ನಾನು ಹೇಳಙೇಕಾದುದನುಐ ಕೇಳು. ಸಮಸ್ತ ಜನರಿಗೆ ನಾನು ಹೇಳಙೇಕಾದುದನುಐ ಕೇಳು.
8 ಹನನ್ಯನೇ, ನಾನು ಮತ್ತು ನೀನು ಪ್ರವಾದಿಗಳಾಗುವದಕ್ಕಿಂತ ಘಹಳ ಮುಂಚೆ ಪ್ರವಾದಿಗಳು ಇದ್ದರು. ಯುದ್ಧ, ಹಸಿವು, ಮತ್ತು ಭಯಂಕರವಾದ ವ್ಯಾಊಗಳು ಅನೇಕ ದೇಶಗಳಿಗೆ ಮತ್ತು ದೊಡ್ಡದೊಡ್ಡ ರಾಜ್ಯಗಳಿಗೆ ಘರುತ್ತವೆ ಎಂದು ಅವರು ಪ್ರವಾದಿಸಿದ್ದಾರೆ.
9 ಆದರೆ ನಾವು ನೆಮ್ಮದಿಯಿಂದ ಇರುವೆವು ಎಂದು ಪ್ರವಾದಿಸುವ ಪ್ರವಾದಿಯು ನಿಜವಾಗಿಯೂ ಯೆಹೋವನಿಂದ ಕಳುಹಿಸಲ್ಪಟ್ಟಿರುವನೇ ಎಂಘುದನುಐ ನಾವು ಪರೀಕ್ಷಿಸಙೇಕು. ಆ ಪ್ರವಾದಿಯ ಸಂದೇಶವು ಸತ್ಯವಾಗಿ ಪರಿಣಮಿಸಿದರೆ ಅವನು ನಿಜವಾಗಿ ಯೆಹೋವನಿಂದ ಕಳುಹಿಸಲ್ಪಟ್ಟವನೆಂದು ಜನರು ತಿಳಿದುಕೊಳ್ಳಘಹುದು.”
10 ಯೆರೆಮೀಯನು ತನಐ ಹೆಗಲಿನ ಮೇಲೆ ನೊಗವನುಐ ಹೊತ್ತುಕೊಂಡಿದ್ದನು. ಪ್ರವಾದಿಯಾದ ಹನನ್ಯನು ಯೆರೆಮೀಯನ ಹೆಗಲಿನಿಂದ ಆ ನೊಗವನುಐ ತೆಗೆದುಕೊಂಡು ಆ ನೊಗವನುಐ ಮುರಿದುಹಾಕಿದನು.
11 ಆಮೇಲೆ ಹನನ್ಯನು ಗಟ್ಟಿಯಾಗಿ ಎಲ್ಲರೂ ಕೇಳುವಂತೆ ಮಾತನಾಡಿದನು. “ಯೆಹೋವನು ಹೇಳುತ್ತಾನೆ: ‘ಇದೇ ರೀತಿಯಲ್ಲಿ ಙಾಬಿಲೋನಿನ ರಾಜನಾದ ನೆಘೂಕದೆಐಚ್ಚರನು ಹೇರಿದ ನೊಗವನುಐ ನಾನು ಮುರಿದು ಹಾಕುವೆನು. ಅವನು ಆ ನೊಗವನುಐ ಜಗತ್ತಿನ ಸಮಸ್ತ ಜನಾಂಗಗಳ ಮೇಲೆ ಹೇರಿದ್ದಾನೆ. ಆದರೆ ನಾನು ಆ ನೊಗವನುಐ ಎರಡು ವರ್ಷದೊಳಗಾಗಿ ಮುರಿದುಹಾಕುವೆನು.”‘ ಹನನ್ಯನು ಹಾಗೆ ಹೇಳಿದ ಮೇಲೆ ಯೆರೆಮೀಯನು ಪವಿತ್ರಾಲಯವನುಐ ಬಿಟ್ಟನು.
12 ಆಗ ಯೆರೆಮೀಯನಿಗೆ ಯೆಹೋವನ ಸಂದೇಶ ಘಂದಿತು. ಹನನ್ಯನು ಯೆರೆಮೀಯನ ಕತ್ತಿನಿಂದ ನೊಗವನುಐ ತೆಗೆದುಕೊಂಡು ಮುರಿದುಹಾಕಿದ ಮೇಲೆ ಈ ಸಂದೇಶ ಘಂದಿತು.
13 ಯೆಹೋವನು ಯೆರೆಮೀಯನಿಗೆ ಇಂತೆಂದನು: “ಹೋಗಿ ಹನನ್ಯನಿಗೆ ಹೀಗೆ ಹೇಳು: ‘ಯೆಹೋವನು ಹೀಗೆನುಐತ್ತಾನೆ. ನೀನು ಮರದ ನೊಗವನುಐ ಮುರಿದೆ, ಆದರೆ ನಾನು ಮರದ ನೊಗಕ್ಕೆ ಘದಲಾಗಿ ಕಬ್ಬಿಣದ ನೊಗವನುಐ ಮಾಡುವೆನು.
14 ಇಸ್ರೇಲಿನ ದೇವರೂ ಸರ್ವಶಕ್ತನೂ ಆಗಿರುವ ಯೆಹೋವನು ಹೇಳುವದೇನೆಂದರೆ, ನಾನು ಕಬ್ಬಿಣದ ನೊಗವನುಐ ಈ ಎಲ್ಲಾ ಜನಾಂಗಗಳ ಹೆಗಲಿನ ಮೇಲೆ ಹೊರಿಸುವೆನು. ಙಾಬಿಲೋನಿನ ರಾಜನಾದ ನೆಘೂಕದೆಐಚ್ಚರನ ಸೇವೆಯನುಐ ಮಾಡುವಂತೆ ಮಾಡುತ್ತೇನೆ. ಅವರು ಅವನಿಗೆ ಗುಲಾಮರಾಗಿರುವರು. ನಾನು ನೆಘೂಕದೆಐಚ್ಚರನಿಗೆ ಕಾಡುಪ್ರಾಣಿಗಳ ಮೇಲೂ ಅಊಕಾರವನುಐ ದಯಪಾಲಿಸುವೆನು.”‘
15 ತರುವಾಯ ಪ್ರವಾದಿಯಾದ ಯೆರೆಮೀಯನು ಪ್ರವಾದಿಯಾದ ಹನನ್ಯನಿಗೆ ಹೀಗೆ ಹೇಳಿದನು: “ಹನನ್ಯನೇ, ಕೇಳು. ಯೆಹೋವನು ನಿನಐನುಐ ಕಳುಹಿಸಲಿಲ್ಲ. ಆದರೆ ಯೆಹೂದದ ಜನರಿಗೆ ಸುಳ್ಳನುಐ ನಂಘುವಂತೆ ನೀನು ಮಾಡಿರುವೆ.
16 ಅದಕ್ಕಾಗಿ ಯೆಹೋವನು ಹೀಗೆ ಹೇಳುತ್ತಾನೆ: ‘ಹನನ್ಯನೇ, ನಾನು ನಿನಐನುಐ ಶೀಘ್ರದಲ್ಲಿ ಈ ಜಗತ್ತಿನಿಂದ ತೆಗೆದುಬಿಡುತ್ತೇನೆ. ನೀನು ಈ ವರ್ಷ ಮರಣಹೊಂದುವೆ. ಏಕೆಂದರೆ ನೀನು ಜನರನುಐ ಯೆಹೋವನ ವಿರುದ್ಧ ತಿರುಗುವಂತೆ ಮಾಡಿದೆ.”‘
17 ಹನನ್ಯನು ಅದೇ ವರ್ಷದ ಏಳನೆಯ ತಿಂಗಳಲ್ಲಿ ಮರಣ ಹೊಂದಿದನು.

Jeremiah 28 Verses

Jeremiah 28 Chapter Verses Kannada Language Bible Words display

COMING SOON ...

×

Alert

×